ಅವಿಭಜಿತ ದ.ಕ.ಜಿಲ್ಲೆಗೆ 2 ಸಚಿವ ಸ್ಥಾನ
ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು,ಅವಿಭಜಿತ ದ.ಕ.ಜಿಲ್ಲೆಗೆ ಎರಡು ಮಂತ್ರಿ ಸ್ಥಾನ ಪಕ್ಕಾ ಆಗಿದೆ. ಉಡುಪಿ ಜಿಲ್ಲೆಯ ಕಾರ್ಕಳ ವಿಧಾನ ಸಭಾ ಕ್ಷೇತ್ರದ ಶಾಸಕ ಸುನೀಲ್ ಕುಮಾರ್ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕ…

ಪುತ್ತೂರು ತಾಲೂಕು ಬಿಜೆಪಿ ಯುವ ಮೋರ್ಚಾ ದ ಕಾರ್ಯದರ್ಶಿಯಾಗಿ ಯುವ ನಾಯಕ, ನೆಟ್ಟಣಿಗೆ ಮೂಡ್ನೂರು ಗ್ರಾಮ ಪಂಚಾಯತ್ ಸದಸ್ಯ, ಚಂದ್ರಹಾಸ ಈಶ್ವರಮಂಗಲ ಆಯ್ಕೆಯಾಗಿದ್ದಾರೆ. ಅನೇಕ ಜನಪರ ಕೆಲಸ ಕಾರ್ಯಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು, ಗ್ರಾಮದೆಲ್ಲೆಡೆ ಗ್ರಾಮದ ಜನರ ಹಿತಕ್ಕಾಗಿ…
ಉಳ್ಳಾಲದ ಮಾಜಿ ಶಾಸಕ ಬಿ.ಎಂ.ಇದಿನಬ್ಬ ಅವರ ಪುತ್ರನ ಮನೆಗೆ ಇಂದು ಬೆಳ್ಳಂಬೆಳಗ್ಗೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉಗ್ರ ಸಂಘಟನೆ ಜತೆ ನಂಟು ಇರುವ ಶಂಕೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ. ಬೆಂಗಳೂರಿನಿಂದ ಆಗಮಿಸಿದ ಅಧಿಕಾರಿಗಳು ಮನೆಗೆ ಬಂದು…
ರಾಜ್ಯದ ನೂತನ ಸಚಿವರ ಅಧಿಕೃತ ಪಟ್ಟಿ ಇಂದು ಬೆಳಿಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಈ ಮಾಹಿತಿ ನೀಡಿದ್ದಾರೆ. ರಾಜ ಭವನದಲ್ಲೇ ನೇರವಾಗಿ ಈ ಪಟ್ಟಿ ಬಿಡುಗಡೆ ಮಾಡಲಿದೆ ಎಂದು…
ಮಂಗಳೂರು : ಕೇರಳ ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಏರುತ್ತಿರುವುದರಿಂದ, ಕೇರಳದ ಗಡಿಭಾಗ ದಕ್ಷಿಣ ಕನ್ನಡ ಜಿಲ್ಲೆಯ ಗಡಿಯ ಐದು ಕಿಲೋ ಮೀಟರ್ ವ್ಯಾಪ್ತಿಯಲ್ಲಿರುವ ಎಲ್ಲಾ ಮದ್ಯದಂಗಡಿ ಬಂದ್ ಮಾಡುವಂತೆ ಆದೇಶ ಹೊರಡಿಸಲಾಗಿದೆ. ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು…
ಸವಣೂರು : ಹಿಂದೂ ಜಾಗರಣ ವೇದಿಕೆ ಸವಣೂರು ಘಟಕ, ಪುತ್ತೂರು ತಾಲೂಕು ಇದರ ವತಿಯಿಂದ ಭಾರತ ಮಾತಾ ಪೂಜನ ಕಾರ್ಯಕ್ರಮ ಆ.3ರಂದು ಸಂಜೆ ಸವಣೂರಿನ ಪ್ರಿಯಕಾರಿಣಿ ಸಭಾ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ದಿಕ್ಸೂಚಿ ಭಾಷಣಕಾರರಾಗಿ ಆಗಮಿಸಿದ ಹಿಂದೂ ಜಾಗರಣ…

ಹಾಸನ: 35 ನೇ ಪತ್ರಕರ್ತರ ರಾಜ್ಯ ಸಮ್ಮೇಳನವನ್ನು ಮಂಗಳೂರಿನಲ್ಲಿ ಯಶಸ್ವಿಯಾಗಿ ನಡೆಸಿಕೊಟ್ಟ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಹಾಸನದಲ್ಲಿ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಯಿತು. ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಪರವಾಗಿ ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ…
ಸವಣೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮುದಾಯ ಅಭಿವೃದ್ಧಿ ವಿಭಾಗದಿಂದ ಪಾಲ್ತಾಡಿ ಗ್ರಾಮದ ಚೆನ್ನಾವರ ಗಡಿಗುತ್ತು ಶ್ರೀ ಉಳ್ಳಾಕುಲು ಮಾಡ ಗ್ರಾಮ ದೈವ ಅಬ್ಬೆಜಲಾಯ ಮತ್ತು ಪರಿವಾರ ದೈವಗಳ ಜೀರ್ಣೋದ್ಧಾರಕ್ಕೆ 1,00,000 ರೂ. ಅನುದಾನವನ್ನು ಧರ್ಮಸ್ಥಳ ಧರ್ಮಾಧಿಕಾರಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಏರಿಕೆ ಹಂತದಲ್ಲಿರುವ ಕೊರೊನಾ ನಿಯಂತ್ರಣದ ಹಿನ್ನೆಲೆಯಲ್ಲಿ ತಪಾಸಣೆಯನ್ನು ದುಪ್ಪಟ್ಟು ಮಾಡಲು ಜಿಲ್ಲಾಡಳಿತ ನಿರ್ಧರಿಸಿದ್ದು, ಪ್ರತೀದಿನ 12 ಸಾವಿರ ಮಂದಿಯ ಪರೀಕ್ಷೆಯ ಗುರಿ ಇರಿಸಿದೆ. ಪ್ರಸ್ತುತ ಪ್ರತೀದಿನ 7,500 ಕೊರೊನಾ ತಪಾಸಣೆ ನಡೆಯುತ್ತಿದೆ. ಇದಿಗà…