ಕಡಬ:ಅಕ್ರಮ ಕಸಾಯಿಖಾನೆಗೆ ಬೆಳ್ಳಂಬೆಳಗ್ಗೆ ಪೊಲೀಸರಿಂದ ದಾಳಿ: ಓರ್ವ ವಶಕ್ಕೆ, ಇಬ್ಬರು ಪರಾರಿ , ಕರುಗಳ ರಕ್ಷಣೆ
ಕಡಬ:ಅಕ್ರಮವಾಗಿ ಕಸಾಯಿಖಾನೆ ನಡೆಯುತ್ತಿದ್ದ ಸ್ಥಳಕ್ಕೆ ಕಡಬ ಠಾಣಾ ಉಪನಿರೀಕ್ಷಕ ರುಕ್ಮ ನಾಯ್ಕ್ ನೇತೃತ್ವದ ಪೊಲೀಸರು ಆ.27ರಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ಕಡಬ ಗ್ರಾಮದ ಕಳಾರ ಎಂಬಲ್ಲಿ ಮಹಮ್ಮದ್ ಇಸ್ಮಾಯಿಲ್ ರವರ ಹಳೆಯ ಮನೆಯ ಹಿಂಬದಿಯ ಶೆಡ್ ಒಂದರಲ್ಲಿ ಅಕ್ರಮವಾಗಿ ದನದ!-->!-->!-->!-->!-->…