Monthly Archives

August 2021

ಚಾರ್ಮಾಡಿ : ರಸ್ತೆ ಬದಿ ನಿಂತಿದ್ದ ಲಾರಿಗೆ ಪಿಕಪ್ ಡಿಕ್ಕಿ

ಬೆಳ್ತಂಗಡಿ : ಚಾರ್ಮಾಡಿಯಲ್ಲಿ ರಸ್ತೆ ಬದಿ ನಿಂತಿದ್ದ ಲಾರಿಯೊಂದಕ್ಕೆ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನವೊಂದು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ ಘಟನೆ ಚಾರ್ಮಾಡಿಯಲ್ಲಿ ನಡೆದಿದೆ. ಚಾರ್ಮಾಡಿ ಪಂಚಲಿಂಗೇಶ್ವರ ದೇವಸ್ಥಾನದ ಸಮೀಪ ಲಾರಿಯನ್ನು ನಿಲ್ಲಿಸಿದ್ದ ಸಂದರ್ಭದಲ್ಲಿ ಮೂಡಿಗೆರೆಯ

ಪುತ್ತೂರು ಹಿರಿಯ ಕಾಂಗ್ರೆಸ್ ಮುಖಂಡ ಮೇಗಿನಗುತ್ತು ವಿಶ್ವನಾಥ ರೈ ನಿಧನ

ಪುತ್ತೂರು : ಹಿರಿಯ ಕಾಂಗ್ರೆಸ್ ಮುಖಂಡ,ಮುಂಡೂರು ಗ್ರಾ.ಪಂ.ಮಾಜಿ ಸದಸ್ಯ ವಿಶ್ವನಾಥ ರೈ ಮೇಗಿನಗುತ್ತು(76.ವ) ಅವರು ಅಲ್ಪಕಾಲದ ಅಸೌಖ್ಯದಿಂದ ಆ.26ರಂದು ರಾತ್ರಿ ನಿಧನರಾದರು. ಹದಿನೈದು ವರ್ಷಗಳ ಕಾಲ ಮಂಡೂರು ಗ್ರಾಮ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ಅವರು ಭಕ್ತಕೋಡಿ ಹಾಲು ಉತ್ಪಾದಕರ

ಕಡಬ:ಅಕ್ರಮ ಕಸಾಯಿಖಾನೆಗೆ ಬೆಳ್ಳಂಬೆಳಗ್ಗೆ ಪೊಲೀಸರಿಂದ ದಾಳಿ: ಓರ್ವ ವಶಕ್ಕೆ, ಇಬ್ಬರು ಪರಾರಿ , ಕರುಗಳ ರಕ್ಷಣೆ

ಕಡಬ:ಅಕ್ರಮವಾಗಿ ಕಸಾಯಿಖಾನೆ ನಡೆಯುತ್ತಿದ್ದ ಸ್ಥಳಕ್ಕೆ ಕಡಬ ಠಾಣಾ ಉಪನಿರೀಕ್ಷಕ ರುಕ್ಮ ನಾಯ್ಕ್ ನೇತೃತ್ವದ ಪೊಲೀಸರು ಆ.27ರಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಕಡಬ ಗ್ರಾಮದ ಕಳಾರ ಎಂಬಲ್ಲಿ ಮಹಮ್ಮದ್ ಇಸ್ಮಾಯಿಲ್ ರವರ ಹಳೆಯ ಮನೆಯ ಹಿಂಬದಿಯ ಶೆಡ್ ಒಂದರಲ್ಲಿ ಅಕ್ರಮವಾಗಿ ದನದ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಎರಡು ವರ್ಷ ಪೂರ್ಣ | ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬೇಟಿ ನೀಡಿದ ನಳಿನ್ ಕುಮಾರ್

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಯಶಸ್ವೀ 2 ವರುಷ ಪೂರೈಸಿದ ಹಿನ್ನಲೆಯಲ್ಲಿ ಶ್ರೀ ನಳಿನ್ ಕುಮಾರ್ ಕಟೀಲ್ ಇವರು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಬಳಿಕ ಶ್ರೀ ಕ್ಷೇತ್ರದ ಧರ್ಮಾಧಿಕಾರಿಗಳಾದ ಪೂಜ್ಯ ಶ್ರೀ ವೀರೇಂದ್ರ ಹೆಗ್ಗಡೆಯವರನ್ನು

ಪುತ್ತೂರು : ಚಿನ್ನ ತೊಳೆದು ಕೊಡುವುದಾಗಿ ಮಹಿಳೆಯ ಚಿನ್ನಾಭರಣ ಎಗರಿಸಿದ ಹಳದಿ ಪೌಡರ್ ಗ್ಯಾಂಗ್

ಪುತ್ತೂರು: ಚಿನ್ನಾಭರಣಕ್ಕೆ ಹೊಳಪು ನೀಡುವುದಾಗಿ ಹೇಳಿ ವಂಚಿಸುತ್ತಿರುವ `ಹಳದಿ ಪೌಡರ್ ಗ್ಯಾಂಗ್‌'ನಿಂದಾದ ವಂಚನೆ ಪ್ರಕರಣವೊಂದು ಬೆಳಕಿಗೆ ಬಂದಿದ್ದು 2ಪವನ್‌ ತನ್ನ ಮಾಂಗಲ್ಯ ಸರ ಸೇರಿದಂತೆ ಸುಮಾರು ಐದೂವರೆ ಪವನ್ ಚಿನ್ನಾಭರಣವನ್ನು ಕಳೆದುಕೊಂಡಿರುವ ಗ್ರಾಮ ಪಂಚಾಯತ್ ಸದಸ್ಯೆಯೊಬ್ಬರು ಠಾಣೆಯ

ನಳಿನ್ ನಾಯಕತ್ವದಲ್ಲೇ ಮುಂದಿನ ಚುನಾವಣೆ-ಬೊಮ್ಮಾಯಿ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲು ಅವರು ಎರಡು ವರ್ಷ ಯಶಸ್ವಿಯಾಗಿ ಪೂರೈಸಿದ್ದಾರೆ. ಅವರ ಅಧಿಕಾರ ಅವಧಿಯಲ್ಲಿ ಪಕ್ಷ ಬಲಗೊಂಡಿದೆ. ಪಕ್ಷ ಬಹಳಷ್ಟು ಸಂಘಟಿತವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಪತ್ರಕರ್ತರ ಜತೆ ಮಾತನಾಡಿದ ಅವರು, ನಳಿನ್ ಕುಮಾರ್ ಕಟೀಲ್

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ಸಾಧ್ಯತೆ | ಕರಾವಳಿಯಲ್ಲಿ ಎಲ್ಲೋ…

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿಯಲಿದ್ದು, ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಒಟ್ಟು 13 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದೇ ಆಗಸ್ಟ್ 30ರವರೆಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ

ಮಂಗಳೂರು | ಎರಡು ಭಿನ್ನಕೋಮಿನ ಯುವಕರ ತಂಡಗಳ ನಡುವೆ ನಡುರಸ್ತೆಯಲ್ಲೇ ಜಗಳ, ಮಧ್ಯಪ್ರವೇಶಿಸಿದ ಪೊಲೀಸರಿಂದ ಲಾಠಿ ಪ್ರಹಾರ

ಎರಡು ಭಿನ್ನ ಕೋಮಿನ ತಂಡಗಳ ನಡುವೆ ನಡು ರಸ್ತೆಯಲ್ಲಿಯೇ ಜಗಳ ನಡೆದು, ಪೊಲೀಸರು ಮಧ್ಯಪ್ರವೇಶಿಸಿ ಲಾಠಿ ಪ್ರಹಾರ ನಡೆಸಿ ಯುವಕರನ್ನು ಚದುರಿಸಿದ ಘಟನೆ ನಿನ್ನೆ ಸಂಜೆ ಮಂಗಳೂರು ನಗರದ ಕಾವೂರು ಜಂಕ್ಷನ್ ಬಳಿ ನಡೆದಿದೆ. ನಿನ್ನೆ ಸಂಜೆ ಸಂಚರಿಸುತ್ತಿದ್ದ ಸ್ಕೂಟರೊಂದಕ್ಕೆಹಿಂಬದಿಯಿಂದ ಬಂದ ಕಾರು

ಬೆಳ್ತಂಗಡಿ | ಕಾಶಿಬೆಟ್ಟು ಸಮೀಪ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿಯ ಕಾಶಿಬೆಟ್ಟು ಸಮೀಪ ಇಂದು ಬೆಳಗ್ಗೆ ನಡೆದಿದೆ. ಮಂಗಳೂರಿನಿಂದ ಚಿಕ್ಕಮಗಳೂರಿಗೆ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿದ ಕಾರು, ರಸ್ತೆ ಬದಿಗೆ ಚಲಿಸಿ ಪಲ್ಟಿಯಾಗಿದೆ. ರಸ್ತೆ ಬದಿಯ ಹುಲ್ಲು ಸ್ವಚ್ಛಗೊಳಿಸಿ ಮಣ್ಣು

ದ.ಕ ಜಿಲ್ಲೆಯಲ್ಲಿ ಇಂದು ರಾತ್ರಿ 9 ಗಂಟೆಯಿಂದಲೇ ವಾರಾಂತ್ಯ ಕರ್ಫ್ಯೂ ಜಾರಿ , ಜಿಲ್ಲಾಧಿಕಾರಿ ಹೇಳಿಕೆ

ದ.ಕ. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೋನ ಪ್ರಕರಣಗಳನ್ನು ನಿಯಂತ್ರಿಸುವ ಸಲುವಾಗಿ ಈ ಬಾರಿಯೂ ಆ. 28 ಹಾಗೂ 29 ರಂದು ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಇಂದು ರಾತ್ರಿ 9 ಗಂಟೆಯಿಂದ ಆರಂಭಗೊಳ್ಳುವ ವೀಕೆಂಡ್