ಸೋಮವಾರ, 26 ಅಕ್ಟೋಬರ್ 2026
Trending

ಆಗಷ್ಟ್ 2021

News

ಬೆಳ್ತಂಗಡಿ : ಗುಂಡು ಹಾರಿಸಿ ಕಾಡು ಹಂದಿ ಹತ್ಯೆ | ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ ಅರಣ್ಯ ಇಲಾಖೆ

ಕಾಡು ಹಂದಿಯೊಂದನ್ನು ಗುಂಡು ಹಾರಿಸಿ ಕೊಂದಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕುಡ್ತಲಾಜೆ ಸರಕಾರಿ ಜಾಗದಲ್ಲಿ ನಡೆದಿದೆ. ಈ ಬಗ್ಗೆ ಕಳೆಂಜ ಶಾಖೆಯ ಉಪವಲಯ ಅರಣ್ಯಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮಾಹಿತಿ ಸಿಕ್ಕಿದ್ದು ತಕ್ಷಣ ಘಟನಾ ಸ್ಥಳಕ್ಕೆ ತೆರಳಿದಾಗ…

ಬೆಂಗಳೂರು

ಅನುಮತಿ ಪಡೆದು ಮಸೀದಿಗಳಲ್ಲಿ ಮೈಕ್ ಬಳಸುವಂತೆ ಮಸೀದಿಗಳಿಗೆ ಹೈ ಕೋರ್ಟ್ ತಾಕೀತು

ಶಬ್ದ ಮಾಲಿನ್ಯ ನಿಯಂತ್ರಣ ನಿಯಮಗಳ ಅನ್ವಯ ಪರವಾನಿಗೆ ಪಡೆಯದ ಹೊರತು ಧ್ವನಿವರ್ಧಕಗಳನ್ನು ಉಪಯೋಗಿಸುವುದಿಲ್ಲ ಎಂದು ಸ್ಪಷ್ಟಪಡಿಸಿ ಪ್ರಮಾಣ ಪತ್ರ ಸಲ್ಲಿಸುವಂತೆ ಬೆಂಗಳೂರಿನ ಥಣಿಸಂದ್ರ ಹಾಗು ಸುತ್ತಲಿನ 16 ಮಸೀದಿಗಳಿಗೆ ಹೈ ಕೋರ್ಟ್ ಸೂಚಿಸಿದೆ. ಮಸೀದಿಗಳು ಅನಧಿಕೃತವಾಗಿ ಧ್ವನಿವರ್ಧಕಗಳನ್ನು ಬಳಸುತ್ತಿರುವುದರಿಂದ…

ಬೆಂಗಳೂರು

ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಐಷಾರಾಮಿ ಕಾರುಗಳಿಗೆ ದುಷ್ಕರ್ಮಿಗಳಿಂದ ಬೆಂಕಿ

ಬೆಂಗಳೂರು : ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಅವರ ಮನೆಯ ಎದುರು ನಿಲ್ಲಿಸಿದ್ದ ಎರಡು ಐಷಾರಾಮಿ ಕಾರುಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಸತೀಶ್ ರೆಡ್ಡಿ ಅವರಿಗೆ ಸೇರಿದ್ದ ಕಾರುಗಳು ಇವಾಗಿದ್ದು, ತಡರಾತ್ರಿ 1.30ಕ್ಕೆ ನಾಲ್ವರು…

Breaking Entertainment News Kannada

ಎರಡನೇ ಬಾರಿ ಗರ್ಭಿಣಿಯಾದಾಗ ಆದ ಅನುಭವವನ್ನು, ತಮ್ಮ ಲೈಂಗಿಕ ಆಸಕ್ತಿಯನ್ನು ಪುಸ್ತಕ ಬರಹದ ಮೂಲಕ ಹಂಚಿಕೊಂಡ ಕರೀನಾ ಕಪೂರ್| ಆ ಪುಸ್ತಕವಾದರೂ ಯಾವುದು ?!

ಬಾಲಿವುಡ್ ಮೋಹಕ ತಾರೆ ಕರೀನಾ ಕಪೂರ್ ಎರಡನೇ ಬಾರಿ ಗರ್ಭಿಣಿಯಾದಾಗಿನಿಂದ ಭಾರೀ ಸುದ್ದಿಯಲ್ಲಿದ್ದಾರೆ. ಗರ್ಭಿಣಿ ಫೋಟೋಶೂಟ್​, ರೆಡಿಯೋ ಕಾರ್ಯಕ್ರಮ, ತಮ್ಮ ಪ್ರೆಗ್ನೆನ್ಸಿ ಬುಕ್​, ಎರಡನೇ ಮಗನಿಗೆ ನಾಮಕರಣ ಮಾಡಿದ ಕಾರ್ಯಕ್ರಮ ಹೀಗೆ ಒಂದಲ್ಲಾ ಒಂದು ವಿಷಯಗಳಿಂದಾಗಿ ಸೋಶಿಯಲ್ ಮೀಡಿಯಾ…

News

ಅಕ್ರಮವಾಗಿ ಮಂಜೂರಾಗಿದ್ದ 94 ಸಿ ನಿವೇಶನ ರದ್ದಾಗಿ ಎರಡು ವರ್ಷವಾಗುವಾಗುತ್ತಿದ್ದಂತೆ ಅಧಿಕಾರಿಗಳಿಂದ ಮರು ಮಂಜೂರಾತಿಗೆ ಆದೇಶ: ಸಚಿವರು ಗರಂ

ಕಡಬ : ಕಡಬದ ಕಲ್ಲಂತಡ್ಕದ ಸ್ಮಶಾನಕ್ಕೆ ಹೊಂದಿಕೊಂಡಿರುವ ಸರಕಾರಿ ಜಮೀನನಲ್ಲಿ ಅಕ್ರಮವಾಗಿ ೯೪ ಸಿ ಯೋಜನೆಯಡಿಯಲ್ಲಿ ಮಂಜೂರಾಗಿರುವ ಹಕ್ಕುಪತ್ರವನ್ನು ರದ್ದು ಪಡಿಸಿ ಎರಡು ವರ್ಷವಾಗುತ್ತಿದ್ದಂತೆ ಮತ್ತೆ ಅದೇ ಜಮೀನಿನಲ್ಲಿ ಅಕ್ರಮವಾಗಿ ಪಡೆದ ೯೪ ಸಿ ನಿವೇಶನವನ್ನು ಅಧಿಕಾರಿಗಳು ಮರು…

News

ಸುಬ್ರಹ್ಮಣ್ಯ : ಕಾಮುಕ ಶಿಕ್ಷಕ ಗುರುರಾಜ್ ವಿರುದ್ದ ಊರವರ ಪ್ರತಿಭಟನೆ | ಕಾಮುಕ ಶಿಕ್ಷಕ ಮತ್ತೆ ಸುಬ್ರಹ್ಮಣ್ಯಕ್ಕೆ ಕಾಲಿಡಬಾರದೆಂದು ಒಕ್ಕೊರಲ ಆಗ್ರಹ

ಕಡಬ : ಶಾಲಾ ವಿದ್ಯಾರ್ಥಿಯನ್ನು ಅತ್ಯಾಚಾರ ಗೈದ ಆರೋಪ ಹೊತ್ತಿರುವ ಶಿಕ್ಷಕ ಗುರುರಾಜ್ ವಿರುದ್ಧ ಬುಧವಾರ ಕಡಬ ತಾಲೂಕಿನ ಸುಬ್ರಹ್ಮಣ್ಯದ ಎಸ್ ಎಸ್ ಪಿ ಯು ಕಾಲೇಜು ಆವರಣದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಸಾರ್ವಜನಿಕ ಪ್ರತಿಭಟನೆ ನಡೆಯಿತು.ಕಾಮುಕ…

News

ಶತಮಾನದ ಅಂತ್ಯಕ್ಕೆ ಸಂಪೂರ್ಣ ಮುಳುಗಲಿದೆ ಕರಾವಳಿ | ನಾಸಾ ಹೊರಹಾಕಿದ ವರದಿಯಲ್ಲೇನಿದೆ? ಯಾವ ನಗರಗಳು ಅಪಾಯದಲ್ಲಿವೆ?

ಕರಾವಳಿ ಭಾಗದ ಸುಮಾರು 12ಕ್ಕೂ ಮಿಕ್ಕಿ ನಗರಗಳಿಗೆ ಎಚ್ಚರಿಕೆಯ ಸುದ್ದಿಯೊಂದು ಈಗಾಗಲೇ ಎಲ್ಲೆಡೆ ವೈರಲ್ ಆಗುತ್ತಿದ್ದು, ಈ ಬಗ್ಗೆ ಬಾಹ್ಯಕಾಶ ಸಂಸ್ಥೆ ನಾಸಾ ತನ್ನ ವರದಿಯನ್ನು ನೀಡಿದ್ದು, ಈ ವರದಿಯ ಪ್ರಕಾರ ಈ ಶತಮಾನದ ಅಂತ್ಯಕ್ಕೆ ಕೆಳಕಂಡ ನಗರಗಳು…

News

ಬಂಟ್ವಾಳ :ಪೈಪ್ ಲೈನ್ ಕೊರೆದು ಪೆಟ್ರೋಲಿಯಂ ಉತ್ಪನ್ನ ಕಳ್ಳತನ |ಪ್ರಕರಣದ ಪ್ರಮುಖ ಆರೋಪಿ ಬಂಧನ

ಬಂಟ್ವಾಳ: ಕಳೆದ ಕೆಲ ದಿನಗಳ ಹಿಂದೆ ಬಂಟ್ವಾಳ ಅರಳ ಗ್ರಾಮದಲ್ಲಿ ಬೆಳಕಿಗೆ ಬಂದಿದ್ದ ಆಯಿಲ್ ಮತ್ತು ನ್ಯಾಚುರಲ್ ಲಿಮಿಟೆಡ್ ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂ ಸಂಸ್ಥೆಗೆ ಸೇರಿದ ಪೆಟ್ರೋಲಿಯಂ ಪೈಪ್ ಲೈನ್ ಕೊರೆದು ಪೈಪ್ ಅಳವಡಿಸಿ ಸುಮಾರು 40 ಲಕ್ಷದ…

News

11ಇ ನಕ್ಷೆಗೆ ಸಲ್ಲಿಸಿದ ಅರ್ಜಿ 16 ತಿಂಗಳಿನಿಂದ ಕಡಬ ಗ್ರಾಮ ಕರಣಿಕರ ಕಛೇರಿಯಲ್ಲಿಯೇ ಬಾಕಿ! |ಪ್ರಧಾನ ಮಂತ್ರಿ ಕಾರ್ಯಾಲಯಕ್ಕೆ ದೂರು ಸಲ್ಲಿಸಿದ ಅರ್ಜಿದಾರರು-ಅರ್ಜಿಯ ವರದಿ ನೀಡುವಂತೆ ಕಡಬ ತಹಸೀಲ್ದಾರ್‍ಗೆ ಜಿಲ್ಲಾಧಿಕಾರಿ ಸೂಚನೆ

ಕಡಬ: 11 ಇ ನಕ್ಷೆ ತಯಾರಿಸಲು ಅರ್ಜಿ ಸಲ್ಲಿಸಿ ಸುಮಾರು 16 ತಿಂಗಳು ಕಳೆದರೂ ಅರ್ಜಿಯನ್ನು ಕಛೇರಿಯಲ್ಲಿಟ್ಟುಕೊಂಡು ಅರ್ಜಿಗೆ ಸಂಬಂಧಿಸಿ ಯಾವುದೇ ಕ್ರಮ ಕೈಗೊಳ್ಳದಿರುವುದರಿಂದ ಅರ್ಜಿದಾರರು ಪ್ರದಾನಿ ಕಾರ್ಯಲಯಕ್ಕೆ ದೂರು ಸಲ್ಲಿಸಿದ್ದು ಪರಿಣಾಮ ತ್ವರಿತ ಅರ್ಜಿ ವಿಲೇವಾರಿ ನಡೆಸಿ…

News

ಉರುಳಿಗೆ ಸಿಕ್ಕ ಚಿರತೆ ಬೋನಿಗೆ | ಯಶಸ್ವಿ ಕಾರ್ಯಾಚರಣೆ

ಪೆರುವಾಜೆ ಗ್ರಾಮದ ಕಾನಾವು ಸಮೀಪದ ಪೆರುವಾಜೆ ಬ್ಲಾಕ್ ಅರಣ್ಯ ಪ್ರದೇಶದಲ್ಲಿ ಉರುಳಿಗೆ ಬಿದ್ದ ಚಿರತೆಯನ್ನು ಯಶಸ್ವಿ ಕಾರ್ಯಾಚರಣೆಯ ಮೂಲಕ ಸೆರೆ ಹಿಡಿಯಲಾಗಿದೆ. ತಜ್ಞ ವೈದ್ಯರ ತಂಡ ಅರವಳಿಕೆ ಮದ್ದು ಪ್ರಯೋಗಿಸಿದ ಅನಂತರ ಚಿರತೆಯನ್ನು ಸೆರೆ ಹಿಡಿದು ಬೋನಿನ‌ ಮೂಲಕ…