Monthly Archives

August 2021

ಟೋಕಿಯೋ ಒಲಿಂಪಿಕ್ಸ್ ನಲ್ಲಿ ಮತ್ತೋರ್ವ ವೇಗದ ಓಟಗಾರನ ಉದಯ | ಉಸೇನ್ ಬೋಲ್ಟ್ ಉತ್ತರಾಧಿಕಾರಿ ಇಟಲಿಯ ಮಾರ್ಕೆಲ್ ಜೊಕೋಬ್

ಟೋಕಿಯೋ: ವಿಶ್ವದ ಅತಿ ವೇಗದ ಓಟಗಾರ ಉಸೇನ್ ಬೋಲ್ಟ್ ಉತ್ತರಾಧಿಕಾರಿ ಸ್ಥಾನಕ್ಕೆ ಯಾರು ಬರುತ್ತಾರೆ ಎಂಬ ಕುತೂಹಲಕ್ಕೆ ಕೊನೆಗೂ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ನಿನ್ನೆ ರಾತ್ರಿ ಉತ್ತರ ಸಿಕ್ಕಿದೆ.ವಿಶ್ವ ಶ್ರೇಷ್ಠ, ಮಾನವ ಚಿರತೆ ಉಸೇನ್ ಬೋಲ್ಟ್ ಪ್ರತಿನಿಧಿಸದ ಈ ಒಲಿಂಪಿಕ್ಸ್ ನಲ್ಲಿ ಹೊಸದೊಂದು

ಬ್ಯಾಂಗ್ ಚಿತ್ರದ ಶೂಟಿಂಗ್ ವೇಳೆ ನಡೆದ ಅವಘಡ ನಟಿ ಶಾನ್ವಿ ಶ್ರೀವಾಸ್ತವ್ ಅವರ ಕೈಗೆ ಗಾಯ, ಅರ್ಧಕ್ಕೇ ನಿಂತುಹೋದ ಶೂಟಿಂಗ್

ಸಿನಿಮಾ ಶೂಟಿಂಗ್ ವೇಳೆ ನಡೆದ ಅವಘಡದಲ್ಲಿ ನಟಿ ಶಾನ್ವಿ ಶ್ರೀವಾಸ್ತವ್ ಅವರ ಕೈಗೆ ಪೆಟ್ಟಾಗಿದ್ದು,ಶೂಟಿಂಗ್ ನ್ನು ಅರ್ಧಕ್ಕೇ ನಿಲ್ಲಿಸಲಾಗಿದೆ. ಶೂಟಿಂಗ್​ ವೇಳೆ ಎಷ್ಟೇ ಎಚ್ಚರಿಕೆ ತೆಗೆದುಕೊಂಡರೂ ಅವಘಡಗಳು ಸಂಭವಿಸಿ ಬಿಡುತ್ತದೆ. ಶಾನ್ವಿ ಶ್ರೀವಾಸ್ತವ ನಟಿಸುತ್ತಿರುವ ‘ಬ್ಯಾಂಗ್’​ ಸಿನಿಮಾ

ಹುಡುಗಿ ಹುಡುಕಿ ಸೋತಿದ್ದ ಹುಡುಗ, 1 ಲಕ್ಷ ವಧು ದಕ್ಷಿಣೆ ಕೊಟ್ಟು ಸುಂದರಿಯನ್ನೇ ಮದುವೆ ಆಗಿದ್ದ | ಫರ್ಸ್ಟ್ ನೈಟ್ ಗೆ…

ಇದು ಅತ್ಯಂತ ವಿಚಿತ್ರ ಘಟನೆ. ಈ ಘಟನೆ ನಡೆದಿರುವುದು ಮಧ್ಯಪ್ರದೇಶದ ಭಿಂಡ್ ಗ್ರಾಮದಲ್ಲಿ. ಮದುವೆಯಾಗದೇ ಕಂಗಾಲಾಗಿದ್ದ ಯುವಕನ ಕಥೆಯಿದು. ಹುಡುಗಿ ಸಿಕ್ಕಿಲ್ಲ ಎಂದು ಗೋಳಾಡಿದ್ದ ಯುವಕನ ಬಳಿ ಬಂದ ಯುವತಿಯೊಬ್ಬಳು ಮದುವೆಯಾಗಿದ್ದಾಳೆ. ಆದರೆ ಮೊದಲ ರಾತ್ರಿಯೇ ಎಸ್ಕೇಪ್ ಆಗಿದ್ದಾಳೆ!ಅಷ್ಟಕ್ಕೂ

ಉಡುಪಿ | ಸಾರ್ವಜನಿಕ ಸ್ಥಳದಲ್ಲಿ ಆಟೋ ನಿಲ್ಲಿಸಿ ತರಕಾರಿ ಮಾರಿದಂತೆ ಗಾಂಜಾ ಮಾರಲು ಯತ್ನ, ಇಬ್ಬರ ಬಂಧನ

ಉಡುಪಿಯ ಉದ್ಯಾವರ ಗ್ರಾಮದ ಗುಡ್ಡೆಯಂಗಡಿ ರಾಷ್ಟ್ರೀಯ ಹೆದ್ದಾರಿ ಬಳಿ ಆಟೋ ರಿಕ್ಷಾದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಸೋಮೇಶ್ವರ ಗ್ರಾಮದ ಕುಂಪಲ ನಿವಾಸಿ ಕಾರ್ತಿಕ್ (24) ಹಾಗೂ ತೇಜಸ್ (18) ಎಂದು ಗುರುತಿಸಲಾಗಿದೆ.

ಭಿಕ್ಷಾಟನೆ ಮಾಡುತ್ತಿದ್ದ ಲೈಂಗಿಕ ಅಲ್ಪಸಂಖ್ಯಾತರ ಮೇಲೆ ಹಲ್ಲೆ | ಆರೋಪಿಯ ಬಂಧನ

ಮಂಗಳೂರು: ನಗರದ ಬೈಕಂಪಾಡಿ ರೈಲ್ವೆ ಗೇಟ್ ಬಳಿ ಭಿಕ್ಷಾಟನೆ ಮಾಡುತ್ತಿದ್ದ ಲೈಂಗಿಕ ಅಲ್ಪಸಂಖ್ಯಾತರಿಗೆ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ನಿವಾಸಿ ನಿಖಿಲ್ ಎಂಬುವವನನ್ನು ಪೊಲೀಸರು ಬಂಧಿಸಿದ್ದು, ಇತರ ಆರೋಪಿಗಳ ಹುಡುಕಾಟದಲ್ಲಿದ್ದಾರೆ ಎಂದು ತಿಳಿದು ಬಂದಿದೆ.

ಮಹಿಳಾ ಬ್ಯಾಡ್ಮಿಂಟನ್ ಸಿಂಗಲ್ಸ್ ವಿಭಾಗದಲ್ಲಿ ಕಂಚು ಗೆದ್ದ ಪಿವಿ ಸಿಂಧು | ಭಾರತಕ್ಕೆ ಮತ್ತೊಂದು ಪದಕದ ಗರಿ

ಟೋಕಿಯೋ: ಮಹಿಳಾ ಬ್ಯಾಡ್ಮಿಂಟನ್ ಸಿಂಗಲ್ಸ್ ನಲ್ಲಿ ಪಿವಿ ಸಿಂಧು ಕಂಚಿನ ಪದಕ ಗೆದ್ದಿದ್ದಾರೆ. ಈ ಮೂಲಕ ಸತತ ಎರಡು ಒಲಿಂಪಿಕ್ಸ್ ನಲ್ಲಿ ಭಾರತದ ಪರ ಪದಕ ಪಡೆದ ಮೊದಲ ಮಹಿಳಾ ಆಟಗಾರ್ತಿ ಎಂಬ ದಾಖಲೆ ಬರೆದಿದ್ದಾರೆ.ಇಂದು ಆರಂಭದಿಂದಲೇ ಭರ್ಜರಿ ಆಟ ಪ್ರದರ್ಶಿಸಿ ಎದುರಾಳಿಯನ್ನು ಸೋಲಿಸಿ ಭಾರತಕ್ಕೆ

ಒಲಿಂಪಿಕ್ಸ್ ನಲ್ಲಿ ಮಿಂಚಿ ವಿಶ್ವದಾಖಲೆ ಬರೆದ ಎಮ್ಮಾ ಮೆಕಿಯನ್ | ಆಸ್ಟ್ರೇಲಿಯಾದ ಈ ಈಜುಗಾರ್ತಿ ಪಡೆದದ್ದು ಏಳು ಪದಕಗಳು

ಒಲಿಂಪಿಕ್ಸ್ ನಲ್ಲಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳು ಪದಕಗಳನ್ನು ಪಡೆಯುವ ಮೂಲಕ ಆಸ್ಟ್ರೇಲಿಯಾದ ಈಜುಗಾರ್ತಿ ಎಮ್ಮಾ ಮೆಕಿಯನ್ ವಿಶ್ವ ದಾಖಲೆಯನ್ನೇ ಬರೆದಿದ್ದಾರೆ.ಒಲಿಂಪಿಕ್ಸ್ ಕೂಟದಲ್ಲೂ ಅತೀ ಹೆಚ್ಚು ಪದಕಗಳನ್ನು ಗಳಿಸಿದ ಮಹಿಳೆ ಎಂಬ ಹೆಗ್ಗಳಿಕೆಯೂ ಈಕೆಯದ್ದಾಗಿದೆ. ಇಂದು ನಡೆದ 4X100

ಕಡಬ | ನಿನ್ನೆ ನಾಪತ್ತೆಯಾಗಿದ್ದ ರೆಖ್ಯಾ ನಿವಾಸಿ ಶಕುಂತಲಾ ಅವರ ಮೃತದೇಹ ಪತ್ತೆ

ನಿನ್ನೆ ಸೊಪ್ಪು ತರುವುದಾಗಿ ಹೇಳಿಹೋಗಿ ನಾಪತ್ತೆಯಾಗಿದ್ದ ಕಡಬ ತಾಲೂಕಿನ ರೆಖ್ಯಾದ ನಿವಾಸಿ ಸುಂದರ ಗೌಡ ಅವರ ಪತ್ನಿ ಶಕುಂತಲಾ ಅವರ ಮೃತದೇಹ ಇಂದು ಎಂಜಿರ ಎಂಬಲ್ಲಿ ನದಿ ಬದಿಯಲ್ಲಿ ಪತ್ತೆಯಾಗಿದೆ.ನಿನ್ನೆಯೇ ನದಿ ಬದಿಯಲ್ಲಿ ಚಪ್ಪಲಿ ಪತ್ತೆಯಾದ್ದರಿಂದ ಹೊಳೆಗೆ ಆಕಸ್ಮಿಕವಾಗಿ ಬಿದ್ದರಿಬಹುದು

ಮಲ್ಪೆಯಲ್ಲಿ ಸಮುದ್ರ ಪಾಲಾದ ಯುವತಿ, ಮೂವರ ರಕ್ಷಣೆ

ಮಲ್ಪೆ ಕಡಲತೀರದಲ್ಲಿ ಯುವತಿಯೋರ್ವಳು ಸಮುದ್ರ ಪಾಲಾದ ಘಟನೆ ಇಂದು ನಡೆದಿದೆ.ಮುಂಜಾನೆ ಕೊಡಗು ಮೂಲದ ಮೂವರು ಯುವತಿಯರು ಹಾಗೂ ಒರ್ವ ಯುವಕ ಮಲ್ಪೆ ಬೀಚ್ ಗೆ ಆಗಮಿಸಿ, ನೀರಿನಲ್ಲಿ ಆಟವಾಡುತ್ತಿದ್ದರು. ಸ್ಥಳೀಯರು ನೀರಿಗೆ ಇಳಿಯದಂತೆ ಎಚ್ಚರಿಕೆ ನೀಡಿದ್ದರೂ ಇವರು ಕೇಳದೆ, ನೀರಿಗಿಳಿದಿದ್ದಾರೆ.

ಮದುವೆ ನಡೆಯುತ್ತಿದ್ದಾಗ ತೂಕಡಿಸಿದ ವಧು | ಸಮಯದ ಸದುಪಯೋಗ ಪಡಿಸಿಕೊಂಡ ಯುವಕ ಮಾಡಿದ ವಧುವಿಗೆ ಕಿಸ್!!

ಭಾರತೀಯ ವಿವಾಹ ವಿಧಿವಿಧಾನಗಳು ಹಲವು ದಿನಗಳವರೆಗೆ ನಡೆಯುತ್ತವೆ. ಪ್ರತಿಯೊಂದು ಶಾಸ್ತ್ರದಲ್ಲಿ ಭಾಗಿಯಾಗುವ ವಧುವರರು ಸುಸ್ತಾಗುವುದು ಸಹಜ. ಕೆಲವೊಮ್ಮೆ ಆಯಾಸ ಎಷ್ಟರ ಮಟ್ಟಿಗೆ ಇರುತ್ತದೆ ಎಂದರೆ, ಶಾಸ್ತ್ರಗಳು ನಡೆಯುತ್ತಿರುವಾಗಲೇ ವಧು, ವರರು ತೂಕಡಿಸಲು ಆರಂಭಿಸುತ್ತಾರೆ.ಇತ್ತೀಚೆಗೆ