ಮಂಗಳವಾರ, 27 ಅಕ್ಟೋಬರ್ 2026
Trending

ಆಗಷ್ಟ್ 2021

News

ಅಜ್ಜಿಯ ಹಲ್ಲಿನ ಸೆಟ್ ಹಾಳು ಮಾಡಿದ ಬಾಲಕಿಯ ಕೊಂದ ಕಿರಾತಕ

ತಾಯಿಯ ಹಲ್ಲಿನ ಸೆಟ್ ನಾಶ ಮಾಡಿದಳೆಂಬ ಕಾರಣಕ್ಕೆ ಯುವಕನೊಬ್ಬ ಆರು ವರ್ಷದ ಬಾಲಕಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಈ ಸಂಬಂಧ ಆರೋಪಿ ಯನ್ನು ಪೊಲೀಸರು ಬಂಧಿಸಿದ್ದಾರೆ. ಆ.9 ರಂದು ವಿಜಯಪುರ ಜಿಲ್ಲೆಯ ಮಿರಗಿ…

Breaking Entertainment News Kannada

ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು ಜೊತೆ ಐಸ್ ಕ್ರೀಮ್ ಸವಿದು, ಕೊಟ್ಟ ಮಾತು ಉಳಿಸಿಕೊಂಡ ಪ್ರಧಾನಿ ಮೋದಿ

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿ ಬಂದ ಬಳಿಕ ನಿಮ್ಮೊಂದಿಗೆ ಐಸ್‍ಕ್ರೀಂ ಸೇವಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ ಸಿಂಧು ಅವರಿಗೆ ಮಾತುಕೊಟ್ಟಿದ್ದರು. ಇದೀಗ ಪಿ.ವಿ ಸಿಂಧು ಜೊತೆ ಐಸ್‍ಕ್ರೀಂ ಸವಿಯುವ ಮೂಲಕ ಮೋದಿ ತಮ್ಮ ಮಾತನ್ನು ಉಳಿಸಿಕೊಂಡಿದ್ದಾರೆ.…

News

ಬೈಕ್ ನಲ್ಲಿಟ್ಟಿದ್ದ 3 ಲಕ್ಷ ರೂ. ಹಣದ ಗಂಟನ್ನೇ ಎತ್ತಿಕೊಂಡು ಹೋಗಿ ಮರ ಏರಿ ಕುಳಿತ ಮಂಗ | ಹಣ ವಾಪಸ್ಸು ಪಡೆಯಲು ಪಟ್ಟ ಪಾಡು ಮಾತ್ರ ಅಷ್ಟಿಷ್ಟಲ್ಲ

ಕೈಯಲ್ಲಿರುವ ತಿಂಡಿ ತಿನಿಸುಗಳನ್ನು ಕಸಿದುಕೊಂಡು ಹೋಗುವ ಮಂಗಗಳ ಬಗ್ಗೆ ನಿಮಗೆ ಗೊತ್ತಿರಬಹುದು. ಅದರ ಸ್ವಂತ ಅನುಭವ ಕೂಡ ಆಗಿರಬಹುದು. ಆದರೆ, ಉತ್ತರ ಪ್ರದೇಶದ ಹದರ್ದೋಯಿಯಲ್ಲಿ ಮಂಗವೊಂದು ಬರೋಬ್ಬರಿ 3 ಲಕ್ಷ ರೂ. ಹಣದ ಗಂಟನ್ನೇ ಎತ್ತಿಕೊಂಡು ಹೋದ ಘಟನೆ…

News

ಗೂಗಲ್ ಪೇ, ಫೋನ್ ಪೇ ಮಾಡುವಾಗ ಎಚ್ಚರ | ಸ್ವಲ್ಪ ಯಾಮಾರಿದ್ರೂ ಅಕೌಂಟ್ ಖಾಲಿ !

ಈ ಭೂಮಿಯ ಮೇಲೆ ತಂತ್ರಜ್ಞಾನ ಹೇಗೆ ಮುಂದುವರೆದಿದೆಯೋ, ಅದೇ ರೀತಿಯಲ್ಲಿ ಮೋಸ ಮಾಡುವವರ ಸಂಖ್ಯೆ ಕೂಡ ಅಷ್ಟೇ ಮುಂದುವರೆದಿದೆ ಎಂದರೆ ತಪ್ಪಾಗಲಾರದು. ಕೋಟ್ಯಾಂತರ ಜನರು ಹಣ ವರ್ಗಾವಣೆ ಮತ್ತು ಹಣವನ್ನು ಪಾವತಿ ಮಾಡಲು ಗೂಗಲ್ ಪೇ ಮತ್ತು ಫೋನ್…

News

ಕರಾವಳಿ ಅಡಿಕೆ ಬೆಳೆಗಾರರಿಗೆ ಬಂಪರ್ | ಗಣೇಶ ಚತುರ್ಥಿ ನಂತರ ಇನ್ನೂ ಏರಲಿದೆ ಅಡಿಕೆ ಬೆಲೆ !?

ಮಂಗಳೂರು: ಲಾಕ್ ಡೌನ್ ಆದಾಗಿನಿಂದ ಅಡಿಕೆ ಬೆಲೆಯಲ್ಲಿ ತೀವ್ರ ಏರಿಕೆ ಕಂಡಿತ್ತು. ಇದು ಅಡಿಕೆ ಬೆಳೆಗಾರರ ಮೊಗದಲ್ಲಿ ಸಂತಸ ತರಿಸಿತ್ತು. ಇದೀಗ ಅಡಿಕೆ ಬೆಲೆ ಮತ್ತಷ್ಟು ಏರಿಕೆಯತ್ತ ಸಾಗಿ ಬೆಳೆಗಾರರಿಗೆ ಬಂಪರ್ ಕೊಡುಗೆ ನೀಡಲಿದೆ. ಹೌದು, ಮುಂದಿನ ಗಣೇಶ…

News

ಪ್ರಾಣ ಉಳಿಸಿಕೊಳ್ಳಲು ದೇಶ ತೊರೆಯುತ್ತಿರುವ ಅಫ್ಘಾನ್ ಪ್ರಜೆಗಳು | ಮನಕಲಕುವಂತಿದೆ ವಿಮಾನ ಹತ್ತಲು ನಡೆದ ನೂಕುನುಗ್ಗಲು

ಕಾಬುಲ್: ತಾಲಿಬಾನ್ ಉಗ್ರರು ಅಫ್ಘಾನಿಸ್ತಾನವನ್ನು ಸಂಪೂರ್ಣವಾಗಿ ವಶಪಡಿಸಿಕೊಂಡ ಹಿನ್ನಲೆಯಲ್ಲಿ ಇಲ್ಲಿಯ ಜನರು ಪ್ರಾಣ ರಕ್ಷಿಸಿಕೊಳ್ಳಲು ವಿಮಾನ ಏರುತ್ತಿರುವ ದೃಶ್ಯ ಮನಕಲಕುವಂತಿದೆ. ಅಫ್ಘನ್​​ನಲ್ಲಿ ನೆಲೆಸಿದ್ದ ವಿದೇಶಿಯರು ವಿಮಾನಗಳ ಮೂಲಕ ತಮ್ಮ ದೇಶಗಳಿಗೆ ತೆರಳಲು ಹರಸಾಹಸ ಪಡುತ್ತಿದ್ದಾರೆ. ಅಫ್ಘನ್‌ನಿಂದ ಎಲ್ಲ ವಾಣಿಜ್ಯ…

latest

ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ | ವ್ಯಕ್ತಿ ಸಾವು, ಒಂದು ವರ್ಷದ ಮಗುವಿನ ಸ್ಥಿತಿ ಗಂಭೀರ

ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ವ್ಯಕ್ತಿಯೋರ್ವ ಸಾವನ್ನಪ್ಪಿ, ಒಂದು ವರ್ಷದ ಮಗು ಗಂಭೀರ ಗಾಯಗೊಂಡ ಘಟನೆ ಹುಬ್ಬಳ್ಳಿಯ ಕಲಘಟಗಿಯಲ್ಲಿ ನಡೆದಿದೆ. ಭಾನುವಾರ ಸಂಜೆ ಕಲಘಟಗಿ ತಾಲೂಕಿನ ತಬಕದಹೊನ್ನಳ್ಳಿ ಗ್ರಾಮದ ತಮ್ಮಣ್ಣನವರ ಮನೆಯಲ್ಲಿ ಸಿಲಿಂಡರ್ ಸೋರಿಕೆಯಾಗಿ ಸ್ಫೋಟವಾದ ಪರಿಣಾಮ ಯಲ್ಲಪ್ಪ(35)…

Business

ಕೊತ್ತಂಬರಿ ಸೊಪ್ಪು ಖರೀದಿಸಲು ನಿರಾಕರಿಸಿದ ಕ್ಷುಲ್ಲಕ ಕಾರಣಕ್ಕೆ ಗ್ರಾಹಕನ ಮೇಲೆ ವ್ಯಾಪಾರಿಯ ಹಲ್ಲೆ

ಗ್ರಾಹಕ ಕೊತ್ತಂಬರಿ ಸೊಪ್ಪು ಖರೀದಿಸಲು ನಿರಾಕರಿಸಿದಕ್ಕೆ ವ್ಯಾಪಾರಸ್ಥ ಚಾಕು ಇರಿದು ಕೊಲೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಗೌಳಿಗಲ್ಲಿಯಲ್ಲಿ ಹಳೇ ಹುಬ್ಬಳ್ಳಿಯ ನಿವಾಸಿ ಮಹಮ್ಮದಗೌಸ್ ಬಿಜಾಪುರ ಎಂಬುವವರು ಪ್ರತಿದಿನ ಕೊತ್ತಂಬರಿ ಸೊಪ್ಪನ್ನು ವ್ಯಾಪಾರಿ ಖಾದರ್ ಎಂಬುವವರ ಬಳಿ…

News

ಕರ್ನಾಟಕ ಕಾರ್ಮಿಕ ಸಂಘದ ದ ಕ ಜಿಲ್ಲಾಧ್ಯಕ್ಷರಾಗಿ ಎಚ್ ಭೀಮರಾವ್ ವಾಷ್ಠರ್ ಅಧಿಕಾರ ಸ್ವೀಕಾರ

ಕರ್ನಾಟಕ ಕಾರ್ಮಿಕ ಸಂಘ (ರಿ) ಕರ್ನಾಟಕ ರಾಜ್ಯ ಸಂಘಟನೆಯು ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನಲ್ಲಿರುವ ಕನ್ನಡ ಭವನದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಅಧ್ಯಕ್ಷರ ಅಧಿಕಾರ ಹಸ್ತಾಂತರದ ಪದಗ್ರಹಣ ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಮಿಕ ಸಂಘದ ರಾಜ್ಯ ಅಧ್ಯಕ್ಷರಾದ ಶ್ರೀ ಕೆ…

News

ಸುಳ್ಯ | ಚಪ್ಪಲಿ ಕಳಚಿಟ್ಟು ರಾಷ್ಟ್ರಧ್ವಜಕ್ಕೆ ಸೆಲ್ಯೂಟ್ ಹೊಡೆದ ಮಹಿಳೆ, ಫೋಟೋ ಈಗ ಭಾರಿ ವೈರಲ್ !

ನಿನ್ನೆ ದೇಶದಾದ್ಯಂತ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕೊರೋನಾ ನಿಯಮಗಳನ್ನು ಪಾಲಿಸುತ್ತಾ ಜನತೆ ಸಂಭ್ರಮದಿಂದ ಅಮೃತ ಮಹೋತ್ಸವವನ್ನು ಆಚರಿಸಿದರು. ಈ ನಡುವೆ ದಕ್ಷಿಣ ಕನ್ನಡದ ಒಂದು ಸ್ವಾತಂತ್ರ್ಯ ದಿನಾಚರಣೆಯ ಫೋಟೊ ಭಾರಿ‌ ಸದ್ದು ಮಾಡುತ್ತಿದೆ. ಹೌದು, ಕೂಲಿಕಾರ್ಮಿಕ…