ಸೋಮವಾರ, 26 ಅಕ್ಟೋಬರ್ 2026
Trending

ಆಗಷ್ಟ್ 2021

News

ಮಂಗಳೂರು | ಬಿಕರ್ನಕಟ್ಟೆ ಬಳಿ ಸ್ಕೂಟರ್ ಸವಾರನ ಮೇಲೆಯೇ ಹರಿದ ಲಾರಿ, ಸವಾರ ಸ್ಥಳದಲ್ಲೇ ಸಾವು

ಮಂಗಳೂರು ನಗರದ ನಂತೂರು ಬಿಕರ್ನಕಟ್ಟೆ ಸಮೀಪ ಲಾರಿಯೊಂದು ಢಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ದಾರುಣ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ. ಮೃತ ಸವಾರನನ್ನು ಉಳಾಯಿಬೆಟ್ಟು ನಿವಾಸಿ, ಬಸ್ ಚಾಲಕ ದಯಾನಂದ್ (35) ಎಂದು ಗುರುತಿಸಲಾಗಿದೆ. ದಯಾನಂದ್ ಕೆಲಸ…

News

ಬೆಳ್ತಂಗಡಿ : ಸುಲ್ಕೇರಿಯಲ್ಲಿ ಮನೆಯಿಂದ ಕಣ್ಮರೆಯಾದ ಮಗು ಶವವಾಗಿ ಪತ್ತೆ

ಬೆಳ್ತಂಗಡಿ : ಸುಲ್ಕೇರಿ ಗ್ರಾಮದ ಜಂತಿಗೋಳಿ ಪರಾರಿ ಎಂಬಲ್ಲಿ ಮನೆಯಲ್ಲಿದ್ದ 2 ವರ್ಷ ಪ್ರಾಯದ ಮಗು ಆ.10ರಂದು ಮಧ್ಯಾಹ್ನದಿಂದ ನಾಪತ್ತೆಯಾದ ಮಗು ಶವವಾಗಿ ಪತ್ತೆಯಾಗಿದೆ. ಮಗುವಿನ ಶವ ಮನೆಯಿಂದ ತುಸು ದೂರದ ನದಿಯಲ್ಲಿ ಪತ್ತೆಯಾಗಿದೆ.ಅಗ್ನಿ ಶಾಮಕ ದಳದವರು ಮಗುವಿನ…

News

ಸವಣೂರು : 400 ಮೀ ಟ್ರ್ಯಾಕ್ ಕ್ರೀಡಾಂಗಣಕ್ಕೆ ಅನುದಾನ ನೀಡುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ದಿನೇಶ್ ಮೆದು ಮನವಿ

ಸವಣೂರು: ಸವಣೂರಿನಲ್ಲಿ ಸ.ಪ.ಪೂ.ಕಾಲೇಜಿಗೆ ಹೊಂದಿಕೊಂಡಂತೆ ಪ್ರಸ್ತಾವಿತ 400 ಮೀ.ಟ್ರ್ಯಾಕ್ ನಿರ್ಮಾಣಕ್ಕೆ ಅನುದಾನ ನೀಡುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು ಅವರು ದೆಹಲಿಯಲ್ಲಿ ಮನವಿ ಸಲ್ಲಿಸಿದರು. ಈ ಸಂಧರ್ಭ ಪುತ್ತೂರು ಶಾಸಕ…

News

ಕಡಬ : ಶಾಲೆಯಿಂದ ಮನೆಗೆ ತೆರಳುತ್ತಿದ್ದ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ | ರಕ್ಷಣೆಗೆ ಬಾಲಕಿ ಬೊಬ್ಬೆ ಹೊಡೆದಾಗ ಅಪರಿಚಿತ ವ್ಯಕ್ತಿ ಎಸ್ಕೇಪ್

ಇಂದು ಸಂಜೆ ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ಬಾಲಕಿಯೋರ್ವಳಿಗೆ ಅಪರಿಚಿತ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ್ದು,ಆ ಬಳಿಕ ವ್ಯಕ್ತಿ ಸ್ಥಳದಿಂದ ಕಾಲ್ಕಿತ್ತ ಘಟನೆ ಕಡಬ ತಾಲೂಕಿನ ನೆಟ್ಟಣದಲ್ಲಿ ನಡೆದಿದೆ. ಘಟನೆ ವಿವರ:ಪ್ರೌಢ ಶಾಲಾ ವಿದ್ಯಾರ್ಥಿಯೊಬ್ಬಳು ಇಂದು ಸಂಜೆ ಶಾಲೆ…

News

ಇಂದು ಮಕ್ಕಿಮನೆ ಕಲಾವೃಂದ ಮಂಗಳೂರು ಇವರಿಂದ ಪ್ರತಿಭಾ ಪ್ರಸ್ತುತಿಯ 25 ನೇ ಸಂಚಿಕೆ | ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ಪ್ರಸಿದ್ಧ ಸಾಂಸ್ಕೃತಿಕ ಸಂಘಟನೆ

ಅದೊಂದು ಭೀಮಬಲದ ಸಂಘಟನೆ. ಸಾಂಸ್ಕೃತಿಕ ಪ್ರತಿಭೆಗಳನ್ನು ಅಪ್ಪಿ ಬಿಗಿದಪ್ಪಿ ತೋಳತೆಕ್ಕೆಗೆ ಸೇರಿಸಿ, ಬಳಸಿ, ಬೆಳೆಸಿ ಅವರ ಪ್ರತಿಭೆಗಳಿಗೆ ಜಲಧಾರೆಯನ್ನು ಎರೆದು ಪೋಷಿಸುವ ಸಾಂಸ್ಕೃತಿಕ ಸಂಘಟನೆ. ಕಲಾರಸಿಕರನ್ನು ಕೈ ಬೀಸಿ ಕರೆದು ಅವರ ಹೃನ್ಮನಗಳನ್ನು ಪ್ರಫುಲ್ಲಿತಗೊಳಿಸುವ ಕಾರ್ಯಕ್ರಮ. ಇಂತಹಾ ಕಾರ್ಯಕ್ರಮ…

News

ಬೆಳ್ತಂಗಡಿ | ಮನೆಯಲ್ಲಿ ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗು ಇದ್ದಕ್ಕಿದ್ದಂತೆ ನಾಪತ್ತೆ, ಹತ್ತಿರದ ನದಿಗೆ ಮಗು ಇಳಿದ ಶಂಕೆ

ಬೆಳ್ತಂಗಡಿ: ಸುಲ್ಕೇರಿ ಬಳಿಯ ಜಂತಿಗೋಳಿ ಬಳಿ ಮನೆಯಲ್ಲಿ ಆಟವಾಡುತ್ತಿದ್ದ ಸುಮಾರು ಎರಡುವರೆ ವರ್ಷ ಪ್ರಾಯದ ಹೆಣ್ಣು ಮಗು ನಾಪತ್ತೆಯಾದ ಘಟನೆ ನಡೆದಿದೆ. ಜಂತಿಗೋಳಿ ಬಳಿಯ ಮನೆಯೊಂದರಲ್ಲಿ ಸುಮಾರು ಎರಡುವರೆ ವರ್ಷ ಪ್ರಾಯದ ಹೆಣ್ಣು ಮಗುವನ್ನು ಅಜ್ಜನ ಜೊತೆ ಬಿಟ್ಟು,…

News

“ಬಿರ್ದ್’ದ ಕಂಬುಲ” ಚಿತ್ರದ ಶೀರ್ಷಿಕೆ ಬಿಡುಗಡೆ | ಸುಬ್ರಹ್ಮಣ್ಯದಲ್ಲಿ ಸಚಿವ ಎಸ್.ಅಂಗಾರ ಅವರಿಂದ ಬಿಡುಗಡೆ

ಸುಬ್ರಹ್ಮಣ್ಯ: ಎ.ಆರ್.ಪ್ರೊಡಕ್ಷನ್ ಲಾಂಛನದಲ್ಲಿ ಅರುಣ್ ರೈ ತೋಡಾರ್ ನಿರ್ಮಾಣದಲ್ಲಿ ಖ್ಯಾತ ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಬಹುಭಾಷೆಯಲ್ಲಿ ತಯಾರಾಗುತ್ತಿರುವ “ಬಿರ್ದ್’ದ ಕಂಬುಲ” ಸಿನೆಮಾದ ಶಿರ್ಷಿಕೆ ಬಿಡುಗಡೆ ಕಾರ್ಯಕ್ರಮ ಮಂಗಳವಾರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯಿತು. ರಾಜ್ಯ ಬಂದರು,…

News

ಕೆರೆಯಲ್ಲಿ ಈಜಲು ತೆರಳಿದ್ದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವು

ವ್ಯಕ್ತಿಯೋರ್ವರು ಕೆರೆಯ ನೀರಿನಲ್ಲಿ ಈಜಲು ತೆರಳಿದ್ದ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ನಾರ್ಲಪಡೀಲಿನಲ್ಲಿ ಇಂದು ಸಂಜೆ ಸಂಭವಿಸಿದೆ. ನಾರ್ಲಪಡೀಲು ನಿವಾಸಿ ರಾಜೇಶ್ ಶೆಟ್ಟಿ (55) ಎಂಬವರೇ ಮೃತಪಟ್ಟ ವ್ಯಕ್ತಿ. ತಲಪಾಡಿ ಟೋಲ್…

News

ನರಿಮೊಗರು : ಜೀಗುಜ್ಜೆ ಕೊಯ್ಯುವಾಗ ವಿದ್ಯುತ್ ತಂತಿಗೆ ತಗುಲಿದ ದೋಟಿ | ತಾ.ಪಂ.ಮಾಜಿ ಸದಸ್ಯೆ ಯಶೋಧಾ ಅವರ ಪತಿ ಮೃತ್ಯು

ಪುತ್ತೂರು : ವಿದ್ಯುತ್ ಶಾಕ್ ನಿಂದ ಪುತ್ತೂರು ತಾಲೂಕು ಪಂಚಾಯತ್ ಮಾಜಿ ಸದಸ್ಯೆ ಯಶೋಧಾ ಅವರ ಪತಿ ಕೃಷ್ಣಪ್ಪ ಗೌಡ ಅವರು ಮೃತಪಟ್ಟ ಘಟನೆ ಆ.10ರಂದು ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಒತ್ತೆಮುಂಡೂರು ನಿವಾಸಿ ಕೃಷ್ಣಪ್ಪ…

News

ಸುಬ್ರಹ್ಮಣ್ಯ: ಪ್ರಾಧ್ಯಾಪಕನ ಕಾಮ ಕೃತ್ಯಕ್ಕೆ ಅ.ಭಾ.ವಿ.ಪ ಖಂಡನೆ | ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ

ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ನೀಡಿ ತಿದ್ದಿ ತೀಡಬೇಕಾದ ಉಪನ್ಯಾಸಕನೇ ವಿದ್ಯಾರ್ಥಿನಿಯರ ಬಾಳಲ್ಲಿ ಚೆಲ್ಲಾಟವಾಡಿರುವ ಘಟನೆ ಸುಬ್ರಹ್ಮಣ್ಯದ ಪ್ರತಿಷ್ಠಿತ ಶಾಲೆಯಲ್ಲಿ ನಡೆದಿದ್ದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಈ ಪೈಶಾಚಿಕ ಕೃತ್ಯವನ್ನು ಉಗ್ರವಾಗಿ ಖಂಡಿಸುತ್ತದೆ. ಈ ಮೊದಲು ಈತನ ಬಗ್ಗೆ…