Daily Archives

September 1, 2021

ಪುತ್ತೂರು-ಸವಣೂರು-ಬೆಳ್ಳಾರೆ ರಸ್ತೆಯಲ್ಲಿ ಬಸ್ ಪುನರಾರಂಭಿಸುವಂತೆ ಕೆಎಸ್‌ಆರ್‌ಟಿಸಿಗೆ ಮನವಿ | ಕೂಡಲೇ ಬಸ್ ಸಂಚಾರ…

ಸವಣೂರು: ಪುತ್ತೂರು-ಸವಣೂರು-ಬೆಳ್ಳಾರೆ ರಸ್ತೆಯಲ್ಲಿ ಈ ಹಿಂದೆ ಸಂಚಾರ ನಡೆಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಪುನರಾರಂಭಿಸುವಂತೆ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಾಧಿಕಾರಿ ಜಯಕರ ಶೆಟ್ಟಿ ಅವರಿಗೆ ಸವಣೂರು ಗ್ರಾಮ ಪಂಚಾಯತ್ ಸದಸ್ಯ ಸತೀಶ್ ಅಂಗಡಿಮೂಲೆ, ಪಾಲ್ತಾಡಿ ಗ್ರಾಮ ವಿಕಾಸ ಸಮಿತಿ

ಕಡಬ : ದ್ವಿಚಕ್ರ ವಾಹನಗಳ ನಡುವೆ ಅಪಘಾತ | ಸವಾರರಿಗೆ ಗಾಯ

ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ಕಡಬ ಪೇಟೆಯ ಗಣೇಶ್ ಬಿಲ್ಡಿಂಗ್ ಬಳಿ ಬುಧವಾರದಂದು ಸಂಭವಿಸಿದೆ. ಕಳಾರದಿಂದ ಕಡಬ ಕಡಗೆ ಬರುತ್ತಿದ್ದ ಹೀರೋ ಮೆಸ್ಟೋ ವಾಹನ ಸವಾರ ಪೊಲೀಸ್ ವಾಹನವನ್ನು ಕಂಡು ಎಡಬದಿಗೆ

ಪ್ರಧಾನಿ ನರೇಂದ್ರ ಮೋದಿ ಅವರಿಂದ ಅಮಾನ್ಯಗೊಂಡ 500 ರೂಪಾಯಿ ಬೆಲೆಯ ನೋಟಿನ ಬೆಲೆ ಇವತ್ತಿಗೆ 10,000 ರೂಪಾಯಿ !!

2016ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು 500 ರೂ. ನೋಟುಗಳನ್ನು ಬ್ಯಾನ್​ ಮಾಡಿದ್ದು ಎಲ್ಲರಿಗೂ ತಿಳಿದಿದೆ. ಎಲ್ಲರೂ ತಮ್ಮ ಬಳಿಯಿದ್ದ ನೋಟುಗಳನ್ನು ನೀಡಿ ಹೊಸ ನೋಟುಗಳನ್ನು ಪಡೆದುಕೊಂಡಿದ್ದಾರೆ. ಆದರೆ ಇನ್ನು ಅದೆಷ್ಟೋ ಜನರ ಬಳಿ ಬ್ಯಾನ್​​ ಆದ 500 ರೂಪಾಯಿ ಮುಖಬೆಲೆಯ ನೋಟುಗಳಿವೆ. ಆದರೆ

ಸರ್ಕಾರಿ ನೌಕರರಿಗೆ ಶೀಘ್ರದಲ್ಲೇ ಬರಲಿದೆ ಸಿಹಿ ಸುದ್ದಿ | ವಾರದಲ್ಲಿ ಮೂರು ದಿನ ರಜೆ ಹಾಗೂ ವೇತನ ಸ್ವರೂಪ ಬದಲಾಗುವ…

ಕೇಂದ್ರ ಸರ್ಕಾರವು ಸರ್ಕಾರಿ ನೌಕರರಿಗೆ ಆದಷ್ಟು ಬೇಗ ಸಿಹಿ ಸುದ್ದಿ ನೀಡಲಿದೆ. ಈ ನಿಟ್ಟಿನಲ್ಲಿ ನೂತನ ವೇತನ ಸಂಹಿತೆಯನ್ನು ಶೀಘ್ರವೇ ಪೂರ್ಣಗೊಳಿಸಲಿದ್ದು, ಇದೇ ವರ್ಷದ ಅಕ್ಟೋಬರ್‌ನಲ್ಲಿ ಜಾರಿಗೆ ಬರುವ ಸಾಧ್ಯತೆ ಇದೆ. ಈ ಮಸೂದೆಯಡಿ ಉದ್ಯೋಗಿಗಳ ರಜಾದಿನಗಳು, ಸಂಬಳ ಮತ್ತು ಕೆಲಸದ ಸಮಯದ ಕುರಿತು

ಗ್ರಾಹಕರಿಗೆ ಮತ್ತೊಮ್ಮೆ ಅಡುಗೆ ಅನಿಲ ದರ ಏರಿಕೆಯ ಬಿಸಿ | 25 ರೂ. ಏರಿಕೆ, 15 ದಿನಗಳಲ್ಲಿ ಬರೋಬ್ಬರಿ 50 ರೂ. ಹೆಚ್ಚಳ…

ಗ್ರಾಹಕರಿಗೆ ಅಡುಗೆ ಅನಿಲ ಬೆಲೆ ಏರಿಕೆಯ ಬಿಸಿ ಮುಟ್ಟಿದ್ದು, ದೇಶೀಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಮತ್ತೊಮ್ಮೆ ಹೆಚ್ಚಿಸಲಾಗಿದೆ. 15 ದಿನಗಳಲ್ಲಿ ಸಬ್ಸಿಡಿ ರಹಿತ LPG ಸಿಲಿಂಡರ್ 50 ರೂಪಾಯಿಗಳಷ್ಟು ದುಬಾರಿಯಾಗಿದೆ. ಇಂದು ಸಿಲಿಂಡರ್ ದರವನ್ನು ಮತ್ತೆ 25 ರೂ. ಹೆಚ್ಚಳ ಮಾಡಲಾಗಿದೆ.

ಸವಣೂರು: ಪೆಟ್ರೋಲ್‌, ಡಿಸೇಲ್‌ ಮತ್ತು ಗ್ಯಾಸ್‌ ದರ ಏರಿಕೆ ವಿರೋಧಿಸಿ ಎಸ್‌.ಡಿ.ಪಿ.ಐ ಪ್ರತಿಭಟನೆ

ಸವಣೂರು : ಪೆಟ್ರೋಲ್‌, ಡಿಸೇಲ್‌ ಮತ್ತು ಗ್ಯಾಸ್‌ ದರ ಏರಿಕೆ ವಿರೋಧಿಸಿ ಎಸ್.ಡಿ.ಪಿ.ಐ ಕಾರ್ಯಕರ್ತರು ಬುಧವಾರ ಸವಣೂರು ಜಂಕ್ಷನ್ ನಲ್ಲಿ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರ ಪೆಟ್ರೋಲ್‌, ಡಿಸೇಲ್‌, ಅಡುಗೆ ಅನಿಲ ಸೇರಿದಂತೆ ನಿತ್ಯ ಬಳಕೆ ವಸ್ತುಗಳ ಬೆಲೆ ಏರಿಕೆ

ಸಾರ್ವಜನಿಕ ಬಸ್ ಸ್ಟಾಂಡ್ ನ್ನು ಹೊತ್ತುಕೊಂಡು ಹೋದ ಕಳ್ಳರು !! ಬಿಬಿಎಂಪಿ ವತಿಯಿಂದ ನಿರ್ಮಿಸಲಾಗಿದ್ದ ಕಬ್ಬಿಣದ ಬಸ್…

ಬಸ್ ಸ್ಟಾಂಡ್ ನ್ನೇ ಕಳ್ಳರು ಹೊತ್ತುಕೊಂಡು ಹೋದ ಘಟನೆಯೊಂದು ಬೆಂಗಳೂರಿನಿಂದ ವರದಿಯಾಗಿದ್ದು, ಎಲ್ಲರೂ ಅಚ್ಚರಿಪಡುವಂತಹ ಈ ಘಟನೆ ರಾಜ್ಯದಲ್ಲೇ ಮೊದಲ ಪ್ರಕರಣವಾಗಿದೆ. ಘಟನೆ ವಿವರ:ಬಿಬಿಎಂಪಿ ವತಿಯಿಂದ ಸಾರ್ವಜನಿಕರಿಗೆ ಅನುಕೂಲವಾಗಲೆಂದು ಕಬ್ಬಿಣದಿಂದ ಬಸ್ಸು ಸ್ಟಾಂಡ್ ಒಂದನ್ನು

ಕೊರೋನಾ ಕಾರಣದಿಂದ ಪಾತಾಳಕ್ಕೆ ಕುಸಿದಿದ್ದ ದೇಶದ ಆರ್ಥಿಕತೆಯಲ್ಲಿ ಭಾರೀ ಜಿಗಿತ | ಬರೊಬ್ಬರಿ ಶೇ. 20.1ರಷ್ಟು ಏರಿ ನಿಂತ…

ಕೊರೋನಾ ಕಾರಣದಿಂದ ಕುಸಿದು ಹೋಗಿದ್ದ ದೇಶದ ಅರ್ಥ ವ್ಯವಸ್ಥೆಯು ಇದೀಗ ಬೆಳವಣಿಗೆಯ ಹಾದಿ ಹಿಡಿದಿದೆ. ಏಪ್ರಿಲ್‌–ಜೂನ್‌ ಅವಧಿಯಲ್ಲಿ ದಾಖಲೆಯ ಗರಿಷ್ಠ ಮಟ್ಟದ ತ್ರೈಮಾಸಿಕ ಬೆಳವಣಿಗೆಯನ್ನು ಕಂಡಿದೆ. ಜೂನ್‌ಗೆ ಕೊನೆಗೊಂಡ ತ್ರೈಮಾಸಿಕದಲ್ಲಿ ದೇಶದ ಒಟ್ಟು ಆಂತರಿಕ ಉತ್ಪಾದನೆಯ (ಜಿಡಿಪಿ) ಬೆಳವಣಿಗೆ

ವಿಟ್ಲ ಎಸೈ ಆಗಿದ್ದ ವಿನೋದ್ ರೆಡ್ಡಿ ಮೇಲೆ ಗುಂಡು ಹಾರಿಸಿ‌ ಕೊಲೆಯತ್ನ‌ ಪ್ರಕರಣ | ಓರ್ವ ಆರೋಪಿಗೆ ಷರತ್ತು ಬದ್ಧ ಜಾಮೀನು

ಬಂಟ್ವಾಳ : ಕಳೆದ ಮಾರ್ಚ್ ತಿಂಗಳಲ್ಲಿ ವಿಟ್ಲ ಪೊಲೀಸ್ ಠಾಣಾ ಎಸೈ ವಿನೋದ್ ರೆಡ್ಡಿ ಅವರ ಮೇಲೆ, ಗುಂಡು ಹಾರಿಸಿ ಕೊಲೆ ಯತ್ನಕ್ಕೆ ಪ್ರಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಗಳ ಪೈಕಿ, ಕೇರಳ ರಾಜ್ಯದ ಉಪ್ಪಳದ ಹೈದರ್ ಎಂಬವನಿಗೆ ಮಂಗಳೂರಿನ ಜಿಲ್ಲಾ ಮತ್ತು

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹೋಟೆಲ್‌ನಲ್ಲಿ ಉಪಹಾರ ಸೇವಿಸುತ್ತಿದ್ದ ಮಹಿಳೆಯ ಬ್ಯಾಗ್ ಕಳ್ಳತನ | ಆರೋಪಿ ಬೆಂಗಳೂರಿನಲ್ಲಿ…

ಕಡಬ : ಕಡಬ ತಾಲೂಕಿನಲ್ಲಿರುವ ಪ್ರಸಿದ್ಧ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪ್ರವಾಸಿಗರ ಸೋಗಿನಲ್ಲಿ ಚಿನ್ನಾಭರಣ ಕದ್ದ ಆರೋಪದಲ್ಲಿ ಮಹಿಳೆಯನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ,ಆಕೆಯ ಗೆಳೆಯ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ