Daily Archives

August 29, 2021

ಮೈಸೂರಿನ ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳ ಹಲವು ಮುಖವಾಡಗಳು ಬಯಲು | ಈ ಪಾಪಿಗಳು ಗ್ಯಾಂಗ್ ರೇಪ್ ಮಟ್ಟಕ್ಕೆ ಇಳಿಯಲು…

ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಎಂಬಿಎ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್‌ರೇಪ್ ಪ್ರಕರಣದ ಐವರು ಆರೋಪಿಗಳನ್ನು ಮೈಸೂರು ಪೊಲೀಸರು ಈಗಾಗಲೇ ಬಂಧಿಸಿದ್ದು, ತಲೆ ಮರೆಸಿಕೊಂಡಿರುವ ಇನ್ನೋರ್ವ ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಈಗಾಗಲೇ ಹಾಜರುಪಡಿಸಿ

ಮೇದಿನಡ್ಕದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಅಂಗನವಾಡಿ ಕೇಂದ್ರದ ಉದ್ಘಾಟನೆ

ಅಜ್ಜಾವರ ಗ್ರಾಮದ ಮೇದಿನಡ್ಕದಲ್ಲಿ 10 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ನೂತನ ಅಂಗನವಾಡಿ ಕೇಂದ್ರದ ಉದ್ಘಾಟನಾ ಸಮಾರಂಭವು ಆ.29 ರಂದು ನಡೆಯಿತು.ನೂತನ ಕಟ್ಟಡವನ್ನು ಬಂದರು ಮತ್ತು ಮೀನುಗಾರಿಕೆ ಒಳನಾಡು ಜಲಸಾರಿಗೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ

50 ವರ್ಷಗಳಿಂದ ಒಂದೇ ಒಂದು ಅಪರಾಧಗಳು ನಡೆಯದ ಊರಲ್ಲಿ ಬಿತ್ತು ನಾಲ್ಕು ಹೆಣಗಳು | ಆಸ್ತಿಗಾಗಿ ಒಂದೇ ಕುಟುಂಬದ ನಾಲ್ಕು…

ಎರಡು ಕುಟುಂಬಗಳ ನಡುವೆ ಉಂಟಾಗಿರುವ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಜಗಳದಲ್ಲಿ,ಒಂದೇ ಕುಟುಂಬದ ನಾಲ್ವರು ಸಹೋದರ ಬರ್ಬರ ಹತ್ಯೆ ನಡೆದಿರುವ ಘಟನೆ ಬಾಗಲಕೋಟೆ ಜಮಖಂಡಿಯ ಮಧುರಖಂಡಿ ಗ್ರಾಮದಲ್ಲಿ ನಡೆದಿದೆ.ಹಲವು ವರ್ಷಗಳಿಂದ ಕೊಲೆ, ಜಗಳ ಎಂಬುದೇ ಗೊತ್ತೇ ಇಲ್ಲದ ಊರಲ್ಲಿ,ಈಗ ಮೂರು ಎಕರೆ

ಮುಂದಿನ ತಿಂಗಳಿನಿಂದ ಬದಲಾಗಲಿವೆ ಹಲವು ನಿಯಮಗಳು | ಹಣಕಾಸಿನ ವ್ಯವಹಾರದ ಮೇಲೂ ಬೀಳಲಿದೆಯೇ ಪೆಟ್ಟು !!?

ಮುಂದಿನ ತಿಂಗಳು ಅಂದರೆ ಸೆಪ್ಟೆಂಬರ್ 1 ರಿಂದ ದಿನನಿತ್ಯಕ್ಕೆ ಸಂಬಂಧಿಸಿದಂತೆ ಹಲವು ನಿಯಮಗಳಲ್ಲಿ ದೊಡ್ಡ ಬದಲಾವಣೆಗಳು ಸಂಭವಿಸಲಿದೆ. ಈ ಬದಲಾವಣೆಯಿಂದ ನೇರವಾಗಿ ಹಣಕಾಸಿನ ವ್ಯವಹಾರಗಳ ಮೇಲೆ ಭಾರೀ ಪರಿಣಾಮ ಬೀರಲಿದೆ. ಇಪಿಎಫ್‌ನಿಂದ ಕ್ಲಿಯರಿಂಗ್ ನಿಯಮಗಳು, ಬ್ಯಾಂಕ್ ಬಡ್ಡಿ, ಎಲ್‌ಪಿಜಿ ನಿಯಮಗಳು,

ಇನ್ನು ಮುಂದೆ ಹೊರರಾಜ್ಯಕ್ಕೆ ತೆರಳುವಾಗ ವಾಹನದ ಮರು ನೋಂದಣಿ ಬಗ್ಗೆ ಚಿಂತಿಸಬೇಕಾಗಿಲ್ಲ!! | ಹೊಸದಾಗಿ ಬರುತ್ತಿದೆ…

ಇನ್ನು ಮುಂದೆ ಖಾಸಗಿ ವಾಹನದಾರರು ಬೇರೆ ರಾಜ್ಯಕ್ಕೆ ತೆರಳುವಾಗ ವಾಹನದ ಮರು ನೋಂದಣಿ ಮಾಡುವ ಅಗತ್ಯ ಇರುವುದಿಲ್ಲ. ಇದೀಗ ಕೇಂದ್ರ ಸರ್ಕಾರ ‘ಬಿಎಚ್’ ಅಂದರೆ ಭಾರತ್ ಸೀರಿಸ್ ನಂಬರ್ ನೀಡಲು ಮುಂದಾಗಿದೆ.ಮೊದಲು ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ವಾಸ್ತವ್ಯ ಬದಲಿಸಿದರೆ ಮರು ನೋಂದಣಿ

ಪ್ರೊ ಕಬಡ್ಡಿ ಕದನ ಕಣದಲ್ಲಿ ಸಣ್ಣಗೆ ಹಬೆ ಏಳುತ್ತಿದೆ | ಚಿರತೆಗಳನ್ನು ತಮ್ಮ ತಮ್ಮ ಬುಟ್ಟಿಗೆ ಹಾಕಿಕೊಳ್ಳಲು…

ಕಬಡ್ಡಿಯ ಕದನ ಕಣ ಮತ್ತೆ ರಂಗೇರುತ್ತಿದೆ. ದೇಹವನ್ನು ಪ್ರಾಕ್ಟೀಸಿನ ಕುಲುಮೆಯಲ್ಲಿ ಕುದಿಸಿ ತಯಾರಿಸಿದ ಪುಟಿಯುವ ಯವ್ವನದ ಯುವಕರು ತೊಡೆ ತಟ್ಟಲು ಸಜ್ಜಾಗಿದ್ದಾರೆ. ಚಿರತೆಯ ವೇಗ, ಜಿಂಕೆಯ ಚುರುಕುತನ, ನೆಲಕ್ಕೆ ಕಚ್ಚಿ ಕಾದಾಡಬಲ್ಲ ಕಾಡ ಕೋಣದ ಹಠ ಮ್ಯಾಟ್ ಕಬಡ್ಡಿಯ ರಿಂಗಿನ ಒಳಗೆ ರಣ ಕಣ

ಕೋವಿಡ್ ಪಾಸಿಟಿವ್ ಬಂದ ಸುಬ್ರಹ್ಮಣ್ಯದ ಡಾ.ಬಿ.ಕೆ.ಭಟ್ ನಿಧನ

ಸುಬ್ರಹ್ಮಣ್ಯ: ಹೆಸರಾಂತ ವೈದ್ಯ, ನಿಟ್ಟೆ ಆಸ್ಪತ್ರೆಯಲ್ಲಿ ಕಳೆದ 30 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಡಾ. ಬಿ ಕೆ ಭಟ್ ಶನಿವಾರ ತಡ ರಾತ್ರಿ ನಿಧನರಾದರು.ನ್ಯೂಮೋನಿಯಾ ಇದ್ದ ಹಿನ್ನೆಲೆಯಲ್ಲಿ ಮಂಗಳೂರಿನ ಕೆ.ಎಂ.ಸಿ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇತ್ತೀಚೆಗೆ ಕೊರೋನಾ ಪಾಸಿಟಿವ್

ಇನ್ನು ಮುಂದೆ ಮದುವೆಗೆ ಬರ್ತೇನೆ ಎಂದು ಹೇಳಿ ತಪ್ಪಿಸಿಕೊಳ್ಳುವಂತೆಯೇ ಇಲ್ಲ!! ತಪ್ಪಿಸಿಕೊಂಡರೆ ಮನೆ ಬಾಗಿಲಿಗೆ ಬರಬಹುದು…

ಮದುವೆ ಅಂದಮೇಲೆ ಮನೆತುಂಬಾ ನೆಂಟರು, ಬಂಧು ಬಳಗ ಸಾಮಾನ್ಯ. ಇತ್ತೀಚಿನ ದಿನಗಳಲ್ಲಿ ಮನೆಯಲ್ಲಿ ಮದುವೆ ನಡೆಸಲು ಹೆಚ್ಚಿನ ಜನ ಬಯಸುತ್ತಿಲ್ಲ, ಅದರ ಬದಲಾಗಿ ಹಾಲ್ ಅಥವಾ ಓಪನ್ ಗ್ರೌಂಡ್ ಗಳು ಬೇಕಾದಷ್ಟಿವೆ.ಮದುವೆಗೆ ಅತಿಥಿಗಳನ್ನು ಆಹ್ವಾನಿಸುವಾಗ' ಖಂಡಿತ ಬಂದೇ ಬರುತ್ತೇವೆ 'ಎಂಬ ಆಶ್ವಾಸನೆಯನ್ನು

ಬೆಳ್ತಂಗಡಿ | ವಿದೇಶದಿಂದ ವಾಪಸ್ಸಾಗಿದ್ದ ನೆರಿಯದ ಮಹಿಳೆ ನಗ-ನಗದಿನೊಂದಿಗೆ ಪರಾರಿ, ಅಕ್ರಮ ಸಂಬಂಧದ ಶಂಕೆ, ನಾಪತ್ತೆ…

ಗೃಹಿಣಿಯೊಬ್ಬರು ರಾತ್ರಿ ವೇಳೆ ಮನೆಯಲ್ಲಿದ್ದ ಹಣ ಮತ್ತು ಒಡವೆಯೊಂದಿಗೆ ಪರಾರಿಯಾದ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ನಡೆದಿದೆ.ರಾಜಿ ರಾಘವನ್ (39) ನಾಪತ್ತೆಯಾಗಿರುವ ಮಹಿಳೆ. ಈ ಬಗ್ಗೆ ಅವರ ಪತಿ ಚಿದಾನಂದ ಅವರು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ನೀಡಿದ್ದಾರೆ.

ಮಂಗಳೂರು: ಅಕ್ರಮ ಮರಳು ಸಾಗಾಟ | ಮರಳು ಸಹಿತ ಲಾರಿ ವಶ

ಮಂಗಳೂರು : ಕೊಣಾಜೆ ಗ್ರಾಮದ ಗಣೇಶ್ ಮಹಲ್ ಬಳಿ ಕೊಣಾಜೆ ಪೊಲೀಸರು ತಪಾಸಣೆ ನಡೆಸುತ್ತಿರುವಾಗ ಕೊಣಾಜೆಯಿಂದ ದೇರಳಕಟ್ಟೆ ಕಡೆಗೆ ಸಂಚರಿಸುತ್ತಿದ್ದ ಮರಳು ತುಂಬಿದ ಲಾರಿಯ ಚಾಲಕ ಪೊಲೀಸರನ್ನು ಕಂಡು ಲಾರಿಯನ್ನು ರಸ್ತೆಯ ಬದಿಯಲ್ಲಿ ನಿಲ್ಲಿಸಿ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.ಅಕ್ರಮ