Day: August 22, 2021

ತುಳು ಸಾಹಿತ್ಯ ಅಕಾಡೆಮಿ, ಜೈ ತುಳುನಾಡು(ರಿ)ಹಾಗೂ ತುಳುನಾಡ ಯುವಸೇನೆ ಜಂಟಿ ಆಶ್ರಯದಲ್ಲಿ ಬಲೆ ತುಳು ಲಿಪಿ ಕಲ್ಪುಗ ಕಾರ್ಯಗಾರ | ಹಲವು ಗಣ್ಯರು ಭಾಗಿ

ಬಂಟ್ವಾಳ ತಾಲೂಕಿನ ಯುವಜನ ವ್ಯಾಯಮಶಾಲೆ ಭಂಡಾರಿಬೆಟ್ಟುವಿನಲ್ಲಿ ದಿನಾಂಕ 22/08/2021 ಆದಿತ್ಯವಾರದಂದು ಬೆಳಿಗ್ಗೆ 10 ಗಂಟೆಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಜೈ ತುಲುನಾಡ್ (ರಿ.) ಮತ್ತು ತುಲುನಾಡ ಯುವಸೇನೆ ಬಂಟ್ವಾಳ ಇವರ ಸಹಭಾಗಿತ್ವದಲ್ಲಿ ಬಲೆ ತುಲು ಲಿಪಿ ಕಲ್ಪುಗ ಕಾರ್ಯಗಾರ ಉದ್ಘಾಟನಾ ಸಮಾರಂಭ ನಡೆಯಿತು. ಜೈ ತುಲುನಾಡ್ (ರಿ.) ಅಧ್ಯಕ್ಷರಾದ ಸುದರ್ಶನ್ ಸುರತ್ಕಲ್ ಇವರ ಅಧ್ಯಕ್ಷತೆಯಲ್ಲಿ ನಡೆದ ತುಲು ಲಿಪಿ ಕಲಿಯುವ ಕಾರ್ಯಗಾರವನ್ನು ಚೇತನ್ ಮುಂಡಾಜೆ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ತುಲು ಲಿಪಿ ಶಿಕ್ಷಕರಾದ ಜಗದೀಶ …

ತುಳು ಸಾಹಿತ್ಯ ಅಕಾಡೆಮಿ, ಜೈ ತುಳುನಾಡು(ರಿ)ಹಾಗೂ ತುಳುನಾಡ ಯುವಸೇನೆ ಜಂಟಿ ಆಶ್ರಯದಲ್ಲಿ ಬಲೆ ತುಳು ಲಿಪಿ ಕಲ್ಪುಗ ಕಾರ್ಯಗಾರ | ಹಲವು ಗಣ್ಯರು ಭಾಗಿ Read More »

ಕುಂಡಡ್ಕ : ರಕ್ಷಾ ಬಂಧನ ಆಚರಣೆ

ರಕ್ಷಾಬಂಧನದ ಮಹತ್ವ ಮಕ್ಕಳಲ್ಲಿ ಮೂಡಿಸುವುದು ಶ್ಲಾಘನೀಯ : ಕುಂಬ್ರ ದಯಾಕರ ಆಳ್ವ ಕುಂಡಡ್ಕ : ನೇಸರ ಯುವಕ ಮಂಡಲ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ರಕ್ಷಾ ಬಂಧನ ಕಾರ್ಯಕ್ರಮವು ರವಿವಾರ ಕುಂಡಡ್ಕ ದಲಿತ ಕಾಲನಿಯ ನಿವಾಸಿ ಶೇಷಪ್ಪ ಅವರ ನಿವಾಸದಲ್ಲಿ ನಡೆಯಿತು. ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ ಮಕ್ಕಳಿಗೆ ರಾಖಿ ಕಟ್ಟುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ರಕ್ಷಾ ಬಂಧನ ಸಹೋದರತೆ ಸಾರುವ ಹಬ್ಬವಾಗಿದ್ದು ಇದಕ್ಕೆ …

ಕುಂಡಡ್ಕ : ರಕ್ಷಾ ಬಂಧನ ಆಚರಣೆ Read More »

ನಿಮ್ಮ ಹಣ ಹೂಡಿಕೆ ಮಾಡಿ, ದುಪ್ಪಟ್ಟು ಪಡೆಯಲು ಬಯಸುವುವಿರಾ!!? |ಹಾಗಿದ್ದರೆ ಪೋಸ್ಟ್ ಆಫೀಸ್ ನ ಈ ಯೋಜನೆಗಳ ಬಗ್ಗೆ ತಿಳಿದು ಕೊಳ್ಳಿ

ಹಣ ಹೂಡಿಕೆ ಮಾಡಲು ಅಂಚೆ ಕಚೇರಿಯು ಬಹಳ ಸುರಕ್ಷಿತ ಜಾಗವಾಗಿದೆ. ಯಾವುದೇ ರೀತಿ ಭಯಪಡದೆ, ಎಷ್ಟು ಜಾಸ್ತಿಯ ಮೊತ್ತವಾದರೂ ನೀವಿಲ್ಲಿ ಹೂಡಿಕೆ ಮಾಡಬಹುದಾಗಿದೆ. ಹೂಡಿಕೆ ಮಾಡಲು ಯೋಚಿಸುತ್ತಿದ್ದರೆ ಹಾಗೂ ಹಣ ಡಬ್ಬಲ್ ಮತ್ತು ಸುರಕ್ಷಿತವಾಗಿರಬೇಕೆಂದು ಬಯಸಿದರೆ, ಅಂಚೆ ಕಚೇರಿ ನಿಮಗೆ ಉತ್ತಮ ಆಯ್ಕೆಯಾಗಿದೆ. ಪೋಸ್ಟ್ ಆಫೀಸ್ ಯೋಜನೆಗಳ ಪ್ರಮುಖ ವಿಷಯವೆಂದರೆ ನಿಮ್ಮ ಹಣ ಇಲ್ಲಿ ಮುಳುಗುವುದಿಲ್ಲ. ಸರ್ಕಾರವು ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಹೀಗಾಗಿ ನಿಮ್ಮ ಲಾಭವು ಅನೇಕ ಪಟ್ಟು …

ನಿಮ್ಮ ಹಣ ಹೂಡಿಕೆ ಮಾಡಿ, ದುಪ್ಪಟ್ಟು ಪಡೆಯಲು ಬಯಸುವುವಿರಾ!!? |ಹಾಗಿದ್ದರೆ ಪೋಸ್ಟ್ ಆಫೀಸ್ ನ ಈ ಯೋಜನೆಗಳ ಬಗ್ಗೆ ತಿಳಿದು ಕೊಳ್ಳಿ Read More »

ಅಫ್ಘಾನಿಸ್ತಾನವೇ ಆಗಲಿ, ಭಾರತವೇ ಆಗಲಿ, ಮುಸ್ಲಿಂಗೆ ದೊಡ್ಡ ಶತ್ರು ಮುಸ್ಲಿಂ!! | ಎಲ್ಲಾ ವಿಚಾರದಲ್ಲೂ ಧ್ವನಿ ಎತ್ತುವ ಎಸ್.ಡಿ.ಪಿ.ಐ ಸಹಿತ ಮತೀಯ ಸಂಘಟನೆಗಳು ಉಗ್ರರಿಗೆ ಹೆದರಿ ಕೂತಿದ್ದಾರೆಯೇ?

ಮುಸ್ಲಿಮರಿಗೆ ಮುಸ್ಲಿಮರೇ ವಿರೋಧಿಗಳಾಗಿದ್ದಾರೆಯೇ?ತಮ್ಮವರಿಗಾಗಿ ಸದಾ ಹೋರಾಟ ನಡೆಸುತ್ತಿರುವ ಮುಸ್ಲಿಂ ಲೀಗ್, ಮುಸ್ಲಿಂ ಪಡೆ, ಮುಸ್ಲಿಂ ಪಕ್ಷ ಭಾರತದ ನೆಲದಲ್ಲಿ ಒಂದಲ್ಲ ಒಂದು ವಿಷಯದಲ್ಲಿ ಸದಾ ಸುದ್ದಿಯಲ್ಲಿರುತ್ತವೆ.ಸಿಎ ಎ ವಿರುದ್ಧ ಗಲ್ಲಿ ಗಲ್ಲಿಗಳಲ್ಲಿ ಪ್ರತಿಭಟನೆಯ ಕಿಚ್ಚು ಹಬ್ಬಿಸಿ, ಬೆಂಕಿಯಂತಹ ಭಾಷಣ ಬಿಗಿವ ಕೆಲ ಮುಸ್ಲಿಂ ಲೀಡರ್ಸ್ ಸದ್ಯ ಆ ಒಂದು ವಿಚಾರದಲ್ಲಿ ತಮಗೇನೂ ಅರಿವಿಲ್ಲದಂತೆ ಬಾಯಿ ಮುಚ್ಚಿ ಕುಳಿತಿದ್ದಾರೆ. ಹೌದು,ತಾಲಿಬಾನ್ ಕೈಯ್ಯೊಳಗೆ ಅಫ್ಘಾನಿಸ್ತಾನ ಬಂಧಿಯಾದಾಗಿನಿಂದ ಅಲ್ಲಿ ನಡೆಯುತ್ತಿರುವ ಹಿಂಸೆಗಳ ಇಂಚಿಂಚು ಚಿತ್ರಣ ಎಲ್ಲೆಡೆ ಹರಿದಾಡುತ್ತಿದೆ. ಇದರ ಮಧ್ಯೆ ವಿಶ್ವದ …

ಅಫ್ಘಾನಿಸ್ತಾನವೇ ಆಗಲಿ, ಭಾರತವೇ ಆಗಲಿ, ಮುಸ್ಲಿಂಗೆ ದೊಡ್ಡ ಶತ್ರು ಮುಸ್ಲಿಂ!! | ಎಲ್ಲಾ ವಿಚಾರದಲ್ಲೂ ಧ್ವನಿ ಎತ್ತುವ ಎಸ್.ಡಿ.ಪಿ.ಐ ಸಹಿತ ಮತೀಯ ಸಂಘಟನೆಗಳು ಉಗ್ರರಿಗೆ ಹೆದರಿ ಕೂತಿದ್ದಾರೆಯೇ? Read More »

ಸಂಚಾರಕ್ಕೆ ಮುಕ್ತವಾಗಿದೆ ಶಿರಾಡಿ ಘಾಟ್ ರಸ್ತೆ | ಲಘು ಸಹಿತ ಭಾರೀ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಜಿಲ್ಲಾಡಳಿತ

ಹಾಸನ: ಕೆಲ ದಿನಗಳ ಹಿಂದೆ ದೋಣಿಗಲ್ ನಲ್ಲಿ ರಸ್ತೆಕುಸಿತ ಕಾರಣದಿಂದ ಹಾಗೂ ಕಾಮಗಾರಿ ಪ್ರಗತಿಯಲ್ಲಿದ್ದ ಪರಿಣಾಮ ಮುಚ್ಚಲಾಗಿದ್ದ ಶಿರಾಡಿ ಘಾಟ್ ರಸ್ತೆ ಸದ್ಯ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಎಲ್ಲಾ ತರಹದ ವಾಹನಗಳಸಂಚಾರಕ್ಕೆ ಮುಕ್ತವಾಗಿದೆ ಎಂದು ಹಾಸನ ಜಿಲ್ಲಾಧಿಕಾರಿಅಧಿಸೂಚನೆ ಹೊರಡಿಸಿದ್ದಾರೆ. ಇದೇ ತಿಂಗಳ 22 ರಿಂದ ಲಘುವಾಹನಗಳ ಸಹಿತ ಭಾರಿ ವಾಹನಗಳಿಗೆಬೆಳಗ್ಗೆ 6ರಿಂದ ಸಂಜೆ 6ರವರೆಗೆ ಸಂಚರಿಸಲು ಮುಕ್ತ ಅವಕಾಶನೀಡಲಾಗಿದ್ದು ಈ ಮೂಲಕ ಸವಾರರು ಪಡುತ್ತಿರುವ ಕಷ್ಟಕ್ಕೆ ಕೊಂಚ ಬ್ರೇಕ್ ಬಿದ್ದಂತಾಗಿದೆ. ಕಳೆದ ಕೆಲವು ದಿನಗಳಿಂದ ಶಿರಾಡಿ ಘಾಟ್‌ನಲ್ಲಿ …

ಸಂಚಾರಕ್ಕೆ ಮುಕ್ತವಾಗಿದೆ ಶಿರಾಡಿ ಘಾಟ್ ರಸ್ತೆ | ಲಘು ಸಹಿತ ಭಾರೀ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಜಿಲ್ಲಾಡಳಿತ Read More »

ಮೀನುಗಾರಿಕೆಗೆ ತೆರಳಿದ್ದ ಭಾರತೀಯ ಮೀನುಗಾರಿಕ ದೋಣಿಗಳಿಗೆ ಕಲ್ಲೆಸೆದ ಲಂಕೆಯ ನೌಕಾ ಪಡೆ|ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಮೀನುಗಾರರು

ಮೀನುಗಾರಿಕೆಗೆ ತೆರಳಿದ್ದ ಭಾರತೀಯ ಮೀನುಗಾರಿಕ ದೋಣಿಗಳಿಗೆ ಶನಿವಾರ ತಡರಾತ್ರಿ ಶ್ರೀಲಂಕಾ ನೌಕಾಪಡೆಯಸಿಬ್ಬಂದಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಘಟನೆ ರಾಮೇಶ್ವರದಲ್ಲಿ ನಡೆದಿದೆ. ಸದ್ಯ 60 ಮೀನುಗಾರಿಕ ದೋಣಿಗಳಿಗೆ ಹಾನಿಯುಂಟಾಗಿದ್ದು,ಮೀನುಗಾರರು ತಮ್ಮ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.ಶನಿವಾರ ರಾತ್ರಿ ಭಾರತೀಯ ಮೀನುಗಾರರ ತಂಡವುಕಟ್ಟತೀವು ಬಳಿ ಮೀನು ಹಿಡಿಯುತ್ತಿರುವಾಗ, ಏಕಾಏಕಿ ದಾಳಿ ನಡೆಸಿದ ಲಂಕಾ ನೌಕಾ ಪಡೆಯು ಸುಮಾರು 25ದೋಣಿಗಳ ಫಿಶಿಂಗ್ ನೆಟ್‌ಗಳನ್ನೂ ಹಾನಿಗೊಳಿಸಿದ್ದು,ಐದು ವೆಸೆಲ್‌ಗಳಲ್ಲಿ ಬಂದು ಕಲ್ಲು ತೂರಿದ್ದಾರೆ ಎಂದು ಮೀನುಗಾರರು ಆರೋಪಿಸಿದ್ದಾರೆ.ಘಟನೆಯಲ್ಲಿ ಅದೃಷ್ಟವಶಾತ್ ಮೀನುಗಾರರು …

ಮೀನುಗಾರಿಕೆಗೆ ತೆರಳಿದ್ದ ಭಾರತೀಯ ಮೀನುಗಾರಿಕ ದೋಣಿಗಳಿಗೆ ಕಲ್ಲೆಸೆದ ಲಂಕೆಯ ನೌಕಾ ಪಡೆ|ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಮೀನುಗಾರರು Read More »

ಭೋಜ್ ಪುರಿ ನಟಿಯ ಖಾಸಗಿ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ |ಒಬ್ಬರ ಬೆನ್ನಲ್ಲೇ ಮತ್ತೊಬ್ಬರ ವೀಡಿಯೋ ವೈರಲ್ ಆಗಲು ಕಾರಣವೇನು?

ಭೋಜ್‌ಪುರಿ ನಟಿ ತ್ರಿಷಾ ಕರ್ ಮಧು ಎಂಎಂಎಸ್ ವೀಡಿಯೋ ಲೀಕ್ ಆದ ಬೆನ್ನಲ್ಲೇ ಮತ್ತೊಬ್ಬ ಭೋಜ್‌ಪುರಿ ನಟಿಯ ಖಾಸಗಿ ವೀಡಿಯೋ ಕೂಡ ಜಾಲತಾಣದಲ್ಲಿ ವೈರಲ್ ಆಗಿದೆ. ಹೌದು, ನಟಿ ಪ್ರಿಯಾಂಕಾ ಪಂಡಿತ್ ವೀಡಿಯೋ ಇದೀಗ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇನ್ನು ಭೋಜ್‌ಪುರಿ ಸಿನಿಮಾ ಇಂಡಸ್ಟ್ರಿ ಈ ರೀತಿಯ ಕೆಟ್ಟ ಕಾರಣದಿಂದಾಗಿ ದಿನದಿಂದ ದಿನಕ್ಕೆ ಎಲ್ಲರ ಕೆಂಗಣ್ಣಿಗೆ ಗುರಿಯಾಗುತ್ತಿದೆ. ಇತ್ತೀಚೆಗಷ್ಟೇ ನಟಿ ತ್ರಿಷಾ ಕರ್ ಮಧು ಖಾಸಗಿ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ, ಸಿಕ್ಕಾಪಟ್ಟೆ ಟ್ರೋಲ್ ಆಗಿತ್ತು. ಇದೀಗ ಮತ್ತೊಬ್ಬ …

ಭೋಜ್ ಪುರಿ ನಟಿಯ ಖಾಸಗಿ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ |ಒಬ್ಬರ ಬೆನ್ನಲ್ಲೇ ಮತ್ತೊಬ್ಬರ ವೀಡಿಯೋ ವೈರಲ್ ಆಗಲು ಕಾರಣವೇನು? Read More »

ರಕ್ಷಕನೇ ಭಕ್ಷಕನಾದ!! | ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ನಡೆಸಿದ ಆರೋಪದಲ್ಲಿ ಪೊಲೀಸ್ ಪೇದೆಯ ಬಂಧನ

ಮುಂಬೈ:ರಕ್ಷಕನೇ ರಾಕ್ಷಸನಾಗಿ ವರ್ತಿಸಿ, ಸದ್ಯ ಪೊಲೀಸರಿಂದ ಬಂಧನಕ್ಕೊಳಗಾದ ಘಟನೆ ಬೆಳಕಿಗೆ ಬಂದಿದೆ. ವೃತ್ತಿಯಲ್ಲಿ ಪೊಲೀಸ್ ಕಾನ್ ಸ್ಟೇಬಲ್ ಆಗಿರುವ ಈತ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಥಾಣೆ ಸಮೀಪದ ಡೊಂಬಿವಿಲಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ಸಲ್ಲಿಸುತ್ತಿರುವ ಪೊಲೀಸ್ ಕಾನ್ ಸ್ಟೇಬಲ್ 19ರಂದು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ದೂರು ಬಂದ ಕೂಡಲೇ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಕೇಂದ್ರ ಸರಕಾರದಿಂದ ಚಾಲಕರಿಗೆ ಸಿಕ್ಕಿದೆ ಖುಷಿಯ ಸುದ್ದಿ|ಇನ್ನು ಮುಂದೆ ಪರವಾನಗಿಗಾಗಿ ಆರ್.ಟಿ.ಓ ಕಚೇರಿಗೆ ಅಲೆಯುವ ಅಗತ್ಯವಿಲ್ಲ!!!ಇಲ್ಲಿದೆ ಕೇಂದ್ರದ ಸರ್ಕಾರ ಜಾರಿಗೊಳಿಸಿದ ಹೊಸ ನಿಯಮಗಳು

ಇದೀಗ ಕೇಂದ್ರ ಸರ್ಕಾರ ಚಾಲಕರಿಗೆ ಹೊಸ ಸುದ್ದಿಯನ್ನು ಹೊರ ಹಾಕಿದ್ದು,ಚಾಲನಾ ಪರವಾನಗಿ ನಿಯಮಗಳನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ತಿದ್ದು ಪಡಿ ಮಾಡಿದೆ. ಈಗ ನೀವು ಚಾಲನಾ ಪರವಾನಗಿಗಾಗಿ ಪ್ರಾದೇಶಿಕ ಸಾರಿಗೆ ಕಚೇರಿಗೆ (RTO) ಭೇಟಿ ನೀಡುವ ಅಗತ್ಯವಿಲ್ಲ. ಡ್ರೈವಿಂಗ್ ಲೈಸೆನ್ಸ್ ಪಡೆಯುವ ನಿಯಮಗಳನ್ನು ಬದಲಾಯಿಸುವ ಮೂಲಕ ಕೇಂದ್ರ ಸರ್ಕಾರ ಅದನ್ನು ಬಹಳ ಸುಲಭವಾಗಿಸಿದೆ. ಸರ್ಕಾರದ ಈ ಹೊಸ ನಿಯಮದ ಬಗ್ಗೆ ಸಂಪೂರ್ಣ ಮಾಹಿತಿ: ಹೊಸ ನಿಯಮದ ಪ್ರಕಾರ, ಈಗ ನೀವು RTO ಕಚೇರಿಗೆ …

ಕೇಂದ್ರ ಸರಕಾರದಿಂದ ಚಾಲಕರಿಗೆ ಸಿಕ್ಕಿದೆ ಖುಷಿಯ ಸುದ್ದಿ|ಇನ್ನು ಮುಂದೆ ಪರವಾನಗಿಗಾಗಿ ಆರ್.ಟಿ.ಓ ಕಚೇರಿಗೆ ಅಲೆಯುವ ಅಗತ್ಯವಿಲ್ಲ!!!ಇಲ್ಲಿದೆ ಕೇಂದ್ರದ ಸರ್ಕಾರ ಜಾರಿಗೊಳಿಸಿದ ಹೊಸ ನಿಯಮಗಳು Read More »

ಮಂಗಳೂರು | ಉಳ್ಳಾಲದಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

ಮಂಗಳೂರು : ಶುಕ್ರವಾರ ಉಳ್ಳಾಲದಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಕೋಟೆಪುರ-ಬೆಂಗ್ರೆಯ ಅಳಿವೆ ಬಾಗಿಲಿನಲ್ಲಿ ಪತ್ತೆಯಾಗಿದೆ. ಉಳ್ಳಾಲದ ಬಸ್ತಿಪಡು ನಿವಾಸಿ ಹಫೀಝ್ ಮೃತದುರ್ದೈವಿ ಎಂದು ತಿಳಿದು ಬಂದಿದೆ. ಕೂಲಿ ಕೆಲಸ ಮಾಡಿಕೊಂಡಿದ್ದ ಹಫೀಝ್ ಶುಕ್ರವಾರ ಬೆಳಗ್ಗೆ ಮನೆಯಿಂದ ದ್ವಿಚಕ್ರ ವಾಹನದಲ್ಲಿ ತೆರಳಿದ್ದರು. ರಾತ್ರಿಯಾದರೂ ಮನೆಗೆ ಬಾರದ ಕಾರಣ ಮನೆಮಂದಿ ಹುಡುಕಾಟ ಆರಂಭಿಸಿದ್ದರು. ಹಫೀಝ್ ನ ದ್ವಿಚಕ್ರ ವಾಹನವು ಉಳ್ಳಾಲದ ನೇತ್ರಾವತಿ ನದಿಯ ಸೇತುವೆ ಬಳಿ ಪತ್ತೆಯಾಗಿತ್ತು. ಶನಿವಾರ ಬೆಳಗ್ಗೆ ನೇತ್ರಾವತಿ ಸೇತುವೆ ಬಳಿ ಹಫೀಝ್ ನ ಮೊಬೈಲ್, ಚಪ್ಪಲಿ …

ಮಂಗಳೂರು | ಉಳ್ಳಾಲದಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ Read More »

error: Content is protected !!
Scroll to Top