ಸೋಮವಾರ, 26 ಅಕ್ಟೋಬರ್ 2026
Trending

ಆಗಷ್ಟ್ 2021

News

ನದಿಗೆ ಹಾರಿ ನವ ವಿವಾಹಿತೆ ಆತ್ಮಹತ್ಯೆ | 5 ತಿಂಗಳ‌ ಹಿಂದೆ ಪ್ರೇಮ ವಿವಾಹವಾದ ಯುವತಿ

ಐದು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆಯೋರ್ವಳು ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಹಾಸನ ಜಿಲ್ಲೆಯಿಂದ ವರದಿಯಾಗಿದೆ. ಜೀವ ಕಳೆದುಕೊಂಡಾಕೆಯನ್ನು ಚನ್ನರಾಯಪಟ್ಟಣ ತಾಲೂಕಿನ ಬೆಕ್ಕ ಗ್ರಾಮದ ಪೂಜಾ(22) ಎಂದು ಗುರುತಿಸಲಾಗಿದೆ. ಪೂಜಾಳಿಗೆ ಈ ಹಿಂದೆ…

News

ಮುಡಿಪು : ಚಿನ್ನದಂಗಡಿಯ ಗೋಡೆ ಕೊರೆದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

ಮಂಗಳೂರು :ಮುಡಿಪು ಚಿನ್ನದ ಅಂಗಡಿಯ ಗೋಡೆ ಕೊರೆದು ಒಳನುಗ್ಗಿದ ಕಳ್ಳರು ಲಕ್ಷಾಂತರ ಬೆಲೆ ಬಾಳುವ ಚಿನ್ನ ದರೋಡೆ ನಡೆಸಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕುರ್ನಾಡು ಬಳಿ ನಡೆದಿದೆ. ಮುಡಿಪುವಿನಲ್ಲಿರುವ ಗೋಲ್ಡ್ ಕಿಂಗ್ ಜ್ಯುವೆಲ್ಲರಿ ಹೆಸರಿನ ಚಿನ್ನದಂಗಡಿಯಲ್ಲಿ…

News

ಪ್ರಿಯಕರನ ವಿಡಿಯೋ ಕಾಲ್ ಸೂಚನೆಯೇ ಆ ಕೊಲೆಗೆ ಮಾರ್ಗದರ್ಶನವಾಗಿತ್ತು!!ಪ್ರೀತಿಗೆ ಅಡ್ಡ ಬಂದಳೆಂದು ಹೆತ್ತಬ್ಬೆಯನ್ನೇ ಕೊಂದ ಬಾಲಕಿ

ಪ್ರಿಯಕರನ ಮಾತನ್ನು ನಂಬಿ, ಆತ ವಿಡಿಯೋ ಕಾಲ್ ಮೂಲಕ ಹೇಳಿಕೊಟ್ಟ ರೀತಿಯಲ್ಲೇ ಅಪ್ರಾಪ್ತೆಯೊಬ್ಬಳು ತನ್ನ ಹೆತ್ತ ತಾಯಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಅಮಾನವೀಯ ಘಟನೆ ಹರ್ಯಾಣದ ಫರಿದಾಬಾದ್​ ಜಿಲ್ಲೆಯಲ್ಲಿ ನಡೆದಿದೆ. ಘಟನೆ ವಿವರ: 16 ವರ್ಷದ ಆ ಅಪ್ರಾಪ್ತ…

News

ಡಂಪ್ ಮಾಡಿದ್ದ ಪ್ರೇಯಸಿಯ ಮತ್ತೆ ಸೇರಲು ಪ್ರಯತ್ನ, ಆಕೆಯ ಮನೆ ಕಿಟಕಿಯ ಮಧ್ಯೆ ಸಿಲುಕಿ ಪ್ರೀತಿಯ ಜೊತೆ ತೇಲಿ ಹೋಯ್ತು ಪ್ರಾಣ

ಕುಡಿದ ಮತ್ತಿನಲ್ಲಿ ಮಾಜಿ ಪ್ರೇಯಸಿಯ ಮನೆಗೆ ರಹಸ್ಯವಾಗಿ ನುಗ್ಗಲು ಯತ್ನಿಸಿದ ವ್ಯಕ್ತಿಯೊಬ್ಬ ಕಿಟಕಿಯಲ್ಲಿಯೇ ಸಿಲುಕಿ ಒದ್ದಾಡಿ, ನಂತರ ಪ್ರಾಣ ಬಿಟ್ಟಿರುವ ಘಟನೆ ಉಕ್ರೇನ್‌ನಲ್ಲಿ ನಡೆದಿದೆ. ಉಕ್ರೇನ್‌ನ ಖೇರ್ಸನ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಸಾವನ್ನಪ್ಪಿದ ವ್ಯಕ್ತಿ ತನ್ನ ಮಾಜಿ…

News

ನರಹರಿ ಪರ್ವತ ಮತ್ತು ಶ್ರೀ ಕಾರಿಂಜೇಶ್ವರ ಕ್ಷೇತ್ರದಲ್ಲಿ ಆಟಿ ಅಮಾವಾಸ್ಯೆ ನಿಮಿತ್ತ ಪ್ರತಿವರ್ಷ ಆಚರಿಸುವ ತೀರ್ಥಸ್ನಾನಕ್ಕೆ ಈ ಬಾರಿಯೂ ಅವಕಾಶವಿಲ್ಲ

ಕೊರೋನಾ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ನರಹರಿ ಪರ್ವತ ಕ್ಷೇತ್ರ ಹಾಗೂ ಶ್ರೀ ಕಾರಿಂಜೇಶ್ವರ ಕ್ಷೇತ್ರದಲ್ಲಿ ಆಗಸ್ಟ್ 8 ರಂದು ಆಟಿ ಅಮಾವಾಸ್ಯೆಯ ತೀರ್ಥಸ್ನಾನಕ್ಕೆ ಅವಕಾಶವಿಲ್ಲ ಎಂದು ಆಯಾ ದೇವಸ್ಥಾನಗಳ ಆಡಳಿತ ಮಂಡಳಿಗಳು ತಿಳಿಸಿವೆ. ನರಹರಿ ಪರ್ವತ…

News

ಕಾಮ ಕಳಂಕಕ್ಕೆ ಒಳಗಾದ ಮೈಸೂರು ವಿಶ್ವವಿದ್ಯಾಲಯ | ಪ್ರೊಫೆಸರ್ ಜತೆ ಮಲಗಿದ್ರೆ ಪಿಎಚ್‌ಡಿ ಈಸ್ ಸೋ ಈಸಿ !?

ಮೈಸೂರು: ಮೈಸೂರು ವಿಶ್ವವಿದ್ಯಾಲಯ ಕಾಮಕಾಂಡದ ಕಳಂಕಕ್ಕೆ ಒಳಗಾಗಿದ್ದು, ಸಂಶೋಧನಾ ವಿದ್ಯಾರ್ಥಿನಿಯನ್ನು ಮನೆಗೇ ಕರೆಸಿಕೊಂಡಿದ್ದ ಪ್ರೊಫೆಸರ್, ಪತ್ನಿಯ ಕೈಗೆ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿಹಾಕಿಕೊಂಡಿದ್ದು, ಪ್ರಕರಣವೀಗ ಪೊಲೀಸ್ ಠಾಣೆ ಮೆಟ್ಟಿಲನ್ನೂ ಏರಿದೆ. ಮೈಸೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಪ್ರಾಧ್ಯಾಪಕ ರಾಮಚಂದ್ರ ಅವರೇ…

News

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ಕೋಟ ಸಚಿವರಿಗೆ ಶುಭಾಶಯ ಕೋರಿದ ಬ್ಯಾನರ್|ವಿರೋಧ ಪಕ್ಷದಲ್ಲಿಯೂ ಕೋಟಾರಿಗೆ ಇದ್ದಾರೆಯೇ ಅಭಿಮಾನಿಗಳು?!!

ರಾಜಕೀಯ ಸಭೆ ಸಮಾರಂಭಗಳಲ್ಲಿ ಒಬ್ಬರಿಗೊಬ್ಬರು ಕಚ್ಚಾಟದ ಮಾತುಗಳನ್ನಾಡಿ ಕಾರ್ಯಕರ್ತರನ್ನು ದಂಗೆ ಏಳಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಕೆಲ ನಾಯಕರು ಒಂದು ಕಡೆಯಾದರೆ,ಆ ಬಳಿಕ ಇನ್ನೊಂದು ವೇದಿಕೆಯಲ್ಲಿ ಭಾರೀ ಕುಶಲೋಪರಿಯಲ್ಲಿ ತೊಡಗುವ ಕೆಲ ನಾಯಕರೂ ಇದ್ದಾರೆ. ಆದರೆ ಇದೆಲ್ಲದರ ಮಧ್ಯೆ…

News

ಕಟ್ಟಡ ಕಾರ್ಮಿಕರ ಅಗತ್ಯ ಬೇಡಿಕೆಗಳನ್ನು ಈಡೇರಿಸುವಂತೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಉಪ ಕಾರ್ಮಿಕ ಆಯುಕ್ತರಿಗೆ ಮನವಿ

ಕಟ್ಟಡ ಕಾರ್ಮಿಕರಿಗೆ ಮಂಡಳಿಯಿಂದ ನೀಡುವ ಆಹಾರ ಕಿಟ್ಟಲ್ಲಿ ರಾಜಕೀಯ ನಡೆಸಲಾಗುತ್ತಿದೆ ಶಾಸಕರ ಅದನ್ನು ತಾನೆ ನೀಡುವುದೆಂದು ಹೇಳಿದ್ದರು ಎಲ್ಲ ಕಟ್ಟಡ ಕಾರ್ಮಿಕರಿಗೆ ವಿತರಿಸದೆ ತಾರತಮ್ಯವನ್ನು ಎಸಗಲಾಗುತ್ತಿದೆ. ಪಂಚಾಯತಿಗಳಿಗೆ ಶಾಸಕರ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾರ್ಮಿಕ ಇಲಾಖೆ ನೀಡಿದ ಕಟ್ಟಡ…

News

ಆ.11 ರಿಂದ ಮುಂದೂಡಲ್ಪಟ್ಟ ಪದವಿ ಪರೀಕ್ಷೆಗಳನ್ನು ನಡೆಸುವಂತೆ ಜಿಲ್ಲಾಧಿಕಾರಿ ಆದೇಶ

ಆಗಸ್ಟ್ 2021ರ ಸ್ನಾತಕ/ಸ್ನಾತಕೋತ್ತರ ಜಿಲ್ಲಾಧಿಕಾರಿಯವರೊಡನೆ ನಡೆದ ಸಭೆ ನಡೆದಿದೆ. ಕುಲಪತಿಗಳ ನಿರ್ದೇಶನ ಹಾಗೂ ಜಿಲ್ಲಾಧಿಕಾರಿಗಳ ಸಲಹೆಯಂತೆ ಆಗಸ್ಟ್ 5ರಂದು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯವರ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಈ ಕೆಳಗಿನ ತೀರ್ಮಾನ ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿಯವರ ಆದೇಶದಂತೆ ಮುಂದೂಡಲಾಗಿದ್ದ…

News

ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಕೊರೋನ ಪ್ರಕರಣ | ಮತ್ತೊಮ್ಮೆ ಲಾಕ್ ಡೌನ್ ಭೀತಿಯಲ್ಲಿ ದ.ಕ ಹಾಗೂ ಉಡುಪಿ ಜಿಲ್ಲೆ | ಉಡುಪಿ ಜಿಲ್ಲೆಯಲ್ಲಿ ಇಂದಿನಿಂದ ನೈಟ್ ಕರ್ಫ್ಯೂ

ಕಳೆದ ಕೆಲ ದಿನಗಳ ಹಿಂದೆಯಷ್ಟೇ ಅನ್ ಲಾಕ್ ಆಗಿ, ಕೊರೋನ ಪ್ರಕರಣಗಳು ಸ್ವಲ್ಪ ಕಡಿಮೆಗೊಂಡು ಇನ್ನೇನು ಸಹಜ ಸ್ಥಿತಿಯತ್ತ ಮರಳುತ್ತಿರುವ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಪುನಃ ಮಹಾಮಾರಿಯ ಅಟ್ಟಹಾಸ ಮುಂದುವರಿದಿದ್ದು ಜಿಲ್ಲಾಡಳಿತ ಕಠಿಣ ಕ್ರಮಗಳನ್ನು ಕೈಗೊಳ್ಳುವತ್ತ ಯೋಚಿಸುತ್ತಿದೆ. ಹೊರಜಿಲ್ಲೆಗಳಲ್ಲಿ…