ಮಂಗಳೂರಿನ ಅನಾಥ ಮಾನಸಿಕ ಅಸ್ವಸ್ಥನಿಗೆ ಮೂಡಿಗೆರೆಯಲ್ಲಿ ದೊರಕಿತು ರಕ್ಷಣೆ
ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಬಣಕಲ್ ನ ಜನಿತ್ ಕಾಂಪ್ಲೆಕ್ಸ್ ನಲ್ಲಿದ್ದ ಮಂಗಳೂರಿನ ಅನಾಥ ವ್ಯಕ್ತಿಯನ್ನು ಸಮಾಜ ಸೇವಕರು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿದ ಘಟನೆ ನಡೆದಿದೆ. ಅನಾಥ ವ್ಯಕ್ತಿ ಮಾನಸಿಕವಾಗಿ ಅಸ್ವಸ್ಥರಾಗಿದ್ದು, ಇವರು ಮಂಗಳೂರು ಸಮೀಪದ ಕುಲಶೇಖರ ನಿವಾಸಿ…










