ಸೋಮವಾರ, 26 ಅಕ್ಟೋಬರ್ 2026
Trending

ಆಗಷ್ಟ್ 2021

Breaking Entertainment News Kannada

ಒಲಿಂಪಿಕ್ಸ್ ನ ಹಾಕಿ ಪಂದ್ಯದಲ್ಲಿ ಗೆದ್ದು ಕಂಚಿನ ಪದಕವನ್ನು ಕೊರಳಲ್ಲಿ ಅಲಂಕರಿಸಿಕೊಂಡ ಭಾರತದ ಯುವಕರು | 4 ದಶಕಗಳ ಪದಕ ಬರಕ್ಕೆ ಇತಿಶ್ರೀ

ಟೋಕಿಯೊದಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್‌ನ ಹಾಕಿ ಪಂದ್ಯಾಟದಲ್ಲಿ ಪುರುಷರ ಹಾಕಿ ತಂಡವು 41 ವರ್ಷಗಳ ಬಳಿಕ ಕಂಚಿನ ಪದಕವನ್ನು ಗೆದ್ದು ಐತಿಹಾಸಿಕ ಸಾಧನೆ ಮಾಡಿದೆ. ಜರ್ಮನಿ ವಿರುದ್ಧ 5-4 ಅಂತರದಲ್ಲಿ ಭಾರತದ ಪುರುಷರ ಹಾಕಿ ತಂಡ ಗೆದ್ದು, ಪದಕ ತನ್ನದಾಗಿಸಿಕೊಂಡಿದೆ.…

News

ಭಾರತ ಮಾತೆಗೆ ಗೌರವ ಸಲ್ಲಿಸುವ ಮೂಲಕ ಸಚಿವರಾಗಿ ಕೆಲಸ ಪ್ರಾರಂಭಿಸಿದ ಸುನಿಲ್ ಕುಮಾರ್

ಸುನಿಲ್ ಕುಮಾರ್ ತಮ್ಮ ಸಚಿವ ಸ್ಥಾನದ ಪ್ರಮಾಣ ವಚನವನ್ನು ಸ್ವೀಕರಿಸಿ, ತನ್ನ ಮುಂದಿನ ಕಾರ್ಯಗಳಿಗೆ ಆಶೀರ್ವಾದ ಪಡೆಯಲು ಬಿಜೆಪಿ ರಾಜ್ಯ ಕೇಂದ್ರ ಕಛೇರಿ ಜಗನ್ನಾಥ ಭವನಕ್ಕೆ ಭೇಟಿ ನೀಡಿದರು. ದೇಶದ ಮೇಲೆ ಅಪಾರ ಭಕ್ತಿ ಇರುವ ಇವರು ಭಾರತಮಾತೆಯ…

News

ಪರ್ಲಡ್ಕ ಸ.ಹಿ.ಪ್ರಾ.ಶಾಲೆ ಎಸ್.ಡಿ.ಎಂ.ಸಿಗೆ ಅಧ್ಯಕ್ಷರಾಗಿ ಸುಚಿತ್ರಾ, ಉಪಾಧ್ಯಕ್ಷರಾಗಿ ಉದಯ ಆಯ್ಕೆ

ಪುತ್ತೂರು: ಪರ್ಲಡ್ಕ ಸ.ಹಿ.ಪ್ರಾ.ಶಾಲೆಯಲ್ಲಿ ನೂತನ ಶಾಲಾಭಿವೃದ್ದಿ ಸಮಿತಿ ರಚನೆಗಾಗಿ ಪೋಷಕರ ಸಭೆಯು ನಗರಸಭಾ ಉಪಾಧ್ಯಕ್ಷೆ ವಿದ್ಯಾ ಆರ್ ಗೌರಿ ಅವರ ಉಪಸ್ಥಿತಿಯಲ್ಲಿ ನಡೆಯಿತು. ಶಾಲಾ ಮುಖ್ಯಗುರು ಮನೋರಮಾ ಕೆ.ಅವರು ಎಸ್.ಡಿ.ಎಂ.ಸಿ ರಚನೆಯ ಪ್ರಕ್ರಿಯೆ ಹಾಗೂ ಸದಸ್ಯರ ಆಯ್ಕೆ ನಡೆಸಲಾಯಿತು.ಸಮಿತಿಗೆ18…

News

ಮಹಿಳೆಯ ಖಾಸಗಿ ಫೋಟೋಗಳನ್ನು ವೈರಲ್ ಮಾಡಿದ ಯುವಕ | ಆರೋಪಿಯನ್ನು ಬಂಧಿಸಿದ ಮಂಗಳೂರು ಪೊಲೀಸರು

ಮಹಿಳೆಯ ಖಾಸಗಿ ಫೋಟೊಗಳನ್ನು ಇಟ್ಟುಕೊಂಡು ಲೈಂಗಿಕ ದೌರ್ಜನ್ಯ ನೀಡಿ, ಕೊನೆಗೆ ನಗ್ನ ಚಿತ್ರಗಳನ್ನು ಹರಿಯಬಿಟ್ಟ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮೂಡುಬಿದಿರೆಯ ಒಬ್ಬೆಟ್ಟು ಪಲ್ಕೆ ಕೂಡ್ಯಡ್ಕ ನಿವಾಸಿ ವಿಜಯಗೌಡ (33) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಸುದ್ದಿಗಾರರರೊಂದಿಗೆ…

Breaking Entertainment News Kannada

ಒಲಿಂಪಿಕ್ ಫ್ರೀ ಸ್ಟೈಲ್ ಕುಸ್ತಿ ಪಂದ್ಯದಲ್ಲಿ ಬಲ್ಗೇರಿಯಾದ ಆಟಗಾರನನ್ನು ನೆಲಕ್ಕೆ ಕೆಡವಿ ಫೈನಲ್ ಪ್ರವೇಶಿಸಿದ ರವಿ ದಹಿಯಾ

ಒಲಿಂಪಿಕ್ಸ್ ಕ್ರೀಡಾಕೂಟದ ಕುಸ್ತಿ ಪಂದ್ಯಾಟದಲ್ಲಿ ರವಿ ದಹಿಯಾ ಫೈನಲ್ ಪ್ರವೇಶಿಸಿದ್ದಾರೆ. ಹಾಗಾಗಿ ಭಾರತಕ್ಕೆ ಮತ್ತೊಂದು ಪದಕ ಖಚಿತಗೊಂಡಿದೆ. ಇಂದು ನಡೆದ ಪುರುಷರ ಫ್ರೀಸ್ಟೈಲ್ 57 ಕೆಜಿ ಕುಸ್ತಿ ಸೆಮಿಫೈನಲ್‍ನಲ್ಲಿ ಬಲ್ಗೇರಿಯಾದ ಜಾರ್ಜಿ ವಾಂಗೆಲೋವ್ ವಿರುದ್ಧ ರವಿ ದಹಿಯಾ ಜಯಗಳಿಸಿದ್ದಾರೆ.…

News

ದಕ್ಷಿಣ ಕನ್ನಡ | ಧರ್ಮಸ್ಥಳ, ಕುಕ್ಕೆ ಮತ್ತು ಕಟೀಲು ದೇವಾಲಯಗಳಿಗೆ ವಾರಾಂತ್ಯದಲ್ಲಿ ಪ್ರವೇಶ ನಿಷೇಧಿಸಿ ಜಿಲ್ಲಾಡಳಿತ ಆದೇಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ದೈನಂದಿನ ಪ್ರಕರಣದಲ್ಲಿ ಮತ್ತೆ ಏರಿಕೆಯಾಗುತ್ತಿರುವ ಕಾರಣ, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ಇಂದಿನಿಂದ ಆ.15ರವರೆಗೆ ವಾರಂತ್ಯದಲ್ಲಿ‌ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕಟೀಲು ದೇವಸ್ಥಾನಗಳಿಗೆ ಭಕ್ತಾದಿಗಳ ಪ್ರವೇಶ ಹಾಗೂ ವಸತಿಗೃಹದಲ್ಲಿ…

News

2016ರ ಮರಳು ನೀತಿಯನ್ನೇ ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವಂತೆ ರಾಜ್ಯ ಉಚ್ಛ ನ್ಯಾಯಾಲಯ ತೀರ್ಪು

ಸರಕಾರ ಜಾರಿಗೆ ತಂದಿರುವ ನೂತನ ಮರಳು ನೀತಿಯಲ್ಲಿ ಬದಲಾವಣೆ ತರದೆ 2016ರ ಮರಳು ನೀತಿಯನ್ನೇ ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವಂತೆ ರಾಜ್ಯ ಉಚ್ಛ ನ್ಯಾಯಾಲಯ ತೀರ್ಪು ನೀಡಿದೆ ಎಂದು ಮರಳು ವ್ಯಾಪಾರಸ್ಥರ ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಮೆದು ಅವರು ತಿಳಿಸಿದ್ದಾರೆ. ಪುತ್ತೂರು…

News

ಆ.8 ರಂದು ನಡೆಯಲಿದ್ದ ಕ್ಯಾಂಪ್ಕೋ ಉದ್ಯೋಗ ಲಿಖಿತ ಪರೀಕ್ಷೆ ಮುಂದೂಡಿಕೆ

ಕ್ಯಾಂಪ್ಕೋ ಸಂಸ್ಥೆಯು 03/03/2021 ಮತ್ತು 17/04/2021 ರಂದು ಪ್ರಕಟಿಸಿದ ಅಧಿಸೂಚನೆಯ ಪ್ರಕಾರ, ಜೂನಿಯರ್ ಸಹಾಯಕ ಕಾರ್ಯನಿರ್ವಾಹಕ (ಎ / ಎಂ), ಜೂನಿಯರ್ ಗ್ರೇಡರ್, ಕಾರ್ಯನಿರ್ವಾಹಕ ಅಧಿಕಾರಿ ಎಚ್‌ಆರ್‌ಡಿ, ಕಾನೂನು ಅಧಿಕಾರಿ -ಐವಿ, ಸಹಾಯಕ ಮೆಕ್ಯಾನಿಕಲ್ ಎಂಜಿನಿಯರ್ ಮತ್ತು ಜೂನಿಯರ್…

Karnataka State Politics Updates

ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ಸಚಿವ ಸ್ಥಾನ ಪಡೆದುಕೊಂಡ ಅದೃಷ್ಟಶಾಲಿಗಳು ಇವರೇ ನೋಡಿ !

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ 29 ಮಂದಿ ಶಾಸಕರು ಇಂದು ಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮಧ್ಯಾಹ್ನ 2:15ಕ್ಕೆ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಶಾಸಕರಿಗೆ ಪ್ರಮಾಣವಚನ ಬೋಧಿಸಿದರು. ನೂತನ…

Breaking Entertainment News Kannada

ಮಹಿಳಾ ಬಾಕ್ಸಿಂಗ್ ವೆಲ್ಟರ್ ವೇಯ್ಟ್ ನಲ್ಲಿ ಸೋತರೂ ಕಂಚಿಗೆ ಕೊರಳೊಡ್ಡಿದ ಲವ್ಲಿ ಲವ್ಲಿನಾ

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಇಂದು ನಡೆದ ಮಹಿಳೆಯರ ಬಾಕ್ಸಿಂಗ್ ವೆಲ್ಟರ್‌ವೇಯ್ಟ್ ಕ್ಯಾಟಗರಿಯ ಸೆಮಿಫೈನಲ್ ಪಂದ್ಯದಲ್ಲಿ ಭಾರತದ ಲವ್ಲಿನಾ ಬೊರ್ಗೊಹೈನ್ ಪರಾಜಯ ಅನುಭವಿಸಿದರೂ, ಭಾರತಕ್ಕೆ ಕಂಚಿನ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಇದು ಬಾಕ್ಸಿಂಗ್ ಕ್ಷೇತ್ರದಲ್ಲಿ ಭಾರತಕ್ಕೆ ಲಭಿಸಿರುವ ಈವರೆಗಿನ ಮೂರನೇ ಪದಕವಾಗಿದ್ದು,…