Monthly Archives

August 2021

‘ಗೂಗಲ್ ಪೇ’ ಬಳಕೆದಾರರಿಗೆ ಸಿಹಿ ಸುದ್ದಿ | ಇನ್ನು ಮುಂದೆ ಗೂಗಲ್ ಪೇ ಮೂಲಕ ಎಫ್ ಡಿ ತೆರೆಯಲು ಅವಕಾಶ

ಇದೀಗ 'ಗೂಗಲ್ ಪೇ' ಆಪ್ ಬಳಕೆದಾರರಿಗೆ ಭರ್ಜರಿಯಾದ ಹೊಸ ಸೇವೆಯೊಂದು ಬಂದಿದ್ದು, ಇನ್ನು ಮುಂದೆ ನಿಶ್ಚಿತ ಠೇವಣಿ (ಎಫ್ ಡಿ) ತೆರೆಯಲು ಶೀಘ್ರವೇ ಅವಕಾಶ ನೀಡಲಿದೆ. ಗೂಗಲ್ ಪೇ ದೇಶದಲ್ಲಿ ಡಿಜಿಟಲ್ ಪಾವತಿಗಳಿಗೆ ಜನಪ್ರಿಯ ವೇದಿಕೆಯಾಗಿದ್ದು, ಈ ಆಪ್ ಭಾರತದಲ್ಲಿ ಗೂಗಲ್ ಪ್ಲೇ ಸ್ಟೋರ್‌ನಲ್ಲಿ 10

ಕರಾವಳಿಯತ್ತ ಶ್ರೀಲಂಕಾದ 12 ಶಂಕಿತ ಉಗ್ರರು | ಕರ್ನಾಟಕ ಹಾಗೂ ಕೇರಳ ಕರಾವಳಿಯಲ್ಲಿ ಹೈ ಅಲರ್ಟ್ !?

ಮಂಗಳೂರು: ಶ್ರೀಲಂಕಾದಿಂದ 12 ಶಂಕಿತ ಉಗ್ರರು ಎರಡು ಯಾಂತ್ರೀಕೃತ ದೋಣಿಗಳಲ್ಲಿ ಕೇರಳದ ಕರಾವಳಿಗೆ ಬಂದಿರಬಹುದು ಎಂದು ಗುಪ್ತಚರ ಇಲಾಖೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಮತ್ತು ಕೇರಳದ ಕರಾವಳಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಈಗಾಗಲೇ ಕೇರಳದ ಆಲಪ್ಪುಝಕ್ಕೆ ಉಗ್ರರು

ಎಮ್ ಡಬ್ಲ್ಯೂ ಪಿ ಕಾಯ್ದೆಯ ಪ್ರಕಾರ ಇನ್ನು ಮುಂದೆ ಹೆಂಡತಿಯ ಯಾವುದೇ ಆದಾಯದ ಹಕ್ಕನ್ನು ಗಂಡನಿಗೆ ನೀಡೋ ಹಾಗಿಲ್ಲ | ಏನಿದು…

ಎಂಡಬ್ಲ್ಯೂಪಿ ಕಾಯ್ದೆಯ ಪ್ರಕಾರ ಇನ್ನು ಮುಂದೆ ಹೆಂಡತಿಯ ಯಾವುದೇ ಆದಾಯ ಅಥವಾ ಹೂಡಿಕೆಯ ಹಕ್ಕನ್ನು ಗಂಡನಿಗೆ ನೀಡುವ ಹಾಗಿಲ್ಲ ಎಂಬುದು ಕಾಯ್ದೆಯಲ್ಲಿ ಹೇಳಲಾಗಿದೆ. ಎಂಡಬ್ಲ್ಯುಪಿ ಕಾಯ್ದೆ ಯು ವಿವಾಹಿತ ಮಹಿಳೆಯರ ರಕ್ಷಣಾ ಕಾಯ್ದೆ ಆಗಿದ್ದು, ಇದು ವಿವಾಹಿತ ಮಹಿಳೆಯರನ್ನು ರಕ್ಷಿಸಲೆಂದೇ

ಟೋಕಿಯೋ ಪ್ಯಾರಾಲಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನ, ಜಾವೆಲಿನ್ ನಲ್ಲಿ ಈಟಿ ಬೀಸಿದ ಸುಮಿತ್ ಅಂಟಿಲ್ |…

ಟೋಕಿಯೊ : ಪ್ಯಾರಾಲಿಂಪಿಕ್ಸ್ ಪುರುಷರ ಜಾವೆಲಿನ್ ಎಸೆತ ಎಫ್64 ಅಂತಿಮ ಸ್ಪರ್ಧೆಯಲ್ಲಿ ಭಾರತದ ಸುಮಿತ್ ಅಂಟಿಲ್ ಉತ್ತಮ ಆಟ ಪ್ರದರ್ಶಿಸಿ, ಚಿನ್ನದ ಪದಕ ತಮ್ಮದಾಗಿಸುವ ಮೂಲಕ ಹೊಸ ವಿಶ್ವ ದಾಖಲೆ ಮಾಡಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ಟೋಕಿಯೋ ಒಲಿಂಪಿಕ್ಸ್ ನಲ್ಲಿ ಜಾವೆಲಿನ್ ಥ್ರೋ

ಬೆಳ್ತಂಗಡಿ: ಎರಡು ಕಾರುಗಳ ಮಧ್ಯೆ ಅಪಘಾತ | ಗಾಯಾಳುಗಳು ಮಂಗಳೂರು ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ: ಬೆಳ್ತಂಗಡಿ ಮೂರು ಮಾರ್ಗದ ಬಳಿ ಸ್ವಿಫ್ಟ್ ಮತ್ತು ವ್ಯಾಗನರ್ ವಾಹನಗಳು ಪರಸ್ಪರ ಡಿಕ್ಕಿಹೊಡೆದು ಅಪಘಾತ ಸಂಭವಿಸಿದ ಘಟನೆ ಆ.30ರಂದು ರಾತ್ರಿ ಸಂಭವಿಸಿದೆ. ಶಿರ್ಲಾಲು ಗ್ರಾಮದ ಕೊಡಂಗೆ ನಿವಾಸಿ ಶಾಜಿ ಕುರಿಯನ್ ರವರು ತಮ್ಮ ವ್ಯಾಗನರ್ (KL 05 AS 6353) ವಾಹನದಲ್ಲಿ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗಾಗಿ ನೇಮಕಾತಿ | ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲಿದೆ…

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗಾಗಿ ನೇಮಕ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಉದ್ಯೋಗ ಹುಡುಕುತ್ತಿರುವವರು ಇದರ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ. ಹುದ್ದೆಗಳ ಹೆಸರು:ಗ್ರಂಥಪಾಲಕರು (ಲೈಬ್ರೇರಿಯನ್), 14 ಖಾಯಂ

ಉಡುಪಿ:ನಡುರಸ್ತೆಯಲ್ಲೇ ಯುವತಿಗೆ ಚೂರಿ ಇರಿದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ|ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ…

ಉಡುಪಿ:ಇಲ್ಲಿನ ಸಂತೆಕಟ್ಟೆ ಬಳಿಯ ರಾಷ್ಟ್ರೀಯ ಹೆದ್ದಾರಿ ಮಧ್ಯೆಯೇ ಯುವಕನೋರ್ವ ಯುವತಿಗೆ ಚೂರಿ ಇರುದು ತಾನೂ ಚೂರಿಯಲ್ಲಿ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ನಡೆದಿದ್ದು,ಸದ್ಯ ಗಂಭೀರ ಗಾಯಗೊಂಡಿದ್ದ ಯುವತಿ ನಿನ್ನೆ ಸಂಜೆಯೇ ಮೃತಪಟ್ಟಿದ್ದು, ಇತ್ತ ಚಿಂತಾಜನಕ ಸ್ಥಿತಿಯಲ್ಲಿ ಮಣಿಪಾಲ

ಕೋರಮಂಗಲದಲ್ಲಿ ಭೀಕರ ರಸ್ತೆ ಅಪಘಾತ | ಹೊಸೂರು ಶಾಸಕ ಪ್ರಕಾಶ್ ಅವರ ಮಗ-ಸೊಸೆ ಸೇರಿ 7 ಮಂದಿ ದುರ್ಮರಣ

ಬೆಂಗಳೂರಿನ ಕೋರಮಂಗಲದ, ಮಂಗಳ ಕಲ್ಯಾಣಮಂಟಪದ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತವಾಗಿದ್ದು, ಹೊಸೂರು ಶಾಸಕ ಪ್ರಕಾಶ್ ಅವರ ಮಗ-ಸೊಸೆ ಸೇರಿ 7 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ತಡರಾತ್ರಿ 1:30ರ ವೇಳೆ ಡ್ರಿಂಕ್ಸ್ ಪಾರ್ಟಿ ಮುಗಿಸಿ ಆಡಿ ಕ್ಯೂ 3 ಕಾರಿನಲ್ಲಿ ವಾಪಸಾಗುತ್ತಿದ್ದಾಗ ಫುಟ್

ಚೂರಿ ಇರಿತಕ್ಕೊಳಗಾದ ಯುವತಿ ಸಾವು | ಪ್ರೇಯಸಿಗೆ ಬೇರೊಬ್ಬನೊಂದಿಗೆ ನಿಶ್ಚಿತಾರ್ಥದಿಂದ ಕುಪಿತನಾಗಿದ್ದ ಯುವಕ

ಯುವತಿಯನ್ನು ಚೂರಿಯಿಂದ ಇರಿದು ಕೊಲೆಗೈದ ಯುವಕನೋರ್ವ ಬಳಿಕ ಅದೇ ಚೂರಿಯಿಂದ ತಾನೂ ಕತ್ತು ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ಸಂಜೆ ಉಡುಪಿ ಸಂತೆಕಟ್ಟೆ ಸಮೀಪದ ರೋಬೊ ಸಾಫ್ಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಅಂಬಾಗಿಲು ಸಮೀಪದ ಕಕ್ಕುಂಜೆ ನಿವಾಸಿ ವಿಠಲ ಭಂಡಾರಿ

ಹೊಸ್ಮಠ ಬಲ್ಯ| 25ನೇ ವರ್ಷದ ಬೆಳ್ಳಿ ಹಬ್ಬದ ಸಂಭ್ರಮದಲ್ಲಿ “ಬೆಳ್ಳಿ ಕೃಷ್ಣ” ಎಂಬ ಶೀರ್ಷಿಕೆಯಲ್ಲಿ…

25ನೇ ವರ್ಷದ ಬೆಳ್ಳಿ ಹಬ್ಬದ "ಬೆಳ್ಳಿ ಕೃಷ್ಣ" ಎಂಬ ಶೀರ್ಷಿಕೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗು ಮೊಸರು ಕುಡಿಕೆ ಉತ್ಸವವನ್ನು ಶ್ರೀ ಅಯ್ಯಪ್ಪ ಭಜನಾ ಮಂದಿರ ಹೊಸ್ಮಠ ಬಲ್ಯದಲ್ಲಿ ಇಂದು ಮಹಾಮಾರಿಯ ಮುಂಜಾಗೃತ ಕ್ರಮಗಳ ಜೊತೆಗೆ ಸಾಂಕೇತಿಕವಾಗಿ ಆಚರಿಸಲಾಯಿತು. ಪ್ರಗತಿಪರ ಕೃಷಿಕರಾದ ಶ್ರೀ