ಪುತ್ತೂರು : ದರ್ಬೆಯಲ್ಲಿ ಇನ್ನೋವಾ ಚಾಲಕನಿಗೆ ಗುಂಪಿನಿಂದ ಗಂಭೀರ ಹಲ್ಲೆ | ಗಾಯಾಳು ಆಸ್ಪತ್ರೆಗೆ ದಾಖಲು
ಪುತ್ತೂರು:ಡೀಸೆಲ್ ತುಂಬಿಸಿ, ಗಾಳಿ ಹಾಕಿಸಲೆಂದು ನಿಂತುಕೊಂಡಿದ್ದ ವೇಳೆ ಏಕಾಏಕಿ ಬಂದ ತಂಡವೊಂದು ಇನ್ನೋವಾ ಕಾರು ಚಾಲಕನಿಗೆ ತೀವ್ರ ತರದ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ದರ್ಬೆಯ ಪೆಟ್ರೋಲ್ ಪಂಪೊಂದರ ಬಳಿ ಆ.24ರಂದು ರಾತ್ರಿ ನಡೆದಿದೆ.
ವೃತ್ತಿಯಲ್ಲಿ ಪೈಂಟರ್ ಆಗಿರುವ ಕೆಮ್ಮಾಯಿ ನಿವಾಸಿ…