ಉತ್ತರ ಪ್ರದೇಶ ಮಾಜಿ ಸಿ.ಎಂ.ಕಲ್ಯಾಣ್ ಸಿಂಗ್ ಇನ್ನಿಲ್ಲ
ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಕಲ್ಯಾಣ ಸಿಂಗ್ (89) ಇಂದು ಕೊನೆಯುಸಿರೆಳೆದಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಶನಿವಾರ (ಆ.21) ರಾತ್ರಿ ನಿಧನರಾಗಿದ್ದಾರೆ. ಕಲ್ಯಾಣ ಸಿಂಗ್ ನಿಧನಕ್ಕೆ ಪ್ರಧಾನಿ ಸಹಿತ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಉತ್ತರ ಪ್ರದೇಶ ಮಾಜಿ ಸಿಎಂ ಮಾಯಾವತಿ ಕಲ್ಯಾಣ್ ಸಿಂಗ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. 1992 ರಲ್ಲಿ ಬಾಬ್ರಿ ಮಸೀದಿ ಎನ್ನಲಾಗಿದ್ದ ಕಟ್ಟಡ ಧ್ವಂಸಗೊಂಡಿದ್ದಾಗ ಕಲ್ಯಾಣ್ ಸಿಂಗ್ ಮುಖ್ಯಮಂತ್ರಿಯಾಗಿದ್ದರು. ಕಟ್ಟಡ ನೆಲಕ್ಕೆ ಉರುಳಿದ ದಿನವೇ …