Daily Archives

August 26, 2021

ಕಡಬ : ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಚರಂಡಿಗೆ ಬಿದ್ದ ಕಾರು | ಚಾಲಕನ ತಲೆಗೆ ಗಾಯ

ಕಡಬ : ನೀರಾಜೆ ಕ್ರಾಸ್ ಸಮೀಪ ಬುಧವಾರ ರಾತ್ರಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿ ಚರಂಡಿಗೆ ಬಿದ್ದ ಪರಿಣಾಮ ಚಾಲಕ ಗಾಯಗೊಂಡ ಘಟನೆ ನಡೆದಿದೆ. ನೆಕ್ಕಿಲಾಡಿ ಗ್ರಾಮದ ಡೆಪ್ಪುಣಿ ನಿವಾಸಿ ಕುಶಾಲಪ್ಪ ಗಾಯಗೊಂಡ ಚಾಲಕನಾಗಿ ಕಡಬದಿಂದ ಮರ್ದಾಳ ಕಡೆಗೆ ತೆರಳುತ್ತಿದ್ದ ಕಾರು ರಸ್ತೆಯ ಎಡ

ಮಂಗಳೂರು | ತಲಪಾಡಿ ಚೆಕ್ ಪೋಸ್ಟ್ ಮೂಲಕ ನಕಲಿ ಆರ್ ಟಿಪಿಸಿಆರ್ ವರದಿ ಹಿಡಿದು ರಾಜ್ಯ ಪ್ರವೇಶಿಸಿದ ಕಾಸರಗೋಡಿನ ನಾಲ್ವರ…

ಕೇರಳದಿಂದ ಕರ್ನಾಟಕಕ್ಕೆ ನಕಲಿ ಆರ್ ಟಿಪಿಸಿಆರ್ ಸರ್ಟಿಫಿಕೇಟ್ ತಂದಿದ್ದ ಕಾಸರಗೋಡು ಜಿಲ್ಲೆಯ ನಾಲ್ವರು ಉಳ್ಳಾಲ ಪೊಲೀಸರು ತಲಪಾಡಿ ಗಡಿಭಾಗದಲ್ಲಿ ತಪಾಸಣೆ ವೇಳೆ ಸಿಕ್ಕಿಬಿದ್ದಿದ್ದು, ಇದೀಗ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳದಲ್ಲಿ ಕೊರೊನಾ ಸೋಂಕು ಹೆಚ್ಚಿದ ನಿಟ್ಟಿನಲ್ಲಿ ಕರ್ನಾಟಕ

ಪ್ರಕಾಶ್ ರಾಜ್ ಗೆ ಈಗಿರುವ ಹೆಂಡತಿಯ ಜತೆಗೆ ಮತ್ತೊಮ್ಮೆ ಮದುವೆ | ಯಾಕಿರಬಹುದು ಇನ್ನೊಂದು ಸಲ ಮದುವೆಯಾಗುವ ಮರ್ಲ್ ?!

ಕರಾವಳಿ ಮೂಲದ ನಟ ಪ್ರಕಾಶ್ ರಾಜ್ ಯಾರಿಗೆ ಗೊತ್ತಿಲ್ಲ ಹೇಳಿ. ಮೊದಲು ಪ್ರಕಾಶ್ ರೈ ಆಗಿದ್ದ ನಟ ಈಗ ಪ್ರಕಾಶ್ ರಾಜ್ ಎಂದೇ ಪ್ರಸಿದ್ಧರಾಗಿದ್ದಾರೆ. ತನ್ನ ಅದ್ಭುತ ನಟನೆಯ ಮೂಲಕ ದಕ್ಷಿಣ ಭಾರತ ಚಿತ್ರರಂಗದಲ್ಲಿ ತನ್ನದೇ ಆದ ಹೆಸರು ಗಳಿಸಿದ್ದಾರೆ. ಈಗ ಅದೇ ಖ್ಯಾತ ನಟ ಪ್ರಕಾಶ್​ ರಾಜ್​ ಮತ್ತೊಮ್ಮೆ

ಸಾಲ ಹಿಂತಿರುಗಿಸದ ಕಾರಣ ಸಾಲಗಾರನ ಮನೆಗೆ ನುಗ್ಗಿ, ಆತನ ಮೂವರು ಅಪ್ರಾಪ್ತ ಮಕ್ಕಳನ್ನು ಕಿಡ್ನಾಪ್ ಮಾಡಿದ ಭೂಪ !!

ಇತರರಿಗೆ ಸಾಲ ನೀಡಿ ಅವರು ಹಿಂದಿರುಗಿಸದಿದ್ದಾಗ ಜಗಳ ಮಾಡಿ ಅದು ಕೊಲೆ ತನಕ ಹೋಗುವುದು ಇತ್ತೀಚಿಗೆ ಹೆಚ್ಚೇ ಆಗಿದೆ. ಆದರೆ ಇಲ್ಲೊಂದು ಕಡೆ ವಿಚಿತ್ರ ಏನಂದ್ರೆ, ಸಾಲ ಮರುಪಾವತಿ ಮಾಡಿಲ್ಲ ಎಂದು ಆತನ ಮಕ್ಕಳನ್ನೇ ಎತ್ತಾಕೊಂಡು ಹೋದ ಘಟನೆ ತಮಿಳುನಾಡು ತಿರುವಣ್ಣಾಮಲೈ ಜಿಲ್ಲೆಯಲ್ಲಿ ನಡೆದಿದೆ.

ಓವರ್‌ಲೋಡ್ ಆಗಿ ಹಿಮ್ಮುಖ ಚಲಿಸಿ ಪಲ್ಟಿಯಾದ ಟ್ರ್ಯಾಕ್ಟರ್ | ಟ್ರ್ಯಾಕ್ಟರ್‌ನಿಂದ ಹಾರಿ ಪ್ರಾಣ ಉಳಿಸಿಕೊಂಡ ಚಾಲಕ

ಓವರ್ ಲೋಡ್ ಆಗಿ ಟ್ರ್ಯಾಕ್ಟರೊಂದು ಹಿಮ್ಮುಖವಾಗಿ ಪಲ್ಟಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಬಳಿ ನಡೆದಿದೆ. ರಸ್ತೆಯ ಏರಿ ಹತ್ತುವ ವೇಳೆ ಚಕ್ರ ಪಂಕ್ಷರ್ ಆದ ಕಾರಣ ಟ್ರಾಕ್ಟರ್ ಹಿಮ್ಮುಖವಾಗಿ ಸಂಚರಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್

ಕರಾಯ : ಎರಡು ತಂಡಗಳ ನಡುವೆ ಮಾರಾಮಾರಿ | ಇತ್ತಂಡಗಳಿಂದ ದೂರು

ಉಪ್ಪಿನಂಗಡಿ : ಕರಾಯ ಗ್ರಾಮದ ಕಣ್ಣೀರಿ ಜಂಕ್ಷನ್‌ನಲ್ಲಿ ಆ. 24ರಂದು ರಾತ್ರಿ ತಂಡಗಳೆರಡರ ಮಧ್ಯೆ ಮಾತಿನ ಚಕಮಕಿ ನಡೆದು ಇತ್ತಂಡದವರು ಪರಸ್ಪರ ಹೊಡೆದಾಟ ನಡೆಸಿಕೊಂಡಿರುವ ಬಗ್ಗೆ ವರದಿಯಾಗಿದೆ. ಕ್ಷುಲ್ಲಕ ಕಾರಣದಿಂದ ಅಶ್ರಫ್ ಹಾಗೂ ಗಫಾರ್ ಎಂಬಿಬ್ಬರ ಗುಂಪುಗಳ ನಡುವೆ ಹೊಡೆದಾಟ ನಡೆದು ಅಶ್ರಫ್

ಉಡುಪಿ | ಪ್ರತಿಷ್ಠಿತ ಉದ್ಯಮಿ ಬಿ.ಆರ್ ಶೆಟ್ಟಿ ಗ್ರೂಪ್ ನಡೆಸುತ್ತಿರುವ ಆಸ್ಪತ್ರೆಯ ಸಿಬ್ಬಂದಿಗಳಿಗೆ ನೀಡುತ್ತಿಲ್ಲ ಸಂಬಳ…

ಉಡುಪಿ: ಉದ್ಯಮಿ ಬಿ.ಆರ್‌. ಶೆಟ್ಟಿ ಗ್ರೂಪ್‌ ನಡೆಸುತ್ತಿರುವ ಕರ್ನಾಟಕ ಸರಕಾರ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉಡುಪಿ ಬಾಕಿ ಇಟ್ಟಿರುವ ಸಂಬಳವನ್ನು ನೀಡುವಂತೆ ಹೋರಾಟ ಮಾಡುತ್ತಿರುವ ಪ್ರಮುಖ 16 ಮಂದಿ ನೌಕರರನ್ನು ಆಡಳಿತ ಮಂಡಳಿ ಏಕಾಏಕಿ

ಜಾಗತಿಕವಾಗಿ 2ನೇ ಆಕರ್ಷಕ ಉತ್ಪಾದನಾ ಕೇಂದ್ರವಾಗಿ ಹೊರಹೊಮ್ಮಿದ ಭಾರತ | ವಿಶ್ವದ ದೊಡ್ಡಣ್ಣ ಅಮೇರಿಕಾವನ್ನೇ ಹಿಂದಿಕ್ಕಿದ…

ಪ್ರತಿಯೊಬ್ಬ ಭಾರತೀಯನೂ ಹೆಮ್ಮೆ ಪಡುವ ವಿಚಾರವೊಂದು ನಡೆದಿದ್ದು, ಉತ್ಪಾದಕರು ತಮ್ಮ ಆದ್ಯತೆಯಾಗಿ ಬಯಸುವ ದೇಶಗಳ ಪೈಕಿ ಭಾರತ ವಿಶ್ವದಲ್ಲೇ ಎರಡನೇ ಸ್ಥಾನ ಪಡೆದಿದೆ. ಈ ಮೂಲಕ ಭಾರತ ವಿಶ್ವದ ದೊಡ್ಡಣ್ಣ ಅಮೆರಿಕವನ್ನೇ ಹಿಂದಿಕ್ಕಿದೆ. ಈ ಹಿಂದಿನಿಂದಲೂ ಮೊದಲ ಸ್ಥಾನದಲ್ಲಿರುವ ಚೀನಾ

ಪುತ್ತೂರು: ರಿಕ್ಷಾಗೆ ಕಾರು ಡಿಕ್ಕಿಯಾಗಿ ಕಮರಿಗೆ ಬಿದ್ದ ರಿಕ್ಷಾ | ರಿಕ್ಷಾ ಚಾಲಕನಿಗೆ ತೀವ್ರಗಾಯ

ಪುತ್ತೂರು: ಪುತ್ತೂರು ಮತ್ತು ಉಪ್ಪಿನಂಗಡಿ ರಸ್ತೆಯ ಕೃಷ್ಣನಗರದಲ್ಲಿ ಜ.26ರಂದು ಬೆಳಿಗ್ಗೆ ಆಟೋ ರಿಕ್ಷಾಕ್ಕೆ ಕಾರೊಂದು ಡಿಕ್ಕಿಯಾದ ಘಟನೆ ನಡೆದಿದೆ. ಅಪಘಾತದಿಂದ ಆಟೋ ರಿಕ್ಷಾ ಚಾಲಕ ಪಡೀಲ್ ನಿವಾಸಿ ಗಾಯಗೊಂಡಿದ್ದಾರೆ.ಪುತ್ತೂರು ಕಡೆ ಬರುತ್ತಿದ್ದ ಆಟೋ ರಿಕ್ಷಾ ಕೃಷ್ಣನಗರ ಚರ್ಚ್ ಬಳಿ

ಪಾಪಿ ತಾಲಿಬಾನ್ ವಶದಲ್ಲಿರುವ ಅಫ್ಘಾನಿಸ್ತಾನದಲ್ಲಿ ತುತ್ತು ಅನ್ನ, ಒಂದು ತೊಟ್ಟು ನೀರಿಗೂ ಪರದಾಟ !!ದುಬಾರಿ ಬೆಲೆಯಲ್ಲಿ…

ಅಫ್ಘಾನಿಸ್ತಾನ ತಾಲಿಬಾನಿಗಳ ಕೈವಶವಾಗಿರುವುದರಿಂದ ಅಲ್ಲಿನ ಜನರು ಈಗ ತುತ್ತು ಅನ್ನಕ್ಕೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ದೇಶ ತೊರೆಯಲು ವಿಮಾನ ನಿಲ್ದಾಣಕ್ಕೆ ಬಂದು ಕಾಯುತ್ತಿರುವ ಜನರಿಗೆ ಅಲ್ಲಿನ ನೀರು ಮತ್ತು ಆಹಾರಗಳ ಬೆಲೆ ಕಂಡು ದಿಗ್ಭ್ರಮೆಯುಂಟಾಗಿದೆ. ಹೌದು, ಅಫ್ಘಾನಿಸ್ತಾನ