ಸರ್ಕಾರಿ ಕಾರ್ಯಕ್ರಮಗಳಲ್ಲಿ ಇನ್ನು ಹೂಗುಚ್ಚ, ಹಾರ, ತುರಾಯಿ, ನೆನಪಿನ ಕಾಣಿಕೆಗಳಿಗೆ ಬ್ರೇಕ್
ಇನ್ನು ಮುಂದೆ ಸರ್ಕಾರದ ಸಭೆ-ಸಮಾರಂಭಗಳಲ್ಲಿ ಹಾರ, ಹೂಗುಚ್ಛ, ತುರಾಯಿ, ನೆನಪಿನ ಕಾಣಿಕೆ, ಹಣ್ಣಿನ ಬುಟ್ಟಿ, ಶಾಲು ಇತ್ಯಾದಿಗಳನ್ನು ಕಾಣಿಕೆಯಾಗಿ ನೀಡುವುದನ್ನು ರದ್ದುಗೊಳಿಸಿ ಸುತ್ತೋಲೆ ಹೊರಡಿಸಲಾಗಿದೆ. ಈ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಸುತ್ತೋಲೆ ಹೊರಡಿಸಿದ್ದಾರೆ. ಇವೆಲ್ಲ ಕಾಣಿಕೆಗಳ…










