Daily Archives

August 31, 2021

ಕಡಬ ಅಂಬೇಡ್ಕರ್ ಭವನದ ಎದುರು ತುಂಬಿದ ಕೆಸರು | ಸಚಿವರು ಆಗಮಿಸಿದರೂ ಕ್ರಮಕೈಗೊಳ್ಳದ ಬೇಜವಾಬ್ದಾರಿ ಅಧಿಕಾರಿಗಳು

ಕಡಬ : ಕಡಬ ಅಂಬೇಡ್ಕರ್ ಭವನದ ಎದುರು ಕೆಸರು ತುಂಬಿ ವಾಹನಗಳು ಸಂಚರಿಸಲು ಪರದಾಡುತ್ತಿದ್ದರೂ ಯಾವುದೇ ಕ್ರಮಕೈಗೊಳ್ಳದ ಕಡಬದ ಬೇಜವಾಬ್ದಾರಿ ಅಧಿಕಾರಿಗಳು ಮಂಗಳವಾರ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ ಅವರು ಆಗಮಿಸುವಾಗಲೂ ದುರಸ್ತಿ ಕಾರ್ಯ ಕೈಗೊಳ್ಳದೆ ಸಚಿವರನ್ನು ಅವಮಾನಿಸಿದ್ದಾರೆ.

ಕಡಬ : ಅಕ್ರಮ ಸಕ್ರಮ ಅರಣ್ಯದಂಚಿನ ಭೂಮಿ ಸಕ್ರಮೀಕರಣಕ್ಕೆ ಅರಣ್ಯ ಇಲಾಖೆಯಿಂದ ಆಕ್ಷೇಪಣೆ | ಸಮಸ್ಯೆ ನಿವಾರಿಸಲು ಮಲೆನಾಡು…

ಕಡಬ: ಕಡಬ ತಾಲೂಕಿನ ಅರಣ್ಯದಂಚಿನಲ್ಲಿ ವಾಸಿಸುವ ಮಂದಿಗೆ 94 ಸಿ,ಅಕ್ರಮ ಸಕ್ರಮ ದಲ್ಲಿ ಭೂಮಿ ಮಂಜೂರಾತಿಗೆ ಅರಣ್ಯ ಇಲಾಖೆಯಿಂದ ಅಕ್ಷೇಪಣೆ ಸಲ್ಲಿಕೆಯಾಗುತ್ತಿದ್ದು , ಇಂತಹ ಸಮಸ್ಯೆನ್ನು ನಿವಾರಿಸಲು ಕಡಬದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಅಂಗಾರ ಅವರಿಗೆ ಮಲೆನಾಡು ಜನಹಿತರಕ್ಷಣಾ ವೇದಿಕೆ

ಕಾರಿನಲ್ಲಿ ಸ್ವಾಮಿ ಕೊರಗಜ್ಜ ಸ್ಟಿಕ್ಕರ್ | ಆಕ್ಷೇಪಿಸಿದ ಟ್ರಾಫಿಕ್ ಪೊಲೀಸ್ | ಸಾರ್ವಜನಿಕರಿಂದ ಪ್ರತಿಭಟನೆ

ಕಾರಿನ ನಂಬರ್ ಪ್ಲೇಟ್ ಬಳಿ ಕೊರಗಜ್ಜನ ಭಾವಚಿತ್ರ ಅಂಟಿಸಿದ್ದಕ್ಕೆ ಆಕ್ಷೇಪಿಸಿದ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಮಂಗಳೂರಿನ ತೊಕ್ಕೊಟ್ಟು ಫೈಓವರ್ ಬಳಿ ಇಂದು ನಡೆದಿದೆ.ಹೈವೇ ಪೆಟ್ರೋಲಿಂಗ್ ವಾಹನದಲ್ಲಿದ್ದ ಎಎಸೈ ರಾಬರ್ಟ್ ಲಸ್ರಾದೊ

ತಾಲಿಬಾನಿಗಳ ಪೈಶಾಚಿಕ ರೂಪ ಮತ್ತೆ ಪ್ರತ್ಯಕ್ಷ | ಹೆಲಿಕಾಪ್ಟರ್ ಗೆ ನೇತು ಹಾಕಿದ ದೇಹದೊಂದಿಗೆ ಗಸ್ತು, ವಿಡಿಯೋ ವೈರಲ್!

ಕಾಬೂಲ್: ಕಾಬೂಲ್ ನಿಂದ ಅಮೆರಿಕಾ ಸೇನೆ ಜಾಗ ಖಾಲಿ ಮಾಡುತ್ತಿದ್ದಂತೆ ತಾಲಿಬಾನಿಗಳು ಮತ್ತಷ್ಟು ವ್ಯಗ್ರರಾಗಿದ್ದಾರೆ. ಕಾಬೂಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅವರು ಪೂರ್ತಿಯಾಗಿ ವಶಪಡಿಸಿಕೊಂಡಿದ್ದಾರೆ.ಇದರ ಬೆನ್ನಲ್ಲೇ ಕಂದಹಾರ್ ನಲ್ಲಿ ಹೆಲಿಕಾಪ್ಟರ್ ಮೂಲಕ ತಾಲಿಬಾನಿಗಳು ಗಸ್ತು

ಮಕ್ಕಿಮನೆ ಕಲಾವೃಂದ: ಆನ್ ಲೈನ್ ಮೂಲಕ ಕೃಷ್ಣ ಜನ್ಮಾಷ್ಟಮಿ ಆಚರಣೆ ಹಾಗೂ ಶ್ರೀ ಕೃಷ್ಣ ವೇಷ ಫೋಟೋ ಸ್ಪರ್ಧೆ-2021ರ…

ಮಂಗಳೂರು: ಮಂಗಳೂರಿನ ಮಕ್ಕಿಮನೆ ಕಲಾವೃಂದ ವತಿಯಿಂದ (30/8/21) ಸೋಮವಾರ ಆನ್ ಲೈನ್ ಮೂಲಕ ಶ್ರೀ ಕೃಷ್ಣ ಜನ್ಮಾಷ್ಟಮಿ ಯನ್ನು ವಿಶೇಷವಾಗಿ ಆಚರಿಸಲಾಯಿತು.ರಾಜ್ಯ- ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಪಂಚಮಿ ಮಾರೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭಹಾರೈಸಿದರು.ಈ ಸಂದರ್ಭದಲ್ಲಿ ನಡೆದ

ಗಂಡ ಮಾಡಿದ ಸಾಲಕ್ಕೆ ಹೆಂಡತಿಯನ್ನೇ ಒತ್ತೆಯಾಳಗಿಟ್ಟುಕ್ಕೊಂಡ ಫೈನಾನ್ಸರ್ | ಮೂತ್ರ ವಿಸರ್ಜನೆಗೂ ಬಿಡದೇ ಕೂಡಿ ಹಾಕಿ…

ಯಾದಗಿರಿ:ಸಾಲಗಾರರ ಕಾಟ ಅಂತೂ ಕಟ್ಟಿಟ್ಟ ಬುತ್ತಿ. ಇತ್ತೀಚಿಗೆ ಅಂತೂ ಸಾಲ ಕೇಳುವವರ ಸಂಖ್ಯೆಯು ಹೆಚ್ಚಾಗಿದ್ದು,ನಂತರ ಪಾವತಿಸದೆ ಕೊಲೆ ದರೋಡೆ ಮಾಡಿದ್ದು ಉಂಟು. ಅದರಲ್ಲೂ ಯಾದಗಿರಿ ನಗರದಲ್ಲಿ ನಡೆದ ಘಟನೆ ಆಶ್ಚರ್ಯಕರವಾಗಿದೆ.ಖಾಸಗಿ ಫೈನಾನ್ಸ್ ವೊಂದು ಗಂಡ ಮಾಡಿದ ಸಾಲಕ್ಕೆ

ಬಂಟ್ವಾಳ : ಮಿನಿ ವಿಧಾನ ಸೌದಕ್ಕೆ ಕಾಂಗ್ರೆಸ್ ಧಿಡೀರ್ ಮುತ್ತಿಗೆ

ಕೆಎಸ್ಸಾರ್ಟಿಸಿ ಐಸಿಯು ಬಸ್ ಸೇವೆ, ಕೋವಿಡ್ ಲಸಿಕೆ ಹಾಗೂ ಕೋವಿಡ್ ಕಿಟ್ ವಿತರಣೆಯಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಮಂಗಳವಾರ ಬಿ.ಸಿ.ರೋಡ್ ಮಿನಿ ವಿಧಾನ ಸೌಧಕ್ಕೆ ದಿಢೀರ್ ಮುತ್ತಿಗೆ ಹಾಕಿ ಪ್ರತಿಭಟನೆ

ಪೇಟೆಯಲ್ಲಿ ಪಾನಮತ್ತರ ಕಿತಾಪತಿ | ಹೆಣ್ಮಕ್ಕಳಿಗೆ,ಸಾರ್ವಜನಿಕರಿಗೆ ಕಿರಿಕಿರಿ

ಮಂಗಳೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಪಾನಪ್ರಿಯರ ಕಿತಾಪತಿಗಳು ಹೆಚ್ಚಾಗುತ್ತಿದ್ದು, ಪೊಲೀಸರು ಕಡಿವಾಣ ಹಾಕಬೇಕೆಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.ಕಾಲೇಜು ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಹಾಗೂಮೈದಾನದಸ್ಥಳಗಳಲ್ಲಿ ಜನಸಂದಣಿ ಇರುವಲ್ಲಿಹಗಲಿನಲ್ಲೇದುಡಿಯಲು ಶಕ್ತರಿದ್ದರೂ

ಕೃಷ್ಣನ ಜನ್ಮಸ್ಥಳ ಮಥುರೆಯಲ್ಲಿ ಮಾಂಸ,ಮದ್ಯ ಮಾರಾಟ ನಿಷೇಧಿಸಿದ ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಸೋಮವಾರ ಕೃಷ್ಣನ ಜನ್ಮಸ್ಥಳ ಮಥುರಾದಲ್ಲಿ ಮದ್ಯ ಹಾಗೂ ಮಾಂಸ ಮಾರಾಟವನ್ನು ಸಂಪೂರ್ಣ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.ಲಕ್ನೋದಲ್ಲಿ ನಡೆದ ಕೃಷ್ಣೋತ್ಸವ 2021 ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಆದಿತ್ಯನಾಥ್ ಮಾತನಾಡುತ್ತಿದ್ದರು."ನಿಷೇಧಕ್ಕೆ

ನೋ ವ್ಯಾಕ್ಸಿನೇಷನ್- ನೋ ರೇಷನ್, ನೋ ವ್ಯಾಕ್ಸಿನೇಷನ್-ನೋ ಪೆನ್ಷನ್ | ಇನ್ನು ಮುಂದೆ ಲಸಿಕೆ ಪಡೆದುಕೊಳ್ಳದವರಿಗೆ ರೇಷನ್,…

ಕರ್ನಾಟಕದಲ್ಲಿ ಕೊರೋನಾ ಲಸಿಕೆ ಈಗ ಸಾಮಾನ್ಯವಾಗಿ ಎಲ್ಲಾ ಕಡೆಗಳಲ್ಲೂ ದೊರೆಯುತ್ತಿದೆ. ದಿನಾಲೂ ಲಸಿಕೆ ಪಡೆದುಕೊಳ್ಳಲು ಜನ ಸಾಲುಗಟ್ಟಿ ನಿಂತಿರುತ್ತಾರೆ. ಹಾಗಿದ್ದರೂ ಕೆಲ ಜನರು ಲಸಿಕೆ ಪಡೆದುಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ನೀವು ಕೂಡ ಕೊರೋನಾ ಲಸಿಕೆ ಹಾಕಿಸಿಕೊಳ್ಳುವುದಿಲ್ಲವೇ?