ಪುಂಜಾಲಕಟ್ಟೆಯಲ್ಲಿ ಬೆಳ್ತಂಗಡಿಯ ಯುವಕನ ಮೇಲೆ ಗುಂಪು ದಾಳಿ | ಕೊಲೆ ಯತ್ನ
ಬಂಟ್ವಾಳ : ಪುಂಜಾಲಕಟ್ಟೆಯ ಗೆಳೆಯನೊಬ್ಬರ ಮನೆಗೆ ಹೋಗಿತ್ತಿದ್ದಾಗ ಬೆಳ್ತಂಗಡಿ ತಾಲೂಕು ಮಾಲಾಡಿ ಗ್ರಾಮದ ಪೇರಡೆ ಎಂಬಲ್ಲಿನ ಕಿರಣ್ ಕುಮಾರ್ ಎಂಬವರಿಗೆ ಗುಂಪೊಂದು ಹಲ್ಲೆ ನಡೆಸಿ ತಲೆಗೆ ಕಲ್ಲಿನಿಂದ ಹೊಡೆದು ಗಾಯಗೊಳಿಸಿದ್ದಾರೆ.
ಕಿರಣ್ ಕುಮಾರ್ ಎಂಬವರು ತನ್ನ ಬೈಕಲ್ಲಿ ಬಂಟ್ವಾಳದ ಕುಕ್ಕಳ!-->!-->!-->…