Monthly Archives

August 2021

ಆ.27 : ಕೋವಿಡ್ ವ್ಯಾಕ್ಸಿನೇಷನ್‌ ಮೇಳ

ಪುತ್ತೂರು: ಮೆಗಾ ಕೋವಿಡ್-19 ಲಸಿಕಾ ಮೇಳ ಆ.27ರಂದು ಕರ್ನಾಟಕ ರಾಜ್ಯಾದ್ಯಂತ ನಡೆಯಲಿದೆ. ಈ ಮೇಳದಲ್ಲಿ ಇದುವರೆಗೂ ಒಂದೂ ಡೋಸ್ ಲಸಿಕೆ ಪಡೆಯದ ಆರೋಗ್ಯ ಕಾರ್ಯಕರ್ತರ ಮತ್ತುಮುಂಚೂಣಿ ಕಾರ್ಯಕರ್ತರ ಶೇ.100 ರಷ್ಟು ಕೋವಿಡ್-19 ಲಸಿಕಾಕರಣ, 2ನೇ ಡೋಸ್‌ಗೆ ಬಾಕಿ ಇರುವ ಆರೋಗ್ಯ ಕಾರ್ಯಕರ್ತರ ಮತ್ತು

ಪ್ರಯಾಣಿಕರಿದ್ದ ಖಾಸಗಿ ಬಸ್ ನಲ್ಲಿ 30 ಸಜೀವ ಬಾಂಬ್ ಗಳು ಪತ್ತೆ, ಶಂಕಿತ ಆರೋಪಿಗಳ ಬಂಧನ

ಕೊಲ್ಕತಾದಲ್ಲಿ ಪ್ರಯಾಣಿಕರಿದ್ದ ಖಾಸಗಿ ಬಸ್ ನಲ್ಲಿ 30 ಸಜೀವ ಬಾಂಬ್ ಗಳನ್ನು ಸಾಗಿಸುತ್ತಿದ್ದು, ಆರೋಪಿಗಳು ಇದೀಗ ಸಿಐಡಿಯ ಬಾಂಬ್ ಸ್ಟ್ಯಾಡ್‌ನವರ ಬಲೆಗೆ ಬಿದ್ದಿದ್ದಾರೆ. ಕೊಲ್ಕತಾದಿಂದ ಬಿಹಾರದ ಗಯಾಗೆ ಹೋಗುತ್ತಿದ್ದ ಖಾಸಗಿ ಬಸ್ ಒಂದರಲ್ಲಿ 30 ಕಚ್ಚಾ ಬಾಂಬ್‌ಗಳು ಪತ್ತೆಯಾಗಿದ್ದು,

ಪುತ್ತೂರು: ಸೂತ್ರಬೆಟ್ಟಿನ 6 ಮನೆಗಳಿಗೆ ಸಂಪರ್ಕ ರಸ್ತೆ ಸಮಸ್ಯೆ | ಸ್ಥಳಕ್ಕೆ ಬೇಟಿ ಕೊಟ್ಟ ನಗರ ಸಭಾ ಅಧ್ಯಕ್ಷ ಜೀವಂಧರ್…

ಪುತ್ತೂರು: ನಗರ ಸಭಾ ವ್ಯಾಪ್ತಿಯ ಸೂತ್ರಬೆಟ್ಟು ಪರಿಸರದ 6 ಮನೆಗಳಿಗೆ ರಸ್ತೆಯ ವ್ಯವಸ್ಥೆ ಇಲ್ಲದೆ ಇರುವ ಸಣ್ಣ ದಾರಿಯೂ ಗುಂಡಿ ಕೆಸರಿನಿಂದ ತುಂಬಿದ್ದು ನಡೆದು ಹೋಗಲು ಸಾಧ್ಯವಾಗದಷ್ಟು ಹದಗೆಟ್ಟಿದೆ. ಇಲ್ಲಿಯ ಮನೆಗಳಿಗೆ ಗ್ಯಾಸ್ ಹಾಗೂ ಇತರೆ ವಸ್ತುಗಳನ್ನು ಹೊತ್ತು ನಡೆದುಕೊಂಡೇ ಹೋಗುವ

ನಾವು ಆತ್ಮಹತ್ಯೆ ಮಾಡುತ್ತಿದ್ದೇವೆ ಎಂದು ವ್ಯಾಟ್ಸಾಪ್ ಸಂದೇಶ ಕಳಿಸಿ ಕುಟುಂಬ ಸಹಿತ ಕಾರಿನಲ್ಲಿ ನದಿಗೆ ಬಿದ್ದರು |…

ನಾವು ಆತ್ಮಹತ್ಯೆ ಮಾಡುತ್ತಿದ್ದೇವೆಂದು ಕುಟುಂಬಸ್ಥರಿಗೆ ವಾಯ್ಸ್ ಮೆಸೇಜ್ ಮಾಡಿ ಕಾರು ಸಮೇತ ಭದ್ರಾ ನದಿಗೆ ಬಿದ್ದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಎಂ.ಸಿ.ಹಳ್ಳಿ ಬಳಿ ಗುರುವಾರ ನಡೆದಿದೆ. ಘಟನೆಯಲ್ಲಿ ತಾಯಿ ನೀತು (35

ಕಡಬ : ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಚರಂಡಿಗೆ ಬಿದ್ದ ಕಾರು | ಚಾಲಕನ ತಲೆಗೆ ಗಾಯ

ಕಡಬ : ನೀರಾಜೆ ಕ್ರಾಸ್ ಸಮೀಪ ಬುಧವಾರ ರಾತ್ರಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿ ಚರಂಡಿಗೆ ಬಿದ್ದ ಪರಿಣಾಮ ಚಾಲಕ ಗಾಯಗೊಂಡ ಘಟನೆ ನಡೆದಿದೆ. ನೆಕ್ಕಿಲಾಡಿ ಗ್ರಾಮದ ಡೆಪ್ಪುಣಿ ನಿವಾಸಿ ಕುಶಾಲಪ್ಪ ಗಾಯಗೊಂಡ ಚಾಲಕನಾಗಿ ಕಡಬದಿಂದ ಮರ್ದಾಳ ಕಡೆಗೆ ತೆರಳುತ್ತಿದ್ದ ಕಾರು ರಸ್ತೆಯ ಎಡ

ಮಂಗಳೂರು | ತಲಪಾಡಿ ಚೆಕ್ ಪೋಸ್ಟ್ ಮೂಲಕ ನಕಲಿ ಆರ್ ಟಿಪಿಸಿಆರ್ ವರದಿ ಹಿಡಿದು ರಾಜ್ಯ ಪ್ರವೇಶಿಸಿದ ಕಾಸರಗೋಡಿನ ನಾಲ್ವರ…

ಕೇರಳದಿಂದ ಕರ್ನಾಟಕಕ್ಕೆ ನಕಲಿ ಆರ್ ಟಿಪಿಸಿಆರ್ ಸರ್ಟಿಫಿಕೇಟ್ ತಂದಿದ್ದ ಕಾಸರಗೋಡು ಜಿಲ್ಲೆಯ ನಾಲ್ವರು ಉಳ್ಳಾಲ ಪೊಲೀಸರು ತಲಪಾಡಿ ಗಡಿಭಾಗದಲ್ಲಿ ತಪಾಸಣೆ ವೇಳೆ ಸಿಕ್ಕಿಬಿದ್ದಿದ್ದು, ಇದೀಗ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳದಲ್ಲಿ ಕೊರೊನಾ ಸೋಂಕು ಹೆಚ್ಚಿದ ನಿಟ್ಟಿನಲ್ಲಿ ಕರ್ನಾಟಕ

ಪ್ರಕಾಶ್ ರಾಜ್ ಗೆ ಈಗಿರುವ ಹೆಂಡತಿಯ ಜತೆಗೆ ಮತ್ತೊಮ್ಮೆ ಮದುವೆ | ಯಾಕಿರಬಹುದು ಇನ್ನೊಂದು ಸಲ ಮದುವೆಯಾಗುವ ಮರ್ಲ್ ?!

ಕರಾವಳಿ ಮೂಲದ ನಟ ಪ್ರಕಾಶ್ ರಾಜ್ ಯಾರಿಗೆ ಗೊತ್ತಿಲ್ಲ ಹೇಳಿ. ಮೊದಲು ಪ್ರಕಾಶ್ ರೈ ಆಗಿದ್ದ ನಟ ಈಗ ಪ್ರಕಾಶ್ ರಾಜ್ ಎಂದೇ ಪ್ರಸಿದ್ಧರಾಗಿದ್ದಾರೆ. ತನ್ನ ಅದ್ಭುತ ನಟನೆಯ ಮೂಲಕ ದಕ್ಷಿಣ ಭಾರತ ಚಿತ್ರರಂಗದಲ್ಲಿ ತನ್ನದೇ ಆದ ಹೆಸರು ಗಳಿಸಿದ್ದಾರೆ. ಈಗ ಅದೇ ಖ್ಯಾತ ನಟ ಪ್ರಕಾಶ್​ ರಾಜ್​ ಮತ್ತೊಮ್ಮೆ

ಸಾಲ ಹಿಂತಿರುಗಿಸದ ಕಾರಣ ಸಾಲಗಾರನ ಮನೆಗೆ ನುಗ್ಗಿ, ಆತನ ಮೂವರು ಅಪ್ರಾಪ್ತ ಮಕ್ಕಳನ್ನು ಕಿಡ್ನಾಪ್ ಮಾಡಿದ ಭೂಪ !!

ಇತರರಿಗೆ ಸಾಲ ನೀಡಿ ಅವರು ಹಿಂದಿರುಗಿಸದಿದ್ದಾಗ ಜಗಳ ಮಾಡಿ ಅದು ಕೊಲೆ ತನಕ ಹೋಗುವುದು ಇತ್ತೀಚಿಗೆ ಹೆಚ್ಚೇ ಆಗಿದೆ. ಆದರೆ ಇಲ್ಲೊಂದು ಕಡೆ ವಿಚಿತ್ರ ಏನಂದ್ರೆ, ಸಾಲ ಮರುಪಾವತಿ ಮಾಡಿಲ್ಲ ಎಂದು ಆತನ ಮಕ್ಕಳನ್ನೇ ಎತ್ತಾಕೊಂಡು ಹೋದ ಘಟನೆ ತಮಿಳುನಾಡು ತಿರುವಣ್ಣಾಮಲೈ ಜಿಲ್ಲೆಯಲ್ಲಿ ನಡೆದಿದೆ.

ಓವರ್‌ಲೋಡ್ ಆಗಿ ಹಿಮ್ಮುಖ ಚಲಿಸಿ ಪಲ್ಟಿಯಾದ ಟ್ರ್ಯಾಕ್ಟರ್ | ಟ್ರ್ಯಾಕ್ಟರ್‌ನಿಂದ ಹಾರಿ ಪ್ರಾಣ ಉಳಿಸಿಕೊಂಡ ಚಾಲಕ

ಓವರ್ ಲೋಡ್ ಆಗಿ ಟ್ರ್ಯಾಕ್ಟರೊಂದು ಹಿಮ್ಮುಖವಾಗಿ ಪಲ್ಟಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಬಳಿ ನಡೆದಿದೆ. ರಸ್ತೆಯ ಏರಿ ಹತ್ತುವ ವೇಳೆ ಚಕ್ರ ಪಂಕ್ಷರ್ ಆದ ಕಾರಣ ಟ್ರಾಕ್ಟರ್ ಹಿಮ್ಮುಖವಾಗಿ ಸಂಚರಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್

ಕರಾಯ : ಎರಡು ತಂಡಗಳ ನಡುವೆ ಮಾರಾಮಾರಿ | ಇತ್ತಂಡಗಳಿಂದ ದೂರು

ಉಪ್ಪಿನಂಗಡಿ : ಕರಾಯ ಗ್ರಾಮದ ಕಣ್ಣೀರಿ ಜಂಕ್ಷನ್‌ನಲ್ಲಿ ಆ. 24ರಂದು ರಾತ್ರಿ ತಂಡಗಳೆರಡರ ಮಧ್ಯೆ ಮಾತಿನ ಚಕಮಕಿ ನಡೆದು ಇತ್ತಂಡದವರು ಪರಸ್ಪರ ಹೊಡೆದಾಟ ನಡೆಸಿಕೊಂಡಿರುವ ಬಗ್ಗೆ ವರದಿಯಾಗಿದೆ. ಕ್ಷುಲ್ಲಕ ಕಾರಣದಿಂದ ಅಶ್ರಫ್ ಹಾಗೂ ಗಫಾರ್ ಎಂಬಿಬ್ಬರ ಗುಂಪುಗಳ ನಡುವೆ ಹೊಡೆದಾಟ ನಡೆದು ಅಶ್ರಫ್