ಪುತ್ತೂರು | ಆಕಸ್ಮಿಕವಾಗಿ 60 ಅಡಿ ಆಳದ ಬಾವಿಗೆ ಬಿದ್ದ ಮಹಿಳೆ | ರಕ್ಷಣೆಗೆ ತಾನೂ ಬಾವಿಗಿಳಿದ ಪತಿ | ಮೇಲೆ ಬರಲಾಗದೆ ಒದ್ದಾಡುತ್ತಿದ್ದ ಇಬ್ಬರನ್ನೂ ರಕ್ಷಿಸಿದ ಅಗ್ನಿಶಾಮಕದಳ
ಇಂದು ಬೆಳಗ್ಗೆ 60 ಅಡಿ ಆಳದ ಬಾವಿಗೆ ಬಿದ್ದ ಮಹಿಳೆಯೊಬ್ಬರನ್ನು ಮತ್ತು ಮಹಿಳೆಯ ರಕ್ಷಣೆಗೆ ಬಾವಿಗೆ ಇಳಿದ ಆಕೆಯ ಪತಿಯನ್ನೂ ಅಗ್ನಿಶಾಮಕ ದಳದವರು ರಕ್ಷಿಸಿದ ಘಟನೆ ಪುತ್ತೂರಿನ ಕೆಯ್ಯೂರಿನಲ್ಲಿ ನಡೆದಿದೆ. ಕೆಯ್ಯೂರಿನಲ್ಲಿ ನಸುಕಿನ ಜಾವ ಮಹಿಳೆಯೊಬ್ಬರು ನೀರು ತರಲು…










