Monthly Archives

August 2021

ಉಡುಪಿ | ಪ್ರತಿಷ್ಠಿತ ಉದ್ಯಮಿ ಬಿ.ಆರ್ ಶೆಟ್ಟಿ ಗ್ರೂಪ್ ನಡೆಸುತ್ತಿರುವ ಆಸ್ಪತ್ರೆಯ ಸಿಬ್ಬಂದಿಗಳಿಗೆ ನೀಡುತ್ತಿಲ್ಲ ಸಂಬಳ…

ಉಡುಪಿ: ಉದ್ಯಮಿ ಬಿ.ಆರ್‌. ಶೆಟ್ಟಿ ಗ್ರೂಪ್‌ ನಡೆಸುತ್ತಿರುವ ಕರ್ನಾಟಕ ಸರಕಾರ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉಡುಪಿ ಬಾಕಿ ಇಟ್ಟಿರುವ ಸಂಬಳವನ್ನು ನೀಡುವಂತೆ ಹೋರಾಟ ಮಾಡುತ್ತಿರುವ ಪ್ರಮುಖ 16 ಮಂದಿ ನೌಕರರನ್ನು ಆಡಳಿತ ಮಂಡಳಿ ಏಕಾಏಕಿ

ಜಾಗತಿಕವಾಗಿ 2ನೇ ಆಕರ್ಷಕ ಉತ್ಪಾದನಾ ಕೇಂದ್ರವಾಗಿ ಹೊರಹೊಮ್ಮಿದ ಭಾರತ | ವಿಶ್ವದ ದೊಡ್ಡಣ್ಣ ಅಮೇರಿಕಾವನ್ನೇ ಹಿಂದಿಕ್ಕಿದ…

ಪ್ರತಿಯೊಬ್ಬ ಭಾರತೀಯನೂ ಹೆಮ್ಮೆ ಪಡುವ ವಿಚಾರವೊಂದು ನಡೆದಿದ್ದು, ಉತ್ಪಾದಕರು ತಮ್ಮ ಆದ್ಯತೆಯಾಗಿ ಬಯಸುವ ದೇಶಗಳ ಪೈಕಿ ಭಾರತ ವಿಶ್ವದಲ್ಲೇ ಎರಡನೇ ಸ್ಥಾನ ಪಡೆದಿದೆ. ಈ ಮೂಲಕ ಭಾರತ ವಿಶ್ವದ ದೊಡ್ಡಣ್ಣ ಅಮೆರಿಕವನ್ನೇ ಹಿಂದಿಕ್ಕಿದೆ. ಈ ಹಿಂದಿನಿಂದಲೂ ಮೊದಲ ಸ್ಥಾನದಲ್ಲಿರುವ ಚೀನಾ

ಪುತ್ತೂರು: ರಿಕ್ಷಾಗೆ ಕಾರು ಡಿಕ್ಕಿಯಾಗಿ ಕಮರಿಗೆ ಬಿದ್ದ ರಿಕ್ಷಾ | ರಿಕ್ಷಾ ಚಾಲಕನಿಗೆ ತೀವ್ರಗಾಯ

ಪುತ್ತೂರು: ಪುತ್ತೂರು ಮತ್ತು ಉಪ್ಪಿನಂಗಡಿ ರಸ್ತೆಯ ಕೃಷ್ಣನಗರದಲ್ಲಿ ಜ.26ರಂದು ಬೆಳಿಗ್ಗೆ ಆಟೋ ರಿಕ್ಷಾಕ್ಕೆ ಕಾರೊಂದು ಡಿಕ್ಕಿಯಾದ ಘಟನೆ ನಡೆದಿದೆ. ಅಪಘಾತದಿಂದ ಆಟೋ ರಿಕ್ಷಾ ಚಾಲಕ ಪಡೀಲ್ ನಿವಾಸಿ ಗಾಯಗೊಂಡಿದ್ದಾರೆ.ಪುತ್ತೂರು ಕಡೆ ಬರುತ್ತಿದ್ದ ಆಟೋ ರಿಕ್ಷಾ ಕೃಷ್ಣನಗರ ಚರ್ಚ್ ಬಳಿ

ಪಾಪಿ ತಾಲಿಬಾನ್ ವಶದಲ್ಲಿರುವ ಅಫ್ಘಾನಿಸ್ತಾನದಲ್ಲಿ ತುತ್ತು ಅನ್ನ, ಒಂದು ತೊಟ್ಟು ನೀರಿಗೂ ಪರದಾಟ !!ದುಬಾರಿ ಬೆಲೆಯಲ್ಲಿ…

ಅಫ್ಘಾನಿಸ್ತಾನ ತಾಲಿಬಾನಿಗಳ ಕೈವಶವಾಗಿರುವುದರಿಂದ ಅಲ್ಲಿನ ಜನರು ಈಗ ತುತ್ತು ಅನ್ನಕ್ಕೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ದೇಶ ತೊರೆಯಲು ವಿಮಾನ ನಿಲ್ದಾಣಕ್ಕೆ ಬಂದು ಕಾಯುತ್ತಿರುವ ಜನರಿಗೆ ಅಲ್ಲಿನ ನೀರು ಮತ್ತು ಆಹಾರಗಳ ಬೆಲೆ ಕಂಡು ದಿಗ್ಭ್ರಮೆಯುಂಟಾಗಿದೆ. ಹೌದು, ಅಫ್ಘಾನಿಸ್ತಾನ

ತನ್ನ ಮನೆಗೆ ಟಿವಿ ನೋಡಲು ಬಂದ ಅಪ್ರಾಪ್ತ ಬಾಲಕಿಯ ಅತ್ಯಾಚಾರಕ್ಕೆ ಯತ್ನಿಸಿದ ಇಳಿವಯಸ್ಸಿನ ಮುದುಕ!! ಕಟೀಲು…

ಮನೆಯಲ್ಲಿ ಟಿವಿ ನೋಡಲು ಬಂದಿದ್ದ ಅಪ್ರಾಪ್ತ ಎಂಟು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಲ್ಲಿ ವೃದ್ಧನೊಬ್ಬನನ್ನು ಮಂಗಳೂರು ಮಹಿಳಾ ಪೊಲೀಸರು ಬಂಧಿಸಿದ್ದು, ಬಂಧಿತನನ್ನು ಕಟೀಲು ಪೆರ್ಮುದೆ ನಿವಾಸಿ ರಾಮಕೃಷ್ಣ ಎಂದು ಗುರುತಿಸಲಾಗಿದೆ. ಘಟನೆ ವಿವರ:ಆರೋಪಿಯ ಮನೆಯಲ್ಲಿ ಹೊರ

ರಾಜ್ಯ,ಜಿಲ್ಲಾ,ರಾಷ್ಟ್ರೀಯ ಹೆದ್ದಾರಿಯಿಂದ 40 ಮೀ ಒಳಗೆ ಇರುವ ಕಟ್ಟಡಗಳ ತೆರವಿಗೆ ಆದೇಶಿಸಿದ ಹೈಕೋರ್ಟ್ !! ಪ್ರಸ್ತುತ…

ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಯ ಬದಿಯಲ್ಲೊಮ್ಮೆ ಅತ್ತಿದಿಂದ ಕಣ್ಣು ಹಾಯಿಸಿದರೆ ಸಾಕು. ಸಾಲು ಸಾಲು ಕಟ್ಟಡಗಳು, ಕಾಂಪ್ಲೆಕ್ಸ್ ಗಳು, ಮಳಿಗೆಗಳು. ಹೆದ್ದಾರಿ ಪಕ್ಕದಲ್ಲೇ ಇರುವಂತಹ ಇಂತಹ ಕಟ್ಟಗಳಿಗೆ ಸದ್ಯದಲ್ಲೇ ಬ್ರೇಕ್ ಬೀಳಲಿದೆ. ಸದ್ಯ ಈ ವಿಚಾರದಲ್ಲಿ ಚಿಂತನೆ ನಡೆಸಿ ಹೊಸ ಕಾನೂನು

ಅಂದು ಆ ದೇಶದ ಕ್ಯಾಬಿನೆಟ್ ಮಂತ್ರಿ, ಎರಡೇ ವರ್ಷದಲ್ಲಿ ಆತ ಮತ್ತೊಂದು ದೇಶದಲ್ಲಿ ಸೈಕಲ್ ಮೂಲಕ ಪಿಜ್ಜಾ ಮಾರುವ ಹುಡುಗ !!

ಜರ್ಮನಿ: ತೀರ ಇತ್ತೀಚೆಗೆ ದೇಶವೊಂದರ ಕ್ಯಾಬಿನೆಟ್ ದರ್ಜೆಯ ಸಚಿವರಾಗಿದ್ದ ವ್ಯಕ್ತಿ ಕೇವಲ ಎರಡು ವರ್ಷಗಳ ನಂತರ ರಸ್ತೆಗಳಲ್ಲಿ ಸೈಕಲ್ ತುಳಿಯುತ್ತಾ ಪಿಜ್ಜಾ ಡೆಲಿವರಿ ಮಾಡುತ್ತಿದ್ದಾರೆ. ಹೌದು, ಇದು ಅಫ್ಘಾನಿಸ್ತಾನದ ಸ್ಥಿತಿ. ಅಫ್ಘಾನಿಸ್ತಾನದ ಸಂವಹನ ಮತ್ತು ತಂತ್ರಜ್ಞಾನದ ಮಾಜಿ

ರಾಜ್ಯ ಹೈಕೋರ್ಟ್‌ನಲ್ಲಿ 142 ದ್ವಿ ದರ್ಜೆ ಸಹಾಯಕರ ಹುದ್ದೆಗೆ ನೇರ ನೇಮಕಾತಿ ಅರ್ಜಿ ಆಹ್ವಾನ

ರಾಜ್ಯ ಹೈಕೋರ್ಟ್‌ನಲ್ಲಿ ಖಾಲಿಯಿರುವ 142 ದ್ವಿತೀಯ ದರ್ಜೆ ಸಹಾಯಕರ (ಎಸ್‌ಡಿಎ) ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಲ್ಲ ಹುದ್ದೆಗಳು ಬೆಂಗಳೂರು ಪ್ರಧಾನ ಪೀಠದಲ್ಲಿ ಖಾಲಿಯಿದ್ದು, ಆನ್‌ಲೈನ್‌ನಲ್ಲಿ ಅರ್ಜಿಆಹ್ವಾನಿಸಲಾಗಿದೆ. ವಯೋಮಿತಿ: ಅರ್ಜಿ ಸಲ್ಲಿಸಲು ಕನಿಷ್ಠ

ದ.ಕ. : 627 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ | ಮಾರ್ಗಸೂಚಿ ಪಾಲನೆ ಮಾಡದ ಕಾಲೇಜುಗಳಿಗೆ ನೋಟಿಸ್

ದ.ಕ. ಜಿಲ್ಲೆಯ 627 ಕಾಲೇಜು ವಿದ್ಯಾರ್ಥಿಗಳಲ್ಲಿ ಕೊರೊನಾ ಪಾಸಿಟಿವ್‌ ದೃಢವಾಗಿದೆ.ಈ ಕುರಿತು ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು ಮಾರ್ಗಸೂಚಿ ಪಾಲನೆ ಮಾಡದ ಕಾಲೇಜ್‌ಗಳನ್ನು ಪತ್ತೆ ಹಚ್ಚಿ ನೋಟಿಸ್‌ ನೀಡಲು ಮುಂದಾಗಿದೆ. ಕಳೆದ 15 ದಿನಗಳಲ್ಲಿ ದ.ಕ. ಜಿಲ್ಲೆಯ 29 ಕಾಲೇಜುಗಳ 627

ದ.ಕ. : ಸೆ.15ರ ವರೆಗೆ ಸ್ನಾತಕ, ಸ್ನಾತಕೋತ್ತರ ತರಗತಿ ಆರಂಭಿಸದಂತೆ ಜಿಲ್ಲಾಧಿಕಾರಿ ನಿರ್ದೇಶನ

ದ.ಕ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಸೂಚ್ಯಂಕ ಶೇ. 2.4 ಇರುವುದರಿಂದ ಸೆಪ್ಟೆಂಬರ್ 15ರ ವರೆಗೂ ಯಾವುದೇ ಸ್ನಾತಕ ಮತ್ತು ಸ್ನಾತಕೋತ್ತರ ಕಾಲೇಜುಗಳ ಭೌತಿಕ ತರಗತಿಗಳನ್ನು ಆರಂಭಿಸದೇ ಆನ್‍ಲೈನ್ ಮೂಲಕವಷ್ಟೇ ತರಗತಿ ನಡೆಸುವಂತೆ ಕಾಲೇಜು ಶಿಕ್ಷಣ ಇಲಾಖೆಯ ವಿಶೇಷಾಧಿಕಾರಿಗಳಿಗೆ ಜಿಲ್ಲಾಧಿಕಾರಿ