Monthly Archives

August 2021

ದ.ಕ,ಉಡುಪಿ,ಕೊಡಗು ವೀಕೆಂಡ್ ಕರ್ಫ್ಯೂ ಮುಂದುವರಿಕೆ | ಸೆ.5 ರಂದು ಗಣೇಶೋತ್ಸವ ಕುರಿತು ವಿಶೇಷ ಸಭೆ

ಕೊರೊನಾ ಹಿನ್ನೆಲೆಯಲ್ಲಿ ಗಣೇಶೋತ್ಸವ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸೆ. 5 ರಂದು ಸಿಎಂ ಅಧ್ಯಕ್ಷತೆಯಲ್ಲಿ ವಿಶೇಷ ಸಭೆ ನಡೆಸಲಾಗುವುದು ಎಂದು ಸಚಿವ ಆರ್. ಅಶೋಕ್ ಹೇಳಿದರು. ತಜ್ಞರ ಜತೆ ನಡೆದ ಸಭೆಯ ಮಾತನಾಡಿದ ಸಚಿವರು, ಗಣೇಶೋತ್ಸವ ಆಚರಣೆಗೆ ಅವಕಾಶ

ರಾಜ್ಯದಲ್ಲಿ 6, 7 ಹಾಗೂ 8 ನೇ ತರಗತಿ ಶಾಲೆಗಳನ್ನು ತೆರೆಯಲು ಸರ್ಕಾರ ಅನುಮತಿ

ರಾಜ್ಯದಲ್ಲಿ 6, 7 ಹಾಗೂ 8 ನೇ ತರಗತಿ ಶಾಲೆಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದೆ. ಸೋಮವಾರ ತಜ್ಞರ ಜತೆ ನಡೆದ ಸಭೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಆರ್. ಅಶೋಕ್ ಅವರು, ಕೋವಿಡ್ ಪಾಸಿಟಿವಿಟಿ ದರ 2 % ಕಡಿಕೆ ಇರುವ ತಾಲೂಕುಗಳಲ್ಲಿ ಕೋವಿಡ್ ಮಾರ್ಗಸೂಚಿ ಅನುಸರಿಸಿ ಸೆಪ್ಟೆಂಬರ್

ಹೆಚ್ಚು ಹೆಚ್ಚು ಪರೀಕ್ಷೆ ನಡೆಸಿ, ಕೋವಿಡ್ ನಿಯಂತ್ರಿಸಿ | ಪಾಸಿಟಿವ್ ಬಂದವರ ಮೇಲೆ ನಿಗಾ -ಎಸ್. ಅಂಗಾರ

ಮಂಗಳೂರು : ಹೆಚ್ಚು ಹೆಚ್ಚು ಪರೀಕ್ಷೆಗಳನ್ನು ನಡೆಸುವ ಮೂಲಕ ಕೋವಿಡ್-19 ಸೋಂಕನ್ನು ನಿಯಂತ್ರಿಸಬಹುದು ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರು ಸಲಹೆ ನೀಡಿದರು.ಅವರು ಆ.30ರ ಸೋಮವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಕೋವಿಡ್-19 ಸೋಂಕು ನಿರ್ವಹಣೆ ಹಾಗೂ

ಗಂಡನ ಮೇಲಿನ ಸಿಟ್ಟಿಗೆ ಒಂದೂವರೆ ವರ್ಷದ ಮಗುವಿಗೆ ಯದ್ವಾತದ್ವಾ ಹೊಡೆದ ತಾಯಿ | ವಿಡಿಯೋ ವೈರಲ್ ,ತಾಯಿಯನ್ನು ಬಂಧಿಸಿದ…

ಪತಿಯ ಮೇಲಿನ ಕೋಪಕ್ಕೆ ತನ್ನ ಒಂದೂವರೆ ವರ್ಷದ ಮಗುವಿಗೆ ಯದ್ವಾತದ್ವಾ ಹೊಡೆದು ಹಿಂಸೆ ನೀಡಿ ವಿಕೃತವಾಗಿ ವರ್ತಿಸುತ್ತಿದ್ದ ತಾಯಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಿಂಸೆಯ ದೃಶ್ಯ ನಿನ್ನೆ ವೈರಲ್ ಆಗಿದ್ದು, ಬಳಿಕ ತಮಿಳುನಾಡು ಪೊಲೀಸರು ಆಂಧ್ರಪ್ರದೇಶದಲ್ಲಿ ಆಕೆಯನ್ನು ಬಂಧಿಸಿದ್ದಾರೆ.

ಯುವತಿಗೆ ಚೂರಿ ಇರಿದು ತಾನು ಕತ್ತು ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ ಯುವಕ | ಇಬ್ಬರೂ ಗಂಭೀರ

ಯುವತಿಯೋರ್ವಳಿಗೆ ಚೂರಿಯಿಂದ ಇರಿದ ಯುವಕ ಬಳಿಕ ತಾನೂ ಕತ್ತು ಕೊಯ್ದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಸೋಮವಾರ ಸಂಜೆ ಉಡುಪಿ ಸಂತೆಕಟ್ಟೆ ಸಮೀಪದ ರೋಬೊ ಸಾಪ್ಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಯುವತಿ ಸ್ಕೂಟರ್‌ನಲ್ಲಿ ಆಗಮಿಸಿದ್ದರೆ ಯುವಕ ಬೈಕಿನಲ್ಲಿ ಬಂದಿದ್ದ

ಬಜತ್ತೂರು : ನಿಲ್ಲಿಸಿದ್ದ ಲಾರಿಗೆ ಪಿಕಪ್ ಡಿಕ್ಕಿ | ಲಾರಿಯ ದುರಸ್ತಿಯಲ್ಲಿ ತೊಡಗಿದ್ದ ಮೂವರು ಸಾವು

ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ಬೆದ್ರೋಡಿಯಲ್ಲಿ ನಿಂತಿದ್ದ ಲಾರಿಯೊಂದಕ್ಕೆ ಪಿಕಪ್ ಡಿಕ್ಕಿಯಾಗಿ ದುರಸ್ತಿ ಕೆಲಸ ಮಾಡುತ್ತಿದ್ದ ಮೂವರ ಪೈಕಿ ಮೂವರು ಮೃತಪಟ್ಟಿದ್ದಾರೆ. ಬೆದ್ರೋಡಿ ಬಸ್‌ನಿಲ್ದಾಣದ ಬಳಿ ಲಾರಿಯೊಂದು ಕೆಟ್ಟು ನಿಂತಿದ್ದು ಇದರ ದುರಸ್ತಿ ಕೆಲಸ

ಮೈಸೂರು :ಅತ್ಯಾಚಾರಿಗಳಿಂದ ಹೊರಬರುತ್ತಿದೆ ಒಂದೊಂದೇ ಮಾಹಿತಿ!!ಮೂವರು ಪ್ರೇಯಸಿಯರು ಮಾಡಿದ ಮೋಸಕ್ಕೆ ಆತ ವಿಕೃತನಾಗಿದ್ದ

ಮೈಸೂರು ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಡೆದ ವಿದ್ಯಾರ್ಥಿನಿಯ ಮೇಲಿನ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳನ್ನು ಅಜ್ಞಾತ ಸ್ಥಳದಲ್ಲಿಟ್ಟು ವಿಚಾರಣೆ ನಡೆಸುತ್ತಿರುವ ಪೊಲೀಸರಿಗೆ ವಿಚಾರಣೆಯ ವೇಳೆ ಆರೋಪಿಗಳು ಇನ್ನೊಂದು ಮಾಹಿತಿಯನ್ನು ವಿವರಿಸಿದ್ದಾರೆ. ಇಡೀ ರಾಜ್ಯವೇ ಒಂದುಕ್ಷಣ

ಉಳ್ಳಾಲ: ತನ್ನ ಮನೆಗೆ ಸೈಕಲ್ ನಲ್ಲಿ ತೆರಳುತ್ತಿದ್ದ ಬಾಲಕಿಯನ್ನು ಅಡ್ಡಗಟ್ಟಿ ಲೈಂಗಿಕ ಕಿರುಕುಳ!!ಪೇಂಟಿಂಗ್ ಕೆಲಸಕ್ಕೆ…

ವ್ಯಕ್ತಿಯೊರ್ವ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣ ಬೆಳಕಿಗೆ ಬಂದಿದ್ದು,ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ವಿವರ:ಉಳ್ಳಾಲ ಠಾಣಾ ವ್ಯಾಪ್ತಿಯ ತೊಕ್ಕೊಟ್ಟು ಎಂಬಲ್ಲಿಗೆ ಪೇಂಟಿಂಗ್ ಕೆಲಸಕ್ಕೆ ಬಂದಿದ್ದ ಗಿರಿಧರ್ ಎಂಬಾತ,ಸೈಕಲ್ ನಲ್ಲಿ ತನ್ನ ಮನೆಗೆ

ಗ್ರಾಹಕರಿಗೆ ಶಾಕ್ ಕೊಟ್ಟ ಮಾರುತಿ ಸುಜುಕಿ | ಸೆಪ್ಟೆಂಬರ್ ತಿಂಗಳಿಂದ ಏರಿಕೆಯಾಗಲಿದೆ ಸುಜುಕಿಯ ವಿವಿಧ ಮಾಡೆಲ್ ಕಾರುಗಳ…

ಸೆಪ್ಟೆಂಬರ್ ತಿಂಗಳಿಂದ ತನ್ನ ವಿವಿಧ ಮಾಡೆಲ್ ಕಾರುಗಳ ಬೆಲೆಗಳನ್ನು ಏರಿಸುವುದಾಗಿ ಮಾರುತಿ ಸುಜುಕಿ ಇಂಡಿಯಾ ಕಂಪೆನಿಯು ತಿಳಿಸಿದ್ದು, ಹಲವು ಇನ್ ಪುಟ್ ಕಾಸ್ಟ್‌ಗಳ ಹೆಚ್ಚಳವಾಗಿರುವ ಕಾರಣದಿಂದ ಕಂಪೆನಿ ಈ ಕ್ರಮ ತೆಗೆದುಕೊಳ್ಳುತ್ತಿದೆ ಎಂದು ವರದಿಯಾಗಿದೆ. ಯಾವ ಮಾದರಿ ಕಾರಿನ ಮೇಲೆ ಎಷ್ಟು

ಸೈಬರ್ ಕ್ರೈಂ ಪೊಲೀಸ್ ಠಾಣೆಯ ಹೆಡ್‌ಕಾನ್ಸ್‌ಟೇಬಲ್ ಆತ್ಮಹತ್ಯೆ

ಬೆಂಗಳೂರು : ಹೆಡ್ ಕಾನ್ಸ್ ಟೇಬಲ್ ಓರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಗಿರಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಸದಾಶಿವ ಎಂದು ಗುರುತಿಸಲಾಗಿದೆ. ಅವರು ಸೈಬರ್ ಕ್ರೈಂ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿ ಕಾರ್ಯ