ಕಣಿಯೂರು | ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು
ವಿದ್ಯುತ್ ಶಾಕ್ ಹೊಡೆದ ಪರಿಣಾಮ ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ಕಣಿಯೂರಿನಲ್ಲಿ ನಡೆದಿದೆ. ಕಣಿಯೂರು ಗ್ರಾಮದ ಪೋಯ್ಯ ಮನೆ ನಿವಾಸಿ ನಾಣ್ಯಪ್ಪ ಪೂಜಾರಿ ಮೃತಪಟ್ಟವರು ಎಂದು ತಿಳಿದುಬಂದಿದೆ. ನಿನ್ನೆ ರಾತ್ರಿ ಸುರಿದ ಭಾರಿ ಗಾಳಿ ಮಳೆಯಿಂದಾಗಿ, ವಿದ್ಯುತ್ ತಂತಿ ತುಂಡಾಗಿ…










