Day: August 26, 2021

ಅನ್ಯಕೋಮಿನ ಯುವಕರ ಜತೆ ಹಿಂದೂ ಯುವತಿ | ಹಿಂ.ಜಾ.ವೇ.ಕಾರ್ಯಕರ್ತರಿಂದ ತಡೆ

ಬಂಟ್ವಾಳ: ಅನ್ಯಕೋಮಿನ ಯುವಕರ ಜೊತೆ ತಿರುಗಾಡುತ್ತಿದ್ದ ಹಿಂದೂ ಯುವತಿಯರನ್ನು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ದಾಳಿ ನಡೆಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಕಾರಿಂಜದಲ್ಲಿ ಆ.26 ರಂದು ನಡೆದಿದೆ. ಕಾರಿಂಜ ದೇವಸ್ಥಾನದ ಬಳಿ ಅನ್ಯಕೋಮಿನ ಯುವಕರೊಂದಿಗೆ ಹಿಂದೂ ಯುವತಿಯರು ತಿರುಗಾಡುತ್ತಿರುವುದು ಜನರ ಗಮನಕ್ಕೆ ಬರುತಿದ್ದಂತೆ ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರ ಗಮನಕ್ಕೆ ತಂದರು ಕೂಡಲೇ ಕಾರ್ಯ ಪ್ರವೃರತ್ತರಾದ ಕಾರ್ಯಕರ್ತರು ದಾಳಿ ನಡೆಸಿ ಜೋಡಿಗಳನ್ನು ಪೋಲಿಸರಿಗೆ ಒಪ್ಪಿಸಿದ್ದಾರೆ. ಸ್ಥಳಕ್ಕೆ ಪುಂಜಾಲಕಟ್ಟೆ ಪೋಲೀಸರು ಬಂದು ಜೋಡಿಗಳನ್ನು ವಶಕ್ಕೆ ಪಡೆದಿದ್ದು ಠಾಣೆಗೆ ಕರೆದುಕೊಂಡು …

ಅನ್ಯಕೋಮಿನ ಯುವಕರ ಜತೆ ಹಿಂದೂ ಯುವತಿ | ಹಿಂ.ಜಾ.ವೇ.ಕಾರ್ಯಕರ್ತರಿಂದ ತಡೆ Read More »

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ವತಿಯಿಂದ ಉಜಿರೆ ಗ್ರಾಮ ಸಮಿತಿಯ ಸಭೆ ಹಾಗು ಸಹಾಯ ಹಸ್ತ ಕಾರ್ಯಕ್ರಮದ ಮಾಹಿತಿ ಕಾರ್ಯಕ್ರಮ

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ವತಿಯಿಂದ ಉಜಿರೆ ಗ್ರಾಮ ಸಮಿತಿಯ ಸಭೆ ಹಾಗು ಸಹಾಯ ಹಸ್ತ ಕಾರ್ಯಕ್ರಮದ ಮಾಹಿತಿ ಕಾರ್ಯಕ್ರಮ 26/08/2021 ರಂದು ಉಜಿರೆಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರುಗಿತು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ರವರ ನಿರ್ದೇಶನದಂತೆ ಪ್ರತೀ ಗ್ರಾಮ ಮಟ್ಟದಲ್ಲು ಕೋವಿಡ್ ಸಹಾಯ ಹಸ್ತ ಎಂಬ ಕಾರ್ಯಕ್ರಮದ ಅನುಷ್ಠಾನ ಮಾಡಿದ್ದು ಅದರ ಮಾಹಿತಿಯನ್ನ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷರಾದ ಶ್ರೀ ರಂಜನ್ ಜಿ ಗೌಡರವರು ನೀಡಿದರು.ಈ ಸಭೆಯಲ್ಲಿ ಕೊರೊನ …

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ವತಿಯಿಂದ ಉಜಿರೆ ಗ್ರಾಮ ಸಮಿತಿಯ ಸಭೆ ಹಾಗು ಸಹಾಯ ಹಸ್ತ ಕಾರ್ಯಕ್ರಮದ ಮಾಹಿತಿ ಕಾರ್ಯಕ್ರಮ Read More »

ಕಡಬ : ಅಪರಿಚಿತ ಯುವತಿಯೊಂದಿಗೆ ನೈಟ್ ವಿಡೀಯೋ ಚಾಟ್ | ಬಟ್ಟೆ ಬಿಚ್ಚಿದ ಕಡಬದ ಯುವಕನ ವಿಡಿಯೋ ವೈರಲ್ ಆಗುತ್ತಿದೆ

ಕಡಬ : ಕಡಬದ ಯುವಕನೊಂದಿಗೆ ಅಪರಿಚಿತ ಯುವತಿಯೊಬ್ಬಳು ರಾತ್ರಿಯ ವಿಡಿಯೋ ಚಾಟ್ ಮಾಡಿ ಅದರ ವಿಡಿಯೋ ರೆಕಾರ್ಡ್ ಮಾಡಿದ್ದು, ಅದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೀಡಿಯೋ ಕಾಲ್ ನಲ್ಲಿ ಬಟ್ಟೆ ಬಿಚ್ಚಿದ ಕಡಬ ಸಮೀಪದ ಬಿಳಿನೆಲೆಯಲ್ಲಿ ಆಟೋ ಚಾಲಕನಾಗಿರುವ ಯುವಕನಿಗೆ ಯುವತಿಯೋರ್ವಳು ನಗ್ನವಾಗಿ ವೀಡಿಯೋ ಕಾಲ್ ಮಾಡಿದ್ದು, ಈ ಕಡೆಯಿಂದ ಯುವಕನೂ ಬಟ್ಟೆ ಬಿಚ್ಚಿದ್ದಾನೆ. ರಾತ್ರಿ ಹೊತ್ತು ನಡೆದ ಈ ಸಂಭಾಷಣೆಯ ವೀಡಿಯೋ ತುಣುಕೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಯುವಕನ ಮಾನ ಹರಾಜಾಗಿದೆ. ಒಂದು …

ಕಡಬ : ಅಪರಿಚಿತ ಯುವತಿಯೊಂದಿಗೆ ನೈಟ್ ವಿಡೀಯೋ ಚಾಟ್ | ಬಟ್ಟೆ ಬಿಚ್ಚಿದ ಕಡಬದ ಯುವಕನ ವಿಡಿಯೋ ವೈರಲ್ ಆಗುತ್ತಿದೆ Read More »

ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ, ಪತ್ರಕರ್ತ ಡಿ.ಎಂ.ಕುಲಾಲ್ ನಿಧನ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ,ಹಿರಿಯ ಪತ್ರಕರ್ತ,ಸಂಘಟಕ,ಸಾಮಾಜಿಕ ಕಾರ್ಯಕರ್ತ ಡಿ.ಎಂ.ಕುಲಾಲ್ (54) (ದೈಪಲ ಮಾಧವ ಕುಲಾಲ್) ಅವರು ಸುಧೀರ್ಘ ಕಾಲದ ಅಸೌಖ್ಯದಿಂದ ಗುರುವಾರ ಮಧ್ಯಾಹ್ನ ಬಂಟ್ವಾಳದ ದೈಪಲದಲ್ಲಿರುವ ತಮ್ಮ ಮನೆಯಲ್ಲಿ ನಿಧನರಾದರು. ಮೃತರು ತಾಯಿ,ಪತ್ನಿ,ಓರ್ವ ಪುತ್ರ,ಪುತ್ರಿಯನ್ನು ಅಗಲಿದ್ದಾರೆ. ಮುಂಗಾರು,ಮಂಗಳೂರು ಮಿತ್ರ,ನೇತ್ರಾವತಿ ವಾರ್ತೆ ಪತ್ರಿಕೆಯಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸಿದ್ದ ಅವರು ಬಳಿಕ ವಿವಿಧ ಪತ್ರಿಕೆಗಳಿಗೆ ಲೇಖನವನ್ನು ಬರೆಯುತ್ತಿದ್ದರು.ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ದಿವಂಗತ ಡಾ.ಅಮ್ಮೆಂಬಳ ಬಾಳಪ್ಪ ಅವರ ಜೀವನಚರಿತ್ರೆಯ ಪುಸ್ತಕ ಸೇರಿದಂತೆ ಒಟ್ಟು 4 ಕೃತಿಗಳನ್ನು ಡಿ.ಎಂ.ಕುಲಾಲ್ ರಚಿಸಿದ್ದಾರೆ. …

ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ, ಪತ್ರಕರ್ತ ಡಿ.ಎಂ.ಕುಲಾಲ್ ನಿಧನ Read More »

ಮನೆಯವರೆಲ್ಲ ಒಟ್ಟಿಗೆ ಕುಳಿತು ಊಟ ಮಾಡುತ್ತಿರುವಾಗ ಏಕಾಏಕಿ ಕೆಳಗೆ ಬಿದ್ದ ಫ್ಯಾನ್ | ಗ್ರೇಟ್ ಎಸ್ಕೇಪ್ ಆದ ಫ್ಯಾಮಿಲಿ, ವಿಡಿಯೋ ಈಗ ಸಖತ್ ವೈರಲ್ !!

ಈಗಿನ ಕಾಲದಲ್ಲಿ ಮನೆಯಲ್ಲಿ ಎಲ್ಲರೂ ಜೊತೆಗೆ ಕುಳಿತು ಊಟ ಮಾಡುವುದು ಕಾಣ ಸಿಗುವುದು ಬಹಳ ಅಪರೂಪವೇ ಆಗಿಬಿಟ್ಟಿದೆ. ಆದರೆ ಇಲ್ಲೊಂದು ಕುಟುಂಬದಲ್ಲಿ ಎಲ್ಲರೂ ಖುಷಿಯಿಂದ ಜೊತೆಯಾಗಿ ಊಟ ಮಾಡುತ್ತಿರುವಾಗ ಅನಾಹುತವೊಂದು ಸಂಭವಿಸಿದ್ದು, ಎಲ್ಲರೂ ಅದೃಷ್ಟವಶಾತ್ ಆಗಿ ಪಾರಾಗಿದ್ದಾರೆ. ಎಲ್ಲರೂ ಹಾಲ್ ನಲ್ಲಿ ನೆಮ್ಮದಿಯಾಗಿ ಕುಳಿತುಕೊಂಡು ಊಟ ಮಾಡುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಫ್ಯಾನ್ ಕೆಳಗೆ ಬಿದ್ದಿದ್ದು, ಮನೆ ಮಂದಿ ಭಾರೀ ಅವಘಡದಿಂದ ಪಾರಾಗಿದ್ದಾರೆ. ಈ ಘಟನೆ ಎಲ್ಲಿ ನಡೆದಿದೆ ಎಂಬುದು ವರದಿಯಾಗಿಲ್ಲ. ಆದರೆ ಫ್ಯಾನ್ ಬೀಳುವ ವೀಡಿಯೋ ಮಾತ್ರ …

ಮನೆಯವರೆಲ್ಲ ಒಟ್ಟಿಗೆ ಕುಳಿತು ಊಟ ಮಾಡುತ್ತಿರುವಾಗ ಏಕಾಏಕಿ ಕೆಳಗೆ ಬಿದ್ದ ಫ್ಯಾನ್ | ಗ್ರೇಟ್ ಎಸ್ಕೇಪ್ ಆದ ಫ್ಯಾಮಿಲಿ, ವಿಡಿಯೋ ಈಗ ಸಖತ್ ವೈರಲ್ !! Read More »

ಬೆಳ್ತಂಗಡಿ: ಮದುವೆ ಮಂಟಪ ದಲ್ಲಿ 50ಕ್ಕಿಂತ ಹೆಚ್ಚು ಜನ | ಸಭಾಂಗಣ ಮಾಲಕರಿಗೆ, ಮದುವೆ ಮನೆಯವರಿಗೆ ದಂಡ ವಿಧಿಸಿದ ತಹಶೀಲ್ದಾರ್

ಬೆಳ್ತಂಗಡಿ ತಾಲೂಕಿನ ಅಳದಂಗಡಿಯ ಸಭಾಭವನವೊಂದರಲ್ಲಿ ನಡೆಯುತ್ತಿದ್ದ ವಿವಾಹ ಸಮಾರಂಭದಲ್ಲಿ ಅನುಮತಿ ಪಡೆದುಕೊಂಡಿರುವುದಕ್ಕಿಂದ ಹೆಚ್ಚಿನ ಜನರು ಇರುವ ಮಾಹಿತಿ ತಿಳಿದ ತಹಶೀಲ್ದಾರ್ ಹಾಗೂ ತಂಡದವರು ಸ್ಥಳಕ್ಕೆ ಧಾಳಿ ನಡೆಸಿ ದಂಡ ವಿಧಿಸಿದ ಘಟನೆ ಆ.26 ರಂದು ನಡೆದಿದೆ. ಈ ಮದುವೆಗೆ ಅಳದಂಗಡಿ ಗ್ರಾಮ ಪಂಚಾಯತ್ ನಿಂದ 50 ಜನರಿಗೆ ಅನುಮತಿ ಪಡೆದಿದ್ದು, ಸರಕಾರದ ಕೋವಿಡ್ ಮಾರ್ಗಸೂಚಿಯನ್ನು ಮೀರಿ 50 ಕ್ಕಿಂತಲೂ ಅಧಿಕ ಜನರು ನೆರೆದಿರುವುದನ್ನು ಗಮನಿಸಿದ ತಹಶೀಲ್ದಾರರ ತಂಡ ಸಭಾಭವನದ ಮಾಲಕರಿಗೆ ರೂ. 7500 ಹಾಗೂ ಮದುವೆ ಮನೆಯವರಿಗೆ …

ಬೆಳ್ತಂಗಡಿ: ಮದುವೆ ಮಂಟಪ ದಲ್ಲಿ 50ಕ್ಕಿಂತ ಹೆಚ್ಚು ಜನ | ಸಭಾಂಗಣ ಮಾಲಕರಿಗೆ, ಮದುವೆ ಮನೆಯವರಿಗೆ ದಂಡ ವಿಧಿಸಿದ ತಹಶೀಲ್ದಾರ್ Read More »

ಆ.27 : ಕೋವಿಡ್ ವ್ಯಾಕ್ಸಿನೇಷನ್‌ ಮೇಳ

ಪುತ್ತೂರು: ಮೆಗಾ ಕೋವಿಡ್-19 ಲಸಿಕಾ ಮೇಳ ಆ.27ರಂದು ಕರ್ನಾಟಕ ರಾಜ್ಯಾದ್ಯಂತ ನಡೆಯಲಿದೆ. ಈ ಮೇಳದಲ್ಲಿ ಇದುವರೆಗೂ ಒಂದೂ ಡೋಸ್ ಲಸಿಕೆ ಪಡೆಯದ ಆರೋಗ್ಯ ಕಾರ್ಯಕರ್ತರ ಮತ್ತುಮುಂಚೂಣಿ ಕಾರ್ಯಕರ್ತರ ಶೇ.100 ರಷ್ಟು ಕೋವಿಡ್-19 ಲಸಿಕಾಕರಣ, 2ನೇ ಡೋಸ್‌ಗೆ ಬಾಕಿ ಇರುವ ಆರೋಗ್ಯ ಕಾರ್ಯಕರ್ತರ ಮತ್ತು ಮುಂಚೂಣಿ ಕಾರ್ಯಕರ್ತರ ಶೇ.100 ರಷ್ಟು ಕೋವಿಡ್-19 ಲಸಿಕಾಕರಣ , 60 ವರ್ಷ ಮೇಲ್ಪಟ್ಟವರ 1ನೇ ಡೋಸ್ ಹಾಗೂ 2ನೇ ಡೋಸ್ ವಿಚ್ ಲಸಿಕಾಕರಣ,ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ …

ಆ.27 : ಕೋವಿಡ್ ವ್ಯಾಕ್ಸಿನೇಷನ್‌ ಮೇಳ Read More »

ಪ್ರಯಾಣಿಕರಿದ್ದ ಖಾಸಗಿ ಬಸ್ ನಲ್ಲಿ 30 ಸಜೀವ ಬಾಂಬ್ ಗಳು ಪತ್ತೆ, ಶಂಕಿತ ಆರೋಪಿಗಳ ಬಂಧನ

ಕೊಲ್ಕತಾದಲ್ಲಿ ಪ್ರಯಾಣಿಕರಿದ್ದ ಖಾಸಗಿ ಬಸ್ ನಲ್ಲಿ 30 ಸಜೀವ ಬಾಂಬ್ ಗಳನ್ನು ಸಾಗಿಸುತ್ತಿದ್ದು, ಆರೋಪಿಗಳು ಇದೀಗ ಸಿಐಡಿಯ ಬಾಂಬ್ ಸ್ಟ್ಯಾಡ್‌ನವರ ಬಲೆಗೆ ಬಿದ್ದಿದ್ದಾರೆ. ಕೊಲ್ಕತಾದಿಂದ ಬಿಹಾರದ ಗಯಾಗೆ ಹೋಗುತ್ತಿದ್ದ ಖಾಸಗಿ ಬಸ್ ಒಂದರಲ್ಲಿ 30 ಕಚ್ಚಾ ಬಾಂಬ್‌ಗಳು ಪತ್ತೆಯಾಗಿದ್ದು, ಝಾರ್ಕಂಡಿನ ವ್ಯಕ್ತಿಯೊಬ್ಬನಿಗೆ ಇವು ರವಾನೆಯಾಗುತ್ತಿದ್ದ ಬಗ್ಗೆ ಮಾಹಿತಿಯಿದ್ದ ಚೀಟಿಯೂ ದೊರೆತಿದೆ ಎನ್ನಲಾಗಿದೆ. ಖಾಸಗಿ ಬಸ್ ಒಂದರಲ್ಲಿ ಬಾಂಬ್‌ಗಳನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಪಡೆದ ಪಶ್ಚಿಮ ಬಂಗಾಳದ ಪೊಲೀಸರು ಮತ್ತು ಇಂಟೆಲಿಜೆನ್ಸ್ ಅಧಿಕಾರಿಗಳು,ಬಸ್‌ನ್ನು ನಿನ್ನೆ ರಾತ್ರಿ ಪತ್ತೆ …

ಪ್ರಯಾಣಿಕರಿದ್ದ ಖಾಸಗಿ ಬಸ್ ನಲ್ಲಿ 30 ಸಜೀವ ಬಾಂಬ್ ಗಳು ಪತ್ತೆ, ಶಂಕಿತ ಆರೋಪಿಗಳ ಬಂಧನ Read More »

ಪುತ್ತೂರು: ಸೂತ್ರಬೆಟ್ಟಿನ 6 ಮನೆಗಳಿಗೆ ಸಂಪರ್ಕ ರಸ್ತೆ ಸಮಸ್ಯೆ | ಸ್ಥಳಕ್ಕೆ ಬೇಟಿ ಕೊಟ್ಟ ನಗರ ಸಭಾ ಅಧ್ಯಕ್ಷ ಜೀವಂಧರ್ ಜೈನ್ | ಸಮಸ್ಯೆ ಪರಿಹರಿಸುವ ಭರವಸೆ

ಪುತ್ತೂರು: ನಗರ ಸಭಾ ವ್ಯಾಪ್ತಿಯ ಸೂತ್ರಬೆಟ್ಟು ಪರಿಸರದ 6 ಮನೆಗಳಿಗೆ ರಸ್ತೆಯ ವ್ಯವಸ್ಥೆ ಇಲ್ಲದೆ ಇರುವ ಸಣ್ಣ ದಾರಿಯೂ ಗುಂಡಿ ಕೆಸರಿನಿಂದ ತುಂಬಿದ್ದು ನಡೆದು ಹೋಗಲು ಸಾಧ್ಯವಾಗದಷ್ಟು ಹದಗೆಟ್ಟಿದೆ. ಇಲ್ಲಿಯ ಮನೆಗಳಿಗೆ ಗ್ಯಾಸ್ ಹಾಗೂ ಇತರೆ ವಸ್ತುಗಳನ್ನು ಹೊತ್ತು ನಡೆದುಕೊಂಡೇ ಹೋಗುವ ಪರಿಸ್ಥಿತಿ ಎದುರಾಗಿದೆ. ಅದಲ್ಲದೆ ದಾರಿಯಲ್ಲಿ ಒಂದು ದೊಡ್ಡದಾದ ಕೆರೆ ಇದ್ದು ಅದಕ್ಕೆ ಯಾವುದೇ ತಡೆ ಗೋಡೆಯು ಇಲ್ಲಾ ಕೆರೆಯ ಹೂಳು ಎತ್ತದೆ 20 ವರ್ಷಗಳೇ ಕಳೆದಿದೆ ಮಳೆ ಬಂದರೆ ನೀರು ತುಂಬಿ ರಸ್ತೆಗೆ ಬಂದರೆ …

ಪುತ್ತೂರು: ಸೂತ್ರಬೆಟ್ಟಿನ 6 ಮನೆಗಳಿಗೆ ಸಂಪರ್ಕ ರಸ್ತೆ ಸಮಸ್ಯೆ | ಸ್ಥಳಕ್ಕೆ ಬೇಟಿ ಕೊಟ್ಟ ನಗರ ಸಭಾ ಅಧ್ಯಕ್ಷ ಜೀವಂಧರ್ ಜೈನ್ | ಸಮಸ್ಯೆ ಪರಿಹರಿಸುವ ಭರವಸೆ Read More »

ನಾವು ಆತ್ಮಹತ್ಯೆ ಮಾಡುತ್ತಿದ್ದೇವೆ ಎಂದು ವ್ಯಾಟ್ಸಾಪ್ ಸಂದೇಶ ಕಳಿಸಿ ಕುಟುಂಬ ಸಹಿತ ಕಾರಿನಲ್ಲಿ ನದಿಗೆ ಬಿದ್ದರು | ಇಬ್ಬರ ರಕ್ಷಣೆ ,ಇಬ್ಬರು ನಾಪತ್ತೆ

ನಾವು ಆತ್ಮಹತ್ಯೆ ಮಾಡುತ್ತಿದ್ದೇವೆಂದು ಕುಟುಂಬಸ್ಥರಿಗೆ ವಾಯ್ಸ್ ಮೆಸೇಜ್ ಮಾಡಿ ಕಾರು ಸಮೇತ ಭದ್ರಾ ನದಿಗೆ ಬಿದ್ದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಎಂ.ಸಿ.ಹಳ್ಳಿ ಬಳಿ ಗುರುವಾರ ನಡೆದಿದೆ. ಘಟನೆಯಲ್ಲಿ ತಾಯಿ ನೀತು (35 ವರ್ಷ) ಹಾಗೂ ಮಗ ಧ್ಯಾನ್ (13 ವರ್ಷ) ಇಬ್ಬರನ್ನು ರಕ್ಷಿಸಿದ್ದು ನೀತು ಪತಿ ಮಂಜು ಹಾಗೂ ಅತ್ತೆ ಸುನಂದಮ್ಮ ನೀರಿನಲ್ಲಿ ಮುಳುಗಿದ್ದು ಶೋಧಕಾರ್ಯ ನಡೆದಿದೆ. ಇವರು ಮೂಲತಃ ಭದ್ರಾವತಿ ತಾಲೂಕಿನ ಹಳೇ ಜೇಡಿಕಟ್ಟೆಯವರು ಎನ್ನಲಾಗಿದೆ. …

ನಾವು ಆತ್ಮಹತ್ಯೆ ಮಾಡುತ್ತಿದ್ದೇವೆ ಎಂದು ವ್ಯಾಟ್ಸಾಪ್ ಸಂದೇಶ ಕಳಿಸಿ ಕುಟುಂಬ ಸಹಿತ ಕಾರಿನಲ್ಲಿ ನದಿಗೆ ಬಿದ್ದರು | ಇಬ್ಬರ ರಕ್ಷಣೆ ,ಇಬ್ಬರು ನಾಪತ್ತೆ Read More »

error: Content is protected !!
Scroll to Top