Monthly Archives

August 2021

ಸಾರ್ವಜನಿಕ ಶ್ರೀಗಣೇಶೋತ್ಸವ ಆಚರಣೆ ಹೇಗೆ ಈ ಬಾರಿ : ಮಹತ್ವದ ಸಭೆ

ಕರ್ನಾಟಕದಲ್ಲಿ ಕೊರೋನಾ ವೈರಸ್ ಮೂರನೇ ಅಲೆ ಭೀತಿ ಹಿನ್ನೆಲೆ ಸಾರ್ವಜನಿಕ ಕರ್ನಾಟಕದಲ್ಲಿ ಕೊರೋನಾ ವೈರಸ್ ಮೂರನೇ ಅಲೆ ಭೀತಿ ಹಿನ್ನೆಲೆ ಸಾರ್ವಜನಿಕ ಗಣೇಶೋತ್ಸವ ಕುರಿತು ಇಂದು ರಾಜ್ಯ ಸರ್ಕಾರ ನಿರ್ಧರಿಸುವ ಸಾಧ್ಯತೆ ಇದೆ.ಸಾಮೂಹಿಕ ಗಣೇಶ ಚತುರ್ಥಿ ಆಚರಣೆಗೆ ಸಂಬಂಧಿಸಿದಂತೆ ಈಗಾಗಲೇ ಪರ ವಿರೋಧ

ರಸ್ತೆ ಬದಿ ತಳ್ಳು ಗಾಡಿ ವ್ಯಾಪಾರಿಗಳ ಆದಾಯ ಕಂಡು ನಿಬ್ಬೆರಗಾದ ಐಟಿ ಅಧಿಕಾರಿಗಳು | ಅಷ್ಟಕ್ಕೂ ಅವರ ಆದಾಯವೆಷ್ಟು?

ರಸ್ತೆ ಬದಿ ತಳ್ಳುಗಾಡಿಗಳಲ್ಲಿರುವ ಚಾಟ್ಸ್ ಗಳ ರುಚಿ ಬೇರೆಲ್ಲೂ ಸಿಗುವುದಿಲ್ಲ ಎಂಬುದು ತುಂಬಾ ಜನರ ಅಭಿಪ್ರಾಯ. ಹಾಗೆಯೇ ಸಂಜೆಯಾದರೆ ಸಾಕು ಆ ಗಾಡಿಗಳ ಸುತ್ತ ರಾಶಿ ರಾಶಿ ಜನ ಸೇರುತ್ತಾರೆ. ತಮಗಿಷ್ಟವಾದ ಚಾರ್ಟ್ಸ್ ಗಳನ್ನು ಚಪ್ಪರಿಸಿಕೊಂಡು ತಿನ್ನುತ್ತಾರೆ. ಈ ರೀತಿ ವ್ಯಾಪಾರ ಮಾಡುವವರ ಆದಾಯದ

ಟೋಕಿಯೋ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ |ಶೂಟಿಂಗ್ ನಲ್ಲಿ ದೇಶಕ್ಕೆ ಸ್ವರ್ಣ ತಂದ…

ಟೋಕಿಯೋ ಪ್ಯಾರಾಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಭಾರತ ಇಂದು ಮೊದಲ ಚಿನ್ನದ ಪದಕಕ್ಕೆ ಕೊರಳೊಡ್ಡಿದೆ . ಶೂಟಿಂಗ್ ನಲ್ಲಿ ಅವನಿ ಲೆಖಾರಾ ವಿಶ್ವದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದುಕೊಟ್ಟಿದ್ದಾರೆ. ಅವನಿ ಮಹಿಳೆಯರ 10 ಮೀಟರ್ ಏರ್ ರೈಫಲ್‌ ಸ್ಪರ್ಧೆಯ ಫೈನಲ್​ ಪಂದ್ಯದಲ್ಲಿ 249.6 ಸ್ಕೋರ್

ವಾಯುಭಾರ ಕುಸಿತ. ಇನ್ನೆರಡು ದಿನ ಕರಾವಳಿಯಲ್ಲಿ ಭಾರಿ ಮಳೆ | ಆರೆಂಜ್ ಅಲರ್ಟ್ ಘೋಷನೆ

ಬಂಗಾಳ ಉಪಸಾಗರದ ಒರಿಸ್ಸಾ ಮತ್ತು ಆಂಧ್ರಪ್ರದೇಶದ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಕರ್ನಾಟಕ ಮತ್ತು ಕೇರಳ ಕರಾವಳಿಯಾದ್ಯಂತ ರವಿವಾರ ಬಿರುಸಿನಿಂದ ಕೂಡಿದ ಮಳೆಯಾಗಿದೆ. ಜಿಲ್ಲೆಯ ಮಂಗಳೂರು, ಬೆಳ್ತಂಗಡಿ, ಧರ್ಮಸ್ಥಳ, ಮಡಂತ್ಯಾರು, ನಾರಾವಿ, ಪೂಂಜಾಲಕಟ್ಟೆ, ಕಲ್ಲಡ್ಕ, ಬಿ.ಸಿ.

ಬಂಟ್ವಾಳ : ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ

ಬಂಟ್ವಾಳ ತಾಲೂಕಿನ ಬಂಟ್ವಾಳ ಧರ್ಮಸ್ಥಳ ರಸ್ತೆಯ ಭಂಡಾರಿಬೆಟ್ಟು ಎಸ್ಕೇಪ್ ರಸ್ತೆಯ ತಿರುವಿನಲ್ಲಿ ಶನಿವಾರ ಸಂಜೆ ಅಪಘಾತ ನಡೆದಿದೆ. ಅಪಘಾತದ ದೃಶ್ಯ ಸಿ.ಸಿ.ಕ್ಯಾಮರಾ ದಲ್ಲಿ ಸೆರೆಯಾಗಿದೆ. ಅಪಘಾತದಲ್ಲಿ ಕಕ್ಕೆಪದವು ನಿವಾಸಿ ಕೃಷ್ಣ ಮಯ್ಯ ಅವರಿಗೆ ಸಣ್ಣ ಪುಟ್ಟ ಗಾಯ ಗಳಾಗಿದ್ದು ಆಸ್ಪತ್ರೆಗೆ

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ವಾಹನ ಪಾರ್ಕಿಂಗ್‌ಗೆ ಹಿಂದೂ ಭಕ್ತರಿಗೆ ಮಾತ್ರ ಅವಕಾಶ |…

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯು , ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಇನ್ನುಮುಂದೆ ಹಿಂದೂ ಭಕ್ತರಿಗೆ ಮಾತ್ರ ಪಾರ್ಕಿಂಗ್ ಮಾಡುವುದಕ್ಕೆ ಮಾತ್ರ ಅವಕಾಶ ಎಂದು ಪ್ರಕಟಣೆ ತಿಳಿಸಿದೆ. ಪಾರ್ಕಿಂಗ್ ವ್ಯವಸ್ಥೆ ಕುರಿತಂತೆ ಪುತ್ತೂರಿನ ಶ್ರೀಮಹಾಲಿಂಗೇಶ್ವರ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ತರಗತಿ

ಪುತ್ತೂರು, ಆ 29 : ಪುತ್ತೂರಿನ ಇತಿಹಾಸ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ದಲ್ಲಿ ಮಕ್ಕಳಿಗೆ ಧಾರ್ಮಿಕ ಶಿಕ್ಷಣದ ತರಗತಿಗಳು ನಡೆಯಲಿದೆ. ಪ್ರತಿ ಸೋಮವಾರ ಸಂಜೆ ಈ ತರಗತಿಗಳು ನಡೆಯಲಿದ್ದು, 15 ವರ್ಷದೊಳಗಿನ ಮಕ್ಕಳು ಈ ತರಗತಿಗಳಲ್ಲಿ ಭಾಗವಹಿಸಬಹುದಾಗಿದೆ. ದೈನಂದಿನ ಆಚಾರ- ವಿಚಾರ,

ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ವರ್ಗಾವಣೆ | ನೂತನ ಜಿಲ್ಲಾಧಿಕಾರಿಯಾಗಿ ಕೂರ್ಮ ರಾವ್

ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಜಿ ಜಗದೀಶ್‌ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಭಾನುವಾರ ಆದೇಶ ಹೊರಡಿಸಿದೆ ಉಡುಪಿಗೆ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕಲಬುರ್ಗಿ ಇದರ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಕೂರ್ಮ ರಾವ್‌ ಅವರನ್ನು ನೇಮಕ ಮಾಡಲಾಗಿದ್ದು, ಜಿ

ಮದುವೆ ಮಂಟಪದಲ್ಲಿ ಗುಟ್ಕಾ ಅಗೆಯುತ್ತಿದ್ದ ವರನನ್ನು ನೋಡಿ ಕೆರಳಿದ ವಧು | ಕೆನ್ನೆಗೆ ಬಾರಿಸಿ ಗುಟ್ಕಾ ಉಗಿಯಲು ಹೇಳಿದ…

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಮದುವೆ ವಿಡಿಯೋಗಳ ಮಹಾಪೂರವೇ ಹರಿದು ಬರುತ್ತಿವೆ. ಕೆಲವು ವಿಡಿಯೋಗಳು ಹೆಚ್ಚು ತಮಾಷೆಯಾಗಿರುತ್ತವೆ. ಅಂಥಹುದೆ ವಿಡಿಯೋ ಇದಾಗಿದ್ದು ಫುಲ್ ವೈರಲ್ ಆಗಿದೆ. ಮದುವೆ ಮಂಟಪದಲ್ಲಿಯೇ ವರನನ್ನು ನೋಡಿದ ವಧು ಕೆನ್ನೆಗೆ ಬಾರಿಸಿದ್ದಾಳೆ. ವರ ಆಗಲೇ ಮದುವೆ

ಮೈಸೂರು ಗ್ಯಾಂಗ್ ರೇಪ್ ಪ್ರಕರಣ |ಅತ್ಯಾಚಾರಿಗಳಿಂದ ಬಹಿರಂಗವಾಯಿತು ಸ್ಪೋಟಕ ಸತ್ಯ!!

ಮೈಸೂರು ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಡೆದ ವಿದ್ಯಾರ್ಥಿನಿಯ ಮೇಲಿನ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳಿಂದ ಸ್ಪೋಟಕ ಮಾಹಿತಿಯೊಂದು ಪೊಲೀಸರ ತನಿಖೆಯ ವೇಳೆ ಬಹಿರಂಗವಾಗಿದೆ. ಕಳೆದ ಕೆಲ ದಿನಗಳಿಂದ ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಆರೋಪಿಗಳ ಬಂಧನವಾಗಿದ್ದು ಪೊಲೀಸರು ಹಲವು