ಸೋಮವಾರ, 26 ಅಕ್ಟೋಬರ್ 2026
Trending

ಆಗಷ್ಟ್ 2021

News

ಕಡಬದಲ್ಲಿ ವೀಕೆಂಡ್ ಕರ್ಪ್ಯೂ ವೇಳೆಯೂ ತೆರೆದುಕೊಂಡ ಅನಧಿಕೃತ ಜ್ಯೂಸ್ ಅಂಗಡಿ! | ಬಂದ್ ನಡೆಸಿ ಅಂಗಡಿ ಮಾಲಕನ ವಶಕ್ಕೆ ಪಡೆದ ಪೋಲಿಸರು

ಕಡಬ: ವೀಕೆಂಡ್ ಕರ್ಪ್ಯೂ ವೇಳೆಯೇ ಜ್ಯೂಸ್ ಅಂಗಡಿ ತೆರೆದು ವ್ಯಾಪಾರ ಮಾಡುತ್ತಿದ್ದ ಅನಧಿಕೃತ ಜ್ಯೂಸ್ ಅಂಗಡಿಯನ್ನು ಬಂದ್ ನಡೆಸಿ ಅಂಗಡಿ ಮಾಲಕನ್ನು ಪೋಲಿಸರು ವಶಕ್ಕೆ ತೆಗೆದುಕೊಂಡ ಘಟನೆ ಆ.15 ರಂದು ಸಂಜೆ ನಡೆದಿದೆ. ಅಂಗಡಿ ಮಾಲಕ ಪ್ರಾರಂಭದಲ್ಲಿ ನನಗೆ…

News

ತಾಲಿಬಾನ್ ರಕ್ಕಸರಿಗೆ ಸಂಪೂರ್ಣ ಶರಣಾದ ಅಫ್ಘಾನಿಸ್ತಾನ | ಆಶ್ರಯ ನೀಡಿದ್ದ ನೆಲಕ್ಕೇ ದ್ರೋಹ ಬಗೆದರಾ ತಾಲಿಬಾನಿಗಳು!!

ರಸ್ತೆರಸ್ತೆಗಳಲ್ಲಿ ರಕ್ತದೋಕುಳಿ ಹರಿಸಿ, ಹೆಣ್ಣುಮಕ್ಕಳನ್ನು ಅಪಹರಿಸಿ ಅತ್ಯಾಚಾರ ಎಸಗಿ ನೀಡಬಾರದ ಹಿಂಸೆ ನೀಡುವ ಮೂಲಕ ಅಫ್ಘಾನಿಸ್ತಾನದಲ್ಲಿ ಅಟ್ಟಹಾಸ ಮೆರೆಯುತ್ತಿದ್ದ ತಾಲಿಬಾನ್ ರಕ್ಕಸರಿಗೆ ಇದೀಗ ಸಂಪೂರ್ಣ ಅಫ್ಘಾನಿಸ್ತಾನ ಶರಣಾಗಿದೆ. ರಾಜಧಾನಿ ಕಾಬೂಲ್ ಸುತ್ತುವರಿದು ಅದನ್ನು ತನ್ನ ಸ್ವಾಧೀನಕ್ಕೆ ತೆಗೆದುಕೊಳ್ಳುವ ಮೂಲಕ…

Karnataka State Politics Updates

ಡಿ.ಕೆ.ಶಿ ಸೋನಿಯಾರನ್ನು ಹುತಾತ್ಮ ಎಂದು ಹೇಳಿದ ಕೆಲ ಹೊತ್ತಿನಲ್ಲೇ ತಮಾಷೆಗೀಡಾದ ಜಮೀರ್ ಖಾನ್ | ಶುಭ ಕೋರುವ ಭರದಲ್ಲಿದ್ದ ಜಮೀರ್ ಗೆ ಇಂದು 75ನೇ ಗಣರಾಜ್ಯೋತ್ಸವ!!

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಭಾಷಣದ ಬಿರುಸಿನಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಹುತಾತ್ಮ ಎಂದರೆ, ಇತ್ತ ಜಮೀರ್ ಖಾನ್ ಗೆ ಇಂದು 75 ನೇ ಗಣರಾಜ್ಯೋತ್ಸವ ಆಚರಣೆ. ಸದಾ ಹಲವಾರು ವಿಷಯದಲ್ಲಿ ಟ್ರೋಲಿಗರ ಕೈಗೆ ಸಿಕ್ಕು…

News

ಸವಣೂರು : ಸ್ವಾತಂತ್ರ್ಯ ದಿನಾಚರಣೆಯ ಅಮೃತಮಹೋತ್ಸವ ,ಸವಣೂರು ಬಸ್ ತಂಗುದಾಣಕ್ಕೆ ನೇತಾಜಿ ಹೆಸರು

ಸವಣೂರು: ಸ್ವಾತಂತ್ರ್ಯ ದಿನಾಚರಣೆಯ ಅಮೃತಮಹೋತ್ಸವದ ಅಂಗವಾಗಿ ಸವಣೂರು ಬಸ್ ತಂಗುದಾಣಕ್ಕೆ ರಾಷ್ಟ್ರ ನಾಯಕ ನೇತಾಜಿ ಸುಭಾಶ್ಚಂದ್ರ ಬೋಸ್ ಅವರ ಹೆಸರನ್ನು ಇಟ್ಟು ನಾಮಫಲಕ ಅನಾವರಣಗೊಳಿಸಲಾಯಿತು. ಈ ಸಂಧರ್ಭ ಸವಣೂರು ಗ್ರಾ.ಪಂ.ಅಧ್ಯಕ್ಷೆ ರಾಜೀವಿ ಶೆಟ್ಟಿ ಕೆಡೆಂಜಿ, ಉಪಾಧ್ಯಕ್ಷ ಶೀನಪ್ಪ ಶೆಟ್ಟಿ…

News

ಬಹುನಿರೀಕ್ಷೆಯ ದೇಶಭಕ್ತಿಗೀತೆ ಜಯತು ಜನ್ಮಭೂಮಿ ತೆರೆಗೆ | 75 ನೇ ಸ್ವಾತಂತ್ರ್ಯವನ್ನು ವಿಶೇಷವಾಗಿಸಿದೆ ಯುವಶಕ್ತಿ ಕಡೇಶಿವಾಲಯ

ಸದಾ ಸಾಮಾಜಿಕ ಧಾರ್ಮಿಕ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿರುವ ಯುವಶಕ್ತಿ(ರಿ)ಕಡೇಶಿವಾಲಯ ನಿರ್ಮಾಣ ಮಾಡಿರುವ ಬಹುನಿರೀಕ್ಷಿತ ದೇಶಭಕ್ತಿ ಗೀತೆ, ಜಯತು ಜನ್ಮಭೂಮಿ 75 ನೇ ಸ್ವಾತಂತ್ರ್ಯ ದಿನವಾದ ಇಂದು ಯುವಶಕ್ತಿ ಯು ಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಗೊಂಡಿತು. ಶೆಟ್ಟಿ ಅಜಯ್ ರಚನೆಯ ಸಾಹಿತ್ಯಕ್ಕೆ…

News

ಪುತ್ತೂರು : ಸ್ವರಾಜ್ಯ ರಥಕ್ಕೆ ಅಡ್ಡಿ , ಮೂವರು ವಶಕ್ಕೆ

ಪುತ್ತೂರು: ಕಬಕ ಗ್ರಾ.ಪಂ ವ್ಯಾಪ್ತಿಯಲ್ಲಿ ನಡೆದ ಗ್ರಾಮ ಸ್ವರಾಜ್ಯ ರಥಕ್ಕೆ ಅಡ್ಡಿ ಪಡಿಸಿದ ಆರೋಪಕ್ಕೆ ಸಂಬಂಧಿಸಿ ಮೂವರನ್ನು ವಶಕ್ಕೆ ಪಡೆದು ಕೊಂಡಿರುವುದಾಗಿ ತಿಳಿದು ಬಂದಿದೆ. ಕಬಕ ಗ್ರಾ.ಪಂ ವತಿಯಿಂದ ನಡೆದ ಗ್ರಾಮ ಸ್ವರಾಜ್ಯ ರಥಕ್ಕೆ ಚಾಲನೆ ಕೊಡುವ ಸಂದರ್ಭದಲ್ಲಿ…

Karnataka State Politics Updates

ಸ್ವಾತಂತ್ರ್ಯ ಭಾಷಣದಲ್ಲಿ ಎಡವಟ್ಟು ಮಾಡಿ ಬದುಕಿದ್ದವರನ್ನೇ ಕೊಂದರಾ ಡಿಕೆಶಿ!!!

ಬೆಂಗಳೂರು: ಇಂದು 75ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಕಾಂಗ್ರೆಸ್ ಭವನದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗಿದ್ದು, ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ರವರು ಭಾಷಣದ ವೇಳೆ ಎಡವಟ್ಟು ಮಾಡಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನಡೆಸಿ, ಕಾರ್ಯಕ್ರಮವನ್ನುದ್ದೇಶಿಸಿ ಕಾಂಗ್ರೆಸ್…

News

ಮಂಗಳೂರು | ತುಳುವಿನಲ್ಲಿ ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿದ ಸಚಿವ ಅಂಗಾರ

ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ 75 ನೇ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮವು ನಗರದ ಕೇಂದ್ರ ಮೈದಾನದಲ್ಲಿ ನಡೆಯಿತು. ಮೀನುಗಾರಿಕೆ, ಬಂದರು ಹಾಗೂ ಜಲಸಾರಿಗೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಅಂಗಾರ ಅವರು ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದ…

News

ಬೆಳ್ತಂಗಡಿ | ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಗೆ ಸೇರ್ಪಡೆಯಾದ ಶಾಸಕ ಹರೀಶ್ ಪೂಂಜಾ ಆಯೋಜಿಸಿದ ಆನ್ ಲೈನ್ ದೇಶಭಕ್ತಿ ಗೀತೆ ಸ್ಪರ್ಧೆ

ಬೆಳ್ತಂಗಡಿ: 75ನೇ ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವದ ಅಂಗವಾಗಿ ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಆನ್‌ಲೈನ್‌ನಲ್ಲಿ ಹಮ್ಮಿಕೊಂಡಿದ್ದ ದೇಶಭಕ್ತಿ ಗೀತೆಯಲ್ಲಿ ಬೆಳ್ತಂಗಡಿ ತಾಲೂಕಿನ 3500 ಮಂದಿಯಲ್ಲದೆ ಹೊರ ತಾಲೂಕು, ಜಿಲ್ಲೆ, ರಾಜ್ಯ, ದೇಶ, ವಿದೇಶಗಳಿಂದ ಸುಮಾರು 5…

News

ಬೆಳ್ತಂಗಡಿ | 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಾಜಿ ಸೈನಿಕ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಯುವಮೋರ್ಚಾ ಕಡೆಯಿಂದ ಸನ್ಮಾನ

ಬೆಳ್ತಂಗಡಿ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಈ ಸುಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕಿನ ಮಾಜಿ ಯೋಧ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಯುವ ಮೋರ್ಚಾ ಕಡೆಯಿಂದ ಸನ್ಮಾನ ಮಾಡಲಾಯಿತು. ಯುವ ಮೋರ್ಚಾ ಕಡೆಯಿಂದ ಸುಧಾಕರ ಗೌಡ ಧರ್ಮಸ್ಥಳ, ವಿಶ್ವನಾಥ, ಗಂಗಾಧರ ಗೌಡ ಹಾಗೂ…