Monthly Archives

August 2021

ಜನ ವಿರಳ ಇರುವ ಆ ಕಾಲೋನಿಯಲ್ಲಿ ಕಿಸ್ಸಿಂಗ್ ವರ್ಕ್ ಔಟ್ ಮಾಡಲು ಬರುವ ಜೋಡಿಗಳು | ಬೇಸತ್ತ ಸ್ಥಳೀಯರಿಂದ ‘ ನೋ…

ಇಲ್ಲಿ ಕಸ ಹಾಕುವಂತಿಲ್ಲ, ಇಲ್ಲಿ ಕಾರು ಪಾರ್ಕ್ ಮಾಡುವಂತಿಲ್ಲ, ನೋ ಸ್ಮೋಕಿಂಗ್ ಝೋನ್ ಅನ್ನೋ ಬೋರ್ಡ್‌‌ಗಳನ್ನು ಸಾಮಾನ್ಯವಾಗಿ ಎಲ್ಲರೂ ನೋಡಿರುತ್ತೀರಿ. ಆದರೆ ಈ ಬಾರಿ ಹೊಸದೊಂದು ಬೋರ್ಡ್ ಭಾರಿ ಸದ್ದು ಮಾಡುತ್ತಿದೆ. ಅದೇನೆಂದರೆ 'ನೋ ಕಿಸ್ಸಿಂಗ್ ಝೋನ್' ಬೋರ್ಡ್. ಇಲ್ಲಿ ಯಾರೂ

ಕಾರ್ಕಳ | ಬಜಗೋಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು-ಸ್ಕೂಟರ್ ಅಪಘಾತ, ಹಿರಿಯ ನಾಗರಿಕರೊಬ್ಬರ ಸಾವು

ಕಾರ್ಕಳ : ಕಾರು ಮತ್ತು ದ್ವಿಚಕ್ರದ ನಡುವೆ ನಡೆದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರರೊಬ್ಬರು ಮೃತಪಟ್ಟ ಘಟನೆ ಬಜಗೋಳಿ ಕಂಬಳ ಕ್ರೀಡಾಂಗಣದ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬಂಜನಕ್ಯಾರ್ ಶೇಖರ್ ದೇವಾಡಿಗ (72) ಎಂಬವರು ಘಟನೆಯಲ್ಲಿ ಮೃತಪಟ್ಟ ವ್ಯಕ್ತಿ ಎಂದು

ಹಾಕಿದ ಬುರ್ಕಾ ಮತ್ತೆ ಕೊಡ್ತಾ ಕೈ ?! | ಅಜೀಜ್ ಪಾಷಾ ನ ನಂಬಿ ಕೆಟ್ಲಾ ‘ ಗಂಡ ಹೆಂಡತಿ ‘ ಸಂಜನಾ ?!

ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಜೈಲು ಸೇರಿದ್ದ ನಟಿ ಸಂಜನಾ ಗಲ್ರಾನಿ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿ ಇದೀಗ ಹೊರಬಿದ್ದಿದೆ. ನಟಿ ಜೈಲು ಸೇರಿದ್ದ ಸಮಯದಲ್ಲಿ, ಅವರ ಮದುವೆ ವಿಷಯವೂ ಬಹಿರಂಗವಾಗಿತ್ತು. ಜಾಮೀನಿನ ಮೇಲೆ ಹೊರಬಂದಿದ್ದ ಸಂಜನಾ, ಪತಿ ಅಜೀಜ್ ಪಾಷ

ದಕ್ಷಿಣ ಕನ್ನಡ | ಕೇರಳದ ಗಡಿಭಾಗಗಳಲ್ಲಿ ತಪಾಸಣೆ ಚುರುಕು, ನೆಗೆಟಿವ್ ರಿಪೋರ್ಟ್ ಇದ್ದರೆ ಮಾತ್ರ ಗೇಟ್ ಓಪನ್

ಮಂಗಳೂರು: ಕೊರೋನಾ ವೇಗವಾಗಿ ಹೆಚ್ಚುತ್ತಿರುವ ಕಾರಣ ನೀಡಿ ದ.ಕ ಜಿಲ್ಲಾಡಳಿತ ದಿಢೀರ್ ಆಗಿ ತಲಪಾಡಿ ಸಹಿತ ಕೇರಳ ಗಡಿಗಳಲ್ಲಿ ತಪಾಸಣೆ ಚುರುಕುಗೊಳಿಸಿದ ಜೊತೆಗೇ, ತಲಪಾಡಿ ಚೆಕ್ ಪೋಸ್ಟ್ ನಲ್ಲಿ ಸೋಮವಾರದಿಂದ ಕೋವಿಡ್ ಟೆಸ್ಟ್ ಕೂಡಾ ಸ್ಥಗಿತಗೊಳಿಸಿದೆ. ಇದರಿಂದ ಕಾಸರಗೋಡು ಭಾಗದ ಜನತೆ

ಕಾರ್ಕಳ | ಮಂಗ ಓಡಿಸಲು ಕೋವಿ ಹಿಡಿದು ಓಡಿದಾಗ ಎಡವಿ ಬಿದ್ದು ಸಿಡಿದ ಗುಂಡು, ಕಿವಿಯನ್ನು ಸೀಳಿಕೊಂಡು ಹೋದ ಗುಂಡು

ಕೋವಿಯಿಂದ ಆಕಸ್ಮಿಕವಾಗಿ ಗುಂಡು ಹಾರಿ ವ್ಯಕ್ತಿಯೋರ್ವರು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಕಡ್ತಲ ಗ್ರಾಮದ ಕುಕ್ಕುಜೆ ಎಂಬಲ್ಲಿ ನಡೆದಿದೆ. ಗಾಯಗೊಂಡ ವ್ಯಕ್ತಿಯನ್ನು ಕರುಣಾಕರ್ ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ ಸಂಜೀವ ಪೂಜಾರಿ ಎಂಬವರ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕರುಣಾಕರ್,

ಮೈದಾನವನ್ನು ಆಕ್ರಮಿಸಿಕೊಂಡು ಆಡಿದ ಭಾರತದ ಹಾಕಿ ವನಿತೆಯರು | ಬಲಿಷ್ಠ ಆಸ್ಟ್ರೇಲಿಯಾವನ್ನೇ ಬಡಿದು’ ಹಾಕಿ…

ಟೋಕಿಯೊ: ಇನ್ನೇನು ತಾವು ಸೋತು ಹೋದೆವು ಎಂದುಕೊಳ್ಳುವಾಗ, ಸರಣಿ ಸೋಲುಗಳ ನೋವು ಅವಮಾನದಿಂದ ಚಿಮ್ಮಿ ಮೇಲೆದ್ದಿದೆ ಮಹಿಳಾ ಹಾಕಿ ತಂಡ. ಒಲಿಂಪಿಕ್ಸ್ ಇತಿಹಾಸದಲ್ಲಿ 41 ವರ್ಷಗಳ ಬಳಿಕ ಎಂಟರ ಘಟ್ಟಕ್ಕೇರಿರುವ ಭಾರತ ಮಹಿಳಾ ಹಾಕಿ ತಂಡ, ಇಂದು ನಡೆದ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು

ರಾಜ್ಯ ಮೀಸಲು ಪೊಲೀಸ್ ಪಡೆ (ksrp)ಯಲ್ಲಿ 250 ಹುದ್ದೆಗಳಿಗೆ ನೇಮಕಾತಿ | ಆನ್ ಲೈನ್ ಅರ್ಜಿಗೆ ಆಗಸ್ಟ್ 30 ಕೊನೆಯ ದಿನ

ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಗಳಲ್ಲಿ (ಕೆಎಸ್ ಆರ್‌ಪಿ) ಖಾಲಿ ಇರುವ ಅನುಯಾಯಿ (ಪುರುಷ) (ಮಿಕ್ಕುಳಿದ) ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ನೇಮಕ ಮಾಡಿಕೊಳ್ಳಲು ಆನ್‌ಲೈನ್ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಲಾಗಿದೆ. 30.8.2021ಕ್ಕೆ

ಕಾರ್ಕಳ | 3 ವರ್ಷದ ಮಗುವಿನ ಜತೆ ಕೆರೆಗೆ ಬಿದ್ದು ಮೃತಪಟ್ಟ ತಾಯಿ | ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದಿರುವ ಶಂಕೆ

ಕಾರ್ಕಳ: ನಾಪತ್ತೆಯಾಗಿದ್ದ ತಾಯಿ ಮತ್ತು ಮಗು ಶವವಾಗಿ ಕೆರೆಯಲ್ಲಿ ಪತ್ತೆಯಾಗಿರುವ ಘಟನೆ ಮಡಿವಾಳಕಟ್ಟೆಯಲ್ಲಿ ನಡೆದಿದೆ. ಕೆರ್ವಾಶೆ ಗ್ರಾಮದ ಕಡ್ಡಾಲ್ ನಿವಾಸಿಗಳಾದ ಸೌಮ್ಯ (27) ಹಾಗೂ ಅವರ ಮಗ ಆರೂಷ್(3) ಮೃತಪಟ್ಟವರು ಎಂದು ತಿಳಿದುಬಂದಿದೆ. ಸೌಮ್ಯಳು ಸುಮಾರು 7 ದಿನಗಳಿಂದ ಕರ್ವಾಶಯ

ಯಾರೇ ಊಟ ಬಿಟ್ಟರು ನಾವು ಮೇಕೆ ದಾಟು ಬಿಡಲ್ಲ | ಅಣ್ಣಾಮಲೈ ಉಪವಾಸಕ್ಕೆ ಬಸವರಾಜ್ ಬೊಮ್ಮಾಯಿ ತೀಕ್ಷ್ಣ ಪ್ರತಿಕ್ರಿಯೆ

ನವದೆಹಲಿ: ಮೇಕೆದಾಟಿನಲ್ಲಿ ಕರ್ನಾಟಕ ನಿರ್ಮಿಸಲು ಉದ್ದೇಶಿಸಿರುವ ಅಣೆಕಟ್ಟೆಯನ್ನು ವಿರೋಧಿಸಿ ತಮಿಳುನಾಡು ಬಿಜೆಪಿ ಅಧ್ಯಕ್ಷ, ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ, ಸಿಂಗಂ ನಾಮಾಂಕಿತ ಕೆ.ಅಣ್ಣಾಮಲೈ ಉಪವಾಸ ಸತ್ಯಾಗ್ರ ನಡೆಸುವುದಾಗಿ ಹೇಳಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶನಿವಾರ

ಕೋವಿಡ್ ನಿರ್ವಹಣೆ ಕಠಿಣ ಕ್ರಮಕ್ಕೆ ದ.ಕ.ಜಿಲ್ಲಾಧಿಕಾರಿಯವರಿಗೆ ಮುಖ್ಯಮಂತ್ರಿ ಸೂಚನೆ

ಕೊರೋನಾ ನಿರ್ವಹಣೆ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದ.ಕ. ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರಿಗೆ ಸೂಚನೆ ನೀಡಿದರು. ಕೋವಿಡ್‌-19 ನಿರ್ವಹಣೆ ಗೆ ಸಂಬಂಧಿಸಿದಂತೆ ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ