Monthly Archives

August 2021

ಉಪ್ಪಿನಂಗಡಿ: ಬಾಲಕನ ಅಪಹರಣಕ್ಕೆ ಯತ್ನ | ಅಪಹರಣಕಾರರ ಕೈಗೆ ಕಚ್ಚಿ ತಪ್ಪಿಸಿ ಕೊಂಡ ಬಾಲಕ

ಉಪ್ಪಿನಂಗಡಿ: ಆನ್ ಲೈನ್ ಪರೀಕ್ಷಾ ಪೇಪರ್ ಗಳನ್ನು ಮದರಸಾಕ್ಕೆ ನೀಡಿ ಹಿಂತಿರುಗುತ್ತಿದ್ದ ಬಾಲಕನೊಬ್ಬನನ್ನು ಅಪಹರಿಸಲು ಮಾರುತಿ ಓಮ್ಮಿ ಕಾರಿನಲ್ಲಿ ಬಂದ ಅಪರಿಚಿತರು ವಿಫಲ ಯತ್ನ ನಡೆಸಿದ ಬಗ್ಗೆ ಉಪ್ಪಿನಂಗಡಿಯಿಂದ ವರದಿಯಾಗಿದೆ. ಉಪ್ಪಿನಂಗಡಿಯ ಲಕ್ಷ್ಮೀ ನಗರ ನಿವಾಸಿ ಅಬ್ದುಲ್ಲಾರ ಮಗನಾದ

ಬಡಗನ್ನೂರು : ಬಾಲಕನಿಗೆ ನಾಯಿ ಕಚ್ಚಿ ಗಂಭೀರ | ಮಂಗಳೂರಿನ ಆಸ್ಪತ್ರೆಗೆ ದಾಖಲು

ಪುತ್ತೂರು: ನೆಂಟರ ಮನೆಗೆ ಬಂದ ಬಾಲಕನೊಬ್ಬನಿಗೆ ಕಾಯಿ ಕಚ್ಚಿ ಗಂಭೀರ ಗಾಯಗೊಳಿಸಿದ ಘಟನೆ ಬಡಗನ್ನೂರಿನ ಸುಳ್ಯಪದವು ಎಂಬಲ್ಲಿ ನಡೆದಿದೆ. ಗಾಯಗೊಂಡ ಬಾಲಕನನ್ನು ವಿಟ್ಲ ಸಮೀಪದ ಕುದ್ದುಪದವಿನ ರಿಕ್ಷಾ ಚಾಲಕ ಹರಿಶ್ಚಂದ್ರ ರವರ ಮಗ ಸಂಪ್ರೀತ್ (12) ಎಂದುಗುರುತಿಸಲಾಗಿದೆ. ಬಡಗನ್ನೂರು ನೆಂಟರ

ದ.ಕ : ಸೆ.1ರಿಂದ ದ್ವಿತೀಯ ಪಿಯುಸಿ ತರಗತಿ ಆರಂಭಿಸಲು ಜಿಲ್ಲಾಧಿಕಾರಿ ನಿರ್ದೇಶನ

ದ.ಕ.ಜಿಲ್ಲೆಯಲ್ಲಿ ಸೆ.1ರಿಂದ ದ್ವಿತೀಯ ಪಿಯು ಕಾಲೇಜುಗಳ ಭೌತಿಕ ತರಗತಿಗಳನ್ನು ಆರಂಭಿಸಲು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ನಿರ್ದೇಶನ ನೀಡಿದ್ದಾರೆ. ಪ್ರಥಮ ಪಿಯು ತರಗತಿಯನ್ನು ಪಿಯು ಡಿಡಿ ಹಾಗೂ ಪದವಿ/ ಸ್ನಾತಕೋತ್ತರ ಭೌತಿಕ ತರಗತಿಗಳನ್ನು ಕಾಲೇಜಿನ ಜಂಟಿ ನಿರ್ದೇಶಕರ

ಮಂಜೇಶ್ವರ: ಕಳವು ಪ್ರಕರಣದ ಮೂವರು ಆರೋಪಿಗಳ ಬಂಧನ

ಕಾಸರಗೋಡು: ಉಪ್ಪಳದ ಜುವೆಲ್ಲರಿಯಿಂದ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂರು ಮಂದಿ ಆರೋಪಿಗಳನ್ನು ಡಿವೈಎಸ್ಪಿ ಬಾಲಕೃಷ್ಣನ್ ನಾಯರ್ ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ. ಉಪ್ಪಳದ ಎಸ್.ಎಸ್ ಗೋಲ್ಡ್ ನಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳನ್ನು ಬಂಧಿಸಲಾಗಿದೆ.

ಶಿಥಿಲಗೊಂಡಿದೆ ಉದನೆ ತೂಗುಸೇತುವೆ | ಬಿರುಕು ಬಿಟ್ಟ ಕಾಂಕ್ರೀಟ್ ಹಲಗೆ ,ಜನರ ಓಡಾಟಕ್ಕೆ ಅಪಾಯ

ಕಡಬ: ಎರಡು ದಶಕಗಳ ಹಿಂದೆ ನಿರ್ಮಾಣವಾದ ಶಿರಾಡಿ ಗ್ರಾಮದ ಉದನೆ ಎಂಬಲ್ಲಿನ ಗುಂಡ್ಯ ಹೊಳೆಗೆ ಅಡ್ಡಲಾಗಿರುವ ತೂಗುಸೇತುವೆಯ ಕಾಂಕ್ರಿಟ್ ಹಲಗೆ ಐದು ಕಡೆಗಳಲ್ಲಿ ಬಿರುಕು ಬಿಟ್ಟಿದ್ದು ಜನರ ಓಡಾಟಕ್ಕೆ ಅಪಾಯಕಾರಿಯಾಗಿದೆ. ಕಡಬ ತಾಲೂಕಿನ ಶಿರಾಡಿ ಗ್ರಾಮದ ಉದನೆ ಪೇಟೆಯಿಂದ ಕೊಣಾಜೆ,

ಪರಾಕಾಷ್ಠೆ ತಲುಪಿದ ಪತಿಯ ಅನುಮಾನ | ಪರ ಪುರುಷರೊಂದಿಗೆ ಆಕೆ ಸೆಕ್ಸ್ ಮಾಡಿಬಿಟ್ಟರೆ ಎಂದು ಆಕೆಯ ಯೋನಿಯನ್ನೇ ಹೊಲಿದ…

ಪತ್ನಿಯ ಶೀಲ ಶಂಕಿಸಿ ಬೇರೆ-ಬೇರೆ ರೀತಿಯಲ್ಲಿ ಶಿಕ್ಷೆ ಕೊಡುವಂತಹ ಗಂಡಂದಿರನ್ನು ನೀವು ನೋಡಿರಬಹುದು. ಆದರೆ ಇಲ್ಲೊಬ್ಬ ಪಾಪಿ ಪತಿ ಮಹಾಶಯ ತನ್ನ ಪತ್ನಿಯ ಮೇಲೆ ಸಂಶಯ ಪಟ್ಟು, ಎಂತಹ ಕೃತ್ಯ ನಡೆಸಿದ್ದಾನೆಂದು ತಿಳಿದರೆ ನೀವೇ ದಿಗ್ಭ್ರಮೆಗೊಳ್ಳುತ್ತೀರಿ. ಹೌದು, ಪಾಪಿ ಪತಿಯೊಬ್ಬ ತನ್ನ ಪತ್ನಿಯ

ಧರ್ಮಸ್ಥಳ | ಧರ್ಮಾಧಿಕಾರಿಗಳ ಮುಡಿಗೇರಿತು ಮತ್ತೊಂದು ಪಟ್ಟ | ‘ಏಷ್ಯಾ ಖಂಡದ ಶ್ರೇಷ್ಠ ನಾಯಕರು’ ನಮ್ಮ…

ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಪ್ರತಿಷ್ಠಿತ 'ಏಷ್ಯಾ ಖಂಡದ ಶ್ರೇಷ್ಠ ನಾಯಕರು' ಎಂಬ ಪ್ರಶಸ್ತಿಯ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. "ಏಷ್ಯಾವನ್” ಜಾಗತಿಕ ಪತ್ರಿಕೆಯು ಏಷ್ಯಾ ಖಂಡದ ಸಾಮಾಜಿಕ ನಾಯಕರನ್ನು ಗುರುತಿಸಿ ಪ್ರಶಸ್ತಿ ನೀಡುತ್ತದೆ. ಈ ಬಾರಿ

ಕೊರೋನಾ ಲಾಕ್ಡೌನ್ ನಿಂದ ಮನೆಯಲ್ಲಿಯೇ ಕುಳಿತು ದಪ್ಪಗಾಗಿದ್ದ ಹುಡುಗ-ಹುಡುಗಿ ತಮ್ಮ ಮದುವೆಯಲ್ಲಿ ಮಾಡಿದ್ದೇನು ಗೊತ್ತಾ ?

ಕೊರೋನಾ ಲಾಕ್‍ಡೌನ್ ಸಮಯದಲ್ಲಿ ಎಲ್ಲರೂ ದೈಹಿಕ ಚಟುವಟಿಕೆಗಳನ್ನು ನಡೆಸದೇ ಆಲೂಗಡ್ಡೆಯಂತೆ ದಪ್ಪಗಾಗಿರುವುದು ಸಾಮಾನ್ಯ. ಆದರೆ ದೈಹಿಕ ಚಟುವಟಿಕೆಗಳು ನಮ್ಮ ಸೋಮಾರಿತನವನ್ನು ಹೋಗಲಾಡಿಸಿ ದಿನಚರಿಯನ್ನು ಆರಂಭಿಸಲು ಸ್ಫೂರ್ತಿದಾಯಕವಾಗಿದೆ. ಇಡೀ ದಿನ ನಮ್ಮನ್ನು ಲವಲವಿಕೆಯಿಂದ ಇಡುತ್ತದೆ.

ಜಲಿಯನ್ ವಾಲಾಬಾಗ್ ಹತ್ಯಾಕಾಂಡ!!ಲೆಕ್ಕವಿಲ್ಲದಷ್ಟು ಹುತಾತ್ಮರಿಗೆ ಗೌರವ ಸಲ್ಲಿಸುವ ಕಾರ್ಯಕ್ಕಿಳಿದ ಮೋದಿ ಸರ್ಕಾರ | ಗೌರವ…

ಅದು 102 ವರ್ಷಗಳ ಹಿಂದೆ ನಡೆದುಹೋದ ಭೀಕರ ಮಾರಣಹೋಮ. ಮನುಕುಲದ ಇತಿಹಾಸದ ಅತ್ಯಂತ ನಿರ್ದಯ ಹತ್ಯಾಕಾಂಡ. ಅದೇ ಜಲಿಯನ್ ವಾಲಾಬಾಗ್ ಹತ್ಯಾಕಾಂಡ. ಇಂತಹ ಮತ್ತೊಂದು ನಿರ್ದಯ ಮಾರಣಹೋಮ ದೇಶದ ಇತಿಹಾಸದಲ್ಲಿ ದಾಖಲಾಗಿಯೇ ಇಲ್ಲ. ಯಾಕೆಂದರೆ ಅಲ್ಲಿ ಏಪ್ರಿಲ್ 13, 1919 ರಂದು ಹುತಾತ್ಮರಾದವರು ಅದೆಷ್ಟೋ

ದೇವಾಲಯದ ಪಾವಿತ್ರ್ಯತೆಗೆ ಧಕ್ಕೆ ತರುವಂತಹ ವೀಡಿಯೋ ಚಿತ್ರೀಕರಣ!!ಪಾವಂಜೆ ದೇವಾಲಯದಲ್ಲಿ ನಡೆಯಿತು ಪ್ರತೀಕ್ ಶೆಟ್ಟಿಯ ಲವ್…

ಆಧುನಿಕ ಯುಗದಲ್ಲಿ ಎತ್ತ ಕಣ್ಣು ಹಾಯಿಸಿದರೂ ಅತ್ಯುನ್ನತ ಪ್ರತಿಭೆಗಳು. ತಮ್ಮ ಪ್ರತಿಭೆ ಪ್ರದರ್ಶಿಸಲು ಅವಕಾಶಗಳಿದ್ದೋ, ಇಲ್ಲದೆಯೋ ಅನೇಕರು ಕೆಲವೊಂದು ಪ್ರತಿಭೆಗಳನ್ನು ಟಿಕ್ ಟಾಕ್ ಅಥವಾ ಇನ್ನಿತರಗಳಲ್ಲಿ ಪ್ರದರ್ಶಿಸಿ ಬೆಳಕಿಗೆ ಬಂದಿದ್ದಾರೆ.ಇತ್ತೀಚೆಗೆ ಮೀನು ವ್ಯಾಪಾರಿಯೊಬ್ಬ ಕಟೀಲು ದೇವಿಯ