ಗ್ರಾಹಕರಿಗೆ ಶಾಕ್ ನೀಡಿದ ಪೆಟ್ರೋಲಿಯಂ ಕಂಪನಿಗಳು | ಗೃಹಬಳಕೆ ಎಲ್‍ಪಿಜಿ ಸಿಲಿಂಡರ್ ಗಳ ಬೆಲೆ ಏರಿಕೆ
ಪೆಟ್ರೋಲಿಯಂ ಕಂಪನಿಗಳು ಗೃಹ ಬಳಕೆ ಎಲ್‍ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆ ಮಾಡಿದ್ದು, ಸಬ್ಸಿಡಿ ರಹಿತ ಸಿಲಿಂಡರ್ ಬೆಲೆಯಲ್ಲಿ 25 ರೂ. ಏರಿಕೆಯಾಗಿದೆ. ಬೆಲೆ ಏರಿಕೆ ನಂತರ ದೆಹಲಿಯಲ್ಲಿ ಗೃಹ ಬಳಕೆಯ 14.2 ಕೆಜಿಯ ಎಲ್‍ಪಿಜಿ ಸಿಲಿಂಡರ್ ಬೆಲೆ 859.5…










