ಸೋಮವಾರ, 26 ಅಕ್ಟೋಬರ್ 2026
Trending

ಆಗಷ್ಟ್ 2021

News

ನಾಳೆ ಎಸ್ಎಸ್ಎಲ್ ಸಿ ಫಲಿತಾಂಶ | ನೂತನ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರಿಂದ ಸೋಮವಾರ ಸಂಜೆ ಪ್ರಕಟ

ಕೊರೋನಾ ಆತಂಕದ ನಡುವೆಯೇ ನಡೆದ ಈ ಬಾರಿಯ ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶ ನಾಳೆ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ನೂತನ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಸುದ್ದಿಗೋಷ್ಠಿಯಲ್ಲಿ ಸೋಮವಾರ ಸಂಜೆ 3.30 ಕ್ಕೆ ಫಲಿತಾಂಶ ಪ್ರಕಟಿಸಲಿದ್ದಾರೆ.…

Breaking Entertainment News Kannada

ಆದಷ್ಟು ಕ್ಷಿಪ್ರ, ಎತ್ತರ ಹಾಗೂ ಬಲಿಷ್ಠ ಎಂಬ ಧ್ಯೇಯ ವಾಕ್ಯದೊಂದಿಗೆ ಶುರುವಾದ ಟೋಕಿಯೋ ಒಲಿಂಪಿಕ್ಸ್ ಗೆ ಇಂದು ವಿದ್ಯುಕ್ತ ತೆರೆ | ಹೆಮ್ಮೆಪಡಲು ಭಾರತಕ್ಕೆ ಕಾರಣಗಳಿವೆ !!

ಕ್ಷಿಪ್ರವಾಗಿ, ಎತ್ತರಕ್ಕೆ ಹಾಗೂ ಬಲಿಷ್ಠ ಎಂಬುದು ಒಲಿಂಪಿಕ್ ಧ್ಯೇಯ ವಾಕ್ಯ. ಒಲಂಪಿಕ್ ನ 5 ಚಕ್ರಗಳು 5 ಜನವಸತಿಯುಳ್ಳ ಭೂಖಂಡಗಳನ್ನು ಪ್ರತಿನಿಧಿಸುತ್ತದೆ. ಕೂಬರ್ತಿಯ ಪ್ರಕಾರ “ಹೇಗೆ ಜೀವನದಲ್ಲಿ ಹೋರಾಡುವುದು ಮುಖ್ಯವೇ ಹೊರತು ಜಯಿಸುವುದಲ್ಲವೋ, ಹಾಗೆಯೇ ಒಲಿಂಪಿಕ್ಸ್ ನ ಅತಿಮುಖ್ಯ…

News

ಮಹಿಳೆ ಚಲಾಯಿಸುತ್ತಿದ್ದ ಕಾರು ಹೇರೂರು ಸೇತುವೆ ಮೇಲೆ ಕಂಟೈನರ್ ಗೆ ಡಿಕ್ಕಿ | ಶೂಟಿಂಗಿಗೆ ತೆರಳುವಾಗ ನಡೆದ ಅವಘಡದಲ್ಲಿ ನಾಲ್ವರಿಗೆ ಗಾಯ

ಬ್ರಹ್ಮಾವರ ಬಳಿಯ ಹೇರೂರು ಸೇತುವೆ ಮೇಲೆ ಕಂಟೈನರ್ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಮಂದಿ ಗಾಯಗೊಂಡ ಘಟನೆ ಇಂದು ನಡೆದಿದೆ. ಇಂದು ಬೆಳಗ್ಗೆ 7.15 ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಗಾಯಗೊಂಡವರ…

Breaking Entertainment News Kannada

ನಟಿಯರ ಖಾಸಗಿ ಭಾಗಗಳನ್ನು ತೋರಿಸುವುದಿಲ್ಲ ಎಂದು ಹೇಳಿ ಶೂಟಿಂಗ್ ಮಾಡಿಸ್ತಿದ್ದ ರಾಜ್ ಕುಂದ್ರಾ | ಮತ್ತೋರ್ವ ಯುವತಿಯಿಂದ ಕೇಸು ದಾಖಲು

ಬಾಲಿವುಡ್‌ ನಟಿ ಶಿಲ್ಪಾಶೆಟ್ಟಿ ಪತಿ ರಾಜ್‌ಕುಂದ್ರಾ ಅವರು ತಮ್ಮ ಅಶ್ಲೀಲ ಸಿನಿಮಾಗಳಲ್ಲಿ ಹಲವು ನಟಿಯರು ಮತ್ತು ಮಾಡೆಲ್‌ಗಳ ಅನುಮತಿಯಿಲ್ಲದೆ ಅವರ ಖಾಸಗಿ ಭಾಗಗಳನ್ನು ಬಳಸಿಕೊಂಡಿದ್ದಾರೆ ಎಂಬ ಗಂಭೀರ ವಿಚಾರ ಇದೀಗ ಬಯಲಿಗೆ ಬಂದಿದೆ. ರಾಜ್‌ಕುಂದ್ರಾ ಬಂಧನ ಹಾಗೂ ಮುಂಬೈ…

News

ಕಡಬ : ಹಿಂದೂ ರುದ್ರಭೂಮಿಯಲ್ಲಿ ಅರೆಬೆಂದ ಮೃತದೇಹ ಪತ್ತೆ

ಕಡಬದ ಹಿಂದೂ ರುದ್ರಭೂಮಿಯಲ್ಲಿ ಅರೆಬೆಂದ ಸ್ಥಿತಿಯಲ್ಲಿ ಮೃತದೇಹವೊಂದು ಶನಿವಾರ ರಾತ್ರಿ ಕಂಡುಬಂದಿದೆ. ಕಡಬ ಸಮೀಪದ ಗೋಳಿಯಡ್ಕ ನಿವಾಸಿಯೋರ್ವರು ಶನಿವಾರದಂದು ಮೃತಪಟ್ಟಿದ್ದು, ಕಡಬದ ಹಿಂದೂ ರುದ್ರಭೂಮಿಯಲ್ಲಿ ದಹನ ಕಾರ್ಯ ಮಾಡಲಾಗಿತ್ತು. ಮೃತ ವ್ಯಕ್ತಿಯ ಕುಟುಂಬ ಸದಸ್ಯರು ಮೃತದೇಹಕ್ಕೆ ಬೆಂಕಿ ಹಚ್ಚಿ…

ಅಂಕಣ

ತುಳುನಾಡಿನ ಆಟಿ ಅಮಾವಾಸ್ಯೆ!!ಮಹಾಮಾರಿಯಿಂದ ದೂರವಾಗುತ್ತಿದೆ ಪೂರ್ವಜರಿಂದ ವರವಾದ ಸಂಸ್ಕೃತಿ | ಪುರಾತನ ಸಂಸ್ಕೃತಿ ಮುಂದಿನ ತಲೆಮಾರುಗಳೂ ಅನುಭವಿಸುವಂತಾಗಲಿ

ಪ್ರತೀ ವರ್ಷದಂತೆ ಇಂದು ತುಳುನಾಡಿಗೆ ಬಹಳ ವಿಶೇಷವಾದ ದಿನ. ಆಷಾಡ ಮಾಸ, ತುಳುನಾಡಿನಲ್ಲಿ ಆಟಿ.ಈ ಆಟಿ ತಿಂಗಳಿನಲ್ಲಿ ಬಗೆ ಬಗೆಯ ಖಾದ್ಯಗಳು ಪ್ರತೀ ಮನೆಯ ಅಡುಗೆ ಕೋಣೆಯಿಂದ ಮೂಗಿಗೆ ರಾಚುತ್ತಲೇ ಇರುತ್ತದೆ. ನೂತನ ವಧು ತನ್ನ ತವರು ಮನೆಗೆ…

News

ಎಡಮಂಗಲ : ರೈಲಿನಡಿಗೆ ಬಿದ್ದು ಯುವಕನೋರ್ವ ಸಾವು

ಕಡಬ : ಯುವಕನೋರ್ವ ರೈಲಿನ ಅಡಿಗೆ ಬಿದ್ದು ಸಾವನ್ನಪ್ಪಿದ ಘಟನೆ ಶನಿವಾರ ಎಡಮಂಗಲದಲ್ಲಿ ಸಂಭವಿಸಿದೆ. ಕಡಬ ತಾಲೂಕಿನ ಎಡಮಂಗಲದ ಪಟ್ಲ ದಡ್ಡು ಕುಶಾಲಪ್ಪ ಯಾನೆ ಪೂವಪ್ಪ ನಾಯ್ಕರ ಪುತ್ರ ಭರತ್(24) ಮೃತ ಯುವಕ ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ…

News

ಸವಣೂರು :ವೀಕೆಂಡ್ ಕರ್ಫ್ಯೂ,ಮಾಸ್ಕ್ ಧರಿಸದವರಿಗೆ ಮಾಸ್ಕ್ ವಿತರಿಸಿದ ಪೊಲೀಸರು

ಕಡಬ : ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ಸರಕಾರ ಜಾರಿಗೊಳಿಸಿದ ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಅನಗತ್ಯವಾಗಿ ರಸ್ತೆಗಿಳಿದವರಿಗೆ ಕಡಬ ತಾಲೂಕಿನ ಸವಣೂರಿನಲ್ಲಿ ಪೊಲೀಸರು ದಂಡ ವಿಧಿಸಿದರು. ಅಲ್ಲದೆ ಮಾಸ್ಕ್ ಹಾಕದವರಿಗೆ ದಂಡ ವಿಧಿಸಿ,ಮಾಸ್ಕ್ ವಿತರಿಸುವ ಮೂಲಕ ಪೊಲೀಸರು ಗಮನ ಸೆಳೆದರು.…

Breaking Entertainment News Kannada

ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮೊದಲ ಸ್ವರ್ಣ, ಬಾಹುಬಲಿಯಾಗಿ ಜಾವೆಲಿನ್ ನಲ್ಲಿ ಈಟಿ ಬೀಸಿದ ನೀರಜ್ ಚೋಪ್ರಾ | ಅಥ್ಲೆಟಿಕ್ ವಿಭಾಗದಲ್ಲಿ ಭಾರತದ ಶತಮಾನದ ಕೊರಗಿಗೆ ಇಂದು ಬಿತ್ತು ಫುಲ್ ಸ್ಟಾಪ್ !

ಟೋಕಿಯೋ : ಶತಕೋಟಿ ಭಾರತೀಯರ ಶತಮಾನದ ಕನಸು ಇಂದು ನನಸಾಗಿದೆ‌. ಒಲಿಂಪಿಕ್ಸ್ ನ ಜಾವೆಲಿನ್ ಎಸೆತದಲ್ಲಿ, ಬಲಿಷ್ಠ ಬಾಹುಬಲಿ ಪ್ರದರ್ಶನ ನಡೆದುಹೋಗಿದೆ. ಹಲವು ದೇಶಗಳ ಘಟಾನುಘಟಿ ಪಳಗಿದ ಆಟಗಾರರ ನಡುವೆ ಕೂಡಾ, ನಮ್ಮ ಹುಡುಗ ನೀರಜ್ ಚೋಪ್ರಾ ಚಿನ್ನದ…

Breaking Entertainment News Kannada

ಒಲಂಪಿಕ್ಸ್ ನ ಕುಸ್ತಿ ಪಂದ್ಯಾಟದಲ್ಲಿ ಕಂಚು ಗೆದ್ದ ‘ಭಜರಂಗ್’ | ಭಾರತಕ್ಕೆ ಆರನೇ ಪದಕ

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತದ ಕುಸ್ತಿಪಟು ಭಜರಂಗ್ ಪೂನಿಯ ದೇಶಕ್ಕೆ ಕಂಚಿನ ಪದಕ ತರುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು ನಡೆದ ಪುರುಷರ 65 ಕೆಜಿ ಫ್ರೀಸ್ಟೈಲ್ ಕುಸ್ತಿ ಪಂದ್ಯದಲ್ಲಿ ಕಜಾಕಿಸ್ತಾನದ ದೌಲೆಟ್ ನಿಯಾಜ್‌ಕಾವ್ ವಿರುದ್ಧ 8-0 ಸ್ಕೋರ್ ಪಡೆದ ಪೂನಿಯ, ಕಂಚಿನ…

div class="ere-sticky">