ಪುತ್ತೂರು | ಹನಿಟ್ರ್ಯಾಪ್ ಬಲೆಗೆ ಬಿದ್ದು ಒದ್ದಾಡುತ್ತಿರುವ ರಾಜಕಾರಣಿ | ದೂರು ನೀಡಿದರೆ ಹೆಸರು ಬಹಿರಂಗವಾಗುವ ಆತಂಕ

Share the Articleಪುತ್ತೂರು : ಹನಿಟ್ರ್ಯಾಪ್ ಈಗ ಒಂದು ದಂಧೆ ಯಾಗಿ ಪರಿಣಮಿಸಿದೆ. ಈ ದಂಧೆಗೆ ಬೀಳದವರು ಬಹಳ ಕಡಿಮೆ. ತಿಂಗಳ ಹಿಂದೆ ನೆಟ್ಟಣಿಗೆ ಮುಡ್ನೂರು ಗ್ರಾಮದ ಗಾಳಿಮುಖದಲ್ಲಿ ಇಂಥದೊಂದು ಘಟನೆ ನಡೆದಿತ್ತು ಬಳಿಕ ಮಂಗಳೂರಿನಲ್ಲಿ,ನಿನ್ನೆ ಕಡಬದ ಬಿಳಿನೆಲೆಯಲ್ಲೂ ನಡೆದಿತ್ತು. ಎರಡೂ ಪ್ರಕರಣದಲ್ಲಿ ಆರೋಪಿಗಳ ಬಂಧನವಾಗಿದೆ.ಬಿಳಿನೆಲೆಯ ಪ್ರಕರಣದ ಕುರಿತು ಯುವಕ ದೂರು ನೀಡಿದರೆ ಪೊಲೀಸ್ ತನಿಖೆಯಾಗಬಹುದು. ಇದೀಗ ಪುತ್ತೂರು ತಾಲೂಕಿನ ಕುಂಬ್ರ ಸಮೀಪ ಹನಿಟ್ರ್ಯಾಪ್ ನಡೆದಿದ್ದು, ಮೂವರು ಯುವಕರು ಸೇರಿದಂತೆ ಒಬ್ಬ ಪ್ರಭಾವಿ ರಾಜಕಾರಣಿ ಆಂಟಿಯ ಬಲೆಗೆ … Continue reading ಪುತ್ತೂರು | ಹನಿಟ್ರ್ಯಾಪ್ ಬಲೆಗೆ ಬಿದ್ದು ಒದ್ದಾಡುತ್ತಿರುವ ರಾಜಕಾರಣಿ | ದೂರು ನೀಡಿದರೆ ಹೆಸರು ಬಹಿರಂಗವಾಗುವ ಆತಂಕ