Day: August 20, 2021

ಅಫ್ಘಾನಿಸ್ತಾನದಲ್ಲಿ ಸಂಕಷ್ಟದಲ್ಲಿರುವ ಕನ್ನಡಿಗರಿಗಾಗಿ ನೋಡಲ್ ಅಧಿಕಾರಿ-ಆರಗ ಜ್ಞಾನೇಂದ್ರ

ಅಫ್ಘಾನಿಸ್ತಾನದಲ್ಲಿ ಎಷ್ಟು ಜನ ಭಾರತೀಯರು ಸಿಲುಕಿಕೊಂಡಿದ್ದಾರೆ ಎನ್ನುವ ಮಾಹಿತಿ ಇದೆ. ಅವರನ್ನು ಯಾವುದೇ ತೊಂದರೆಯಾಗದಂತೆ ಕರೆದುಕೊಂಡು ಬರುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಲಿದೆ. ರಾಜ್ಯದಿಂದಲೂ ಸಿಐಡಿಯಲ್ಲಿ ಕರ್ತವ್ಯದಲ್ಲಿರುವ ಉಮೇಶ್ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಿದ್ದೇವೆ. ಸಂಕಷ್ಟದಲ್ಲಿರುವ ಕನ್ನಡಿಗರು ಅವರನ್ನು ಸಂಪರ್ಕ ಮಾಡಬಹುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಅವರು ಶುಕ್ರವಾರ ಮಂಗಳೂರಿನಲ್ಲಿ ಪತ್ರಕರ್ತರ ಜತೆ ಮಾತನಾಡಿದರು ಕರಾವಳಿಯಲ್ಲಿ ಭಯೋತ್ಪಾದನಾ ಚಟುವಟಿಕೆ ಬಹಳ ವರ್ಷಗಳಿಂದ ನಡೆಯುತ್ತಿದೆ. ಅದನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ನಿಗಾ …

ಅಫ್ಘಾನಿಸ್ತಾನದಲ್ಲಿ ಸಂಕಷ್ಟದಲ್ಲಿರುವ ಕನ್ನಡಿಗರಿಗಾಗಿ ನೋಡಲ್ ಅಧಿಕಾರಿ-ಆರಗ ಜ್ಞಾನೇಂದ್ರ Read More »

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಪಾದರಕ್ಷೆ ಮಳಿಗೆಗೆ ಬೆಂಕಿ,ಲಕ್ಷಾಂತರ ರೂ.ನಷ್ಟ

ಉಡುಪಿ : ಮಣಿಪಾಲದ ಲಕ್ಷ್ಮೀಂದ್ರ ನಗರ ಸಮೀಪದ ಕಟ್ಟಡವೊಂದರಲ್ಲಿರುವ ವುಡ್ ಲ್ಯಾಂಡ್ ಪಾದರಕ್ಷೆ ಮಳಿಗೆಯಲ್ಲಿ ಗುರುವಾರ ರಾತ್ರಿ 10ಗಂಟೆಯ ಸುಮಾರಿಗೆ ಅಗ್ನಿ ಅನಾಹುತ ಸಂಭವಿಸಿದ ಬಗ್ಗೆ ವರದಿಯಾಗಿದೆ. ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದ ಈ ದುರಂತ ಸಂಭವಿಸಿದ್ದು ಈ ಘಟನೆಯಿಂದಾಗಿ ಲಕ್ಷಾಂತರ ರೂ. ಮೌಲ್ಯದ ಪಾದರಕ್ಷೆಗಳು ಸುಟ್ಟು ಭಸ್ಮವಾಗಿದೆ ಎಂದು ಮೂಲಗಳು ತಿಳಿಸಿವೆ. ನಾಲ್ಕು ವಾಹನಗಳಲ್ಲಿ ಸ್ಥಳಕ್ಕೆ ಆಗಮಿಸಿದ ಉಡುಪಿ ಮತ್ತು ಮಲ್ಪೆ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ಮೂಲಕ ಬೆಳಗಿನ ಜಾವ 4.30ರ ಸುಮಾರಿಗೆ ಬೆಂಕಿ …

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಪಾದರಕ್ಷೆ ಮಳಿಗೆಗೆ ಬೆಂಕಿ,ಲಕ್ಷಾಂತರ ರೂ.ನಷ್ಟ Read More »

ಚುನಾವಣಾ ಸಮಯದಲ್ಲಿ ಕೋವಿ ಡೆಪಾಸಿಟ್ ಕಾನೂನು ರದ್ದತಿಗೆ ಸಚಿವ ಅಂಗಾರ ನೇತೃತ್ವದಲ್ಲಿ ಗೃಹ ಸಚಿವರಿಗೆ ಮನವಿ

ಸವಣೂರು : ಚುನಾವಣೆ ಸಂದರ್ಭದಲ್ಲಿ ಕೋವಿ ಡೆಪೋಸಿಟ್ ಮಾಡುವಂತಹ ಕಾನೂನನ್ನು ರದ್ದುಪಡಿಸಬೇಕು, ಮತ್ತು ಕೋವಿ ಪರವಾನಿಗೆ ನೀಡುವ ಗೊಂದಲವನ್ನು ಪರಿಹರಿಸಬೇಕು ತಂದೆಯ ಹೆಸರಿನಿಂದ ಮಗನಿಗೆ ಕೋವಿ ಪರವಾನಿಗೆ ಬದಲಾವಣೆ ಮಾಡುವ ಸಂದರ್ಭದಲ್ಲಿ ತಾಲೂಕಿನಲ್ಲಿಯೇ ಪರವಾನಿಗೆ ನೀಡುವಂತೆ ಕ್ರಮ ಕೈಗೊಳ್ಳಬೇಕು ಜೊತೆಗೆ ಬಂದೂಕು ತರಬೇತಿ ಪರವಾನಿಗೆ ಮತ್ತು ಅರಣ್ಯ ಬಫರ್ ಜೋನ್ 10 ಕಿಮೀ ವ್ಯಾಪ್ತಿ ಕಾನೂನಿಗೆ ವಿನಾಯಿತಿ ನೀಡಬೇಕೆಂದು ಸಚಿವ ಅಂಗಾರ ನೇತೃತ್ವದಲ್ಲಿ ಗೃಹ ಸಚಿವರಿಗೆ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಮಾನ್ಯ ಸಚಿವರಾದ ಶ್ರೀ ಅಂಗಾರ, …

ಚುನಾವಣಾ ಸಮಯದಲ್ಲಿ ಕೋವಿ ಡೆಪಾಸಿಟ್ ಕಾನೂನು ರದ್ದತಿಗೆ ಸಚಿವ ಅಂಗಾರ ನೇತೃತ್ವದಲ್ಲಿ ಗೃಹ ಸಚಿವರಿಗೆ ಮನವಿ Read More »

ಉಡುಪಿ | ಮಣಿಪಾಲದ ಫೂಟ್ ವೇರ್ ಮಳಿಗೆಯಲ್ಲಿ ವಿದ್ಯುತ್ ಅವಘಡ, ಲಕ್ಷಾಂತರ ರೂ. ನಷ್ಟ

ನಿನ್ನೆ ರಾತ್ರಿ ಮಣಿಪಾಲದ ಅಂಗಡಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಖ್ಯಾತ ಫೂಟ್ ವೇರ್ ಮಳಿಗೆ ಇದಾಗಿದ್ದು, ಶಾಟ್ ಸರ್ಕ್ಯೂಟ್’ನಿಂದ ದುರಂತ ಸಂಭವಿಸಿದೆ. ಒಳಗಿದ್ದ ಸಂಪೂರ್ಣ ದಾಸ್ತಾನು ಬೆಂಕಿಗಾಹುತಿಯಾಗಿದೆ. ಅಂಗಡಿ ಮಾಲೀಕರು ರಾತ್ರಿ ವ್ಯವಹಾರ ಮುಗಿಸಿ ಅಂಗಡಿ ಮುಚ್ಚಿ ತೆರಳಿದ ಬಳಿಕ ಈ ಘಟನೆ ನಡೆದಿದ್ದು, ಫೂಟ್ ವೇರ್ ಮಳಿಗೆ ಅಲ್ಲದೇ ಪಕ್ಕದ ಒಂದು ಅಂಗಡಿಗೂ ಹೊಗೆ ಆವರಿಸಿಕೊಂಡಿತ್ತು. ಘಟನೆಯಿಂದ ಲಕ್ಷಾಂತರ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಉಡುಪಿ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿ ಬೆಂಕಿ …

ಉಡುಪಿ | ಮಣಿಪಾಲದ ಫೂಟ್ ವೇರ್ ಮಳಿಗೆಯಲ್ಲಿ ವಿದ್ಯುತ್ ಅವಘಡ, ಲಕ್ಷಾಂತರ ರೂ. ನಷ್ಟ Read More »

ವಿಧಾನ ಸೌಧದಲ್ಲಿ ಸಚಿವ ಎಸ್.ಅಂಗಾರ ಅವರ ನೂತನ ಕಛೇರಿ ಶುಭಾರಂಭ | ಸುಳ್ಯ ಬಿಜೆಪಿ ಪ್ರಮುಖರು ಭಾಗಿ

ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಚಿವರು ಹಾಗು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಅಂಗಾರರವರ ಬೆಂಗಳೂರು ವಿಧಾನ ಸೌಧ ಕೊಠಡಿಯಲ್ಲಿ ಸಚಿವರ ಕಚೇರಿ ಪೂಜೆ ಕಾರ್ಯಕ್ರಮಕ್ಕೆ ಪುರೋಹಿತ ನಾಗರಾಜ್ ಭಟ್ ಅವರ ನೇತೃತ್ವದಲ್ಲಿ ಶುಕ್ರವಾರ ನಡೆಯಿತು. ಬಿಜೆಪಿ ಸುಳ್ಯ ಮಂಡಲದ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿಗಳಾದ ರಾಕೇಶ್ ರೈ ಕೆಡೆಂಜಿ,ಸುಭೋದ್ ಶೆಟ್ಟಿ ಮೇನಾಲ,ರಾಜ್ಯ ಬಿಜೆಪಿ ರೈತ ಮೋರ್ಚಾದ ಉಪಾಧ್ಯಕ್ಷ ಎ.ವಿ.ತೀರ್ಥರಾಮ, ಕೃಷ್ಣ ಶೆಟ್ಟಿ ಕಡಬ,ಸುಳ್ಯ ನ.ಪಂ.ಅಧ್ಯಕ್ಷ ವಿನಯ ಕಂದಡ್ಕ,ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ …

ವಿಧಾನ ಸೌಧದಲ್ಲಿ ಸಚಿವ ಎಸ್.ಅಂಗಾರ ಅವರ ನೂತನ ಕಛೇರಿ ಶುಭಾರಂಭ | ಸುಳ್ಯ ಬಿಜೆಪಿ ಪ್ರಮುಖರು ಭಾಗಿ Read More »

ವಿಧಾನ ಸೌಧದಲ್ಲಿ ಸಚಿವ ಎಸ್.ಅಂಗಾರ ಅವರ ನೂತನ ಕಛೇರಿ ಶುಭಾರಂಭ | ಸುಳ್ಯ ಬಿಜೆಪಿ ಪ್ರಮುಖರು ಭಾಗಿ

ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಚಿವರು ಹಾಗು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಅಂಗಾರರವರ ಬೆಂಗಳೂರು ವಿಧಾನ ಸೌಧ ಕೊಠಡಿಯಲ್ಲಿ ಸಚಿವರ ಕಚೇರಿ ಪೂಜೆ ಕಾರ್ಯಕ್ರಮಕ್ಕೆ ಪುರೋಹಿತ ನಾಗರಾಜ್ ಭಟ್ ಅವರ ನೇತೃತ್ವದಲ್ಲಿ ಶುಕ್ರವಾರ ನಡೆಯಿತು. ಬಿಜೆಪಿ ಸುಳ್ಯ ಮಂಡಲದ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿಗಳಾದ ರಾಕೇಶ್ ರೈ ಕೆಡೆಂಜಿ,ಸುಭೋದ್ ಶೆಟ್ಟಿ ಮೇನಾಲ,ಪ್ರಮುಖರಾದ ಎ.ವಿ.ತೀರ್ಥರಾಮ, ಕೃಷ್ಣ ಶೆಟ್ಟಿ ಕಡಬ,ಸುಳ್ಯ ನ.ಪಂ.ಅಧ್ಯಕ್ಷ ವಿನಯ ಕಂದಡ್ಕ, ಯುವಮೋರ್ಚಾ ಅಧ್ಯಕ್ಷ ಕೃಷ್ಣ, ಪ್ರಕಾಶ್ ಎನ್.ಕೆ ಮೊದಲಾದವರು ಪಾಲ್ಗೊಂಡಿದ್ದರು.

ಉಳ್ಳಾಲ : ಬಿ.ಎಂ.ಭಾಷಾ ಮನೆಗೆ ನುಗ್ಗಲು ಯತ್ನ ಪ್ರಕರಣ | ಶರಣ್ ಪಂಪ್‌ವೆಲ್ ವಿರುದ್ದ ದೂರು ದಾಖಲು

ಉಳ್ಳಾಲದಲ್ಲಿ ಉದ್ಯಮಿ ಬಿ.ಎಂ. ಭಾಷಾ ಅವರ ಮನೆಯ ಮುಂದೆ ಅಕ್ರಮ ಕೂಟ ಸೇರಿಕೊಂಡಿದ್ದಲ್ಲದೆ ಆ ಮನೆಗೆ ಅಕ್ರಮ ಪ್ರವೇಶ ಮಾಡಲು ಪ್ರಯತ್ನಿಸಿದ ಘಟನೆಗೆ ಸಂಬಂಧಿಸಿ ಬಜರಂಗದಳದ ಮುಖಂಡ ಶರಣ್ ಪಂಪ್‌ವೆಲ್ ಮತ್ತಿತರರ ಮೇಲೆ ಸೂಕ್ತ ಕ್ರಮ ಜರಗಿಸಬೇಕು ಎಂದು ಒತ್ತಾಯಿಸಿ ಉಳ್ಳಾಲ ಮೇಲಂಗಡಿಯ ಅಬೂಬಕರ್ ಎಂಬವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಶರಣ್ ಪಂಪ್‌ವೆಲ್ ನೇತೃತ್ವದ ಬಜರಂಗದಳ ಕಾರ್ಯಕರ್ತರು ಆ.11ರಂದು ಉದ್ಯಮಿ ಬಿ.ಎಂ ಭಾಷಾ ಎಂಬವರ ಮನೆಯ ಮುಂದೆ ಅಕ್ರಮ ಕೂಟ ಸೇರಿಕೊಂಡು ಒಂದು ಧರ್ಮವನ್ನು ಹೀಯಾಳಿಸಿ …

ಉಳ್ಳಾಲ : ಬಿ.ಎಂ.ಭಾಷಾ ಮನೆಗೆ ನುಗ್ಗಲು ಯತ್ನ ಪ್ರಕರಣ | ಶರಣ್ ಪಂಪ್‌ವೆಲ್ ವಿರುದ್ದ ದೂರು ದಾಖಲು Read More »

ಕಿಡ್ನಿ ಖರೀದಿಸುವ ನೆಪದಲ್ಲಿ ಮಹಿಳೆಗೆ 8 ಲಕ್ಷ ವಂಚನೆ | ಪೊಲೀಸರಿಗೆ ದೂರು

ಬೆಂಗಳೂರು : ಕಿಡ್ನಿ ಖರೀದಿಸುವ ಸೋಗಿನಲ್ಲಿ ತನಗೆ ಸುಮಾರು 7.97 ಲಕ್ಷ ರೂ. ವಂಚಿಸಲಾಗಿದೆ ಎಂದು ವೈಯಾಲಿಕಾವಲ್‌ನ 36ರ ಹರೆಯದ ಮಹಿಳೆ ಕೇಂದ್ರ ವಿಭಾಗ ಸಿಇಎನ್‌ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕಿಡ್ನಿ ಮಾರಾಟದ ಬಗ್ಗೆ ಜಾಹೀರಾತು ನೋಡಿದ ಮಹಿಳೆ, ಅದರಲ್ಲಿದ್ದ ನಂಬರ್‌ಗೆ ಕರೆ ಮಾಡಿದ್ದಾರೆ. ಕರೆ ಸ್ವೀಕರಿಸಿದ ಮಹಿಳೆ, ತನ್ನನ್ನು ಡಾ| ಸೀಮಾ ರೈ ಎಂದು ಪರಿಚಯಿಸಿಕೊಂಡು, ಕಿಡ್ನಿ ಹೊಂದಾಣಿಕೆಯಾದರೆ 1 ಕೋಟಿ ರೂ. ಕೊಡುವ ಭರವಸೆ ನೀಡಿದ್ದರು. ಅನಂತರ ನೋಂದಣಿ ಶುಲ್ಕ, …

ಕಿಡ್ನಿ ಖರೀದಿಸುವ ನೆಪದಲ್ಲಿ ಮಹಿಳೆಗೆ 8 ಲಕ್ಷ ವಂಚನೆ | ಪೊಲೀಸರಿಗೆ ದೂರು Read More »

ಮೊಹರಂ ಆಚರಣೆ ವೇಳೆ ವಿದ್ಯುತ್ ಅವಘಡ | ಇಬ್ಬರು ಸಾವು, ಓರ್ವ ಗಂಭೀರ

ಮೊಹರಂ ಹಬ್ಬದ ಆಚರಣೆ ವೇಳೆ ವಿದ್ಯುತ್ ಅವಘಡ ಸಂಭವಿಸಿ ಇಬ್ಬರು ಸಾವನ್ನಪ್ಪಿ, ಮತ್ತೋರ್ವನಿಗೆ ಗಂಭೀರ ಗಾಯಗಳಾದ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಸಂತೆಕೆಲ್ಲೂರು ಗ್ರಾಮದಲ್ಲಿ ನಡೆದಿದೆ. ಹಸನ್ ಸಾಬ್ ಮುಲ್ಲಾ (55) ಹುಲಿಗೆಮ್ಮ (25) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ದೇವರನ್ನು ಹಿಡಿದ ವ್ಯಕ್ತಿ ಮತ್ತು ದರ್ಶನಕ್ಕೆ ಹೋಗಿದ್ದ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇಂದು ಬೆಳಗ್ಗಿನ ಜಾವ 5.30ರ ಸುಮಾರಿಗೆ ಈ ಘಟನೆ ನಡೆದಿದೆ. ಮೊಹರಂ ಕತ್ತಲರಾತ್ರಿ ನಿಮಿತ್ತ ಸಂತೆಕೆಲ್ಲೂರಿನಿಂದ ದಾದನದೊಡ್ಡಿಗೆ ದೇವರುಗಳು ಭೇಟಿ ನೀಡುವ …

ಮೊಹರಂ ಆಚರಣೆ ವೇಳೆ ವಿದ್ಯುತ್ ಅವಘಡ | ಇಬ್ಬರು ಸಾವು, ಓರ್ವ ಗಂಭೀರ Read More »

ತೆಂಗು ಬೆಳೆಗಾರನೇ ತೆಂಗು ಅಭಿವೃದ್ಧಿ ಮಂಡಳಿಗೆ ಅಧ್ಯಕ್ಷ | 2023 ಸಿರಿಧಾನ್ಯಗಳ ವರ್ಷ -ಶೋಭಾ ಕರಂದ್ಲಾಜೆ

ತೆಂಗು ಬೆಳೆಯುವ ರೈತನೇ ತೆಂಗು ಅಭಿವೃದ್ಧಿ ಮಂಡಳಿಯ ಅಧ್ಯಕ್ಷನಾಗ‌ಬೇಕೆಂದು ತೀರ್ಮಾನಿಸಲಾಗಿದೆ. ತೆಂಗು ಹಾಗೂ ಅದರ ಉತ್ಪನ್ನಗಳ ರಫ್ತಿಗೆ ಇದ್ದ ನಿಷೇಧವನ್ನು ತೆಗೆದುಹಾಕಿದ್ದರಿಂದ ಬೆಲೆಯಲ್ಲಿ ಏರಿಕೆಯಾಗಲಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಗುರುವಾರ ಉಡುಪಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಆಹಾರ ಉತ್ಪಾದನೆಯಲ್ಲಿ ತುಂಬಾ ವ್ಯರ್ಥವಾಗುತ್ತಿದೆ. ಇದನ್ನು ಶೇಖರಿಸಿ ಇಡಬೇಕು ಅಥವಾ ರಫ್ತು ಮಾಡಬೇಕು. ರಾಸಾಯನಿಕ ರಹಿತ ಬೆಲ್ಲಕ್ಕೆ ಅಪಾರ ಬೇಡಿಕೆಯಿದೆ. ಅಂತಹ ಪದಾರ್ಥಗಳನ್ನು ಉತ್ಪಾದಿಸಿ ರಫ್ತು ಮಾಡಬೇಕು.2023ರನ್ನು “ವಿಶ್ವ ಸಿರಿಧಾನ್ಯಗಳ ವರ್ಷ’ …

ತೆಂಗು ಬೆಳೆಗಾರನೇ ತೆಂಗು ಅಭಿವೃದ್ಧಿ ಮಂಡಳಿಗೆ ಅಧ್ಯಕ್ಷ | 2023 ಸಿರಿಧಾನ್ಯಗಳ ವರ್ಷ -ಶೋಭಾ ಕರಂದ್ಲಾಜೆ Read More »

error: Content is protected !!
Scroll to Top