ಪತ್ರಕರ್ತರ ನಿಯೋಗದಿಂದ ಸಿಎಂ ಭೇಟಿ: ಪತ್ರಕರ್ತರ ವಿವಿಧ ಬೇಡಿಕೆಗಳ ಮನವಿ ಸಲ್ಲಿಕೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ನಿಯೋಗ ಶುಕ್ರವಾರ ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು. ದ.ಕ.ಜಿಲ್ಲಾ ಕಾರ್ಯನಿರತ…










