ಮಂಗಳವಾರ, 27 ಅಕ್ಟೋಬರ್ 2026
Trending

ಆಗಷ್ಟ್ 2021

News

ರೇಷನ್ ಕಾರ್ಡ್ ಇರುವವರಿಗೆ ಗುಡ್ ನ್ಯೂಸ್ | ಕಾರ್ಡ್ ಹೊಂದಿರುವ ಪ್ರತಿಮನೆಗೂ ವಿದ್ಯುತ್ ಸಂಪರ್ಕ – ಸಚಿವ ಸುನಿಲ್ ಕುಮಾರ್

ರೇಷನ್ ಕಾರ್ಡ್ ಇರುವ ಎಲ್ಲ ಮನೆಗಳಿಗೂ ವಿದ್ಯುತ್ ಸಂಪರ್ಕ ಕಲ್ಪಿಸುವುದರ ಜೊತೆಗೆ ‌ಬಜೆಟ್ ಕಾರ್ಯಕ್ರಮಗಳಿಗೆ ಕಾಲಮಿತಿ ವಿಧಿಸಿದ್ದು, ಯಾವುದೇ ಯೋಜನೆಗಳನ್ನು ಮುಗಿಸುವ ವಿಷಯದಲ್ಲಿ ರಾಜಿ ಇಲ್ಲವೆಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. ಕಾವೇರಿ ಭವನದಲ್ಲಿ ಕೆಪಿಟಿಸಿಎಲ್ ಕಚೇರಿಯ…

News

ಕುಂಬ್ರ ಸಮೀಪ ಅಪಘಾತ : ಗಾಯಾಳು ಸರ್ವೆಯ ಯುವಕ ಮೃತ್ಯು

ಪುತ್ತೂರು: ಪುತ್ತೂರು ತಾಲೂಕು ಆರಿಯಡ್ಕ ಗ್ರಾಮದ ಕೊಲ್ಲಾಜೆ ಎಂಬಲ್ಲಿ ಆ.8 ರಂದು ನಡೆದ ಅಪಘಾತದಿಂದ ಗಂಭೀರ ಗಾಯಗೊಂಡ ಸರ್ವೆಯ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಕುಂಬ್ರ ಕಡೆಯಿಂದ ತಿಂಗಳಾಡಿ ಕಡೆಗೆ ತನ್ನ ಜುಪಿಟರ್‌…

ಅಂಕಣ

ಶ್ರೀ ಕ್ಷೇತ್ರ ಪರಿಚಯ: ಅಪರೂಪದ ಸಾಲಿಗ್ರಾಮಗಳ ಜಗತ್ತೇ ಅಲ್ಲಿದೆ!!ಸಾಲಿಗ್ರಾಮಗಳಿಂದ ಸಿಗುವ ಫಲವಾದರೂ ಏನು?ದ.ಕ ಜಿಲ್ಲೆಯಲ್ಲಿ ಅಂತಹ ಅದ್ಭುತವಿರುವ ಕ್ಷೇತ್ರವಾದರೂ ಯಾವುದು!!

ಪ್ರಕೃತಿದತ್ತವಾದ ಸುಂದರ ಸೊಬಗಿನ ಗ್ರಾಮೀಣ ಭಾಗದಲ್ಲಿ ಇರುವ ಹತ್ತೂರಿನ ಭಕ್ತರ ಪಾಲಿನ ಆರಾಧ್ಯ ಕೇಂದ್ರ.ಅದೊಂದು ಶ್ರದ್ಧಾ ಭಕ್ತಿಯ ಪವಿತ್ರ ಕ್ಷೇತ್ರ.ಭಕ್ತರ ಇಷ್ಟಾರ್ಥಗಳನ್ನು ಪೂರೈಸುವ ಮುಕಾಂಬಿಕೆ, ನಾರಾಯಣ ದೇವರನ್ನು ನಿತ್ಯವೂ ಆರಾಧಿಸುವ ಆರಾಧ್ಯ ತಾಣ.ಇಂತಹ ಆರಾಧ್ಯ ಸಾಧನಾಶ್ರಮದೊಳಗೆ ಕಾಲಿಟ್ಟರೆ ಸಾಕು…

News

ತಾಂತ್ರಿಕ ಸಮಿತಿ, ಟಾಸ್ಕ್ ಫೋರ್ಸ್ ಹಾಗೂ‌ ಮಕ್ಕಳ ತಜ್ಞರ ವರದಿಯ ಆಧಾರದಲ್ಲಿ‌ 9 ರಿಂದ 12 ನೇ ತರಗತಿ ಸರಕಾರ ನಿರ್ಧಾರ- ಸಚಿವ ಬಿ.ಸಿ.ನಾಗೇಶ್

ತಾಂತ್ರಿಕ ಸಮಿತಿ, ಟಾಸ್ಕ್ ಫೋರ್ಸ್ ಹಾಗೂ‌ ಮಕ್ಕಳ ತಜ್ಞರ ವರದಿಯ ಆಧಾರದ ಮೇಲೆ 9 ರಿಂದ 12 ನೇ ತರಗತಿಗಳನ್ನು ನಡೆಸಲು ಸರ್ಕಾರ ಮುಂದಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು. ಚಿತ್ರದುರ್ಗ ಪ್ರವಾಸಿ ಮಂದಿರದಲ್ಲಿ ಬುಧವಾರ…

News

ನೇಣು ಬಿಗಿದು ಮಗ ಆತ್ಮಹತ್ಯೆ | ಮನನೊಂದ ತಾಯಿ ಚಲಿಸುತ್ತಿದ್ದ ಕಾರಿನ ಅಡಿಗೆ ಬಿದ್ದು ಆತ್ಮಹತ್ಯೆ

ಮಗನ ಸಾವಿನ ಸುದ್ದಿ ಕೇಳಿ ಆಘಾತದಲ್ಲಿದ್ದ ತಾಯಿ ರಸ್ತೆ ಅಪಘಾತದಲ್ಲಿ ಕೊನೆಯುಸಿರೆಳೆದಿರುವ ದಾರುಣ ಘಟನೆ ಬೆಂಗಳೂರಿನ ವಿಜಯನಗರದಲ್ಲಿ ನಡೆದಿದೆ. ಸ್ನೇಹಿತರ ಜತೆ ಜಗಳವಾಡಿಕೊಂಡ ಮಗ ಆತ್ಮಹತ್ಯೆಗೆ ಯತ್ನಿಸಿದ್ದ. ಮನೆಯಲ್ಲಿ ನೇಣು ಬಿಗಿದುಕೊಂಡು ಅಸ್ವಸ್ಥಗೊಂಡಿದ್ದ ಮಗನನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು.…

News

ನಗರ ಕೇಂದ್ರೀಕೃತ ತಂತ್ರಜ್ಞಾನದ ವಿಕೇಂದ್ರೀಕರಣ ಸರಕಾರದ ಗುರಿ -ರಾಜೀವ್ ಚಂದ್ರ ಶೇಖರ್

ಮಂಗಳೂರು,ಆ.18: ನಗರ ಕೇಂದ್ರೀಕೃತ ತಂತ್ರಜ್ಞಾನದ ವಿಕೇಂದ್ರೀಕರಣಗೊಳಿಸುವ ಯೋಜನೆ ಸರಕಾರದ ಮುಂದಿದೆ ಎಂದು ಮಾಹಿತಿ ತಂತ್ರಜ್ಞಾನ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ರಾಜೀವ್ ಚಂದ್ರಶೇಖರ್ ತಿಳಿಸಿದ್ದಾರೆ. ಜನಾರ್ಶೀವಾದ ಯಾತ್ರೆಯ ಹಿನ್ನೆಲೆಯಲ್ಲಿ ನಗರಕ್ಕೆ ಭೇಟಿ ನೀಡಿದ್ದ ಅವರು ನಗರದ ಓಶಿಯನ್ ಪರ್ಲ್ ಸಭಾಂಗಣದಲ್ಲಿಂದು…

latest

ಇಂದಿನಿಂದ ಮೂರು ದಿನಗಳ ಕಾಲ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ | ಮೀನುಗಾರಿಕೆಗೆ ತೆರಳದಂತೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಬುಧವಾರದಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ಕೊಡಗು, ರಾಮನಗರ, ಮೈಸೂರು, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು…

Breaking Entertainment News Kannada

ನಾಥೂರಾಮ್ ಗೋಡ್ಸೆ ಗೆ ಜೈ !! ನಟಿ ಅನಿತಾ ಭಟ್ ಮಾತಿಗೆ ವ್ಯಕ್ತವಾಗಿದೆ ವಿರೋಧ | ಗೋಡ್ಸೆ ಹಾಗೂ ಬ್ರಾಹ್ಮಣರ ಬಗೆಗೆ ಅನಿತಾ ಹೇಳಿದ್ದಾದರೂ ಏನು?

ಬಿಗ್‌ಬಾಸ್ ಸ್ಪರ್ಧಿ, ನಟಿ ಅನಿತಾ ಭಟ್ ನಾಥೂರಾಮ್ ಗೋಡ್ಸೆ ಮತ್ತು ಬ್ರಾಹ್ಮಣರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾತನಾಡಿದ್ದು, ಅದೀಗ ಭಾರೀ ಚರ್ಚೆಗೆ ನಾಂದಿ ಹಾಡಿದೆ. ಅವರು ಮಾಡಿದ ಟ್ವೀಟ್ ಗೆ ಮಿಶ್ರ ಪ್ರತಿಕ್ರಿಯೆಯೂ ಸಹ ವ್ಯಕ್ತವಾಗಿದೆ. ತಮ್ಮ ಟ್ವಿಟರ್…

News

ಕುಂದಾಪುರ ಸರಕಾರಿ ಕಾಡಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

ಉಡುಪಿ: ಕುಂದಾಪುರ ತಾಲೂಕಿನ ವಕ್ವಾಡಿ ಗ್ರಾಮದ ಸರಕಾರಿ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ರವಿಚಂದ್ರ ಕುಲಾಲ್ (33) ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದಾರೆ. ಮೃತ ರವಿಚಂದ್ರ ಕುಲಾಲ್ ವಕ್ವಾಡಿಯಲ್ಲಿ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.…

News

ಬೆಳ್ತಂಗಡಿ | ಆಕಸ್ಮಿಕವಾಗಿ ಬಾವಿಗೆ ಬಿದ್ದು ಯುವತಿ ಸಾವು

ಯುವತಿಯೋರ್ವಳು ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರಿನ ಗೋಳಿಯಂಗಡಿಯ ಎಸ್.ಡಿ.ಎಮ್.ಐಟಿಐ ಕಾಲೇಜು ಬಳಿ ನಡೆದಿದೆ. ಐಷಾತುಲಾ ಅನಿಷಾ(18) ಮೃತ ಯುವತಿ ಎಂದು ಗುರುತಿಸಲಾಗಿದೆ. ಈಕೆ ದಿನಾಲೂ ಬಟ್ಟೆ ಒಗೆದು ಬಾವಿ ಕಟ್ಟೆ…