Daily Archives

August 23, 2021

ಉದ್ಯೋಗ ಖಾತರಿ ಯೋಜನೆಯಲ್ಲಿ ವಿಶೇಷ ಸಾಧನೆ | ಪುತ್ತೂರು ತಾ.ನ ಹಿರೆಬಂಡಾಡಿ,ಬಜತ್ತೂರು,ನರಿಮೊಗರು ,ಕಡಬ ತಾ.ನ…

2020-21ನೇ ಸಾಲಿನಲ್ಲಿ ಮಹಾತ್ಮ ಗಾಂಧೀ ನರೇಗಾ ಯೋಜನೆಯಡಿ ವಿಶಿಷ್ಠ ಸಾಧನೆಗೈದ ಪುತ್ತೂರು ಹಾಗೂ ಕಡಬ ತಾಲೂಕಿನಲ್ಲಿ ತಲಾ ಮೂರು ಗ್ರಾಮ ಪಂಚಾಯತ್‌ಗಳನ್ನು ಆ.23ರಂದು ಪುರಭವನದಲ್ಲಿ ಅಭಿನಂದಿಸಲಾಯಿತು. ಪುತ್ತೂರು ತಾಲೂಕಿನಲ್ಲಿ ವಿಶಿಷ್ಠ ಸಾಧನೆಗೈದು ಪ್ರಥಮ ಸ್ಥಾನ ಪಡೆದ ಹಿರೇಬಂಡಾಡಿ,

ರೈತನಿಂದಲೇ ಹಣ ದೋಚಿದ ಖದೀಮರು | ಕಂಗಾಲಾಗಿ ತಲೆ ಮೇಲೆ ಕೈ ಹೊತ್ತು ಕುಳಿತ ರೈತ !!

ರೈತರು ದೇಶದ ಬೆನ್ನೆಲುಬು.ಅವರ ಕೈ ಯಾವಾಗಲೂ ದುಡಿದು ತಿನ್ನೋ ಅನ್ನದ ಮೇಲಿರುತ್ತೋ ಹೊರತು ಇತರರ ದುಡಿಮೆಯಿಂದಲ್ಲ. ಅಂತಹ ಸ್ವಾಭಿಮಾನಿಗಳಿಂದ ಅವರ ದುಡಿಮೆಯ ಹಣವನ್ನೇ ಕಳ್ಳತನ ಮಾಡಿರುವ ಘಟನೆ ಗದಗ -ಬೆಟಗೇರಿ ಅವಳಿ ಪ್ರದೇಶದಲ್ಲಿ ನಡೆದಿದೆ. ಹೌದು, ಈ ಬಾರಿಯಂತೂ ಅತಿಯಾದ ಮಳೆಯ ನಡುವೆ ರೈತರು

ರಕ್ಷಾಬಂಧನ ದಿನ ಸಹೋದರಿಯರಿಂದ ಹಾವಿಗೆ ರಕ್ಷಾಬಂಧನ ಕಟ್ಟಿಸಲು ಹೋಗಿ, ತನ್ನ ಪ್ರಾಣವನ್ನೇ ಬಲಿಕೊಟ್ಟ ಸ್ನೇಕ್ ಮ್ಯಾನ್ !!

ಹಾವುಗಳೊಂದಿಗೆ ಸ್ನೇಹಿತನಂತಿದ್ದ ಸ್ನೇಕ್ ಮ್ಯಾನ್ ನ ಅತಿಯಾದ ಧೈರ್ಯವೇ ಇವನಿಗೆ ಮುಳುವಾಗಿ, ಆತನ ಪ್ರಾಣಪಕ್ಷಿ ಹಾರಿಹೋದ ಘಟನೆ ಬಿಹಾರದ ಸಾರಣ ಜಿಲ್ಲೆಯಲ್ಲಿ ನಡೆದಿದೆ. 25 ವರ್ಷದ ಮನಮೋಹನ್ ಉರ್ಫ್ ಬವುರಾ ಎಂಬುವವರು,ರಕ್ಷಾ ಬಂಧನದ ದಿನ ಹಾವಿಗೆ ತನ್ನ ಸಹೋದರಿಯರಿಂದ ರಕ್ಷೆ ಕಟ್ಟಲು ಹೋಗಿ

ಬಂದೂಕು ಕ್ಲೀನ್ ಮಾಡುವಾಗ ಮಿಸ್ ಫೈರಿಂಗ್ | ಪೊಲೀಸ್ ಸಾವು

ಬಂದೂಕು ಸ್ವಚ್ಛ ಮಾಡುವಾಗ ಮಿಸ್ ಫೈರಿಂಗ್ ಆಗಿ ಓರ್ವ ಪೊಲೀಸ್ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಡಿಎಆರ್ ಶಸ್ತ್ರಾಸ್ತ್ರಗಾರದಲ್ಲಿ ನಡೆದಿದೆ. ಆರ್. ಚೇತನ್ (28) ಸಾವನ್ನಪ್ಪಿರುವ ಡಿಎಆರ್ ಪೊಲೀಸ್. ಚನ್ನಗಿರಿ ತಾಲೂಕಿನ ಮಲಹಾಳ್ ಗ್ರಾಮದ ನಿವಾಸಿಯಾಗಿದ್ದು, 2012 ಬ್ಯಾಚ್‌ನಲ್ಲಿ

ಬೇಕರಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ | ಇಬ್ಬರು ಸಜೀವ ದಹನ

ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಸಜೀವ ದಹನವಾಗಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಈ ದುರ್ಘಟನೆ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಎಂಎಂ ಫುಡ್ ಫ್ಯಾಕ್ಟರಿಯಲ್ಲಿ ಸಂಭವಿಸಿದೆ. ಮೃತರನ್ನು ಮನೀಶ್ ಮತ್ತು ಸೌರಭ್ ಎಂದು ಗುರುತಿಸಲಾಗಿದ್ದು, ಇಬ್ಬರೂ ಬಿಹಾರ ಮೂಲದವರು.

ತಾಲೂಕಿನಲ್ಲಿ ಕನಿಷ್ಟ ಒಂದು ಕೃಷಿ ಉತ್ಪಾದಕ ಸಂಘ -ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ದೇಶದ ಎಲ್ಲಾ ಸಣ್ಣ ರೈತರನ್ನು ಒಟ್ಟುಗೂಡಿಸುವ ನಿಟ್ಟಿನಲ್ಲಿ ಪ್ರತೀ ತಾಲೂಕಿನಲ್ಲಿ ಕನಿಷ್ಟ ಒಂದು ಕೃಷಿ ಉತ್ಪಾದಕ ಸಂಘ ಆರಂಭಿಸಲಾಗುವುದು ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಕೇಂದ್ರ ಸಚಿವರಾಗಿ ಆಯ್ಕೆಯಾದ ಬಳಿಕ ಇದೇ ಮೊದಲ ಬಾರಿಗೆ ತಮ್ಮ ತವರು ಜಿಲ್ಲೆಗೆ

ಬೆಳ್ತಂಗಡಿಯ ಓರ್ವ ವ್ಯಕ್ತಿ ಸೇರಿ, ದಕ್ಷಿಣ ಕನ್ನಡ ಜಿಲ್ಲೆಯ ಐದು ಮಂದಿ ಅಫ್ಘಾನಿಸ್ತಾನದಿಂದ ತಾಯ್ನಾಡಿಗೆ ಆಗಮನ

ತಾಲಿಬಾನಿಗಳ ಕೈ ವಶವಾಗಿರುವ ಅಫ್ಘಾನಿಸ್ತಾನದಲ್ಲಿ ಸಿಲುಕಿ ಹಾಕಿಕೊಂಡಿದ್ದ ಭಾರತೀಯರನ್ನು ಕರೆತರುವ ಕಾರ್ಯ ಮುಂದುವರಿದಿದ್ದು, 7 ಮಂದಿ ಕನ್ನಡಿಗರು ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ್ದಾರೆ. ಭಾನುವಾರ ಬಜ್ಜೆಯ ದಿನೇಶ್ ರೈ, ಮೂಡುಬಿದಿರೆಯ ಸಮೀಪದ ಹೊಸಂಗಡಿಯ ಜಗದೀಶ್ ಪೂಜಾರಿ, ಕಿನ್ನಿಗೋಳಿ

‘ಕಾಂಚನ -3’ ನಟಿ ಅಲೆಕ್ಸಾಂಡ್ರಾ ಜಾವಿ ಮನೆಯಲ್ಲಿ ಶವವಾಗಿ ಪತ್ತೆ | ಸಾವಿನ ಸುತ್ತ ಎದ್ದಿದೆ ಹಲವು…

2019ರಲ್ಲಿ ತಮಿಳಿನಲ್ಲಿ ತೆರೆಗೆ ಬಂದಿದ್ದ ‘ಕಾಂಚನ 3’ ಸಿನಿಮಾದಲ್ಲಿ ನಟಿಸಿದ್ದ ನಟಿ ಅಲೆಕ್ಸಾಂಡ್ರಾ ಜಾವಿ ಅನುಮಾನಾಸ್ಪದವಾಗಿ ಗೋವಾದಲ್ಲಿ ಮೃತಪಟ್ಟಿದ್ದಾರೆ. ಇವರ ಸಾವು ಆತ್ಮಹತ್ಯೆ ಇರಬಹುದು ಎಂಬುದು ಮೇಲ್ನೋಟಕ್ಕೆ ಕಂಡು ಬಂದರೂ, ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ.

ಬ್ಯಾಂಕ್ ಸೇವೆಯಲ್ಲಿ ಹೊಸದಾಗಿ ಬರಲಿದೆ ‘ಪಾಸಿಟಿವ್ ಪೇ ಸಿಸ್ಟಮ್’ | ಬದಲಾಗಿದೆ ಬ್ಯಾಂಕ್ ಚೆಕ್…

ಬ್ಯಾಂಕ್ ಸೇವೆಯಲ್ಲಿ ಇದೀಗ ಹೊಸದೊಂದು ಬದಲಾವಣೆಯಾಗಿದೆ. ನೀವು ಆಕ್ಸಿಸ್ ಬ್ಯಾಂಕ್ ಗ್ರಾಹಕರಾಗಿದ್ದರೆ, ಒಂದು ಪ್ರಮುಖ ಸುದ್ದಿ ಪ್ರಕಟವಾಗಿದೆ. ನೀವು ಆಕ್ಸಿಸ್ ಬ್ಯಾಂಕ್ ಚೆಕ್ ಬುಕ್ ಬಳಸುತ್ತಿದ್ದರೆ, ಈ ಮಾಹಿತಿಯನ್ನು ತಿಳಿಯಲೇಬೇಕು. ಸೆಪ್ಟೆಂಬರ್ 1, 2021 ರಿಂದ ಜಾರಿಗೆ ಬರುವಂತೆ,

ತಾಲಿಬಾನ್ ಉಗ್ರರಿಗೆ ಬಿಸಿ ಮುಟ್ಟಿಸಿದ ಪಂಜಶೀರ್ ಯೋಧರು | ತಮ್ಮ ಪ್ರಾಂತ್ಯದತ್ತ ನುಗ್ಗಿಬಂದ 300 ತಾಲಿಬಾನಿಗಳು ಮಟಾಷ್…

ತಾಲಿಬಾನಿಯರು ಅಫ್ಘಾನಿಸ್ತಾನವನ್ನು ಕಿಂಚಿತ್ತೂ ಕರುಣೆ ಇಲ್ಲದೆ ವಶಪಡಿಸಿಕೊಂಡಿದ್ದಾರೆ. ಆದರೆ ಪಂಜಶೀರ್ ಕಣಿವೆಯ ಬಂಡುಕೋರ ನಾಯಕ ಅಹಮ್ಮದ್ ಮಸೂದ್ ನೇತೃತ್ವದಲ್ಲಿ ಈ ಕಣಿವೆಯ ಪ್ರಜೆಗಳು ತಾಲಿಬಾನಿಗರಿಗೆ ಎದೆಯೊಡ್ಡಿ ನಿಂತಿದ್ದು, ಇದೀಗ ರಕ್ಕಸರಿಗೆ ಚಿಕ್ಕ ಕಣಿವೆ ಪಂಜಶೀರ್ ತಡೆಗೋಡೆಯಂತಾಗಿದೆ.