ದ.ಕ,ಉಡುಪಿ,ಕೊಡಗು ವೀಕೆಂಡ್ ಕರ್ಫ್ಯೂ ಮುಂದುವರಿಕೆ | ಸೆ.5 ರಂದು ಗಣೇಶೋತ್ಸವ ಕುರಿತು ವಿಶೇಷ ಸಭೆ
ಕೊರೊನಾ ಹಿನ್ನೆಲೆಯಲ್ಲಿ ಗಣೇಶೋತ್ಸವ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸೆ. 5 ರಂದು ಸಿಎಂ ಅಧ್ಯಕ್ಷತೆಯಲ್ಲಿ ವಿಶೇಷ ಸಭೆ ನಡೆಸಲಾಗುವುದು ಎಂದು ಸಚಿವ ಆರ್. ಅಶೋಕ್ ಹೇಳಿದರು.
ತಜ್ಞರ ಜತೆ ನಡೆದ ಸಭೆಯ ಮಾತನಾಡಿದ ಸಚಿವರು, ಗಣೇಶೋತ್ಸವ ಆಚರಣೆಗೆ ಅವಕಾಶ!-->!-->!-->…