ಮಂಗಳವಾರ, 27 ಅಕ್ಟೋಬರ್ 2026
Trending

ಆಗಷ್ಟ್ 2021

ಬೆಂಗಳೂರು

ಕಸ ಆಯುವ ಮಹಿಳೆಯ ಇಂಗ್ಲಿಷ್ ಕೇಳಿ ಫೀದಾ ಆದ ಯುವಜನತೆ | ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆದ ವಿಡಿಯೋ

ಛಲ ಇದ್ದರೆ ಯಾವುದೂ ಅಸಾಧ್ಯವಲ್ಲ. ಅಂತಹದರಲ್ಲಿ ಇಂದಿನ ಯುವ ಪೀಳಿಗೆ ಉತ್ಸಾಹ ಕಳೆದುಕೊಂಡು ತಮ್ಮ ಸಾಮರ್ಥ್ಯವನ್ನೇ ಮರೆತಿರುವುದು ಕಂಡುಬರುತ್ತಿದೆ. ಆದರೆ ಇಂದು ಅದೇ ಯುವ ಜನತೆ, ಕಸ ಆಯುವ ಮಹಿಳೆಯೊಬ್ಬರು ತನ್ನ ದಿಟ್ಟತನದ ಧ್ವನಿಯ ಮೂಲಕ ಸುಸೂತ್ರವಾಗಿ ಇಂಗ್ಲಿಷ್…

News

ಅಫ್ಘಾನಿಸ್ತಾನದಲ್ಲಿ ಕಂಪಿಸಿದ ಭೂಮಿ | ಅಫ್ಘಾನ್ ಪ್ರಜೆಗಳ ಸ್ಥಿತಿ ಈಗ ಗಾಯದ ಮೇಲೆ ಬರೆ ಎರೆದಂತಾಗಿದೆ !

ತಾಲಿಬಾನ್ ದಾಳಿಯಿಂದ ತತ್ತರಿಸಿರುವ ಅಫ್ಘಾನಿಸ್ತಾನಕ್ಕೆ ಗಾಯದ ಮೇಲೆ ಬರೆ ಎನ್ನುವಂತೆ ಮತ್ತೊಂದು ಆಘಾತ ಉಂಟಾಗಿದೆ. ಅದೇನೆಂದರೆ ಅಫ್ಘಾನಿಸ್ತಾನದಲ್ಲಿ ಇಂದು ಮುಂಜಾನೆ ಭೂಮಿ ಕಂಪಿಸಿದೆ. ಉಗ್ರರ ಹಿಡಿತಕ್ಕೆ ಸಿಲುಕಿದಾಗಲೇ ಆಫ್ಘಾನಿಸ್ತಾನದ ಸೇನಾ ವಿಮಾನ ಪತನವಾಗಿತ್ತು. ಇಂದು ಬೆಳಗಿನ ಜಾವ ಆಫ್ಘಾನಿಸ್ತಾನದ…

News

ಉದ್ಯಾವರದ ಜಯಲಕ್ಷ್ಮೀ ವಸ್ತ್ರ ಮಳಿಗೆಯ ಸಂಸ್ಥಾಪಕಿ ಗೀತಾ ವಿ.ಹೆಗ್ಡೆ ನಿಧನ

ಉಡುಪಿಯ ಪ್ರಸಿದ್ಧ ಜವುಳಿ ಅಂಗಡಿ, ಉದ್ಯಾವರದ ಜಯಲಕ್ಷ್ಮೀ ಸಿಲ್ಕ್ಸ್ ಮಳಿಗೆಯ ಸಂಸ್ಥಾಪಕಿ ಗೀತಾ ವಿ. ಹೆಗ್ಡೆ (70 ) ಅವರು ಉದ್ಯಾವರ ಗುಡ್ಡೆಯಂಗಡಿಯ ತನ್ನ ಸ್ವಗೃಹದಲ್ಲಿ ಇಂದು ನಿಧನರಾಗಿದ್ದಾರೆ. 52 ವರ್ಷಗಳ ಹಿಂದೆ ಉದ್ಯಾವರದಲ್ಲಿ ಪತಿ ಎನ್. ವಾಸುದೇವ…

News

ಹಿಂದೆಂದೂ ಊಹಿಸದ ರೀತಿಯಲ್ಲಿ ಪಾಪಿ ತಾಲಿಬಾನ್ ಗೆ ತಲೆಬಾಗಿತಾ ಅಫ್ಘಾನ್ | ಸಂಸತ್ತಿನಲ್ಲಿ ತಾಲಿಬಾನಿಗಳ ಅಟ್ಟಹಾಸಕ್ಕೆ ಜಗತ್ತೇ ಆತಂಕ!!!

ಕೇವಲ ಒಂದು ತಿಂಗಳ ಹಿಂದಷ್ಟೇ ಅಫ್ಘಾನಿಸ್ತಾನ ದೇಶದೊಳಗೆ ಲಗ್ಗೆಯಿಟ್ಟ ತಾಲಿಬಾನ್ ಇಷ್ಟೊಂದು ಕ್ಷಿಪ್ರ ಗತಿಯಲ್ಲಿ ದೇಶವನ್ನೇ ತನ್ನ ತೆಕ್ಕೆಗೆ ಸೆಳೆದುಕೊಳ್ಳುತ್ತದೆ ಎಂದು ಯಾರೂ ಊಹಿಸಿರಲಿಕ್ಕಿಲ್ಲ. ಕೆಲ ದಿನಗಳ ಹಿಂದಷ್ಟೇ ತಾಲಿಬಾನ್ ದೇಶದ ಶೇ.65ರಷ್ಟು ಭಾಗವನ್ನು ವಶಪಡಿಸಿಕೊಂಡಿದೆ ಎಂದು ಹೇಳಲಾಗಿತ್ತು.…

News

ಚಾಕೊಲೇಟ್ ತರಲು ಅಂಗಡಿಗೆ ಹೋಗಿದ್ದ ಬಾಲಕಿ ಮನೆಗೆ ಬಂದದ್ದು ಶವವಾಗಿ !

ಅಂಗಡಿಗೆ ಚಾಕೊಲೇಟ್ ತರಲು ಹೋಗಿದ್ದ ಬಾಲಕಿ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಗೊಲ್ಲರಹಟ್ಟಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಶಶಿಧರ-ಶ್ರುತಿ ದಂಪತಿ ಪುತ್ರಿ ನಿಹಾರಿಕ (8) ಮೃತ ಬಾಲಕಿ. ಸೋಮವಾರ ಅಂಗಡಿಗೆ ಚಾಕಲೇಟ್…

News

ಕಡಬ : ಎಸ್.ಡಿ.ಪಿ.ಐ ಮತ್ತು ಪಿ.ಎಫ್.ಐ ಸಂಘಟನೆಯನ್ನು ನಿಷೇಧಿಸಲು ಮನವಿ

ಕಡಬ : ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಡಬ ಪ್ರಖಂಡ, ಹಿಂದೂ ಜಾಗರಣ ವೇದಿಕೆ ಕಡಬ ತಾಲೂಕು ಮತ್ತು ಭಾರತೀಯ ಜನತಾ ಪಾರ್ಟಿ ಕಡಬ ಇದರ ನೇತೃತ್ವದಲ್ಲಿಎಸ್ ಡಿ ಪಿ ಐ ಮತ್ತು ಪಿ ಫ್ ಐ ಸಂಘಟನೆಯನ್ನು…

News

ಮಂಗಳೂರು : ಸಂಚರಿಸುತ್ತಿದ್ದ ಬಸ್ ಮೇಲೆ ಮುರಿದು ಬಿದ್ದ ತೆಂಗಿನಮರ

ಮಂಗಳೂರು: ಸುರತ್ಕಲ್ ನಿಂದ ಮಂಗಳಾದೇವಿ ಕಡೆ ಚಲಿಸುತ್ತಿದ್ದ 15 ನಂಬರಿನ ಶ್ರೀ ದೇವಿ ಪ್ರಸಾದ್ ಹೆಸರಿನ ಖಾಸಗಿ ಬಸ್ಸಿನ ಮೇಲೆ ಮಲ್ಲಿಕಟ್ಟ ಸರ್ಕಲ್ ಬಳಿ ತೆಂಗಿನ ಮರ ತುಂಡಾಗಿ ಬಿದ್ದ ಘಟನೆ ಮಂಗಳವಾರ ನಡೆದಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ…

News

ಗೃಹರಕ್ಷಕ ದಳ ಬೆಂಗಳೂರು ಕೇಂದ್ರ ಕಛೇರಿ ನಡೆಸಿದ ಚಿತ್ರಕಲೆ ಸ್ಪರ್ಧೆ ರಾಜ್ಯದಲ್ಲಿ ಪಿ.ಜಿ. ವೇದಾಂತ್‌ ಗೆ ದ್ವಿತೀಯ ಬಹುಮಾನ

ಗೃಹರಕ್ಷಕ ದಳ ಬೆಂಗಳೂರು ಕೇಂದ್ರ ಕಛೇರಿ ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆಯಲ್ಲಿ ನಡೆಸಿದ ಚಿತ್ರಕಲೆ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ನರಿಮೊಗರು ಸರಸ್ವತಿ ವಿದ್ಯಾಮಂದಿರದ 2ನೇ ತರಗತಿಯ ವಿದ್ಯಾರ್ಥಿ ವೇದಾಂತ ಪಿ.ಜಿ ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾರೆ. ಇವರು ಸುಳ್ಯ ಗೃಹರಕ್ಷಕದಳದ ಗೃಹರಕ್ಷಕ…

News

ಕಡಬ | ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಮಳೆ ಬಂತೆಂದು ಕೊಡೆ ಬಿಡಿಸಿದಾಗ ರಸ್ತೆಗೆಸೆಯಲ್ಪಟ್ಟು ಮಹಿಳೆ ಸಾವು

ಮಹಿಳೆಯೊಬ್ಬರು ಬೈಕ್ ನಲ್ಲಿ ತನ್ನ ಮಗನ ಜೊತೆ ಪ್ರಯಾಣಿಸುತ್ತಿದ್ದ ವೇಳೆ, ಮಳೆ ಬಂತೆಂದು‌ ಕೊಡೆ ಬಿಡಿಸಲು ಹೋಗಿ ರಸ್ತೆಗೆ ಎಸೆಯಲ್ಪಟ್ಟು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ಕಡಬದಲ್ಲಿ ನಡೆದಿದೆ. ಎಡಮಂಗಲದ ದೇವಸ್ಯದ ಶಶಿಧರ ಎಂಬವರ ಪತ್ನಿ ವಿನೋದ ಶಶಿಧರ್…

News

ಪುತ್ತೂರು | ರಸ್ತೆ ದಾಟುತ್ತಿದ್ದ ಕಾಡುಹಂದಿ ಗೆ ಬೈಕ್ ಡಿಕ್ಕಿ, ಸವಾರನಿಗೆ ಗಾಯ | ಡಿಕ್ಕಿಯ ರಭಸಕ್ಕೆ ಎರಡು ಕಾಲು ಕಳೆದುಕೊಂಡ ಕಾಡುಹಂದಿ

ಪುತ್ತೂರು :ರಸ್ತೆಗೆ ಅಡ್ಡವಾಗಿ ಬಂದ ಕಾಡು ಹಂದಿಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಮತ್ತು ಕಾಡು ಹಂದಿಗೆ ಗಾಯಗಳಾದಘಟನೆ ಪುತ್ತೂರಿನ ಕುಂಬ್ರ ಪರ್ಪುಂಜ ವಿರಾಮದ ಮನೆಯ ಮುಂಭಾಗದ ರಸ್ತೆಯಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಈಶ್ವರಮಂಗಲ ನಿವಾಸಿಯಾದ ಅಭಿಷೇಕ್ ಮೇನಾಲ…