ಸೋಮವಾರ, 26 ಅಕ್ಟೋಬರ್ 2026
Trending

ಆಗಷ್ಟ್ 2021

News

ಕೆರಿಬಿಯನ್ ದ್ವೀಪ ರಾಷ್ಟ್ರ ಹೈಟಿಯಲ್ಲಿ ಭೀಕರ ಭೂಕಂಪ | 7.2 ತೀವ್ರತೆಗೆ 300 ಕ್ಕೂ ಅಧಿಕ ಬಲಿ

ಪೋರ್ಟ್-ಔ-ಪ್ರಿನ್ಸ್: ಕೆರೆಬಿಯನ್ ದ್ವೀಪ ರಾಷ್ಟ್ರ ಹೈಟಿಯಲ್ಲಿ ಭೀಕರ ಭೂಕಂಪ ಸಂಭವಿಸಿದೆ. ದುರ್ಘಟನೆಯಲ್ಲಿ 304ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆಯು 7.2 ರಷ್ಟು ದಾಖಲಾಗಿದ್ದು, ನೋಡನೋಡುತ್ತಿದ್ದಂತೆಯೇ ನೂರಾರು ಕಟ್ಟಡಗಳು ಸಂಪೂರ್ಣ ನೆಲಸಮವಾಗಿವೆ. ಹೈಟಿ ರಾಜಧಾನಿ ಪೋರ್ಟ್-ಔ-ಪ್ರಿನ್ಸ್…

ಅಂಕಣ

ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜನ್ಮ ದಿನ | ಈ ಕುರಿತು ಇಲ್ಲಿದೆ ಒಂದು ವಿಶೇಷ ಲೇಖನ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಎಂಬ ಗ್ರಾಮದಲ್ಲಿ ಹುಟ್ಟಿದ ರಾಯಣ್ಣ, ಕೇವಲ 32 ವರ್ಷಗಳ ಕಾಲ ಬದುಕಿದ್ದರೂ, ಅವರ ಹೋರಾಟದ ಕಥೆ ಭಾರತೀಯರೆಲ್ಲರಿಗೂ ಸ್ಫೂರ್ತಿಯನ್ನು ನೀಡುತ್ತದೆ. ರಾಯಣ್ಣನವರ ಹುಟ್ಟೂರು ಸಂಗೊಳ್ಳಿ. ಕಿತ್ತೂರಿನಿಂದ 14 ಕಿ.ಮೀ ದೂರದಲ್ಲಿ ಮಲಪ್ರಬಾ…

News

ಕೋವಿಡ್ ಪಾಸಿಟಿವ್ ಬಂದವರು ಕಡ್ಡಾಯವಾಗಿ ಕೋವಿಡ್ ಸೆಂಟರ್‌ಗೆ ದಾಖಲಿಸಿ | ಸೂಚನೆ ಉಲ್ಲಂಘಿಸಿದರೆ ಎಫ್‌ಐಆರ್ -ದ.ಕ.ಜಿಲ್ಲಾಧಿಕಾರಿ

ಮುಖ್ಯಮಂತ್ರಿಗಳು ನೀಡಿದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹಾಗೂ ಅದರ ಪಾಸಿಟಿವಿಟಿಯನ್ನು ನಿಯಂತ್ರಿಸುವಂತೆ ಜಿಲ್ಲಾಧಿಕಾರಿ ಡಾ ಕೆ. ವಿ ರಾಜೇಂದ್ರ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಶನಿವಾರ ನಗರದಜಿಲ್ಲಾಧಿಕಾರಿಯವರ ಸಭಾಂಗಣದಲ್ಲಿ ಜಿಲ್ಲಾ ಹಾಗೂ ಕಚೇರಿ ತಾಲೂಕು…

News

ಬೆಳ್ತಂಗಡಿ | ಬೆಳಾಲಿನ ಯುವತಿ ಅನಾರೋಗ್ಯದಿಂದ ನಿಧನ

ಬೆಳ್ತಂಗಡಿ : ಯುವತಿಯೋರ್ವಳು ಅನಾರೋಗ್ಯದಿಂದ ನಿಧನ ಹೊಂದಿದ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದಲ್ಲಿ ನಡೆದಿದೆ. ಬೆಳಾಲು ಗ್ರಾಮದ ಕೊಲ್ಪಾಡಿ ಬಳಿಯ ತಿಮರಡ್ಡ ನಿವಾಸಿ ಯಶೋಧರ ಗೌಡ ಅವರ ಪುತ್ರಿ ಪ್ರತಿಕ್ಷಾ(18) ಬಲಿಯಾದ ಯುವತಿ. 2 ದಿನಗಳ ಹಿಂದೆ…

News

ಹಿಂದು ಜಾಗರಣವೇದಿಕೆ ಪೆರ್ಲಂಪಾಡಿ ವತಿಯಿಂದ ಭಾರತ್ ಮಾತ ಪೂಜನಾ ಕಾರ್ಯಕ್ರಮ ಮತ್ತು ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮ

ಕೊಳ್ತಿಗೆ: ತಾ 13 ಶುಕ್ರವಾರ ಸಂಜೆ 6:30 ರಿಂದ ಹಿಂದು‌ ಜಾಗರಣವೇದಿಕೆ ಪೆರ್ಲಂಪಾಡಿ ‌ಘಟಕದ ವತಿಯಿಂದ ಭಾರತ್ ಮಾತ ಪೂಜನಾ ಕಾರ್ಯಕ್ರಮ ಮತ್ತು ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮವು ಶ್ರೀ ಷಣ್ಮುಖದೇವ ಭಜನಾ ಮಂದಿರ ಪೆರ್ಲಂಪಾಡಿಯಲ್ಲಿ ನಡೆಯಿತು.…

News

ವಿ.ಹಿ.ಪ ಶ್ರೀ ರಾಮ ಶಾಖೆ ಏನೆಕಲ್ಲು ವತಿಯಿಂದ ಭಾರತ ಮಾತಾ ಪೂಜನ ಕಾರ್ಯಕ್ರಮ|ಊರಿನ ಮಾಜಿ ಸೈನಿಕರಿಗೆ ಸನ್ಮಾನ

ವಿಶ್ವ ಹಿಂದೂ ಪರಿಷತ್ ಬಜರಂಗದಳ ಶ್ರೀ ರಾಮ ಶಾಖೆ ಯೇನೆಕಲ್ಲು ಇದರ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಆಚರಣೆ ಮಾಡಲಾಯಿತು.ಕಾರ್ಯಕ್ರಮದಲ್ಲಿ ಭಾರತ ಮಾತೆಗೆ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿ ವಿಶೇಷವಾಗಿ ದೇಶ ಸೇವೆ ಮಾಡಿದ ಊರಿನ ಮಾಜಿ…

News

ಬೆಳ್ತಂಗಡಿ: ಜಲಪಾತ ವೀಕ್ಷಣೆ ಬಂದಿದ್ದ ಕುಟುಂಬ, ಆಳಕ್ಕೆ ಜಾರಿ ಬಿದ್ದ ಐದು ವರ್ಷದ ಮಗು

ಬೆಳ್ತಂಗಡಿ: ಬೆಂಗಳೂರಿನಿಂದ ಅಬ್ಬಿ ಜಲಪಾತ ವೀಕ್ಷಣೆಗಾಗಿ ಬಂದಿದ್ದ ಕುಟುಂಬವೊಂದರ ಐದು ವರ್ಷದ ಮಗುವೊಂದು ಬಿದ್ದು ಮುಖ ಮತ್ತು ತಲೆಗೆ ಗಂಭೀರ ಗಾಯಗೊಂಡ ಘಟನೆ ಆ.14 ರಂದು ಮಧ್ಯಾಹ್ನ ನಡೆದಿದೆ. ಶ್ರೇಯಾ ಎಂಬ ಬಾಲಕಿಯೇ ಗಾಯಗೊಂಡವರು. ಮಾಹಿತಿ ತಿಳಿದು ಸ್ಥಳಕ್ಕೆ…

News

ಸದ್ಯಕ್ಕಿಲ್ಲ ಲಾಕ್ ಡೌನ್ ನಂತಹ ಕಠಿಣ ಕ್ರಮ,ಇನ್ನೆರಡು ವಾರ ಈಗಿನ ನಿಯಮಗಳೇ ಜಾರಿ | ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಬೊಮ್ಮಾಯಿ, ಆರಂಭವಾಗಲಿದೆಯೇ ಶಾಲಾ ಕಾಲೇಜು?

ಕರ್ನಾಟಕದಲ್ಲಿ ಸದ್ಯ ಮಹಾಮಾರಿಯ ತಡೆಗಟ್ಟುವಲ್ಲಿ ಸರ್ಕಾರ ಉನ್ನತ ಪ್ರಯತ್ನದಲ್ಲಿದ್ದು,ಇಂದು ಮುಖ್ಯ ಮಂತ್ರಿ ಬೊಮ್ಮಾಯಿ ತುರ್ತು ಸಲಹಾ ಸಮಿಯ ಸಭೆ ನಡೆಸಿದರು.ಕರ್ನಾಟಕದಲ್ಲಿ ಕೊರೋನ ಮೂರನೇ ಅಲೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮಹತ್ವದ ಸಭೆ ನಡೆಸಿದರು. ಈ…

News

ಬಂಟ್ವಾಳ : ಒಂಟಿ ಮಹಿಳೆಯ ಮನೆಗೆ ನುಗ್ಗಿ ಅತ್ಯಾಚಾರ

ಏಕಾಂಗಿಯಾಗಿ ವಾಸ ಮಾಡುತ್ತಿದ್ದ 52ರ ಹರೆಯದ ಮಹಿಳೆಯನ್ನು ಮನೆಯೊಳಗೆ ಕೂಡಿ ಹಾಕಿ ಹಲ್ಲೆ ನಡೆಸಿ ಬಲಾತ್ಕಾರವಾಗಿ ಅತ್ಯಾಚಾರ ಮಾಡಿದ್ದಲ್ಲದೆ ಕೊಲೆ ಬೆದರಿಕೆ ಒಡ್ಡಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸಂಗಬೆಟ್ಟುವಿನಲ್ಲಿ ಸಂಭವಿಸಿದೆ. ಸಿದ್ದಕಟ್ಟೆಯ ಅನಿಲ್ ಎಂಬಾತ…

News

ಬೆಳ್ತಂಗಡಿ | 25 ಲಕ್ಷ ರೂ. ವೆಚ್ಚದಲ್ಲಿ 246 ಆಶಾ ಕಾರ್ಯಕರ್ತೆಯರಿಗೆ ಮೊಬೈಲ್ ವಿತರಿಸಿದ ಶಾಸಕ ಹರೀಶ್ ಪೂಂಜಾ

ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಆಶಾ ಕಾರ್ಯಕರ್ತೆಯರ ಮೊಬೈಲ್ ಫೋನ್ ಸಮಸ್ಯೆಗೆ ಸ್ಪಂದಿಸಿ, 246 ಆಶಾ ಕಾರ್ಯಕರ್ತೆಯರಿಗೆ ಸುಮಾರು 25 ಲಕ್ಷ ವೆಚ್ಚದಲ್ಲಿ ಇಂದು ಮೊಬೈಲ್ ಫೋನ್ ವಿತರಿಸಿದರು. ಕೋವಿಡ್ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರು ಇಲಾಖೆ ಸಂಬಂಧಿತ ಕೆಲಸ…