ಪ್ರತಿಭಟಿಸುವುದು ನಮ್ಮ ಹಕ್ಕು, ಅದನ್ನು ಕೇಳಲು ನೀವ್ಯಾರು? ಉಳ್ಳಾಲ ಪಾಕಿಸ್ಥಾನದಲ್ಲಿದೆಯಾ?ಖಾದರ್ ಹೇಳಿಕೆಗೆ ತಿರುಗೇಟು ನೀಡಿದ ಬಿಜೆಪಿ ಜಿಲ್ಲಾಧ್ಯಕ್ಷ
ಮಂಗಳೂರು:ಲವ್ ಜಿಹಾದ್, ಮತಾಂತರ ಸಹಿತ ಉಗ್ರರ ಜೊತೆಗೆ ನಂಟು ಮುಂತಾದ ಕೃತ್ಯ ನಡೆದರೆ ಹಿಂದೂ ಸಂಘಟನೆ ಪ್ರಶ್ನೆ ಮಾಡಿಯೇ ಮಾಡುತ್ತದೆ, ಅದನ್ನು ಕೇಳೋದಕ್ಕೆ ನೀವ್ಯಾರು? ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ ಹೇಳಿದ್ದಾರೆ. ಮೊನ್ನೆ ತಾನೇ ಉಳ್ಳಾಲದಲ್ಲಿ ಮಾಜಿ…









