ಖ್ಯಾತ ಹೆರಿಗೆ ತಜ್ಞ, ಪುತ್ತೂರು ಸರಕಾರಿ ಆಸ್ಪತ್ರೆಯ ಡಾ.ಸಂದೀಪ್ ನಿಧನ

Share the Article

ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞರಾದ ಶಿರ್ವ ಮಂಚಕಲ್ಲು ನಿವಾಸಿ ಡಾ.ಸಂದೀಪ್ ಅವರು ಅನಾರೋಗ್ಯದ ಕಾರಣದಿಂದಾಗಿ ಮಂಗಳೂರಿನಲ್ಲಿ ಆ.27 ರಂದು ರಾತ್ರಿ ನಿಧನರಾದರು.

ಇವರು ಸೌತ್ ಕೆನರಾದಲ್ಲಿಯೇ ಅತೀ ಹೆಚ್ಚು ಹೆರಿಗೆ ಮಾಡಿಸಿರುವ ಖ್ಯಾತ ಹೆರಿಗೆ ತಜ್ಞರಾಗಿದ್ದಾರೆ. ಸೇಜಿರಿಯನ್ ಎಕ್ಸರ್ಟ್ ಕೂಡ ಆಗಿದ್ದರು. ಪುತ್ತೂರು ಸರಕಾರಿ ಆಸ್ಪತ್ರೆಯಿಂದ ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ವರ್ಗಾವಣೆಗೊಂಡಿದ್ದ ಇವರು ಪುನಃ ಪುತ್ತೂರಿಗೆ ವರ್ಗಾವಣೆಗೊಂಡು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿಯೇ ಕಾರ್ಯ ನಿರ್ವಹಿಸುತ್ತಿದ್ದರು.

Leave A Reply