ಸೋಮವಾರ, 26 ಅಕ್ಟೋಬರ್ 2026
Trending

ಆಗಷ್ಟ್ 2021

News

ಸವಣೂರು : ಒಣ‌ಮೀನು ಮಾರಾಟ ಮಾಡಿ ತನ್ನ ಮಕ್ಕಳಿಗೆ ಉನ್ನತ ಶಿಕ್ಷಣ ಕೊಟ್ಟ ಅಬೂಬಕ್ಕರ್ ಸವಣೂರು

ಸವಣೂರು : ಒಣ ಮೀನು ಮಾರಾಟ ಮಾಡಿ ತನ್ನ‌ಮಕ್ಕಳಿಗೆ ವೈದ್ಯಕೀಯ ಸೇರಿದಂತೆ ಉನ್ನತ ಶಿಕ್ಷಣ ಕೊಡಿಸಿದ ಅಬೂಬಕ್ಕರ್ ಸವಣೂರು ಅವರನ್ನು ಸವಣೂರಿನ ತನ್ನ ಅಂಗಡಿಯ ಒಣಮೀನಿನ ಅಂಗಡಿಯಲ್ಲಿ ಪುತ್ತೂರಿನ ಕಮ್ಯುನಿಟಿ ಸೆಂಟರ್‌ ವತಿಯಿಂದ ಅಭಿನಂದಿಸಲಾಯಿತು. ಕಡಬ ತಾಲ್ಲೂಕಿನ ಸವಣೂರಿನ…

Breaking Entertainment News Kannada

ಟೋಕಿಯೋ ಒಲಿಂಪಿಕ್ಸ್ ನಲ್ಲಿ ಕುಸ್ತಿಯಲ್ಲಿ ಬೆಳ್ಳಿಗೆ ತೃಪ್ತಿ ಪಟ್ಟುಕೊಂಡ ರವಿ ದಹಿಯಾ | ಮೊದಲ ಚಿನ್ನದ ಅಕೌಂಟ್ ತೆರೆಯುತ್ತದೆಂಬ ಕನಸು ಭಗ್ನ

ಟೋಕಿಯೋ: ಒಲಿಂಪಿಕ್ಸ್‌ನಲ್ಲಿ ಕುಸ್ತಿ ವಿಭಾಗದಲ್ಲಿ ಫೈನಲ್ ತಲುಪಿದ್ದ ಭಾರತದ ಕುಸ್ತಿಪಟು ರವಿಕುಮಾರ್ ದಾಹಿಯ ಅವರು ಫೈನಲ್‌ನಲ್ಲಿ ರಷ್ಯಾ ಎದುರಾಳಿ ಚೌರ್ ಉಗ್ಯೂವ್ ಎದುರು ಸೋಲಿಗೆ ಶರಣಾಗುವ ಮೂಲಕ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದಾರೆ. 57 ಕೆಜಿ ಕುಸ್ತಿ ವಿಭಾಗದಲ್ಲಿ ರಷ್ಯಾದ…

Karnataka State Politics Updates

ಸುಳ್ಯ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ಯೋಜನೆ,ಜನತೆಯ ನಿರೀಕ್ಷೆಗೆ ತಕ್ಕಂತೆ ಕೆಲಸ-ಸಚಿವ ಎಸ್.ಅಂಗಾರ

ಸುಳ್ಯ : ಸುಳ್ಯ ವಿಧಾನ ಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ಯೋಜನೆಗಳನ್ನು ತರಲಾಗುವುದು,ಕ್ಷೇತ್ರದ ಜನರ ವಿಶ್ವಾಸಕ್ಕೆ ಹಾಗೂ ಪಕ್ಷದ ನಿರೀಕ್ಷೆಗೆ ತಕ್ಕಂತೆ ಕೆಲಸ ನಿರ್ವಹಿಸುತ್ತೇನೆ ಎಂದು ಸಚಿವ ಎಸ್.ಅಂಗಾರ ಹೇಳಿದ್ದಾರೆ. ಎರಡನೇ ಬಾರಿಗೆ ಸಚಿವರಾಗಿ ಪ್ರಮಾಣ ವಚನ…

News

ಸಹಜ ಲೈಂಗಿಕ ಕ್ರಿಯೆ ನಡೆಸದೆ, ಎರಡು ತೊಡೆಗಳ ಮಧ್ಯೆ ಮಾಡಿದರೂ ಅದು ರೇಪ್ | ಮಹತ್ವದ ತೀರ್ಪು ನೀಡಿದ ಕೇರಳ ಕೋರ್ಟು!!

ಎರ್ನಾಕುಳಂ: ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಎಲ್ಲರೂ ಅಂದುಕೊಳ್ಳುವ ಸಹಜ ಲೈಂಗಿಕ ಕ್ರಿಯೆ ನಡೆಯದಿದ್ದರೂ ಸಂತ್ರಸ್ತೆಯ ತೊಡೆಗಳ ಮಧ್ಯೆ ಲೈಂಗಿಕ ಕ್ರಿಯೆಗೆ ಯತ್ನಿಸಿದರೂ ಅದು ಅತ್ಯಾಚಾರಕ್ಕೆ ಸಮ ಎಂದು ಕೇರಳ ಹೈಕೋರ್ಟ್ ತೀರ್ಪು ನೀಡಿದೆ.…

News

ಸರ್ವೆ: ಷಣ್ಮುಖ ಯುವಕ ಮಂಡಲದ ವತಿಯಿಂದ ಸ್ವಚ್ಛತಾ ಅಭಿಯಾನ

ಸವಣೂರು : ಶ್ರೀ ಷಣ್ಮುಖ ಯುವಕ ಮಂಡಲ (ರಿ.) ಸರ್ವೆ ಇದರ ವತಿಯಿಂದ ನೆಹರೂ ಯುವ ಕೇಂದ್ರ ಮಂಗಳೂರು, ಪುತ್ತೂರು ತಾಲೂಕು ಯುವಜನ ಒಕ್ಕೂಟ ಇದರ ಸಹಯೋಗ‌ದಲ್ಲಿ ಸ್ವಚ್ಛತಾ ಪಾಕ್ಷಿಕ ಕಾರ್ಯಕ್ರಮದ ಪ್ರಯುಕ್ತ ಸ್ವತ್ಛತಾ ಅಭಿಯಾನ, ಕೋವಿಡ್ ಬಾಧಿತ…

Karnataka State Politics Updates

ರಾಜ್ಯ ಸಚಿವ ಸಂಪುಟದಲ್ಲಿ ಜಾರಕಿಹೊಳಿ ಕುಟುಂಬವನ್ನು ಕಡೆಗಣಿಸಲಾಯಿತೇ? ಇದೇ ಮೊದಲ ಬಾರಿ ಜಾರಕಿಹೊಳಿ ಸಹೋದರರಿಲ್ಲದೆ ರಚನೆಯಾದ ಸಚಿವ ಸಂಪುಟ

ಸುಮಾರು 17 ವರ್ಷಗಳ ನಂತರ ಗೋಕಾಕಿನ ಪ್ರಭಾವಿ ರಾಜಕಾರಣಿ ಕುಟುಂಬದ ತಲೆ ಇಲ್ಲದೇ ಇದೇ ಮೊದಲ ಬಾರಿ ಕರ್ನಾಟಕ ರಾಜ್ಯ ಸಚಿವ ಸಂಪುಟ ರಚನೆಯಾಗಿದೆ. ಸುಮಾರು 2004 ನೇ ಇಸವಿಯಿಂದಲೂ ಜಾರಕಿಹೊಳಿ ಕುಟುಂಬದ ಒಬ್ಬ ಸದಸ್ಯರಾದರೂ ಸಚಿವ ಸ್ಥಾನ…

News

ಸುಳ್ಯ : ಬಿಜೆಪಿ ಮುಖಂಡ ಸುರೇಶ್ ಕಣೆಮರಡ್ಕ ಅವರ ಕಾರಿಗೆ ಲಾರಿ ಡಿಕ್ಕಿ

ಸುಳ್ಯ : ಮಂಗಳೂರು ಕಡೆಯಿಂದ ಬೆಂಗಳೂರಿಗೆ ಕೊರಿಯರ್ ಪಾರ್ಸೆಲ್ ಕೊಂಡೊಯ್ಯುತ್ತಿದ್ದ ಈಚರ್ ಲಾರಿಯೊಂದು ಸುಳ್ಯ ಕಡೆಯಿಂದ ಜಾಲ್ಸೂರು ಕಡೆಗೆ ಹೋಗುತ್ತಿದ್ದ ಕಾರಿಗೆ ವಿರುದ್ಧ ದಿಕ್ಕಿನಿಂದ ಬಂದು ಢಿಕ್ಕಿ ಹೊಡೆದ ಘಟನೆ ವರದಿಯಾಗಿದೆ. ಮಂಡೆಕೋಲು ಬಿಜೆಪಿ ಮುಖಂಡ ಸುರೇಶ್ ಕಣೆಮರಡ್ಕ…

News

ಪುತ್ತೂರು: ಎಲ್ಐಸಿ ಪ್ರತಿನಿಧಿಗಳ ಮಾಸಿಕ ಸಭೆ

ಭಾರತೀಯ ಜೀವ ವಿಮಾ ನಿಗಮ ಪ್ರತಿನಿಧಿಗಳ ಸಂಘದ ಮಾಸಿಕ ಸಭೆಯು ಅಧ್ಯಕ್ಷರಾದ ಪ್ರಕಾಶ್ ರೈ ಸಾರಕರೆ ಅಧ್ಯಕ್ಷತೆಯಲ್ಲಿ ಸಭಾಭವನದಲ್ಲಿ ನಡೆಯಿತು. ವೇದಿಕೆಯಲ್ಲಿ ಗೌರವಾಧ್ಯಕ್ಷರಾದ ಪ್ರಕಾಶ್ ಕುಮಾರ್ ಕೆ, ಸ್ಥಾಪಕ ಅಧ್ಯಕ್ಷರಾದ ಸುಬ್ರಹ್ಮಣ್ಯ ಭಟ್, ಪ್ರಧಾನ ಕಾರ್ಯದರ್ಶಿಯಾದ ಚಂದ್ರಶೇಖರ್ ಎಸ್,…

News

ಆಗುಂಬೆ ತಿರುವಿನಲ್ಲಿ ತಡೆಗೋಡೆಗೆ ಗುದ್ದಿ ಪ್ರಪಾತಕ್ಕೆ ಇನ್ನೇನು ಬೀಳಲಿದ್ದ ಲಾರಿ | ಸ್ವಲ್ಪದರಲ್ಲಿ ತಪ್ಪಿದ ಭಾರೀ ಅವಘಡ !!

ಉಡುಪಿ- ಶಿವಮೊಗ್ಗ ಜಿಲ್ಲೆ ಸಂಪರ್ಕಿಸುವ ಆಗುಂಬೆ ಘಾಟಿ 7ನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ತಡೆಗೋಡೆಗೆ ಗುದ್ದಿ ಅಪಾಯಕಾರಿ ಸ್ಥಿತಿಯಲ್ಲಿ ನಿಂತ ಘಟನೆ ಇಂದು ಬೆಳಗಿನ ಜಾವ ಐದು ಗಂಟೆಗೆ ನಡೆದಿದೆ. ಭತ್ತ ತುಂಬಿದ ಲಾರಿ ಶಿವಮೊಗ್ಗದಿಂದ…