Daily Archives

August 30, 2021

ಉಳ್ಳಾಲ: ತೋಟಕ್ಕೆ ನುಗ್ಗಿದ್ದ ಕೋಣವನ್ನು ಕಡಿದು ಕೊಂದ ಅಪರಿಚಿತ!!ಘಟನೆಗೆ ಸಾಥ್ ನೀಡಿದ ತೋಟದ ಮಾಲೀಕ ಜಯರಾಮ ಶೆಟ್ಟಿ…

ತೋಟಕ್ಕೆ ನುಗ್ಗಿದ ಕೋಣವನ್ನು ಹರಿತವಾದ ಆಯುಧದಿಂದ ಕಡಿದು ಕೊಂದ ಘಟನೆ ನಡೆದಿದ್ದು, ವಿಚಾರ ತಿಳಿದ ಹಿಂದೂ ಸಂಘಟನೆಯ ಕಾರ್ಯಕರ್ತರು ಸ್ಥಳಕ್ಕೆ ಧಾವಿಸಿ ಆಕ್ರೋಶ ಹೊರಹಾಕಿದ್ದಾರೆ.ಘಟನೆಯ ವಿರುದ್ಧ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು,ಉಳ್ಳಾಲ ಉದ್ವಿಗ್ನ ಸ್ಥಿತಿಯತ್ತ ತೆರಳುವುದನ್ನು

ಸಾರ್ವಜನಿಕ ಶ್ರೀಗಣೇಶೋತ್ಸವ ಆಚರಣೆ ಹೇಗೆ ಈ ಬಾರಿ : ಮಹತ್ವದ ಸಭೆ

ಕರ್ನಾಟಕದಲ್ಲಿ ಕೊರೋನಾ ವೈರಸ್ ಮೂರನೇ ಅಲೆ ಭೀತಿ ಹಿನ್ನೆಲೆ ಸಾರ್ವಜನಿಕ ಕರ್ನಾಟಕದಲ್ಲಿ ಕೊರೋನಾ ವೈರಸ್ ಮೂರನೇ ಅಲೆ ಭೀತಿ ಹಿನ್ನೆಲೆ ಸಾರ್ವಜನಿಕ ಗಣೇಶೋತ್ಸವ ಕುರಿತು ಇಂದು ರಾಜ್ಯ ಸರ್ಕಾರ ನಿರ್ಧರಿಸುವ ಸಾಧ್ಯತೆ ಇದೆ.ಸಾಮೂಹಿಕ ಗಣೇಶ ಚತುರ್ಥಿ ಆಚರಣೆಗೆ ಸಂಬಂಧಿಸಿದಂತೆ ಈಗಾಗಲೇ ಪರ ವಿರೋಧ

ರಸ್ತೆ ಬದಿ ತಳ್ಳು ಗಾಡಿ ವ್ಯಾಪಾರಿಗಳ ಆದಾಯ ಕಂಡು ನಿಬ್ಬೆರಗಾದ ಐಟಿ ಅಧಿಕಾರಿಗಳು | ಅಷ್ಟಕ್ಕೂ ಅವರ ಆದಾಯವೆಷ್ಟು?

ರಸ್ತೆ ಬದಿ ತಳ್ಳುಗಾಡಿಗಳಲ್ಲಿರುವ ಚಾಟ್ಸ್ ಗಳ ರುಚಿ ಬೇರೆಲ್ಲೂ ಸಿಗುವುದಿಲ್ಲ ಎಂಬುದು ತುಂಬಾ ಜನರ ಅಭಿಪ್ರಾಯ. ಹಾಗೆಯೇ ಸಂಜೆಯಾದರೆ ಸಾಕು ಆ ಗಾಡಿಗಳ ಸುತ್ತ ರಾಶಿ ರಾಶಿ ಜನ ಸೇರುತ್ತಾರೆ. ತಮಗಿಷ್ಟವಾದ ಚಾರ್ಟ್ಸ್ ಗಳನ್ನು ಚಪ್ಪರಿಸಿಕೊಂಡು ತಿನ್ನುತ್ತಾರೆ. ಈ ರೀತಿ ವ್ಯಾಪಾರ ಮಾಡುವವರ ಆದಾಯದ

ಟೋಕಿಯೋ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ |ಶೂಟಿಂಗ್ ನಲ್ಲಿ ದೇಶಕ್ಕೆ ಸ್ವರ್ಣ ತಂದ…

ಟೋಕಿಯೋ ಪ್ಯಾರಾಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಭಾರತ ಇಂದು ಮೊದಲ ಚಿನ್ನದ ಪದಕಕ್ಕೆ ಕೊರಳೊಡ್ಡಿದೆ . ಶೂಟಿಂಗ್ ನಲ್ಲಿ ಅವನಿ ಲೆಖಾರಾ ವಿಶ್ವದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದುಕೊಟ್ಟಿದ್ದಾರೆ.ಅವನಿ ಮಹಿಳೆಯರ 10 ಮೀಟರ್ ಏರ್ ರೈಫಲ್‌ ಸ್ಪರ್ಧೆಯ ಫೈನಲ್​ ಪಂದ್ಯದಲ್ಲಿ 249.6 ಸ್ಕೋರ್

ವಾಯುಭಾರ ಕುಸಿತ. ಇನ್ನೆರಡು ದಿನ ಕರಾವಳಿಯಲ್ಲಿ ಭಾರಿ ಮಳೆ | ಆರೆಂಜ್ ಅಲರ್ಟ್ ಘೋಷನೆ

ಬಂಗಾಳ ಉಪಸಾಗರದ ಒರಿಸ್ಸಾ ಮತ್ತು ಆಂಧ್ರಪ್ರದೇಶದ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಕರ್ನಾಟಕ ಮತ್ತು ಕೇರಳ ಕರಾವಳಿಯಾದ್ಯಂತ ರವಿವಾರ ಬಿರುಸಿನಿಂದ ಕೂಡಿದ ಮಳೆಯಾಗಿದೆ.ಜಿಲ್ಲೆಯ ಮಂಗಳೂರು, ಬೆಳ್ತಂಗಡಿ, ಧರ್ಮಸ್ಥಳ, ಮಡಂತ್ಯಾರು, ನಾರಾವಿ, ಪೂಂಜಾಲಕಟ್ಟೆ, ಕಲ್ಲಡ್ಕ, ಬಿ.ಸಿ.

ಬಂಟ್ವಾಳ : ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ

ಬಂಟ್ವಾಳ ತಾಲೂಕಿನ ಬಂಟ್ವಾಳ ಧರ್ಮಸ್ಥಳ ರಸ್ತೆಯ ಭಂಡಾರಿಬೆಟ್ಟು ಎಸ್ಕೇಪ್ ರಸ್ತೆಯ ತಿರುವಿನಲ್ಲಿ ಶನಿವಾರ ಸಂಜೆ ಅಪಘಾತ ನಡೆದಿದೆ. ಅಪಘಾತದ ದೃಶ್ಯ ಸಿ.ಸಿ.ಕ್ಯಾಮರಾ ದಲ್ಲಿ ಸೆರೆಯಾಗಿದೆ.ಅಪಘಾತದಲ್ಲಿ ಕಕ್ಕೆಪದವು ನಿವಾಸಿ ಕೃಷ್ಣ ಮಯ್ಯ ಅವರಿಗೆ ಸಣ್ಣ ಪುಟ್ಟ ಗಾಯ ಗಳಾಗಿದ್ದು ಆಸ್ಪತ್ರೆಗೆ