Monthly Archives

August 2021

ಪುತ್ತೂರು | ಆಕಸ್ಮಿಕವಾಗಿ 60 ಅಡಿ ಆಳದ ಬಾವಿಗೆ ಬಿದ್ದ ಮಹಿಳೆ | ರಕ್ಷಣೆಗೆ ತಾನೂ ಬಾವಿಗಿಳಿದ ಪತಿ | ಮೇಲೆ ಬರಲಾಗದೆ…

ಇಂದು ಬೆಳಗ್ಗೆ 60 ಅಡಿ ಆಳದ ಬಾವಿಗೆ ಬಿದ್ದ ಮಹಿಳೆಯೊಬ್ಬರನ್ನು ಮತ್ತು ಮಹಿಳೆಯ ರಕ್ಷಣೆಗೆ ಬಾವಿಗೆ ಇಳಿದ ಆಕೆಯ ಪತಿಯನ್ನೂ ಅಗ್ನಿಶಾಮಕ ದಳದವರು ರಕ್ಷಿಸಿದ ಘಟನೆ ಪುತ್ತೂರಿನ ಕೆಯ್ಯೂರಿನಲ್ಲಿ ನಡೆದಿದೆ. ಕೆಯ್ಯೂರಿನಲ್ಲಿ ನಸುಕಿನ ಜಾವ ಮಹಿಳೆಯೊಬ್ಬರು ನೀರು ತರಲು ಬಾವಿ ಕಡೆ ಹೋದಾಗ

ಉಜಿರೆ ಬೆನಕ ಹೆಲ್ತ್ ಸೆಂಟರ್ ನ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ| ಅಂಕಿತಾ ಜಿ. ಭಟ್ ಅವರು ಎಂ.ಎಸ್ ನಲ್ಲಿ ಉತ್ತಮ…

ಉಜಿರೆ ಬೆನಕ ಹೆಲ್ತ್‌ ಸೆಂಟರ್‌ನ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಯಾಗಿ ಕಾರ್ಯನಿರ್ವಹಿಸುತ್ತಿರುವ ಡಾ| ಅಂಕಿತಾ ಜಿ ಭಟ್ ರವರು ಬೆಂಗಳೂರಿನ ಬಿ.ಎಂ.ಸಿ.ಆರ್.ಐ. ಮೆಡಿಕಲ್ ಕಾಲೇಜಿನಲ್ಲಿ ಎಂ.ಎನ್. ಓ.ಬಿ.ಜಿ.(ಪ್ರಸೂತಿ ಮತ್ತು ಸ್ತ್ರೀರೋಗ) ವಿಭಾಗದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ

ಪುತ್ತೂರು : ವೀಕೆಂಡ್ ಕರ್ಫ್ಯೂ ನಡುವೆ ಅಕ್ರಮವಾಗಿ ಮದ್ಯ ಮಾರಾಟ | ಓರ್ವನ ಬಂಧನ

ಪುತ್ತೂರು: ವಾರಂತ್ಯ ಕರ್ಫ್ಯೂ ಹಿನ್ನೆಲೆಯಲ್ಲಿ ಸಂಪ್ಯ ಪೊಲೀಸ್ ಠಾಣೆಯ ಎಸ್.ಐ ಉದಯರವಿ ಅವರು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಪಾಣಾಜೆ ಗ್ರಾಮದ ಆರ್ಲಪದವು ಪ್ರಯಾಣಿಕರ ತಂಗುದಾಣದ ಹಿಂಬದಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿದ್ದಾರೆ. ಮದ್ಯ ಮಾರಾಟ ಮಾಡುತ್ತಿದ್ದ

ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದ ಮತ್ತೊಬ್ಬ ನಟಿ | ಪಾರ್ಟಿ ಮೂಡ್ ನಲ್ಲಿದ್ದ ನಟಿಯ ಮನೆಗೆ ದಾಳಿ ಮಾಡಿ 40 ಗ್ರಾಂ…

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ, ಸೆಲೆಬ್ರಿಟಿ ಮಾಡೆಲ್ ಸೋನಿಯಾ ಅಗರ್ವಾಲ್ ಮನೆಯ ಮೇಲೆ ದಾಳಿ ನಡೆಸಿದ ಪೂರ್ವ ವಲಯದ ಪೊಲೀಸರು 40 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದ ಘಟನೆ ಇಂದು ನಡೆದಿದೆ. ಡಿಜೆ ಹಳ್ಳಿ ಇನ್ಸ್‍ಪೆಕ್ಟರ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ದಾಳಿಯ ಸಮಯದಲ್ಲಿ

‘ರಾಕಿ ಭಾಯ್’ ಜೊತೆ ಸಂಜನಾ ಫುಲ್ ಪಾರ್ಟಿ | ಮನೆಯಲ್ಲಿಯೇ ಜೊತೆಯಾಗಿ ‘ಆಪ್ಟರ್ ಪಾರ್ಟಿ’…

ಬೆಂಗಳೂರು: ನಟಿ ಸಂಜನಾ ಗಲ್ರಾಣಿಯವರ ಮುಖವಾಡ ಕಳಚಿ ಬಿದ್ದಿದ್ದು, ಇವರು 'ರಾಕಿ ಭಾಯಿ'ಎಂಬುವವರನ್ನು ಹಲವು ಬಾರಿ ಮನೆಗೆ ಆಹ್ವಾನಿಸಿ ಜೊತೆಯಲ್ಲೇ 'ಆಪ್ಟರ್ ಪಾರ್ಟಿ' ಆಚರಿಸಿ ಡ್ರಗ್ಸ್ ಸೇವಿಸಿದ್ದಳು' ಎಂಬ ವಿಷಯ ಈಗ ಸಿಸಿಬಿ ಪೊಲೀಸರ ತನಿಖೆಯಿಂದ ಹೊರಬಿದ್ದಿದೆ. ಅಷ್ಟಕ್ಕೂ ಆಕೆಯ 'ರಾಕಿ

ನಶೆಯಲ್ಲಿ ತೇಲಾಡುತ್ತಾ ಬಸ್ಸಿಗೆ ದಾರಿ ಬಿಡದೆ ಪುಂಡಾಟ ಮೆರೆದ ಯುವಕ | ಹಿಗ್ಗಾಮುಗ್ಗ ಥಳಿಸಿ ಆತನ ನಶೆ ಇಳಿಸಿದ…

ಸಾರಿಗೆ ಬಸ್‍ಗೆ ದಾರಿ ಬಿಡದೇ ಪುಂಡಾಟ ಮೆರೆದ ಯುವಕನಿಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ವೈ.ಎನ್.ಪುರ ಬಳಿ ನಡೆದಿದೆ. ಬೈಕ್‍ನಲ್ಲಿ ಹೋಗುತ್ತಿದ್ದ ಯುವಕ ತನ್ನ ಹಿಂದೆ ಸಾರಿಗೆ ಬಸ್ ಬರುತ್ತಿದ್ದರೂ ಕೂಡ ಬೈಕ್ ನಲ್ಲಿ ವೀಲ್ಹಿಂಗ್ ಮಾಡುತ್ತಾ

‘ಗೌರಿ ಲಂಕೇಶ ಹತ್ಯೆ ಪ್ರಕರಣ : ವಾಸ್ತವ ಮತ್ತು ವಿಪರ್ಯಾಸ’ ಈ ಕುರಿತು ವಿಶೇಷ ಚರ್ಚಾಕೂಟದ ಆಯೋಜನೆ !

ಬೆಂಗಳೂರು :ಗೌರಿ ಲಂಕೇಶ ಹತ್ಯೆ ಪ್ರಕರಣದ ನಂತರ ನಡೆದ ಬೆಳವಣಿಗೆ, ದೇಶದಲ್ಲಿ ನಡೆಯುತ್ತಿರುವ ಹಿಂದೂ ವಿರೋಧಿ ಷಡ್ಯಂತ್ರ ಈ ಎಲ್ಲ ವಿಷಯಗಳ ಬಗ್ಗೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಆನಲೈನ್ ಮೂಲಕ ವಿಶೇಷ ಸಂವಾದವನ್ನು ಆಯೋಜನೆ ಮಾಡಲಾಗಿದೆ. ಚರ್ಚಾಕೂಟದ ವಿವರ ದಿನಾಂಕ : 31.8.2021

‘ದಿ ಎಂಪಾಯರ್ : ಕ್ರೂರಿ ಇಸ್ಲಾಮಿಕ್ ಆಕ್ರಮಣಕಾರಿಗಳ ಗುಣಗಾನ’ ಈ ವಿಷಯದಲ್ಲಿ ಆನ್‌ಲೈನ್ ವಿಶೇಷ ಸಂವಾದ !

ಕ್ರೂರ ಮೊಘಲರ ವೈಭವೀಕರಿಸುವ ಚಲನಚಿತ್ರಗಳನ್ನು ಮತ್ತು ಅವರ ಪ್ರಾಯೋಜಕರನ್ನು ಹಿಂದೂಗಳು ಬಹಿಷ್ಕರಿಸಬೇಕು ! - ನ್ಯಾಯವಾದಿ ಸುಭಾಷ ಝಾ, ಸರ್ವೋಚ್ಚ ನ್ಯಾಯಾಲಯ ಇಂದು ಬಾಲಿವುಡ್‌ನವರು ಮುಸಲ್ಮಾನರ ಶ್ರದ್ಧಾಸ್ಥಾನಗಳ ಮೇಲೆ ಆಘಾತ ಮಾಡುವ ಚಲನಚಿತ್ರಗಳನ್ನು ನಿರ್ಮಿಸಲು ಹೆದರುತ್ತಿದ್ದಾರೆ;

ಆದಾಯ ತೆರಿಗೆ ಪಾವತಿದಾರರಿಗೊಂದು ಗುಡ್ ನ್ಯೂಸ್ | ಐಟಿ ರಿಟರ್ನ್ಸ್ ಗೆ ನೀಡಿದ್ದ ಗಡುವು ವಿಸ್ತರಣೆ !!

ಆದಾಯ ತೆರಿಗೆ ರಿಟರ್ನ್ಸ್ ಪಾವತಿಯ ಗಡುವಿನ ಬಗ್ಗೆ ಯೋಚಿಸುತ್ತಿರುವವರಿಗೆ ಒಂದು ಗುಡ್ ನ್ಯೂಸ್ ದೊರೆತಿದೆ. ಪಾವತಿಯ ಗಡುವು ಒಂದು ತಿಂಗಳು ಮುಂದೆ ಹೋಗಿದೆ. ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಬೇಕಾದ ಹಲವಾರು ನಮೂನೆಗಳನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ಆಗಸ್ಟ್ 31, 2021 ರ ಹಿಂದಿನ

ಉಳ್ಳಾಲ: ತೋಟಕ್ಕೆ ನುಗ್ಗಿದ್ದ ಕೋಣವನ್ನು ಕಡಿದು ಕೊಂದ ಅಪರಿಚಿತ!!ಘಟನೆಗೆ ಸಾಥ್ ನೀಡಿದ ತೋಟದ ಮಾಲೀಕ ಜಯರಾಮ ಶೆಟ್ಟಿ…

ತೋಟಕ್ಕೆ ನುಗ್ಗಿದ ಕೋಣವನ್ನು ಹರಿತವಾದ ಆಯುಧದಿಂದ ಕಡಿದು ಕೊಂದ ಘಟನೆ ನಡೆದಿದ್ದು, ವಿಚಾರ ತಿಳಿದ ಹಿಂದೂ ಸಂಘಟನೆಯ ಕಾರ್ಯಕರ್ತರು ಸ್ಥಳಕ್ಕೆ ಧಾವಿಸಿ ಆಕ್ರೋಶ ಹೊರಹಾಕಿದ್ದಾರೆ.ಘಟನೆಯ ವಿರುದ್ಧ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು,ಉಳ್ಳಾಲ ಉದ್ವಿಗ್ನ ಸ್ಥಿತಿಯತ್ತ ತೆರಳುವುದನ್ನು