ಉಡುಪಿ | ಪ್ರತಿಷ್ಠಿತ ಉದ್ಯಮಿ ಬಿ.ಆರ್ ಶೆಟ್ಟಿ ಗ್ರೂಪ್ ನಡೆಸುತ್ತಿರುವ ಆಸ್ಪತ್ರೆಯ ಸಿಬ್ಬಂದಿಗಳಿಗೆ ನೀಡುತ್ತಿಲ್ಲ ಸಂಬಳ !? | ಇದನ್ನು ಪ್ರಶ್ನಿಸಿ ಪ್ರತಿಭಟನೆ ನಡೆಸುತ್ತಿದ್ದ 16 ಸಿಬ್ಬಂದಿಗಳನ್ನು ವಜಾ ಮಾಡಿದ ಆಡಳಿತ ಮಂಡಳಿ !!
ಉಡುಪಿ: ಉದ್ಯಮಿ ಬಿ.ಆರ್. ಶೆಟ್ಟಿ ಗ್ರೂಪ್ ನಡೆಸುತ್ತಿರುವ ಕರ್ನಾಟಕ ಸರಕಾರ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉಡುಪಿ ಬಾಕಿ ಇಟ್ಟಿರುವ ಸಂಬಳವನ್ನು ನೀಡುವಂತೆ ಹೋರಾಟ ಮಾಡುತ್ತಿರುವ ಪ್ರಮುಖ 16 ಮಂದಿ…










