Monthly Archives

August 2021

ಮತದಾರರ ಪಟ್ಟಿ ಪೂರ್ವ ಪರಿಷ್ಕರಣೆ ಕಾರ್ಯ ಆರಂಭ

ಮತದಾರರ ಪಟ್ಟಿ ಪೂರ್ವ ಪರಿಷ್ಕರಣೆ ಕಾರ್ಯ ಅ. 31ರ ವರೆಗೆ ನಡೆಯಲಿದೆ. ನ. 1ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುವುದು. ನ. 1ರಿಂದ 30ರ ವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲಾಗುವುದು ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿ ಡಿ. 20ರಂದು ನಡೆಯಲಿದ್ದು, 2022ರ ಜ. 5ರಂದು

ಉದನೆ-ಶಿಬಾಜೆ ರಸ್ತೆ ಅಭಿವೃದ್ಧಿ :ಬದಲಿ ರಸ್ತೆ ಬಳಸುವಂತೆ ಲೋಕೋಪಯೋಗಿ ಇಲಾಖೆ ಪ್ರಕಟಣೆ

ಕಡಬ : ಕಡಬ ತಾಲೂಕು ಉದನೆ-ಶಿಬಾಜೆ ರಸ್ತೆ ಅಭಿವೃದ್ಧಿ ಕಾಮಗಾರಿಗಾಗಿ ಉದನೆ ಕೊಂಬಾರು ಕಾಲನಿಯಿಂದ ಸೋಣಂದೂರು ಬಸ್ ನಿಲ್ದಾಣದ ವರೆಗಿನ ಕಾಂಕ್ರೀಟಿಕರಣಕ್ಕಾಗಿ ರಸ್ತೆಯನ್ನು ವಾಹನಗಳ ಓಡಾಟಕ್ಕೆ ದಿನಾಂಕ ಆಗಸ್ಟ್ ೨೫ ರಿಂz ಅಕ್ಟೋಬರ್ ೨೫ ರವರೆಗೆ ನಿರ್ಬಂಽಸಲಾಗಿದೆ. ಸಾರ್ವಜನಿಕರು ಬದಲಿ ರಸ್ತೆಯಲ್ಲಿ

ಜೆಡಿಎಸ್‌ಗೆ ಗುಡ್‌ಬೈ ಹೇಳಿದ ದೇವೇ ಗೌಡ | ಕುಮಾರಸ್ವಾಮಿ ಆಡಿದ ಮಾತು ಮರೆಯಲು ಸಾಧ್ಯವಿಲ್ಲ | ಕಾಂಗ್ರೇಸ್ ಗೆ ಸೇರಲಿರುವ…

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಜೆಡಿಎಸ್ ಪಕ್ಷ ತೊರೆಯುವುದಾಗಿ ಅಧಿಕೃತ ಘೋಷಣೆ ಮಾಡಿದ್ದಾರೆ. ಮೈಸೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, 'ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರಲ್ಲಿ ನಾನು ಕ್ಷಮೆ ಕೇಳುತ್ತೇನೆ, ಅವರ ಆಶೀರ್ವಾದದಿಂದ ಈ ಮಟ್ಟಕ್ಕೆ

ಮಗುವಿಗೆ ಜನ್ಮ ನೀಡಿದ 12 ವರ್ಷದ ಬಾಲಕಿ | ಇದಕ್ಕೆ ಕಾರಣನಾದವನೂ ಅಪ್ರಾಪ್ತನೇ !

12ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿರುವ ಘಟನೆ ರಾಜಸ್ಥಾನದ ಶೇರಗಢದಲ್ಲಿ ಎಂಬಲ್ಲಿ ಬೆಳಕಿಗೆ ಬಂದಿದೆ. ಈ ಕುರಿತು ರಾಜಸ್ಥಾನದ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷೆ ಸಂಗೀತ ಬೆನಿವಾಲ್ ಪ್ರತಿಕ್ರಿಯೆ ನೀಡಿದ್ದು, ಪ್ರಾಥಮಿಕ ತನಿಖೆಯಿಂದ ಈ ಘಟನೆಗೆ ಅಪ್ರಾಪ್ತ ಬಾಲಕನೇ

ಉಡುಪಿ | ಸಿಗರೇಟು ಕೇಳುವ ನೆಪದಲ್ಲಿ ಅಂಗಡಿ ಮಾಲೀಕನ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಎಸ್ಕೇಪ್ ಮಾಡಿದ ಕಳ್ಳ !!

ಉಡುಪಿ:ಸಿಗರೇಟ್ ಕೇಳುವ ನೆಪದಲ್ಲಿ ಅಂಗಡಿಗೆ ಬಂದು ಕುತ್ತಿಗೆಯಲ್ಲಿದ್ದ ಚಿನ್ನದ ಎಸ್ಕೇಪ್ ಮಾಡಿದ ಘಟನೆ ಉಡುಪಿಯ ಗುಂಡುಪಾದೆ ಪೆರ್ಣಂಕಿಲ ಗ್ರಾಮದಲ್ಲಿರುವ ಕಲ್ಯಾಣಿ ಜನರಲ್ ಸ್ಟೋರ್‌ನಲ್ಲಿ ನಡೆದಿದೆ. ರಾಮಣ್ಣ ಜಿ, ನಾಯಕ್ ಎಂಬುವವರು ಕಲ್ಯಾಣಿ ಜನರಲ್ ಸ್ಟೋರ್ ಎಂಬ ದಿನಸಿ ಅಂಗಡಿಯ

ಕೆಲದಿನಗಳಲ್ಲೇ ತೆಲಂಗಾಣದ ರಾಜ್ಯಪಾಲ ಗದ್ದುಗೆ ಏರಲಿದ್ದಾರೆ ಮಾಜಿ ಸಿಎಂ ಬಿಎಸ್ ವೈ!!? | ಮತ್ತೆ ಅಧಿಕಾರದಲ್ಲಿ…

ಇತ್ತೀಚಿಗೆ ಕರ್ನಾಟಕದ ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ನೀಡಿ, ಮಾಲ್ಡೀವ್ಸ್ ನಲ್ಲಿ ಹಾಯಾಗಿ ರಜೆಯಲ್ಲಿ ವಿರಮಿಸುತ್ತಿರುವ ಬಿ.ಎಸ್ ಯಡಿಯೂರಪ್ಪನವರು ತೆಲಂಗಾಣದ ಮುಂದಿನ ರಾಜ್ಯಪಾಲರಾಗುವ ಸಾಧ್ಯತೆ ದಟ್ಟವಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ. ತೆಲಂಗಾಣದ ಹಾಲಿ ರಾಜ್ಯಪಾಲೆಯಾಗಿದ್ದ ತಮಿಳ್ಳೆ

ಇನ್ನು ಮುಂದೆ ವಾಟ್ಸಪ್ ಮೂಲಕವೇ ಕೊರೋನ ಲಸಿಕೆ ಪಡೆಯಲು ಸಮಯ ನಿಗದಿಪಡಿಸಬಹುದು | ಇಲ್ಲಿದೆ ಈ ಕುರಿತು ಸಂಪೂರ್ಣ ಮಾಹಿತಿ

ದೇಶದಾದ್ಯಂತ ನಡೆಯುತ್ತಿರುವ ಕೊರೋನಾ ಲಸಿಕೆ ಅಭಿಯಾನವನ್ನು ಪೂರ್ಣಗೊಳಿಸಲು, ಹಲವು ಆಪ್ ಗಳನ್ನು ಈಗಾಗಲೇ ಅಭಿವೃದ್ಧಿಪಡಿಸಲಾಗಿದೆ. ಹಾಗೆಯೇ ಹಲವು ಅಪ್ಲಿಕೇಶನ್‌ಗಳು ದೊಡ್ಡ ಪ್ರಮಾಣದಲ್ಲಿ ಈ ಅಭಿಯಾನದಲ್ಲಿ ಭಾಗವಹಿಸುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ, ವಾಟ್ಸಾಪ್ ಕೂಡ ಈ ಓಟದಲ್ಲಿ ಹಿಂದುಳಿದಿಲ್ಲ.

ಭಾರತವನ್ನು ಹೊಗಳಿ, ಪಾಕಿಸ್ತಾನಕ್ಕೆ ಛೀಮಾರಿ ಹಾಕಿದ ಅಫ್ಘಾನ್ ಪಾಪ್ ಸ್ಟಾರ್ | ತಾಲಿಬಾನ್ ಸಬಲೀಕರಣದ ಹಿಂದೆ ಇರುವುದೇ…

ಅಫ್ಘಾನಿಸ್ತಾನ ಈಗ ತಾಲಿಬಾನಿಗಳು ಕಪಿಮುಷ್ಟಿಯಲ್ಲಿದೆ. ಈ ಕುರಿತಾಗಿ ಹೇಳಿಕೆ ನೀಡಿರುವ ಅಫ್ಘಾನ್ ಖ್ಯಾತ ಪಾಪ್ ಸ್ಟಾರ್ ಆರ್ಯಾನ ಸಯೀದ್ ಅವರು, ಭಾರತ ನೀಡುತ್ತಿರುವ ಸಹಾಯವನ್ನು ನೆನೆದು ಕೃತಜ್ಞತೆ ಸಲ್ಲಿಸುತ್ತೇನೆ. ಆದರೆ ಪಾಕಿಸ್ತಾನ ತಾಲಿಬಾನ್ ಗೆ ಬೆಂಬಲ ನೀಡುತ್ತಿದೆ ಎಂದು ಆಕ್ರೋಶ

ಅಫ್ಘಾನಿಸ್ತಾನದಲ್ಲಿ ಮುಂದುವರಿದ ತಾಲಿಬಾನಿಗಳ ಅಟ್ಟಹಾಸ | ಉಕ್ರೇನ್ ವಿಮಾನವನ್ನೇ ಹೈಜಾಕ್ ಮಾಡಿದ ತಾಲಿಬಾನ್ ರಕ್ಕಸರು !?

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸ ಮುಂದುವರಿದಿದ್ದು, ಕಾಬುಲ್‌ನಿಂದ ಉಕ್ರೇನಿಯನ್ ನಿವಾಸಿಗಳನ್ನು ಕರೆದೊಯ್ಯುತ್ತಿದ್ದ ಉಕ್ರೇನ್ ವಿಮಾನವನ್ನೇ ತಾಲಿಬಾನಿಗಳು ಹೈಜಾಕ್ ಮಾಡಿದ್ದಾರೆ ಎಂಬ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಹೈಜಾಕ್ ಮಾಡಿದ ವಿಮಾನವನ್ನು ಇರಾನ್‌ಗೆ ಹಾರಿಸಿಕೊಂಡು

ಲ್ಯಾಪ್ಸ್ ಆದ ಎಲ್ಐಸಿ ಗ್ರಾಹಕರಿಗೆ ಗುಡ್ ನ್ಯೂಸ್ | ಶುರುವಾಗಲಿದೆ ರದ್ದಾದ ಪಾಲಿಸಿ ನವೀಕರಣ ಅಭಿಯಾನ

ಇದೀಗ ಎಲ್‌ಐಸಿ ಗ್ರಾಹಕರಿಗೆ ಸಿಹಿಸುದ್ದಿ ನೀಡಿದ್ದು,ಭಾರತೀಯ ಜೀವ ವಿಮಾ ನಿಗಮದಿಂದ ರದ್ದಾದ ಪಾಲಿಸಿ ನವೀಕರಣ ಅಭಿಯಾನ ಕೈಗೊಳ್ಳಲಾಗಿದೆ. ಗ್ರಾಹಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ರದ್ದಾಗಿರುವ ವಿಮೆ ಯೋಜನೆಯನ್ನು ನವೀಕರಿಸಲು ರೂಪಿಸಿದೆ.ರದ್ದಾದ ವೈಯಕ್ತಿಕ ಪ್ಲಾನ್ ಗಳಿಗೆ ವಿಶೇಷ