ಸೋಮವಾರ, 26 ಅಕ್ಟೋಬರ್ 2026
Trending

ಆಗಷ್ಟ್ 2021

Travel

ಪುಂಜಾಲಕಟ್ಟೆಯಲ್ಲಿ ಬೆಳ್ತಂಗಡಿಯ ಯುವಕನ ಮೇಲೆ ಗುಂಪು ದಾಳಿ | ಕೊಲೆ ಯತ್ನ

ಬಂಟ್ವಾಳ : ಪುಂಜಾಲಕಟ್ಟೆಯ ಗೆಳೆಯನೊಬ್ಬರ ಮನೆಗೆ ಹೋಗಿತ್ತಿದ್ದಾಗ ಬೆಳ್ತಂಗಡಿ ತಾಲೂಕು ಮಾಲಾಡಿ ಗ್ರಾಮದ ಪೇರಡೆ ಎಂಬಲ್ಲಿನ ಕಿರಣ್ ಕುಮಾರ್ ಎಂಬವರಿಗೆ ಗುಂಪೊಂದು ಹಲ್ಲೆ ನಡೆಸಿ ತಲೆಗೆ ಕಲ್ಲಿನಿಂದ ಹೊಡೆದು ಗಾಯಗೊಳಿಸಿದ್ದಾರೆ. ಕಿರಣ್ ಕುಮಾರ್ ಎಂಬವರು ತನ್ನ ಬೈಕಲ್ಲಿ ಬಂಟ್ವಾಳದ…

News

ಅನ್ಯಕೋಮಿನ ಯುವಕರ ಜತೆ ಹಿಂದೂ ಯುವತಿ | ತಡೆಯೊಡ್ಡಿದ್ದ ಮೂವರ ಬಂಧನ

ಬಂಟ್ವಾಳ: ಅನ್ಯಕೋಮಿನ ಯುವಕರ ಜೊತೆ ತಿರುಗಾಡುತ್ತಿದ್ದ ಹಿಂದೂ ಯುವತಿಯರನ್ನು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ದಾಳಿ ನಡೆಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಕಾರಿಂಜದಲ್ಲಿ ಆ.26 ರಂದು ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನೋರ್ವ ನೀಡಿದ ದೂರಿನಂತೆ ಮೂವರನ್ನು ಪುಂಜಾಲಕಟ್ಟೆ…

latest

ಅಫ್ಘಾನಿಸ್ತಾನದ ಕಾಬೂಲ್‍ನಲ್ಲಿ ರಕ್ತ ರಾತ್ರಿ | 7 ಸರಣಿ ಬಾಂಬ್ ಸ್ಫೋಟ – 90ಕ್ಕೂ ಹೆಚ್ಚು ಬಲಿ, 150ಕ್ಕೂ ಹೆಚ್ಚು ಮಂದಿಗೆ ಗಾಯ

ಕಾಬೂಲ್: ತಾಲಿಬಾನ್ ತೆಕ್ಕೆಗೆ ಬಿದ್ದಿರುವ ಆಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ರಕ್ತ ತರ್ಪಣ ನಡೆದು ಹೋಗಿದೆ. ನಗರ ನಿನ್ನೆಯ ಆತ್ಮಾಹುತಿ ದಾಳಿಗಳಿಂದ ತತ್ತರಿಸಿದೆ. ಭಯೋತ್ಪಾದಕರ ನಗರದಲ್ಲಿನ ಹಮೀದ್ ಕರ್ಜೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಸಂಜೆಯಿಂದ ಮಧ್ಯರಾತ್ರಿವರೆಗೆ ಸರಣಿ…

Karnataka State Politics Updates

ಅಕ್ರಮ ಸಕ್ರಮ ಸಮಿತಿ ಸದಸ್ಯನ ಕಿರುಕುಳ ಆರೋಪ | ರೆವಿನ್ಯೂ ಇನ್ಸ್ಪೆಕ್ಟರ್ ನೀರಿಗೆ ಹಾರಿ ಆತ್ಮಹತ್ಯೆ

ಚಿಕ್ಕಮಗಳೂರು: ಅಕ್ರಮ-ಸಕ್ರಮ ಸಮಿತಿ ಸದಸ್ಯರು ಕಿರುಕುಳ ನೀಡಿದ್ದಾರೆಂದು ಆರೋಪಿಸಿ ರೆವಿನ್ಯೂ ಇನ್ಸ್ ಪೆಕ್ಟರ್ ಒಬ್ಬರು ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಕಳವಳಕಾರಿ ಘಟನೆ ನಡೆದಿದೆ. ಮೃತರನ್ನು ತರಿಕೆರೆ ತಾಲೂಕಿನ ಲಕ್ಕವಳ್ಳಿ ಹೋಬಳಿಯ ಸೋಮಶೇಖರ್ ಎಂದು ಗುರುತಿಸಲಾಗಿದ್ದು, ಡೆತ್ ನೋಟ್…

News

ಅನ್ಯಕೋಮಿನ ಯುವಕರ ಜತೆ ಹಿಂದೂ ಯುವತಿ | ಹಿಂ.ಜಾ.ವೇ.ಕಾರ್ಯಕರ್ತರಿಂದ ತಡೆ

ಬಂಟ್ವಾಳ: ಅನ್ಯಕೋಮಿನ ಯುವಕರ ಜೊತೆ ತಿರುಗಾಡುತ್ತಿದ್ದ ಹಿಂದೂ ಯುವತಿಯರನ್ನು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ದಾಳಿ ನಡೆಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಕಾರಿಂಜದಲ್ಲಿ ಆ.26 ರಂದು ನಡೆದಿದೆ. ಕಾರಿಂಜ ದೇವಸ್ಥಾನದ ಬಳಿ ಅನ್ಯಕೋಮಿನ ಯುವಕರೊಂದಿಗೆ ಹಿಂದೂ ಯುವತಿಯರು ತಿರುಗಾಡುತ್ತಿರುವುದು…

News

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ವತಿಯಿಂದ ಉಜಿರೆ ಗ್ರಾಮ ಸಮಿತಿಯ ಸಭೆ ಹಾಗು ಸಹಾಯ ಹಸ್ತ ಕಾರ್ಯಕ್ರಮದ ಮಾಹಿತಿ ಕಾರ್ಯಕ್ರಮ

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ವತಿಯಿಂದ ಉಜಿರೆ ಗ್ರಾಮ ಸಮಿತಿಯ ಸಭೆ ಹಾಗು ಸಹಾಯ ಹಸ್ತ ಕಾರ್ಯಕ್ರಮದ ಮಾಹಿತಿ ಕಾರ್ಯಕ್ರಮ 26/08/2021 ರಂದು ಉಜಿರೆಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರುಗಿತು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾದ ಡಿ ಕೆ…

News

ಕಡಬ : ಅಪರಿಚಿತ ಯುವತಿಯೊಂದಿಗೆ ನೈಟ್ ವಿಡೀಯೋ ಚಾಟ್ | ಬಟ್ಟೆ ಬಿಚ್ಚಿದ ಕಡಬದ ಯುವಕನ ವಿಡಿಯೋ ವೈರಲ್ ಆಗುತ್ತಿದೆ

ಕಡಬ : ಕಡಬದ ಯುವಕನೊಂದಿಗೆ ಅಪರಿಚಿತ ಯುವತಿಯೊಬ್ಬಳು ರಾತ್ರಿಯ ವಿಡಿಯೋ ಚಾಟ್ ಮಾಡಿ ಅದರ ವಿಡಿಯೋ ರೆಕಾರ್ಡ್ ಮಾಡಿದ್ದು, ಅದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೀಡಿಯೋ ಕಾಲ್ ನಲ್ಲಿ ಬಟ್ಟೆ ಬಿಚ್ಚಿದ ಕಡಬ ಸಮೀಪದ ಬಿಳಿನೆಲೆಯಲ್ಲಿ ಆಟೋ…

News

ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ, ಪತ್ರಕರ್ತ ಡಿ.ಎಂ.ಕುಲಾಲ್ ನಿಧನ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ,ಹಿರಿಯ ಪತ್ರಕರ್ತ,ಸಂಘಟಕ,ಸಾಮಾಜಿಕ ಕಾರ್ಯಕರ್ತ ಡಿ.ಎಂ.ಕುಲಾಲ್ (54) (ದೈಪಲ ಮಾಧವ ಕುಲಾಲ್) ಅವರು ಸುಧೀರ್ಘ ಕಾಲದ ಅಸೌಖ್ಯದಿಂದ ಗುರುವಾರ ಮಧ್ಯಾಹ್ನ ಬಂಟ್ವಾಳದ ದೈಪಲದಲ್ಲಿರುವ ತಮ್ಮ ಮನೆಯಲ್ಲಿ ನಿಧನರಾದರು. ಮೃತರು ತಾಯಿ,ಪತ್ನಿ,ಓರ್ವ ಪುತ್ರ,ಪುತ್ರಿಯನ್ನು ಅಗಲಿದ್ದಾರೆ.…

News

ಮನೆಯವರೆಲ್ಲ ಒಟ್ಟಿಗೆ ಕುಳಿತು ಊಟ ಮಾಡುತ್ತಿರುವಾಗ ಏಕಾಏಕಿ ಕೆಳಗೆ ಬಿದ್ದ ಫ್ಯಾನ್ | ಗ್ರೇಟ್ ಎಸ್ಕೇಪ್ ಆದ ಫ್ಯಾಮಿಲಿ, ವಿಡಿಯೋ ಈಗ ಸಖತ್ ವೈರಲ್ !!

ಈಗಿನ ಕಾಲದಲ್ಲಿ ಮನೆಯಲ್ಲಿ ಎಲ್ಲರೂ ಜೊತೆಗೆ ಕುಳಿತು ಊಟ ಮಾಡುವುದು ಕಾಣ ಸಿಗುವುದು ಬಹಳ ಅಪರೂಪವೇ ಆಗಿಬಿಟ್ಟಿದೆ. ಆದರೆ ಇಲ್ಲೊಂದು ಕುಟುಂಬದಲ್ಲಿ ಎಲ್ಲರೂ ಖುಷಿಯಿಂದ ಜೊತೆಯಾಗಿ ಊಟ ಮಾಡುತ್ತಿರುವಾಗ ಅನಾಹುತವೊಂದು ಸಂಭವಿಸಿದ್ದು, ಎಲ್ಲರೂ ಅದೃಷ್ಟವಶಾತ್ ಆಗಿ ಪಾರಾಗಿದ್ದಾರೆ. ಎಲ್ಲರೂ…

News

ಬೆಳ್ತಂಗಡಿ: ಮದುವೆ ಮಂಟಪ ದಲ್ಲಿ 50ಕ್ಕಿಂತ ಹೆಚ್ಚು ಜನ | ಸಭಾಂಗಣ ಮಾಲಕರಿಗೆ, ಮದುವೆ ಮನೆಯವರಿಗೆ ದಂಡ ವಿಧಿಸಿದ ತಹಶೀಲ್ದಾರ್

ಬೆಳ್ತಂಗಡಿ ತಾಲೂಕಿನ ಅಳದಂಗಡಿಯ ಸಭಾಭವನವೊಂದರಲ್ಲಿ ನಡೆಯುತ್ತಿದ್ದ ವಿವಾಹ ಸಮಾರಂಭದಲ್ಲಿ ಅನುಮತಿ ಪಡೆದುಕೊಂಡಿರುವುದಕ್ಕಿಂದ ಹೆಚ್ಚಿನ ಜನರು ಇರುವ ಮಾಹಿತಿ ತಿಳಿದ ತಹಶೀಲ್ದಾರ್ ಹಾಗೂ ತಂಡದವರು ಸ್ಥಳಕ್ಕೆ ಧಾಳಿ ನಡೆಸಿ ದಂಡ ವಿಧಿಸಿದ ಘಟನೆ ಆ.26 ರಂದು ನಡೆದಿದೆ. ಈ ಮದುವೆಗೆ…

div class="ere-sticky">