ಕಡಬ : ಬಂಟ್ರದಲ್ಲಿ ಮತ್ತೆ ಅಕ್ರಮ ಕಪ್ಪು ಕಲ್ಲಿನ ಕ್ವಾರೆ ಆರಂಭಕ್ಕೆ ಸಿದ್ದತೆ | ಸ್ಥಳೀಯ ನಾಗರೀಕರಿಂದ ಜಿಲ್ಲಾಧಿಕಾರಿಗೆ ದೂರು
ಕಡಬ ತಾಲೂಕಿನ ಬಂಟ್ರ ಗ್ರಾಮದ ಕುಂಡಡ್ಕ ಎಂಬಲ್ಲಿ ಪುನರಾರಂಭಿಸಲು ಉದ್ದೇಶಿಸಿರುವ ಕಪ್ಪು ಕಲ್ಲಿನ ಕ್ವಾರೆಗೆ (ಜಲ್ಲಿ ಕ್ವಾರೆಗೆ ) ಸ್ಥಳೀಯ ನಾಗರೀಕರು ಆಕ್ಷೇಪಣೆ ಸಲ್ಲಿಸಿ ದ.ಕ ಜಿಲ್ಲಾಧಿಕಾರಿಯವರಿಗೆ ದೂರು ನೀಡಿದ್ದಾರೆ. ಸ .ನಂ 13 ರ ದಾಖಲಾತಿಯನ್ನು ನೀಡಿ…










