ಉಳ್ಳಾಲ: ತನ್ನ ಮನೆಗೆ ಸೈಕಲ್ ನಲ್ಲಿ ತೆರಳುತ್ತಿದ್ದ ಬಾಲಕಿಯನ್ನು ಅಡ್ಡಗಟ್ಟಿ ಲೈಂಗಿಕ ಕಿರುಕುಳ!!ಪೇಂಟಿಂಗ್ ಕೆಲಸಕ್ಕೆ ಬಂದಿದ್ದ ಗಿರಿಧರ್ ಎಂಬಾತನಿಂದ ಕೃತ್ಯ

ವ್ಯಕ್ತಿಯೊರ್ವ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣ ಬೆಳಕಿಗೆ ಬಂದಿದ್ದು,ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆ ವಿವರ:ಉಳ್ಳಾಲ ಠಾಣಾ ವ್ಯಾಪ್ತಿಯ ತೊಕ್ಕೊಟ್ಟು ಎಂಬಲ್ಲಿಗೆ ಪೇಂಟಿಂಗ್ ಕೆಲಸಕ್ಕೆ ಬಂದಿದ್ದ ಗಿರಿಧರ್ ಎಂಬಾತ,ಸೈಕಲ್ ನಲ್ಲಿ ತನ್ನ ಮನೆಗೆ ತೆರಳುತ್ತಿದ್ದ ಬಾಲಕಿಯನ್ನು ಅಡ್ಡಗಟ್ಟಿ ಕಿರುಕುಳ ನೀಡಿದ್ದು, ತೊಕ್ಕೊಟ್ಟು ಸೆಬೆಸ್ಟಿಯನ್ ಕಾಲೇಜು ಬಳಿ ಈ ಘಟನೆ ನಡೆಡಿದೆ.ಕೃತ್ಯವೆಸಗಿದ ಆರೋಪಿ ಗಿರಿಧರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

Ad Widget
Ad Widget

Ad Widget

Ad Widget

Leave a Reply

error: Content is protected !!
Scroll to Top
%d bloggers like this: